![bike-accident-in-pandavapura](http://kannada.vartamitra.com/wp-content/uploads/2018/02/bike-accident-in-pandavapura-678x381.jpg)
ತುಮಕೂರು, ಫೆ.25- ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೋಬಳಾಪುರ ಗ್ರಾಮದಲ್ಲಿ ನಡೆದಿದೆ.
ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಮೃತರ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.