ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಪಾಕಿಸ್ತಾನದ ನಿಷೇಧಿತ ಲಷ್ಕರ್-ಎ-ತೈಬಾ

Pakistani paramilitary maintain a position on a high post in the troubled area of Pakistan's Lower Dir district, Sunday, April 26, 2009. Pakistan launched an operation against militants Sunday in a district covered by a government-backed peace deal, threatening the survival of a pact that raised U.S. concerns about the country's willingness to confront the insurgents. (AP Photo/Ruhullah Shakir)

ಶ್ರೀನಗರ, ಫೆ.27-ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಪಾಕಿಸ್ತಾನದ ನಿಷೇಧಿತ ಲಷ್ಕರ್-ಎ-ತೈಬಾ(ಎಲ್‍ಇಟಿ) ಉಗ್ರಗಾಮಿಯೊಬ್ಬ ಹತನಾಗಿದ್ದಾನೆ.

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಜಾರ್‍ನ ಬಾನ್ ಮೊಹಲ್ಲಾದಲ್ಲಿ ನಿನ್ನೆ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಘಟನೆಯಲ್ಲಿ ಗಾಯಗೊಂಡಿದ್ದ ಎಲ್‍ಇಟಿ ಉಗ್ರಗಾಮಿ ನಂತರ ಹತನಾಗಿರುವ ಬಗ್ಗೆ ಪೆÇಲೀಸರಿಗೆ ಮಾಹಿತಿ ಲಭಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ