ಭಕ್ತ ಕುಂಬಾರ ಸಹಿತ 4 ಕನ್ನಡ ಚಿತ್ರಗಳಲ್ಲಿ ಶ್ರೀದೇವಿ ನಟನೆ
ಬೆಂಗಳೂರು: ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಮೋಹಕ ತಾರೆ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. [more]
ಬೆಂಗಳೂರು: ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಮೋಹಕ ತಾರೆ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. [more]
ದುಬೈ: ಭಾರತೀಯ ಚಿತ್ರರಂಗ ಅಪ್ರತಿಮ ಸುಂದರಿ, ಹಿರಿಯ ನಟಿ ಶ್ರೀದೇವಿ(54) ಬಣ್ಣದ ಲೋಕಕ್ಕೆ ವಿದಾಯ ಹೇಳಿ, ಬಾರದ ಲೋಕಕ್ಕೆ ತೆರಳಿದ್ದಾರೆ. ದುಬೈನಲ್ಲಿ ತಮ್ಮ ಕುಟಂಬದ ವಿವಾಹದಲ್ಲಿ ಪಾಲ್ಗೊಳ್ಳಲು ತಮ್ಮ [more]
ಚೆನ್ನೈ: ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷಿ ಅಮ್ಮ ದ್ವಿಚಕ್ರ ವಾಹನ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಪಳನಿಸ್ವಾಮಿ, ಡಿಸಿಎಂ ಪನ್ನೀರ್ ಸೆಲ್ವಂ [more]
ಶ್ರವಣಬೆಳಗೊಳ: ಜೈನಕಾಶಿ ಶ್ರವಣಬೆಳಗೊಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆಯುತ್ತಿರುವ 88 ನೇ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಇಂದು ಮಾಜಿ ಪ್ರಧಾನಿಗಳು ಹಾಗೂ ಲೋಕ ಸಭಾ ಸದಸ್ಯರಾದ ಹೆಚ್.ಡಿ [more]
ಬೆಂಗಳೂರು, ಫೆ.24- ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕರಾವಳಿ ತೀರದ ಹಂತಕರು ಹತ್ಯೆ ಮಾಡಿ ಪರಾರಿಯಾಗಿರಬಹುದೆಂದು ಎಸ್‍ಐಟಿ ಶಂಕಿಸಿದ್ದು, ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದೆ. ಹತ್ಯೆ ಘಟನೆಗೆ [more]
ಮೆಲ್ಬೋರ್ನ್: ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಕಂಚನ್ನು ಗೆಲ್ಲುವ ಮೂಲಕ ವಿಶ್ವ ಕಪ್ ಜಿಮ್ನಾಸ್ಟಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ವನಿತಾ ಜಿಮ್ನಾಸ್ಟ್ ಆಗಿ ಅರುಣಾ ಬುಡ್ಡ ರೆಡ್ಡಿ ಮಹೋನ್ನತ ಐತಿಹಾಸಿಕ [more]
ಹೊಸದಿಲ್ಲಿ : ಅನ್ಯ ಗ್ರಹ ಜೀವಿಗಳಿಗೆ ಸಂಬಂಧಿಸಿದ ಯುಎಫ್ಓ ಗಳು ವಿಶ್ವದ ವಿವಿಧೆಡೆ ಪತ್ತೆಯಾಗಿರುವುದು ಹಳೇ ವಿಷಯ. ಇದೀಗ ತಾಜಾ ಪ್ರಕರಣದಲ್ಲಿ ಮೌಂಟ್ ಎವರೆಸ್ಟ್ ಶೃಂಗದಲ್ಲಿ ಮತ್ತು ನಾರ್ವೆಯಲ್ಲಿ [more]
ಭುವನೇಶ್ವರ, ಫೆ.24- ಉಡುಗೊರೆ ಬಾಂಬ್ ಸ್ಫೋಟಗೊಂಡ ಪರಿಣಾಮ ಮದುಮಗ ಮತ್ತು ಆತನ ಅಜ್ಜಿ ಸಾವನ್ನಪ್ಪಿರುವ ಘಟನೆ ಒಡಿಶಾದ ಬೊಲಂಗೀರ್ ಜಿಲ್ಲೆಯ ಪಾಟ್ನಾಗರ್‍ನಲ್ಲಿ ನಡೆದಿದೆ. ಘಟನೆಯಲ್ಲಿ ವಧು [more]
ಬೆಂಗಳೂರು, ಫೆ.24- ಆಗ್ನೇಯ ವಿಭಾಗದ ಪೋಲೀಸ್ರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 49 ಆರೋಪಿಗಳನ್ನು ಬಂಧಿಸಿ 3.37 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. [more]
ಬಂಗಾರಪೇಟೆ, ಫೆ.24- ನನ್ನನ್ನು ಪ್ರಶ್ನೆ ಕೇಳಬೇಕು ಎಂದರೆ ನಿಮಗೆ ಧೈರ್ಯ ಇರಬೇಕು ಎಂದು ಮಾಜಿ ಸಚಿವ ಗಣಿಧಣಿ ಗಾಲಿ ಜನಾರ್ಧನೆಡ್ಡಿ ಪತ್ರಕರ್ತರಿಗೆ ಸೂಚಿಸಿದ ಪ್ರಸಂಗ ನಡೆಯಿತು. ಪಟ್ಟಣದ [more]
ಬೆಂಗಳೂರು, ಫೆ.24-ಐನೂರು ಹಾಗೂ ಒಂದು ಸಾವಿರ ಮುಖಬೆಲೆಯ ನೋಟು ಅಮಾನ್ಯಗೊಂಡು ಒಂದು ವರ್ಷ ಮೂರು ತಿಂಗಳು ಕಳೆದಿದ್ದರೂ ಅದನ್ನು ಬದಲಾವಣೆ ಮಾಡುವ ದಂಧೆ ನಗರದಲ್ಲಿ ಮುಂದುವರೆದಿದೆ. ಈ [more]
ಮೈಸೂರು, ಫೆ.24- ವಿವಾಹವಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಮಗುವಿನ ಜನನಕ್ಕೆ ಕಾರಣನಾಗಿದ್ದ ಆರೋಪಿಗೆ ಮೈಸೂರಿನ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ [more]
ಚಿತ್ರದುರ್ಗ, ಫೆ.24- ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಬುಡ್ಡನಹಟ್ಟಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ದಾವಣಗೆರೆ [more]
ಇಟಾನಗರ್, ಫೆ.24-ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವಾಗಲೇ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಕಮ್ಲೆ ಜಿಲ್ಲೆಯ ಗ್ರಾಮವೊಂದರಲ್ಲಿ ಚೀನಿ ಮೂಲದ ನಿಗೂಢ ಸಾಧನವೊಂದು ಪತ್ತೆಯಾಗಿ ಆತಂಕ [more]
ರಖೈನ್, ಫೆ.24-ಕೋಮುಗಲಭೆ ಮತ್ತು ಹಿಂಸಾಚಾರದಿಂದ ತತ್ತರಿಸಿದ ಮ್ಯಾನ್ಮಾರ್‍ನ ರಖೈನ್ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು ಮತ್ತು ಇತರ ಸ್ಥಳಗಳನ್ನು ಗುರಿಯಾಗಿಟ್ಟುಕೊಂಡು ನಡೆದ ಬಾಂಬ್ ದಾಳಿಗಳಲ್ಲಿ ಹಲವರು ಗಾಯಗೊಂಡಿದ್ದಾರೆ. ರಖೈನ್ [more]
ನವದೆಹಲಿ, ಫೆ.24-ಹಿರಿಯ ಪತ್ರಕರ್ತ ಹಾಗೂ ನ್ಯಾಷನಲ್ ಹೆರಾಲ್ಡ್‍ನ ಮುಖ್ಯ ಸಂಪಾದಕ ನೀಲಭ್ ಮಿಶ್ರಾ ಇಂದು ಚೆನ್ನೈನಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಮತ್ತು ಲಿವರ್ [more]
ಮುಂಬಯಿ,ಫೆ.24- ಶಿವಸೇನೆ ಜೊತೆ ಮೈತ್ರಿ ಇಲ್ಲದೇ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಬಿಜೆಪಿ ಸಿದ್ಧವಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಚಾನೆಲïವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ [more]
ಮುಂಬೈ/ನವದೆಹಲಿ, ಫೆ.24- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ (ಪಿಎನ್‍ಬಿ) 11,400 ಕೋಟಿ ರೂ.ಗಳ ವಂಚನೆ ಪ್ರಕರಣದ ಪ್ರಮುಖ ಸೂತ್ರಧಾರರಾದ ಡೈಮಂಡ್ ಮರ್ಚೆಂಟ್ ನೀರವ್ ಮೋದಿಗೆ ಸೇರಿದ ಆಸ್ತಿಗಳ ಜಪ್ತಿಯನ್ನು [more]
ಬೆಂಗಳೂರು, ಫೆ.24- ಬ್ರಾಹ್ಮಣ ಸಮುದಾಯ ನಾಡಿಗೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದ್ದಾರೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಖಿಲ [more]
ಬೆಳಗಾವಿ, ಫೆ.24- ಕಾಂಗ್ರೆಸ್ ಪಕ್ಷದಲ್ಲೀಗ ಚಟುವಟಿಕೆಗಳು ಬಿರುಸುಗೊಂಡಿವೆ. ಎಲ್ಲೆಡೆ ನಾಯಕರು, ಕಾರ್ಯಕರ್ತರು ಪಾದರಸದಂತೆ ಸಂಚಲನ ಮಾಡುತ್ತಿದ್ದಾರೆ. ಪಕ್ಷದಲ್ಲಿ ಸಾಂಘಿಕ ಹೋರಾಟಕ್ಕೆ ಪಣತೊಟ್ಟಿದ್ದಾರೆ. ಕಾರ್ಯಕರ್ತರ ಪಡೆ ವಿಧಾಸಭೆ ಚುನಾವಣೆಗೆ [more]
ನಗರ ಸೇರಿದಂತೆ ರಾಜ್ಯದ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ದೌರ್ಜನ್ಯ, ಗೂಂಡಾಗಿರಿ ಮಿತಿ ಮೀರಿದೆ. ಕಾಂಗ್ರೆಸ್ ಶಾಸಕರು ಮೇರೆ ಮೀರಿ ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ [more]
ಮುಂಬೈ,ಫೆ.24-ನಾನು ಪ್ರಿಯಾಂಕಾ ಗಾಂಧಿ ಅವರ ನಾಯಕತ್ವಕ್ಕಾಗಿ ಕಾಯುತ್ತಿದ್ದೇನೆ ಎಂದು ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ನಾನು ವೈಯಕ್ತಿಕ ಮಟ್ಟದಲ್ಲಿ ರಾಹುಲï ಗಾಂಧಿಯನ್ನು [more]
ನವದೆಹಲಿ,ಫೆ.24-ಜಮ್ಮುವಿನ ಸಂಜುವಾನ್ ಮಿಲಿಟರಿ ಕ್ಯಾಂಪ್ ಮೇಲೆ ಪಾಕಿಸ್ತಾನ ಉಗ್ರರು ನಡೆಸಿರುವ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ಸಹಿತ ಹಲವು ಆಯ್ಕೆಗಳು ಭಾರತೀಯ ಸೇನೆಯ ಮುಂದಿದೆ ಎಂಬ ಸೇನಾ [more]
ನವದೆಹಲಿ,ಫೆ.24- ವಾಮಾಚಾರದ ಪ್ರಭಾವಕಕ್ಕೊಳಗಾದ ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಪಶ್ಚಿಮ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುಮನಾ ತನ್ನ ಮಕ್ಕಳಾದ ನಂದಿನಿ [more]
ನ್ಯೂಯಾರ್ಕ್, ಫೆ.24-ಬಾಲಿವುಡ್ ದೇಸಿ ಗರ್ಲ್ ಮತ್ತು ಹಾಲಿವುಡ್‍ನ ಬೋಲ್ಡ್ ಬೇಬಿ ಪ್ರಿಯಾಂಕ ಚೋಪ್ರಾ ತನ್ನ ತಲೆಗೆ ವೈನ್‍ಗ್ಲಾಸ್‍ನನ್ನು ಹೊಡೆದುಕೊಂಡು ಪೀಸ್ ಪೀಸ್ ಮಾಡಿದ್ದಾಳೆ..! ಇದಕ್ಕೆ ಕಾರಣವೇನು..? ಪಿಗ್ಗಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ