ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ?

ಮೈಸೂರು, ಮಾ.31- ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. [more]

ಹಳೆ ಮೈಸೂರು

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ – ಅಧ್ಯಕ್ಷ ಅಮಿತ್ ಷಾ

ಮೈಸೂರು,ಮಾ.31- ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷ ಸೇರ್ಪಡೆ [more]

ಚಿಕ್ಕಮಗಳೂರು

ಕಾಡಾನೆಯೊಂದು ಅಡಕೆ ತೋಟಗಳಿಗೆ ನುಗ್ಗಿ ದಾಂಧಲೆ :

ಚಿಕ್ಕಮಗಳೂರು, ಮಾ.31-ತರೀಕೆರೆ ತಾಲೂಕಿನ ಲಿಂಗದಹಳ್ಳಿ, ಗುಳ್ಳದ ಮನೆ, ತ್ಯಾಗದಬಾಗಿ ಗ್ರಾಮಗಳ ಸುತ್ತ ಕಾಡಾನೆಯೊಂದು ಅಡಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ವಸಂತಕುಮಾರ್, ಮೂಡಲಗಿರಿಯಪ್ಪ ಹಾಗೂ ಸೋಮಶೇಖರಪ್ಪ ಎಂಬುವರಿಗೆ [more]

ಹಳೆ ಮೈಸೂರು

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆ:

ಮಳವಳ್ಳಿ, ಮಾ.31-ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಪಟ್ಟಣದ ತಮ್ಮಡಳ್ಳಿ ರಸ್ತೆ, ಗಂಗಾಮತ ಬೀದಿ ನಿವಾಸಿ ಗಂಗಮ್ಮ ಅಲಿಯಾಸ್ ಪವಿತ್ರ (24) [more]

ಹಳೆ ಮೈಸೂರು

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ರೂ. ನಗದು ಹಾಗೂ ಅಪಾರ ಪ್ರಮಾಣದ ಬಟ್ಟೆಗಳನ್ನು ವಶ:

ಮಂಡ್ಯ, ಮಾ.31-ಚುನಾವಣಾಧಿಕಾರಿಗಳು ದಾಳಿ ನಡೆಸಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ರೂ. ನಗದು ಹಾಗೂ ಅಪಾರ ಪ್ರಮಾಣದ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ. ನಗರದ ಹೊರವಲಯದ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತಬೇಟೆ ಮುಂದುವರೆದಿದೆ:

ಮೈಸೂರು, ಮಾ.31-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಗರಿಗೆದರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತಬೇಟೆ ಮುಂದುವರೆದಿದೆ. ಕ್ಷೇತ್ರದ ಮೇಗಳಾಪುರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜನ ಜೈಕಾರ ಹಾಕಿ ಸ್ವಾಗತಿಸಿದರು. [more]

ಮಧ್ಯ ಕರ್ನಾಟಕ

ಕೋಟೆ ನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಚುನಾವಣಾ ರಣ ಕಣ ರಂಗೇರಿದೆ:

ಚಿತ್ರದುರ್ಗ, ಮಾ.31-ಕೋಟೆ ನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಚುನಾವಣಾ ರಣ ಕಣ ರಂಗೇರಿದೆ. ಈಗಾಗಲೇ ಇತರೆ ಪಕ್ಷದ ಅಭ್ಯರ್ಥಿಗಳು ಮತದಾರರ ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಚಿತ್ರದುರ್ಗ [more]

ತುಮಕೂರು

ಚುನಾವಣಾ ದಿನಾಂಕ: ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ

ತುಮಕೂರು, ಮಾ.31- ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕ್ಷೇತ್ರಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ ಪಡೆದುಕೊಂಡಿವೆ. ಗ್ರಾಪಂ ಉಪಾಧ್ಯಕ್ಷನಿಗೆ ನಿಮ್ಮ ಪಾರ್ಟಿ [more]

ಹಳೆ ಮೈಸೂರು

ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಗಂಭೀರ ಆರೋಪ 

ಮೈಸೂರು:ಮಾ-31: ಕರ್ನಾಟಕದಲ್ಲಿ ಭ್ರಷ್ಟಾಚಾರದ ಸುನಾಮಿ ಎದ್ದಿದ್ದು, ಭ್ರಷ್ಟಾಚಾರ ಮಿತಿ ಮೀರಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಸಿದ್ದರಾಮಯ್ಯ ಸರ್ಕಾರವೇ ಎಟಿಎಂ ಆಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗಂಭೀರ [more]

ಹಳೆ ಮೈಸೂರು

ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾ.31- ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವರಣಾ ಕ್ಷೇತ್ರದಿಂದ ಡಾ.ಯತೀಂದ್ರ [more]

ರಾಷ್ಟ್ರೀಯ

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸೋರಿಕೆಯಾದ ಪ್ರೆಶ್ನೆ ಪತ್ರಿಕೆ ಪಡೆದುಕೊಳ್ಲಲು ಪೋಷಕರೆ ಹಣ ನೀಡಿದ್ದರು: ದೆಅಲಿ ಪೊಲೀಸರು

ನವದೆಹಲಿ:ಮಾ-31: ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳ ಪೋಷಕರೇ ಹಣ ನೀಡಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ [more]

ಬೆಂಗಳೂರು

ರನ್​ ವಿತ್​ ಎಂಐ ಮ್ಯಾರಥಾನ್​’ ನಲ್ಲಿ ಪಾಲ್ಗೊಂಡ ಹೃತಿಕ್​ ರೋಷನ್​

ಬೆಂಗಳೂರು:ಮಾ-31: ಬಾಲಿವುಡ್​ ನಟ ಹೃತಿಕ್​ ರೋಷನ್​ ಇಂದು  ರಾಜಧಾನಿ ಬೆಂಗಳೂರಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದರು. ಮಾನ್ಯತಾ ಟೆಕ್​ಪಾರ್ಕ್​ನಲ್ಲಿ ಏರ್ಪಡಿಸಿದ್ದ ‘ರನ್​ ವಿತ್​ ಎಂಐ ಮ್ಯಾರಥಾನ್​’ ನಲ್ಲಿ [more]

ರಾಷ್ಟ್ರೀಯ

ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ:

ಅಲಹಾಬಾದ್, ಮಾ.31-ಗಣ್ಯಾತಿಗಣ್ಯರ ಪ್ರತಿಮೆಗಳನ್ನು ಭಗ್ನಗೊಳಿಸುವ ಭಂಜಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದರೂ ಕಿಡಿಗೇಡಿಗಳಿಂದ ಪುತ್ಥಳಿಗಳ ಧ್ವಂಸ ಕುಕೃತ್ಯಗಳು ಮುಂದುವರಿದಿದೆ. ಉತ್ತರ ಪ್ರದೇಶದ [more]

ಬೀದರ್

ಬೀದರ್‌ ಸಂಸದ ಭಗವಂತ ಖೂಬಾ ಅವರ ಹಿಂದಿ ಟ್ವೀಟ್ ಗೆ ಆಕ್ರೋಶ

ಬೆಂಗಳೂರು:ಮಾ-31: ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಬೀದರ್‌ ಸಂಸದ ಭಗವಂತ ಖೂಬಾ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖೂಬಾ ಅವರು ಹಿಂದಿ ರಾಷ್ಟ್ರಭಾಷೆ ಎಂದಿದ್ದಾರೆ. [more]

ರಾಷ್ಟ್ರೀಯ

ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ, ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ:

ನವದೆಹಲಿ,ಮಾ.31-ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸ್ಪಷ್ಟೀಕರಣ ಕೋರಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. [more]

ರಾಷ್ಟ್ರೀಯ

ಅಲಹಾಬಾದ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಅಲಹಾಬಾದ್‌:ಮಾ-31: ಕಳೆದ ಕೆಲ ದಿನಗಳ ಹಿಂದೆ ಪೆರಿಯಾರ್‌ ಹಾಗೂ ಲೆನಿನ್‌‌ ಪ್ರತಿಮೆ ವಿರೂಪಗೊಳಿಸಿದ್ದ ಪ್ರಕರಣ ದೇಶಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಮಧ್ಯೆ ಅಲಹಾಬಾದ್‌ನಲ್ಲಿ ಅಂತಹ ಮತ್ತೊಂದು [more]

ರಾಷ್ಟ್ರೀಯ

ಅಂಚೆ ಕಚೇರಿಯಲ್ಲಿ ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ:

ನವದೆಹಲಿ,ಮಾ.31-ಅಂಚೆ ಕಚೇರಿಯಲ್ಲಿ ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ ನಾಳೆಯಿಂದ ಆರಂಭವಾಗಲಿದೆ. ದೇಶದಾದ್ಯಂತ ಸೇವೆ ಶುರು ಮಾಡಲಿರುವ ಇಂಡಿಯನ್ ಪೆÇೀಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಏರ್‍ಟೆಲ್ ಹಾಗೂ ಪೇಟಿಎಂ ನಂತರ [more]

ರಾಷ್ಟ್ರೀಯ

ಕುದುರೆ ಏರಿ ಸವಾರಿ ಮಾಡಿದ್ದಕ್ಕಾಗಿ ದಲಿತ ವ್ಯಕ್ತಿಯ ಹತ್ಯೆ

ಭಾವನಗರ(ಗುಜರಾತ್‌):ಮಾ-31: ದಲಿತ ವ್ಯಕ್ತಿಯೋರ್ವ ಗ್ರಾಮದಲ್ಲಿ ಕುದುರೆ ಏರಿ ಸವಾರಿ ಮಾಡಿದ್ದಕ್ಕಾಗಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿ ನಡೆದಿದೆ. 21 [more]

ರಾಷ್ಟ್ರೀಯ

ವರದಕ್ಷಿಣೆ ಕಿರುಕುಳ: ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿದ್ದಾನೆ!

ಲಕ್ನೋ,ಮಾ.31- ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಪತಿಯೇ ತನ್ನ ಸ್ನೇಹಿತನಿಂದ ಪತ್ನಿಯ ಮೇಲೆ ಅತ್ಯಾಚಾರ ಮಾಡಿಸಿರುವ ಘಟನೆ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮದುವೆ ನಂತರ ವರದಕ್ಷಿಣೆ ವಿಚಾರಕ್ಕೆ [more]

ರಾಷ್ಟ್ರೀಯ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಉದ್ಯಮಿ ಪೀಟರ್ ಮುಖರ್ಜಿ ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ

ನವದೆಹಲಿ:ಮಾ-31: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಪೀಟರ್ ಮುಖರ್ಜಿ ಅವರನ್ನು ಏಪ್ರಿಲ್ 13ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ [more]

ರಾಷ್ಟ್ರೀಯ

ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ:

ನವದೆಹಲಿ, ಮಾ. 31- ವಿವಾದಾತ್ಮಕ ಧಾರ್ಮಿಕ ವಿದ್ವಾಂಸ ಹಾಗೂ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥಾಪಕ ಡಾ. ಝಾಕಿರ್ ನಾಯ್ಕ್ ನನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತದ ವಿದೇಶಾಂಗ [more]

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿಪಿಐ(ಎಂ) ನಿರ್ಧಾರ

ನವದೆಹಲಿ:ಮಾ-31:  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಬೆಂಬಲ ವ್ಯಕ್ತ ಪಡಿಸಿರುವ ಸಿಪಿಐ(ಎಂ) ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ, ಹೀಗಾಗಿ 18 ಮತ್ತು [more]

ರಾಷ್ಟ್ರೀಯ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಎಪ್ರಿಲ್ 1ರಿಂದ ಏರಿಕೆ:

ಆಗ್ರಾ, ಮಾ. 31-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಗ್ರಹಿಸಲಾಗುವ ಟೋಲ್ ಎಪ್ರಿಲ್ 1ರಿಂದ ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈಗಿನ ಶೇ 5ರಷ್ಟು ಟೋಲ್‍ನ್ನು ರಾಷ್ಟ್ರೀಯ [more]

ಬೆಂಗಳೂರು

ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ

ಬೆಂಗಳೂರು,ಮಾ.31-ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜರಾಜೇಶ್ವರಿನಗರದ ಲಗ್ಗೆರೆ ನಿವಾಸಿ ವೇದಕುಮಾರ್(24) ಮೃತಪಟ್ಟ [more]

ರಾಷ್ಟ್ರೀಯ

ಕಿಕ್ಕಿರಿದು ಕಿಷ್ಕಿಂದೆಯಂತಾಗಿರುವ ಜೈಲುಗಳ ಅವ್ಯವಸ್ಥೆ: ಸುಪ್ರೀಂಕೋರ್ಟ್ ತರಾಟೆ

ನವದೆಹಲಿ, ಮಾ.31-ಕಿಕ್ಕಿರಿದು ಕಿಷ್ಕಿಂದೆಯಂತಾಗಿರುವ ಜೈಲುಗಳ ಅವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕೈದಿಗಳ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತೀವ್ರ ತರಾಟೆಗೆ [more]