ಬೆಂಗಳೂರು ಮಾ ೯: ಕೆಪಿಸಿಸಿ ಮಾಧ್ಯಮ ಪ್ರಚಾರ ಸಮಿತಿಯ ಸಂಚಾಲಕರನ್ನಾಗಿ ಪತ್ರಕರ್ತ ಮತ್ತು ಕಾಂಗ್ರೆಸ್ ಮುಖಂಡ ಸಲೀಮ್ ಅವರನ್ನು ನೇಮಕ ಮಾಡಿದ್ದಾರೆ. ಈ ನೇಮಕಕ್ಕೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಡಿ. ಕೆ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ