ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನೆಡೆಸುತ್ತಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಯನ್ನು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರ ಕೋಣನಕುಂಟೆಯಲ್ಲಿ ನೆಡೆಸಿತು.
ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಆನಂತ್ ಕುಮಾರ್, ಮಾಜಿ ಡಿಸಿಎಂ ಅರ್.ಆಶೋಕ್,ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಭಾಗಿಯಾಗಿದ್ದರು. ಪಾದಯಾತ್ರೆಯಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.