ದೆಹಲಿ: ಮಾರ್ಚ್ -13: ಕೇಂದ್ರ ಸರ್ಕಾರ ಬ್ಯಾಂಕ್ ಖಾತೆ, ಮೊಬೈಲ್ ನಂ, ಪಾಸ್ಪೋರ್ಟ್ ಮತ್ತು ಇನ್ನೂ ಕೆಲವು ಸೇವೆಗಳಿಗೆ, ಆಧಾರ್ ಲಿಂಕ್ ಮಾಡಲು ಮಾರ್ಚ್ 31ರಂದು ಕೊನೆಯ ದಿನವಾಗಿತ್ತು. ಆದರೆ ಕೇಂದ್ರ ಸರ್ಕಾರದ ಈ ಅವಧಿಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.
ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಮೇಲಿನ ಎಲ್ಲ ಸೇವೆಗಳಿಗೆ ಲಿಂಕ್ ಮಾಡುವ ಅವಧಿಯನ್ನು ವಿಸ್ತರಿಸುವುದರಿಂದ ಸಾರ್ವಜನಿಕರಿಗೆ ಅನೂಕೂಲವಾಗಿದೆ.