![1](http://kannada.vartamitra.com/wp-content/uploads/2018/03/1-572x381.jpg)
ಶೃಂಗೇರಿಯ ಶಾರದ ಮಠಕ್ಕೆಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸಿ
ಪಂಚೆ,ಶಲ್ಯ ತೊಟ್ಟು ದೇವಿಯ ದರ್ಶನ,ಪಡೆದರುಬಳಿಕ ಶ್ರೀ ಶಂಕರಾಚಾರ್ಯ , ಶ್ರೀ ಭಾರತಿ ತೀರ್ಥ ಸ್ವಾಮಿಯವರನ್ನು ಭೇಟಿಯಾದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರೊಂದಿಗೆ ಶೃಂಗೇರಿ ಶ್ರೀ ಶಾರದಾಂಬೆಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ರಾಹುಲ್ಗೆ ಕೆ.ಸಿ.ವೇಣುಗೋಪಲ್,ಸಿ.ಎಂ.ಸಿದ್ದಾರಾಮಯ್ಯ,ಡಾ.ಜಿ.ಪರಮೇಶ್ವರ್ ಸಾಥ್ ನೀಡಿದರು.
ಇದೇ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜೊತೆ ನಡೆದ ಸಮಾಲೋಚನಾ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.