ಬೆಂಗಳೂರು:ಇಂದಿನಿಂದ ರಾಜಕೀಯ ಅಖಾಡ ಶುರು.
ಹಾಸನದಲ್ಲಿ ನಿಂತು ದೇವೆಗೌಡರಿಗೆ ವಯಸ್ಸಾಗಿದೆ ಎಂದು ಹೇಳಿದ್ದೀರಿ
ಬನ್ನಿ ಮೈಸೂರಿನಿಂದಲೇ ರಾಜಕೀಯ ಅಖಾಡ ಶುರು ಮಾಡೋಣ ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಹತ್ತುಜನಗಳ ಗರಡಿ ಉದ್ಘಾಟಿಸಿ ಸಿಎಂಗೆ ಸವಾಲು ಹಾಕಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಅವರು ನಾನು ಗರಡಿ ಪೂಜೆ ಮಾಡಿದ ನಂತರವೇ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ.
ಇದೀಗ ಮತ್ತೆ ಗರಡಿ ಉದ್ಘಾಟನೆ ಮೂಲಕ ರಾಜಕೀಯ ಅಖಾಡ ಆರಂಭವಾಗಿದೆ.
ಬನ್ನಿ ಇಲ್ಲಿದ್ದಲೇ ರಾಜಕೀಯ ಅಖಾಡ ಶುರು ಮಾಡೋಣ ಪಂಥಾಹ್ವಾನ ನೀಡಿದರು.