ಬ್ಯಾಂಕ್‍ನಲ್ಲಿ ತೆಗೆದುಕೊಂಡಿದ್ದ ಸಾಲವನ್ನು ತೀರಿಸಲಾಗದೆ ರೈತನೊಬ್ಬ ಆತ್ಮಹತ್ಯೆ :

Execution Sling Hanging Hangman Knot Penalty Rope

ಮೈಸೂರು, ಮಾ.24-ಬ್ಯಾಂಕ್‍ನಲ್ಲಿ ತೆಗೆದುಕೊಂಡಿದ್ದ ಸಾಲವನ್ನು ತೀರಿಸಲಾಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ತಾಲೂಕು ಇಲವಾಲ ಹೋಬಳಿಯ ರಾಮನಹಳ್ಳಿಯ ರೈತ ರಾಮಕೃಷ್ಣ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ.
ಈತ ತನ್ನ ತಾಯಿ ಹೊಂದಿದ್ದ ಜಮೀನನ್ನು ಆಧಾರವಾಗಿಟ್ಟು ಕೆನರಾ ಬ್ಯಾಂಕ್‍ನಲ್ಲಿ 3 ಲಕ್ಷ ರೂ. ಸಾಲ ಪಡೆದಿದ್ದ. ಸಾಲಕ್ಕೆ ಹೆದರಿ ನಿನ್ನೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಲವಾಲ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ