ಕಳ್ಳತನ ಮಾಡುವಾಗ ಸಿಕ್ಕಿ ಬಿದ್ದ ನಗರಸಭೆ ಸದಸ್ಯ..

ಕೊಪ್ಪಳ ಜಿಲ್ಲೆ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯ ಬಿಚ್ಚುಗತ್ತಿ ಸಲ್ಮಾನ್ ವಿರುದ್ಧ ಆರೋಪ

ಸಲ್ಮಾನ್ ಕಳ್ಳತನ ಮಾಡ್ತಿರೋ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ

ಪೊಲೀಸ್ ಪೇದೆಗಳಿಂದ ತಪ್ಪಿಸಿಕೊಂಡು ಸಿನಿಮೀಯ ಮಾದರಿಯಲ್ಲಿ ಪರಾರಿ…

ಸಲ್ಮಾನ್ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲು

ಲಾರಿ ಮಾಲೀಕ ಬಾಷಸಾಬ ದೂರಿನ ಹಿನ್ನೆಲೆ ನಗರಠಾಣೆಯಲ್ಲಿ ಪ್ರಕರಣ ದಾಖಲು

ಹಣಕಾಸು ವ್ಯವಹಾರದ ಹಿನ್ನೆಲೆ ಇಬ್ಬರ ನಡುವೆ ಗಲಾಟೆ

ಹಣ ಕೊಡದಿದ್ದಾಗ ಗಾಡಿಯ ಬ್ಯಾಟರಿ ಹೊತ್ತೊಯ್ದ ನಗರಸಭೆ ಸದಸ್ಯ

ಬ್ಯಾಟರಿ ಹೋಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ