ರಾಷ್ಟ್ರೀಯ

ಸಂಸತ್ತಿನ ಉಭಯ ಸದನಗಳಲ್ಲೂ ಯಥಾಪ್ರಕಾರ ಭಾರೀ ಗದ್ದಲ-ಕೋಲಾಹಲ:

ನವದೆಹಲಿ, ಮಾ.23- ಸಂಸತ್ತಿನ ಉಭಯ ಸದನಗಳಲ್ಲೂ 16ನೇ ದಿನವಾದ ಇಂದೂ ಕೂಡ ಅದೇ ರಾಗ ಅದೇ ಹಾಡು ಮುಂದುವರಿದು ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ [more]

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೊಂದಿಗೆ ಅಮಿತ ಶಾ ರಹಸ್ಯ ಮಾತುಕತೆ

ಶಿವಮೊಗ್ಗ ,ಮಾ.27-ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪನವರೊಂದಿಗೆ ಇಂದು ಸುಮಾರು 20 ನಿಮಿಷಗಳ ಕಾಲ ರಹಸ್ಯ ಮಾತುಕತೆ [more]

ಬೆಂಗಳೂರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಪಾ ಪಾಂಡು ಇದ್ದಂತೆ: ಮಾಜಿ ಸಂಸದ ಎಚ್.ವಿಶ್ವನಾಥ್ ಗೇಲಿ

ಮೈಸೂರು ,ಮಾ.27- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಪಾ ಪಾಂಡು ಇದ್ದಂತೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಗೇಲಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಹುಲ್‍ಗಾಂಧಿಗೆ ನಮ್ಮ [more]

ರಾಷ್ಟ್ರೀಯ

ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯಕ್ಕೆ ಮಮತಾ ಬ್ಯಾನರ್ಜಿ ಬಿರುಸಿನ ಚಾಲನೆ:

ನವದೆಹಲಿ, ಮಾ. 27-ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪರಮೋಚ್ಚ ನಾಯಕಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯಕ್ಕೆ ಬಿರುಸಿನ ಚಾಲನೆ ನೀಡಿದ್ದಾರೆ. ನಿನ್ನೆ [more]

ಬೆಂಗಳೂರು

ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ

ಮೈಸೂರು, ಮಾ.27- ಶ್ರೀ ನಂಜುಂಡೇಶ್ವರನ ಆಶೀರ್ವಾದ ನಮ್ಮ ಮೇಲಿದೆ. ನಾವು ಕಾಂಗ್ರೆಸ್, ಬಿಜೆಪಿಗಿಂತ ಹತ್ತು ಹೆಜ್ಜೆ ಮುಂದೆ ಇದ್ದು, ಅಧಿಕಾರ ಹಿಡಿಯಲಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ [more]

ಬೆಂಗಳೂರು

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಆಕ್ರೋಶವಿದೆ: ಅಮಿತ ಶಾ

ಶಿವಮೊಗ್ಗ, ಮಾ.27- ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯ ಬಗ್ಗೆಯಾಗಲಿ, ಭ್ರಷ್ಟಾಚಾರದ ಬಗ್ಗೆಯಾಗಲಿ ಮಾತನಾಡುವುದಿಲ್ಲ. ಆದರೆ, ಕೇಂದ್ರ ಸರ್ಕಾರ ಮಾಡುವ ಕಾರ್ಯಕ್ರಮದ ಬಗ್ಗೆ ಟೀಕೆ ಮಾಡುತ್ತಿದೆ ಎಂದು ಬಿಜೆಪಿ [more]

ಬೆಂಗಳೂರು

ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಮುರಳೀಧರರಾವ್

ಶಿವಮೊಗ್ಗ, ಮಾ.27- ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಉಸ್ತುವಾರಿ ಮುರಳೀಧರರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ವಿಧಾನಪರಿಷತ್ [more]

ಬೆಂಗಳೂರು

ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಮಾ.27- ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡಾ ಖಂಡಿತವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಈಗಾಗಲೇ ಬಿಜೆಪಿಯೊಂದಿಗೆ [more]

ರಾಷ್ಟ್ರೀಯ

ಮನೆಯೊಂದು ಬೆಂಕಿಯಿಂದ ಧಗಧಗಿಸಿ ಮೂವರು ಮಕ್ಕಳು ಸಜೀವ ದಹನ:

ಸೋನೆಭದ್ರ, ಮಾ.27-ಮನೆಯೊಂದು ಬೆಂಕಿಯಿಂದ ಧಗಧಗಿಸಿ ಮೂವರು ಮಕ್ಕಳು ಸುಟ್ಟು ಕರಕಲಾದ ದುರಂತ ಉತ್ತರಪ್ರದೇಶದ ಸೋನೆಭದ್ರದ ರಾಬಟ್ರ್ಸ್‍ಗಂಜ್ ಕೊತ್ವಾಲಿ ಪ್ರದೇಶದ ತೆಂಡು ಗ್ರಾಮದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಮೂವರು [more]

ಬೆಂಗಳೂರು

ಮುಂದೆಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ವಿಶ್ವಾಸ

ಚಿಕ್ಕಬಳ್ಳಾಪುರ, ಮಾ.27- ಮುಂದೆಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. [more]

ಬೆಂಗಳೂರು

ವಿಧಾನಸಭೆ ಚುನಾವಣೆ ಹಿನ್ನೆಲೆ:ಐಪಿಎಲ್ ಪಂದ್ಯ ಶಿಫ್ಟ್

ಬೆಂಗಳೂರು, ಮಾ. 27- ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷಿತ ಕೊರತೆ ಎದುರಾಗುವ ದೃಷ್ಟಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳನ್ನು ಶಿಫ್ಟ್ ಮಾಡಿ ಕ್ರೀಡಾಪ್ರೇಮಿಗಳಿಗೆ [more]

ಅಂತರರಾಷ್ಟ್ರೀಯ

ಕ್ಷಿಪಣಿ ಮಾನವ ಹಾಗೂ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಚೀನಾಕ್ಕೆ ಹಠಾತ್ ಭೇಟಿ :

ಬೀಜಿಂಗ್, ಮಾ.27-ಉತ್ತರ ಕೊರಿಯಾದ ಕ್ಷಿಪಣಿ ಮಾನವ ಹಾಗೂ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಚೀನಾಕ್ಕೆ ಹಠಾತ್ ಭೇಟಿ ನೀಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಜಧಾನಿ ಬೀಜಿಂಗ್‍ನಲ್ಲಿ ಇಂದು ಗೊಂದಲದ [more]

ಬೆಂಗಳೂರು

ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗ

ಬೆಂಗಳೂರು,ಮಾ.27-ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ [more]

ಬೆಂಗಳೂರು

ಚುನಾವಣೆ ಸಿದ್ದತೆ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್

ಬೆಂಗಳೂರು,ಮಾ.27-ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಚುನಾವಣೆ ಸಿದ್ದತೆ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ. [more]

ಬೆಂಗಳೂರು

ರೋಹಿಣಿ ಸಿಂಧೂರಿ ವರ್ಗಾವಣೆ ರದ್ದುಪಡಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ

ಬೆಂಗಳೂರು,ಮಾ.27-ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನು ರದ್ದುಪಡಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದ್ದು , ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹಾಸನ ಜಿಲ್ಲಾಧಿಕಾರಿ [more]

ರಾಷ್ಟ್ರೀಯ

ಐಪಿಎಲ್11ರ ಉದ್ಘಾಟನಾ ಪಂದ್ಯದಲ್ಲಿ ಮನರಂಜನೆ ನೀಡಲು ಬಾಲಿವುಡ್ ನಟ ರಣವೀರ್‍ಸಿಂಗ್ ಕೇಳಿದ ಮೊತ್ತ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ:

ಮುಂಬೈ, ಮಾ. 27- ಐಪಿಎಲ್11ರ ಉದ್ಘಾಟನಾ ಪಂದ್ಯದಲ್ಲಿ ಮನರಂಜನೆ ನೀಡಲು ಬಾಲಿವುಡ್ ನಟ ರಣವೀರ್‍ಸಿಂಗ್ ಕೇಳಿದ ಮೊತ್ತ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಏಪ್ರಿಲ್ 7 ರಂದು ಮುಂಬೈನ [more]

ಬೆಂಗಳೂರು

ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು, ಮಾ.27- ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ. ಮತದಾನ ಮಾಡುವ ಒಂದು ಗಂಟೆ ಮುನ್ನ ಎಲ್ಲ ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಅಣಕು [more]

ಬೆಂಗಳೂರು

ಅತಿಯಾಗಿ ನೀರು ಸೇವನೆಯಿಂದಲೂ ಇದೆ ಅಪಾಯ…!

ಬೆಂಗಳೂರು, ಮಾ.27-ವರ್ಷದ ನಿರ್ದಿಷ್ಟ ಕಾಲವನ್ನು ಹೊರತುಪಡಿಸಿ ಇತರ ವೇಳೆಯಲ್ಲಿ ಅತಿಯಾಗಿ ಸೇವಿಸುವ ನೀರಿನಿಂದ ಆಹಾರ ಸಂಬಂಧಿಸಿದ ಸಮಸ್ಯೆಗಳು ಉಂಟಾಗಲಿದೆ ಎಂದು ಆಯುರ್ವೇದ ತಜ್ಞ ವೈದ್ಯ ಡಾ.ಪರಮೇಶ್ವರ ಅರೋರಾ [more]

ಕ್ರೀಡೆ

ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಹುದ್ದೆಗೆ ಲೆಮೆನ್ ರಾಜೀನಾಮೆ:

ಸಿಡ್ನಿ, ಮಾ. 27- ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 4ನೆ ಟೆಸ್ಟ್ ಪಂದ್ಯದ ವೇಳೆ ನಡೆದ ಚೆಂಡು ವಿರೂಪಗೊಳಿಸಿದ ಪ್ರಕರಣದಿಂದಾಗಿ ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ [more]

ಬೆಂಗಳೂರು

ಟಿಕೆಟ್ ಪಡೆಯಲು ಆಕಾಂಕ್ಷಿಗಳ ಕಡೇ ಪ್ರಯತ್ನ

ಬೆಂಗಳೂರು, ಮಾ.27- ಅತ್ತ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸುತ್ತಿದ್ದಂತೆ ಇತ್ತ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಟಿಕೆಟ್ ಪಡೆಯಲು ಆಕಾಂಕ್ಷಿಗಳು ಕಡೇ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾತಿನ ಚಕಮಕಿ

ಬೆಂಗಳೂರು, ಮಾ.27- ಅಭ್ಯರ್ಥಿಗಳ ಆಯ್ಕೆ ಕಸರತ್ತು ಕಾಂಗ್ರೆಸ್‍ನಲ್ಲಿ ಜೋರಾಗಿಯೇ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ನಡೆದ ಚುನಾವಣಾ ಆಯ್ಕೆ ಸಮಿತಿ ಸಭೆಯಲ್ಲಿ ಹೊರಗಿನಿಂದ ಬಂದವರಿಗೆ ಟಿಕೆಟ್ [more]

ಬೆಂಗಳೂರು

ಗ್ರಾಮೀಣ ಬ್ಯಾಂಕ್ ನೌಕರರಿಂದ ಸತ್ಯಾಗ್ರಹ

ಬೆಂಗಳೂರು, ಮಾ.27-ಗ್ರಾಮೀಣ ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಈಗಾಗಲೇ ರಾಷ್ಟ್ರವ್ಯಾಪ್ತಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ [more]

ಮತ್ತಷ್ಟು

ಸಾಮಾಜೀಕ ಜಾಲತಾಣಕ್ಕೂ ಬಿಸಿ ತಟ್ಟಿದ ನೀತಿ ಸಂಹಿತೆ ..!

ಹೌದು ಸ್ನೇಹಿತರೇ , 2018 ರ ಚುನಾವಣೆಯ ದಿನಾಂಕ ಪ್ರಕಟವಾಗಿದೆ ಅದರ ಬೆನ್ನಲ್ಲೇ ನೀತಿ ಸಂಹಿತೆಯು ಜಾರಿಗೆ ಬಂದಿದೆ . ಈ ಭಾರಿಯ ನೀತಿ ಸಂಹಿತೆಯು ಸಾಮಾಜೀಕ [more]

ಬೆಂಗಳೂರು

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು: ಎಚ್.ಡಿ.ದೇವೇಗೌಡ ಒತ್ತಾಯ

ಬೆಂಗಳೂರು, ಮಾ.27-ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ರಾಜ್ಯದ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ನ್ಯಾಯಸಮ್ಮತ ಚುನಾವಣೆಗೆ ಅನುವು [more]

ಬೆಂಗಳೂರು

ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕು: ವಾಲ್ಮೀಕಿ ನಾಯಕ ಮಹಾಸಭಾ ಒತ್ತಾಯ

ಬೆಂಗಳೂರು, ಮಾ.27-ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]