ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ
ಬೆಂಗಳೂರು, ಮಾ.27- ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳ ಮೇಲೆ ಸಿಸಿ ಕ್ಯಾಮೆರಾಗಳ ನೇರ ನಿಗಾವಣೆ, ಜಿಪಿಎಸ್ [more]
ಬೆಂಗಳೂರು, ಮಾ.27- ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳ ಮೇಲೆ ಸಿಸಿ ಕ್ಯಾಮೆರಾಗಳ ನೇರ ನಿಗಾವಣೆ, ಜಿಪಿಎಸ್ [more]
ನವದೆಹಲಿ ,ªiÁ.27- ಕ£,;ರ್Áಟಕದ ಜನತೆ ಕಾತುರದಿಂದ ಎದುರು ನೋಡುತ್ತಿದ್ದ 15ನೇ ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆದು 15ರಂದು [more]
ಬೆಂಗಳೂರು:ಮಾ-27: ಪ್ರಗತಿಪರ ಸಂಘಟನೆಯವರು ಬಂದು ಬಿಜೆಪಿ ಸೋಲಿಸಲು ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿ ಎಂದಿದ್ದರು. ಆದರೆ ಪ್ರಗತಿಪರರು ಹೇಳಿದ್ದನ್ನು ಮಾಡುವುದಕ್ಕೆ ಸಮಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ [more]
ಮೈಸೂರು:ಮಾ-27: ವಿಧಾಸಭಾ ಚುನಾವಣೆ ಎದುರಿಸಲು ಜೆಡಿಎಸ್ ಸರ್ವರೀತಿಯಲ್ಲೂ ಸಜ್ಜಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆ ಡಿಎಸ್ [more]
ನವದೆಹಲಿ:ಮಾ-27: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಮಧ್ಯೆ ಭಾರತೀಯ ಜನತಾ ಪಕ್ಷದ ಐಟಿ ಸೆಲ್ ಹೆಡ್ ಚುನಾವಣಾ ಆಯೋಗ ದಿನಾಂಕ ಬಹಿರಂಗಗೊಳ್ಳುವುದಕ್ಕೂ ಮೊದಲೇ ಮಾಹಿತಿ [more]
ಢಾಕಾ:ಮಾ-27: ಪಾಕಿಸ್ತಾನವನ್ನು ಪ್ರೀತಿಸುವವರನ್ನು ಪತ್ತೆಮಾಡಿ ಶಿಕ್ಷಿಸಲೇಬೇಕು ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಢಾಕಾಜದಲ್ಲಿ ಆಡಳಿತಾ ರೂಢ ಅವಾಮಿ ಲೀಗ್ ಪಕ್ಷ ಬಂಗಬಂಧು ಇಂಟರ್ನ್ಯಾಷನಲ್ ಕಾನ್ಫರೆನ್ಸ್ [more]
ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 12ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 15ಕ್ಕೆ [more]
ನವದೆಹಲಿ: 2002ರ ಸುಲಿಗೆ ಪ್ರಕರಣ ಸಂಬಂಧ ಭೂಗತ ಪಾತಕಿ ಅಬು ಸಲೇಂ ವಿರುದ್ಧ ದಾಖಲಾಗಿರುವ ಪ್ರಕರಣದ ಅಂತಿಮ ವಿಚಾರಣೆ ಇಂದು ದೆಹಲಿಯ ಪಟಿಯಾಲ ಕೋರ್ಟ್‌ನಲ್ಲಿ ನಡೆಯಲಿದೆ. ಕಳೆದ [more]
ತೀರ್ಥಹಳ್ಳಿ :ಸಿಎಂ ಸಿದ್ದರಾಮಯ್ಯನವರ ಬಗ್ಗೆ ಅಮಿತ್ ಶಾ ತೀರ್ಥಹಳ್ಳಿಯಲ್ಲಿ ಮತ್ತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಡಿಗಿದ್ದರೆ . ತೀರ್ಥಹಳ್ಳಿಯ ಸಾರ್ವಜನಿಕ ಮೈದಾನದಲ್ಲಿ ನಡೆದ ಬಿಜೆಪಿ [more]
ತೀರ್ಥಹಳ್ಳಿ: ಪಿ.ವಿ. ನರಸಿಂಹ ರಾವ್ ಸರ್ಕಾರ ಗುಟ್ಕಾ ಮತ್ತು ಅಡಿಕೆಯ ವ್ಯತ್ಯಾಸವನ್ನು ಅರಿಯದೆ ಅಡಿಕೆಯನ್ನು ಹಾನಿಕಾರಕ ವಸ್ತುಗಳ ಪಟ್ಟಿಯಲ್ಲಿ ಸೇರಿಸಿತು. ಅಡಿಕೆ ಹಾನಿಕರಕವಲ್ಲ. ನಾವು ಅಡಿಕೆಯನ್ನು ಹಾನಿಕಾರಕ [more]
ಕುಪ್ಪಳ್ಳಿ: ರಾಷ್ಟ್ರಕವಿ ಕುವೆಂಪು ಸ್ಮಾರಕಕ್ಕೆ ಭೇಟಿ ಕೊಟ್ಟ ಈ ಗಳಿಗೆ ಅವಿಸ್ಮರಣೀಯ. ಇದೊಂದು ಆನಂದದಾಯಕ ಕ್ಷಣ… ಹೀಗೆಂದು ರಾಜ್ಯಸಭಾ ಸದಸ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ [more]
ಆ್ಯಂಕರ್: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲೆಂದು ಕೊಪ್ಪಳದಲ್ಲಿ ಜನತಾದಳ ಕಾರ್ಯಕರ್ತರು, ಅಗ್ನಕುಂಡ ಹಾಯ್ದಿದ್ದಾರೆ. ಹಿಟ್ನಾಳ ಗ್ರಾಮದಲ್ಲಿ ನಡೆದ ಗ್ರಾಮದೇವತೆ ದುರ್ಗಾ ದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ [more]
ತುಮಕೂರು, ಮಾ.26-ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಶೇಷ ಪೆÇಲೀಸರು 15 ಮಂದಿಯನ್ನು ಬಂಧಿಸಿ 70 ಸಾವಿರ ನಗದು, 12 ಬೈಕ್, 2 ಕಾರು, 15 ಮೊಬೈಲ್‍ಗಳನ್ನು [more]
ರಾಯಚೂರು.ಮಾ.26- ವಾರ್ಡ ನಂ 34 ಅಸ್ಕಿಹಾಳದಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಅಸ್ಕಿಹಾಳ ಸಂತ್ರಸ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ [more]
ಬೆಳಗಾವಿ, ಮಾ.26-ಆಕಸ್ಮಿಕ ಬೆಂಕಿಗೆ ಏಳು ಗುಡಿಸಲುಗಳು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗುಜನಾಳ್ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪ್ಪಣ್ಣಾ [more]
ದಾವಣಗೆರೆ, ಮಾ.26-ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗರ ಪೆÇಲೀಸರು ದಂಪತಿಯನ್ನು ಬಂಧಿಸಿದ್ದಾರೆ. ವೆಂಕಟೇಶ(32), ರೇಖಾ (26) ಬಂಧಿತ ದಂಪತಿಗಳು. ನಗರದ ಬೆಳ್ಳಿ-ಬಂಗಾರ ವ್ಯಾಪಾರಿ ಒಬ್ಬರ ಬಳಿ ವೆಂಕಟೇಶ್-ರೇಖಾ ದಂಪತಿ [more]
ರಾಯಚೂರು.ಮಾ.26- ಮಹಾಂತೇಶ ಶಿವಯೋಗಿ ಮಹಾಸ್ವಾಮಿಗಳ ಮಠದಲ್ಲಿ ಗಣೇಶ, ಈಶ್ವರ, ನಂದಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಕೆ.ರಾಮು ಗಾಣಧಾಳ ಹೇಳಿದರು. ಅವರಿಂದು ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ [more]
ಹುಬ್ಬಳ್ಳಿ, ಮಾ.26- ಡಿ.ಜೆ.ಮ್ಯೂಸಿಕ್ ವಿಚಾರವಾಗಿ ಯುವಕರ ಗುಂಪಿನ ನಡುವೆ ನಡೆದ ಮಾರಾಮಾರಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಹಳೇ ಹುಬ್ಬಳ್ಳಿಯ ಇಸ್ಲಾಂಪುರದ ಗೌಸಿಯಾ ಟೌನ್‍ನಲ್ಲಿ ನಡೆದಿದೆ. ಗುರುಸಿದ್ದಪ್ಪ ಅಂಬಿಗೆರ [more]
ವಿಜಯಪುರ,ಮಾ.26- ನಗರದ ದರ್ಬಾರ್ ಪಿಯು ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದ ಸಾಮೂಹಿಕ ನಕಲು ನಡೆದಿರುವ ಬಗ್ಗೆ ತಿಳಿದು ಬಂದಿದ್ದು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸಿಬ್ಬಂದಿ [more]
ಹುಬ್ಬಳ್ಳಿ,ಮಾ.26- ಬಿ.ಎಸ್. ಯಡಿಯೂರಪ್ಪ ಕೆಜೆಪಿ ಪಕ್ಷಕ್ಕೆ ಸೇರಿದಾಗ ಅಂದಿನ ಸಿಎಂ ಜಗದೀಶ್ ಶೆಟ್ಟರ್ ನನ್ನನ್ನು ಮನೆಗೆ ಕರೆದಿದ್ದರು. ಹತ್ತು ಕೋಟಿ ರೂ. ಕೊಡುತ್ತೇನೆ ಯಡಿಯೂರಪ್ಪ ಅವರನ್ನು ಪಕ್ಷದಿಂದ [more]
ರಾಯಚೂರು.ಮಾ.26-ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇರ ನೇಮಕಾತಿ, ಭರ್ತಿ ಹಾಗೂ ನಿವೃತ್ತಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ನೌಕರರು ಪ್ರತಿಭಟನೆ ನಡೆಸಿದರು. ನಗರದ [more]
ಕೋಲಾರ, ಮಾ.26-ಬೆಂಗಳೂರಿನ ಕಾಚರಕನಹಳ್ಳಿಯ ಕೋದಂಡರಾಮ ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಸುಮಾರು 62 ಅಡಿ ಉದ್ದದ ಹನುಮನ ವಿಗ್ರಹವನ್ನು ಕೋಲಾರದಲ್ಲಿ ಸಿದ್ಧಪಡಿಸಿದ್ದು, ಇಂದು ಬೃಹತ್ ವಾಹನದಲ್ಲಿ ಸಾಗಿಸಲಾಯಿತು. ವಿಶ್ವದಲ್ಲೇ ಎತ್ತರವಾದ [more]
ಚಿಕ್ಕಮಗಳೂರು, ಮಾ.26- ಕಾಫಿ ನಾಡು ಚಿಕ್ಕಮಗಳೂರು ಎಂದರೆ ಎಲ್ಲಿಲ್ಲದ ಪ್ರೀತಿ, ಇಲ್ಲಿನ ಜನರೆಂದರೆ ನನಗೆ ಬಲು ಅಚ್ಚುಮೆಚ್ಚು, ಶಿವಸೈನ್ಯದ ಚಿಕ್ಕಮಗಳೂರು ಚಿಕ್ಕಮಲ್ಲಿಗೆ ಎಂಬ ಗೀತೆಯ ಚಿತ್ರೀಕರಣ ಸೇರಿದಂತೆ [more]
ರಾಯಚೂರು.ಮಾ.26-ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಕ್ರಿಕೆಟ್ ಆಟಗಾರ ಅವಹೇಳನಕಾರಿ ಟ್ವೇಟ್ ಮಾಡಿರುವುದನ್ನು ಆರೋಪಿಸಿ ಅಂಬೇಡ್ಕರ್ ಸೇನೆ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ [more]
ಬೆಂಗಳೂರು ಗೋವಿಂದರಾಜನಗರ ವಾರ್ಡ್ ಬಿ.ಬಿ.ಎಂ.ಪಿ.ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರ ನೇತೃತ್ವದಲ್ಲಿ ನರ್ಸರಿ,ಪೈಮರಿ ಮತ್ತು ಫ್ರೌಡಶಾಲೆ ತರಗತಿ ಹೊಸದಾಗಿ ಸೇರುವ ಮಕ್ಕಳ ವಿಶೇಷ ದಾಖಲಾತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .ಕನಿಷ್ಟ 10000ಸಾವಿರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ