ಬೆಂಗಳೂರು

ಕಾಂಗ್ರೆಸ್‍ಗೆ ಮತ್ತೊಂದು ಸಂಭ್ರಮ – ಸಿ ಫೋರ್ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್‍ಗೆ ಮತ್ತೊಮ್ಮೆ ಸ್ಪಷ್ಟ ಬಹುಮತ !

ಬೆಂಗಳೂರು, ಮಾ.26- ರಾಹುಲ್ ಗಾಂಧಿ ಪ್ರವಾಸದಲ್ಲಿ ಕಂಡು ಬಂದ ಜನರ ಪ್ರತಿಕ್ರಿಯೆಯಿಂದ ಆತ್ಮವಿಶ್ವಾಸದ ಶಿಖರದಲ್ಲಿರುವ ಕಾಂಗ್ರೆಸ್‍ಗೆ ಮತ್ತೊಂದು ಸಂಭ್ರಮದ ಬೆಳವಣಿಗೆ ನಡೆದಿದೆ. ಸಿ ಫೋರ್ ಸಂಸ್ಥೆ ಇಂದು [more]

ಅಂತರರಾಷ್ಟ್ರೀಯ

ಸೈಬೀರಿಯಾದ ಶಾಪಿಂಗ್ ಮಾಲ್‍ನಲ್ಲಿ ಅಗ್ನಿ ದುರಂತ 53 ಜನರ ಸಾವು:

ಮಾಸ್ಕೊ, ಮಾ.26-ಪಶ್ಚಿಮ ಸೈಬೀರಿಯಾದ ಜನಸಂದಣಿಯ ಶಾಪಿಂಗ್ ಮಾಲ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಕ್ಕಳೂ ಸೇರಿದಂತೆ 53 ಮಂದಿ ಮೃತಪಟ್ಟು, ಅನೇಕರು ತೀವ್ರ ಗಾಯಗೊಂಡಿದ್ದಾರೆ. ಈ [more]

ಬೆಂಗಳೂರು

ಹಾಲಿ ಶಾಸಕರಿಗೂ ಟಿಕೆಟ್‍ಗೆ ಶಿಫಾರಸು – ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಮಾ.26-ಕಾಂಗ್ರೆಸ್‍ನ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್ ನೀಡುವಂತೆ ಹೈಕಮಾಂಡ್‍ಗೆ ಶಿಫಾರಸು ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ನಡೆದ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಆಪ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

  ಬೆಂಗಳೂರು, ಮಾ.26- ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆಪ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕನಕಪುರ ಸಿಟಿ ಸಿವಿಲ್ ಮತ್ತು [more]

ರಾಷ್ಟ್ರೀಯ

ಬಿಹಾರದ ಭೋಜ್‍ಪುರ್ ಜಿಲ್ಲೆಯಲ್ಲಿ ಅಪಘಾತ ಪತ್ರಕರ್ತ ಸೇರಿ ಇಬ್ಬರು ಸಾವು:

ಅರಾ, ಮಾ.26-ಬಿಹಾರದ ಭೋಜ್‍ಪುರ್ ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ ಅಪಘಾತದಲ್ಲಿ ಸ್ಥಳೀಯ ಪತ್ರಕರ್ತ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ನಾಶಿ ಗ್ರಾಮದಲ್ಲಿ ಪತ್ರಕರ್ತ ನವೀನ್ ಮತ್ತು [more]

ರಾಷ್ಟ್ರೀಯ

ರಾಮನವಮಿ ಪ್ರಯುಕ್ತ 90 ಸನ್ಯಾಸಿಗಳಿಗೆ ಸನ್ಯಾಸ ದೀಕ್ಷೆ -ಯೋಗ ಗುರು ರಾಮದೇವ್

ಹರಿದ್ವಾರ, ಮಾ.26-ಪತಂಜಲಿ ಆಯುರ್ವೇದ ಉತ್ಪನ್ನಗಳ ರೂವಾರಿ ಹಾಗೂ ಯೋಗ ಗುರು ರಾಮದೇವ್ ರಾಮನವಮಿ ಪ್ರಯುಕ್ತ ಇಂದು ಹರಿದ್ವಾರದಲ್ಲಿ 90 ಸನ್ಯಾಸಿಗಳಿಗೆ ಸನ್ಯಾಸ ದೀಕ್ಷೆ ಬೋಧಿಸಿದರು. ಕುಟುಂಬದ ಸದಸ್ಯರುಗಳ [more]

ಮತ್ತಷ್ಟು

ರಾಜ್ಯಕ್ಕೆ 28ರಂದು ಕೇಂದ್ರ ಚುನಾವಣಾ ಆಯುಕ್ತರ ಭೇಟಿ

ಬೆಂಗಳೂರು: ಕೇಂದ್ರ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಮಾರ್ಚ್ 28(ಬುಧವಾರ) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆ ಸಿದ್ದತೆ ಹಾಗೂ ದಿನಾಂಕ ನಿಗಧಿ ಕುರಿತು ಚರ್ಚೆ [more]

ರಾಷ್ಟ್ರೀಯ

ಹಿಜ್ಬುಲ್​ ಮುಜಾಹಿದೀನ್ ಉಗ್ರ ಸಂಘಟನೆ ಸೇರಿದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕನ ಪುತ್ರ

ಶ್ರೀನಗರ:ಮಾ-25: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮೊಹಮ್ಮದ್​ ಅಶ್ರಫ್​ ಸೆಹರಾಯ್​ ಅವರ ಪುತ್ರ ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾನೆ. 26 ವರ್ಷದ ಜುನೈದ್​ ಅಶ್ರಫ್​ [more]

ರಾಷ್ಟ್ರೀಯ

ಅಕ್ಟೋಬರ್ ಮೊದಲ ವಾರದಲ್ಲಿ ಚಂದ್ರಯಾನ-2 ಉಡಾವಣೆ: ಇಸ್ರೋ

ನವದೆಹಲಿ:ಮಾ-25: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣೆ ಮುಂದೂಡಲಾಗಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. ಈ ಮೊದಲು [more]

ರಾಷ್ಟ್ರೀಯ

ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಕೇಂದ್ರದಿಂದ ವಿಳಂಬ ಧೋರಣೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ:ಮಾ-25: ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. [more]

ರಾಷ್ಟ್ರೀಯ

ನಮ್ಮ ಸೈನಿಕರು ಪಾಕಿಸ್ತಾನದ ಒಂದು ಗುಂಡಿಗೆ ಪ್ರತಿಯಾಗಿ ಒಂದು ಬಾಂಬ್ ನ ಉತ್ತರ ನೀಡಬೇಕು: ಅಮಿತ್ ಶಾ

ನವದೆಹಲಿ:ಮಾ-25: ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ಥಾನ ಹಾರಿಸುವ ಒಂದು ಗುಂಡಿಗೆ ಪ್ರತ್ಯುತ್ತರವಾಗಿ ಒಂದು ಬಾಂಬ್‌ ಹಾರಿಸಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಹೇಳಿಕೆ ನೀಡಿದ್ದಾರೆ. [more]

ರಾಷ್ಟ್ರೀಯ

ಮುಂಬೈ ದಾಳಿಯ ಕುರಿತು ಮಹತ್ವದ ಮಾಹಿತಿ ಬಹಿರಂಗಗೊಳಿಸಿದ ಮಹಾ ಸರ್ಕಾರದ ವಿಶೇಷ ಅಭಿಯೋಜಕ ಉಜ್ವಲ್ ನಿಕ್ಕಂ

ಬೆಳಗಾವಿ:ಮಾ-25: 26/11ರ ಮುಂಬೈ ದಾಳಿ ಬಗ್ಗೆ  ಮಹಾರಾಷ್ಟ್ರ ಸರ್ಕಾರದ ವಿಶೇಷ ಅಭಿಯೋಜಕ ಉಜ್ವಲ್ ನಿಕ್ಕಂ ಮಹತ್ವ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂಬೈ ದಾಳಿ ವೇಳೆ [more]

ರಾಷ್ಟ್ರೀಯ

ಜಮ್ಮು-ಕಾಸ್ಮೀರದ ಬುದ್ಗಾಮ್ ನಲ್ಲಿ ಓರ್ವ ಉಗ್ರನ ಹತ್ಯೆ

ಬುದ್ಗಾಮ್;ಮಾ-25: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ  ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಬುದ್ಗಾಮ್ ಜಿಲ್ಲೆಯ ಅಜಿಜಾಲ್ ಎಂಬ ಗ್ರಾಮದಲ್ಲಿ [more]

ರಾಷ್ಟ್ರೀಯ

ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಅಮೃತಸರ;ಮಾ-25: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ಇಂದು ಅಮೃತಸರದಲ್ಲಿರುವ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಗುರ್ಶಾರಾನ್ ಕೌರ್ ಅವರೊಂದಿಗೆ ಮನಮೋಹನ್ ಸಿಂಗ್ ಅವರು ಬೆಳಿಗ್ಗೆ [more]

ರಾಷ್ಟ್ರೀಯ

ಗೋವಾದಲ್ಲಿ ನೆರವೇರಿದ ಆಕಾಶ್ ಅಂಬಾನಿ ಹಾಗೂ ಶ್ಲೋಕ ಮೆಹ್ತಾ ನಿಶ್ಚಿತಾರ್ಥ

ನವದೆಹಲಿ:ಮಾ-25:  ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿಯವರ ಹಿರಿಯ ಪುತ್ರ ಆಕಾಶ್ ಅಂಬಾನಿ ವಜ್ರೋದ್ಯಮಿ ರಸ್ಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕ ಮೆಹ್ತಾ ಜೊತೆ ಮದುವೆಯಾಗಲಿದ್ದಾರೆ. ಕುಟುಂಬ [more]

ರಾಷ್ಟ್ರೀಯ

AICTE ಯ ಅನುಮತಿಯಿಲ್ಲದೆಯೇ ಎಲ್ಲಾ ಕಾಲೇಜುಗಳಲ್ಲಿ ಪ್ರವೇಶ ತಡೆ-ಸುಪ್ರೀಂಕೋರ್ಟ್

ನವದೆಹಲಿ: ಅಖಿಲ ಭಾರತ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜ್ಯುಕೇಷನ್(ಎಐಸಿಟಿಇ) ಅನುಮತಿಯಿಲ್ಲದೆ ಸ್ವಾಯತ್ತ ಮತ್ತು ಸ್ವಾಯತ್ತ ಹೊಂದುತ್ತಿರುವ ಇಂಜಿನಿಯರಿಂಗ್ ವಿಶ್ವವಿದ್ಯಾನಿಲಯಗಳು ಇಂಜಿನಿಯರಿಂಗ್ ಕೋರ್ಸ್ ಗಳನ್ನು ಆರಂಭಿಸಲು ಮತ್ತು ಮುಂದುವರೆಸಿಕೊಂಡು [more]

ರಾಜ್ಯ

ಹಿರಿಯ ನಟಿ ಜಯಂತಿ ಅಸ್ವಸ್ಥ ವಿಕ್ರಂ ಆಸ್ಪತ್ರೆಗೆ ದಾಖಲು;

ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿಯವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ, ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅಸ್ವಸ್ಥರಾಗಿದ್ದ ಜಯಂತಿಯವರಿಗೆ, ವೈದ್ಯರು ಐಸಿಯು [more]

ಬೆಂಗಳೂರು

ಕರ್ನಾಟಕದಲ್ಲಿ ಇರೋದು ಯಾವ ಕಾಂಗ್ರೆಸ್ – ರಾಹುಲ್ ಗಾಂಧಿ ಬಗ್ಗೆ ಎಚ್ಡಿಡಿ ವಾಗ್ದಾಳಿ…

ನಗರದ ಖಾಸಗಿ ಹೋಟೆಲ್ ನಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರ ಪತ್ರಿಕಾಗೋಷ್ಠಿ ಎ ಐ ಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿ ಚುನಾವಣಾ ಪ್ರಚಾರ ಮಾಡ್ತಾ [more]

ಮತ್ತಷ್ಟು

೨೦೧೮ರ ವಿಧಾನಸಭೆ ಚುನಾವಣೆ ಹಿನ್ನೆಲೆ – ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಬೆಂಗಳೂರು; ದೇವನಹಳ್ಳಿ ಬಳಿಯಿರುವ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ  ಇಂದು ಬೆ.೧೧ಕ್ಕೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ.ಆರಂಭ ಕೆಪಿಸಿಸಿ ಅಧ್ಯಕ್ಷ ಪರಂ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಮಿತಿಯ ೪೩ ಸದಸ್ಯರು [more]

ತುಮಕೂರು

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ- ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಮಿತ್ ಷಾ ಅವರು ಇಂದು ತುಮಕೂರಿನಲ್ಲಿ ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶೀರ್ವಾದ ಪಡೆದರು. ಶ್ರೀ ಬಿಎಸ್ ಯಡಿಯೂರಪ್ಪ, [more]

ಬೆಂಗಳೂರು

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ 2 ದಿನಗಳ ರಾಜ್ಯ ಪ್ರವಾಸ

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಮಾರ್ಚ್ 26 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದು ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. [more]

ಶಿವಮೊಗ್ಗಾ

ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ತಮ್ಮ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನವಶಕ್ತಿ ಸಮಾವೇಶ ನಡೆಸಿದರು. ಕೇಂದ್ರ ಸಚಿವರಾದ ಮನೋಜ್ ಸಿನ್ಹಾರವರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಬೂತ್ [more]

ಹೈದರಾಬಾದ್ ಕರ್ನಾಟಕ

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಪ್ರತ್ಯೇಕವಾದ ವೃಂದ ಮತ್ತು ನೇಮಕಾತಿ ನಿಯಮಗಳು ರಚನೆಯಾಗಬೇಕು: ಈಶಾನ್ಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾ.ರಾ.ಪ್ರತಾಪ್ ರೆಡ್ಡಿ ಒತ್ತಾಯ

ಬಳ್ಳಾರಿ,ಮಾ.25- ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಪ್ರತ್ಯೇಕವಾದ ವೃಂದ ಮತ್ತು ನೇಮಕಾತಿ ನಿಯಮಗಳು ರಚನೆಯಾಗಬೇಕು ಎಂದು ಈಶಾನ್ಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾ.ರಾ.ಪ್ರತಾಪ್ ರೆಡ್ಡಿ [more]

ಉತ್ತರ ಕನ್ನಡ

ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕೆ

ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]

ಹಳೆ ಮೈಸೂರು

ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾ.25- ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು [more]