ಹಾಸನ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಜಯ

ಹಾಸನ, ಮಾ.21- ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣ ಸಂಬಂಧ ಯಥಾಸ್ಥಿತಿ ಮುಂದುವರಿಸಲು ಸಿಎಟಿ ಆದೇಶಿಸಿದೆ. ಈ ಮೂಲಕ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ [more]

ಚಿಕ್ಕಮಗಳೂರು

ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21-ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಳಿ ಪಂಚೆ ಹಾಗೂ ಶಲ್ಯ ಧರಿಸಿ ತೆರಳಿದರು. ಇಂದು ಬೆಳಗ್ಗೆ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ [more]

ರಾಷ್ಟ್ರೀಯ

ಸಂಸತ್ತಿನ ಉಭಯ ಸದನಗಳಲ್ಲೂ 13ನೇ ದಿನವಾದ ಇಂದೂ ಕೂಡ ಗದ್ದಲ-ಕೋಲಾಹಲದ ಅದೇ ರಾಗ ಅದೇ ಹಾಡು:

ನವದೆಹಲಿ, ಮಾ.21-ಸಂಸತ್ತಿನ ಉಭಯ ಸದನಗಳಲ್ಲೂ 13ನೇ ದಿನವಾದ ಇಂದೂ ಕೂಡ ಗದ್ದಲ-ಕೋಲಾಹಲದ ಅದೇ ರಾಗ ಅದೇ ಹಾಡು ಮುಂದುವರಿದು ಕಲಾಪಗಳನ್ನು ನಾಳೆಗೆ ಮುಂದೂಡಲಾಗಿದೆ. ಪಿಎನ್‍ಬಿ ಹಗರಣ, ಆಂಧ್ರ [more]

ಮುಂಬೈ ಕರ್ನಾಟಕ

ನಾವು ಹಿಂದೂ ಧರ್ಮ ಒಡೆದಿಲ್ಲ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಮಾ.21- ನಾವು ಹಿಂದೂ ಧರ್ಮ ಒಡೆದಿಲ್ಲ ಮತ್ತು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ [more]

ರಾಷ್ಟ್ರೀಯ

ದುಷ್ಕರ್ಮಿಗಳ ತಂಡವೊಂದು ಇಬ್ಬರು ಬಾಲಕಿಯರನ್ನು ಅಕ್ರಮ ಬಂಧನದಲ್ಲಿಟ್ಟು, 15 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ:

ಕೊರ್ಬಾ, ಛತ್ತೀಸ್‍ಗಢ, ಮಾ.21-ಒಂಭತ್ತು ದುಷ್ಕರ್ಮಿಗಳ ತಂಡವೊಂದು ಇಬ್ಬರು ಬಾಲಕಿಯರನ್ನು ಅಕ್ರಮ ಬಂಧನದಲ್ಲಿಟ್ಟು, 15 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಘಟನೆ ಛತ್ತೀಸ್‍ಗಢ ಮತ್ತು ಮಧ್ಯಪ್ರದೇಶದ [more]

ತುಮಕೂರು

ಯುಗಾದಿ ಹಬ್ಬದ ಪ್ರಯುಕ್ತ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್ ನಿಂದ ಬೆಳ್ಳಿ ಕಪ್ಪುಗಳ ಆಮಿಶ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ತುಮಕೂರು, ಮಾ.21- ಯುಗಾದಿ ಹಬ್ಬದ ಪ್ರಯುಕ್ತ ನಗರದ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್‍ನವರು ಬೆಳ್ಳಿ ಕಪ್ಪುಗಳನ್ನು ಆಮಿಷವಾಗಿ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳಕ್ಕೆ ಬಂದ ಬಿಜೆಪಿ [more]

ರಾಷ್ಟ್ರೀಯ

ಹಿರಿಯರು ಯುವಕರಿಗೆ ಅವಕಾಶ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ:

ಲಕ್ನೋ, ಮಾ.21-ಹಿರಿಯರು ಯುವಕರಿಗೆ ಅವಕಾಶ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ ಬೆನ್ನಲ್ಲೇ ಪಕ್ಷದಲ್ಲಿ ದಿಢೀರ್ ಬೆಳವಣಿಗೆಗಳು ಗೋಚರಿಸುತ್ತಿವೆ. ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ [more]

ಚಿಕ್ಕಮಗಳೂರು

ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯವಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ

ಚಿಕ್ಕಮಗಳೂರು, ಮಾ.21- ಸಮುದಾಯಗಳ ನಡುವೆ ದ್ವೇಷದ ಕಿಚ್ಚು ಹಚ್ಚಿ ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯತೆ ಇದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ [more]

ಚಿಕ್ಕಮಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ಚಿಕ್ಕಮಗಳೂರು, ಮಾ.21- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ [more]

ರಾಷ್ಟ್ರೀಯ

ಜಯಲಲಿತಾ ಸಾವು ಪ್ರಕರಣ ಹಲವಾರು ಗೊಂದಲದ ಗೂಡನ್ನು ಸೃಷ್ಟಿಸಿದೆ:

ಚೆನ್ನೈ/ನವದೆಹಲಿ, ಮಾ.21-ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಸಾವು ಪ್ರಕರಣ ಹಲವಾರು ಊಹಾಪೆÇೀಹಾಗಳು ಗೊಂದಲದ ಗೂಡನ್ನು ಸೃಷ್ಟಿಸಿರುವ ಮಧ್ಯೆ ಹೊಸ ಸಂಗತಿಯೊಂದು ವರದಿಯಾಗಿದೆ. ಪ್ರಜ್ಞಾಶೂನ್ಯರಾಗಿದ್ದ ಎಐಎಡಿಎಂಕೆ ಪರಮೋಚ್ಚ ನಾಯಕಿಗೆ ಚಿಕಿತ್ಸೆಗಾಗಿ [more]

ಚಿಕ್ಕಮಗಳೂರು

ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ [more]

ಅಂತರರಾಷ್ಟ್ರೀಯ

ಅಂಗ್ ಸ್ಯಾನ್ ಸೂ ಕೀ ಬಲಗೈ ಬಂಟ ಹಿಟಿನ್ ಕ್ಯಾವ್ ರಾಜೀನಾಮೆ:

ಯಾನ್‍ಗೊನ್, ಮಾ.21-ವ್ಯಾಪಕ ಹಿಂಸಾಚಾರದ ಕಳಂಕಕ್ಕೆ ಗುರಿಯಾಗಿರುವ ಮ್ಯಾನ್ಮರ್ ರಾಷ್ಟ್ರಾಧ್ಯಕ್ಷ ಹಾಗೂ ನಾಯಕಿ ಅಂಗ್ ಸ್ಯಾನ್ ಸೂ ಕೀ ಬಲಗೈ ಬಂಟ ಹಿಟಿನ್ ಕ್ಯಾವ್ ತಮ್ಮ ಹುದ್ದೆಗೆ ರಾಜೀನಾಮೆ [more]

ರಾಷ್ಟ್ರೀಯ

ವೈದ್ಯಕೀಯ ವಿದ್ಯಾರ್ಥಿಗಳಿಗೆ ವಂಚನೆ, ಉತ್ತರ ಪತ್ರಿಕೆ ಪೂರೈಕೆ :

ಮೀರತ್, ಮಾ.21-ಮಧ್ಯಪ್ರದೇಶವನ್ನು ತಲ್ಲಣಗೊಳಿಸಿದ್ದ ವ್ಯಾಪಕ ಅಕ್ರಮ ನೇಮಕಾತಿ ಮತ್ತು ಭ್ರಷ್ಟಾಚಾರಗಳ ವ್ಯಾಪಂ(ವ್ಯವಸಾಯಿಕ್ ಪರೀP್ಷÁ ಮಂಡಲ್) ಹಗರಣವನ್ನೇ ಹೋಲುವ ದೊಡ್ಡ ಮಟ್ಟದ ವಂಚನೆ ಮಾಫಿಯಾ ಉತ್ತರ ಪ್ರದೇಶದಲ್ಲಿ ಬೆಳಕಿಗೆ [more]

ರಾಷ್ಟ್ರೀಯ

ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್:

ಕೊಯಮತ್ತೂರು, ಮಾ.21-ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಈ ಕೃತ್ಯದಲ್ಲಿ ಕಾರಿಗೆ ಹಾನಿಯಾಗಿದ್ದು, ಯಾರಿಗೂ [more]

ಅಂತರರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ಕಾಳಗದಲ್ಲಿ ಈವರೆಗೆ ಐವರು ಭಯೋತ್ಪಾದಕರು ಹತ:

ಶ್ರೀನಗರ, ಮಾ.21-ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿದ್ಧಾರೆ. ಕುಪ್ವಾರ ಜಿಲ್ಲೆಯಲ್ಲಿ ನಿನ್ನೆಯಿಂದ ಮುಂದುವರಿದ ಗುಂಡಿನ ಕಾಳಗದಲ್ಲಿ ಈವರೆಗೆ ಐವರು ಭಯೋತ್ಪಾದಕರು ಹತರಾಗಿದ್ದಾರೆ. [more]

ರಾಷ್ಟ್ರೀಯ

ಹೆಚ್-1ಬಿ ವೀಸಾಗಳಿಗೆ ಏಪ್ರಿಲ್ 2 ರಿಂದ ಅರ್ಜಿ ಸ್ವೀಕಾರ: ಅಮೆರಿಕಾ

ವಾಷಿಂಗ್ಟನ್:ಮಾ-21: ಹೆಚ್-1ಬಿ ವೀಸಾಗಳಿಗೆ ಅರ್ಜಿಗಳನ್ನು ಮುಂದಿನ ತಿಂಗಳು ಏಪ್ರಿಲ್ 2 ರಿಂದ ಸ್ವೀಕರಿಸಲಾಗುವುದು ಎಂದು ಅಮೆರಿಕಾದ ಫೆಡರಲ್ ಏಜೆನ್ಸಿ ತಿಳಿಸಿದೆ. ಅದೇ ರೀತಿ ಎಲ್ಲಾ ಹೆಚ್-1ಬಿ ವೀಸಾ [more]

ಮತ್ತಷ್ಟು

ಶೃಂಗೇರಿಯ ಶಾರದ ಮಠಕ್ಕೆಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಶೃಂಗೇರಿಯ ಶಾರದ ಮಠಕ್ಕೆಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸಿ ಪಂಚೆ,ಶಲ್ಯ ತೊಟ್ಟು ದೇವಿಯ ದರ್ಶನ,ಪಡೆದರುಬಳಿಕ ಶ್ರೀ ಶಂಕರಾಚಾರ್ಯ , ಶ್ರೀ ಭಾರತಿ ತೀರ್ಥ ಸ್ವಾಮಿಯವರನ್ನು ಭೇಟಿಯಾದರು.ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಷ್ಟ್ರೀಯ

ಐಪಿಎಲ್ ಗಾಗಿ ವಿರಾಟ್ ಕೊಹ್ಲಿ ಹೊಸ ಲುಕ್

ಮುಂಬೈ:ಮಾ-21:ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಪಂದ್ಯಕ್ಕಾಗಿ ಹೇರ್ ಸ್ಟೈಲ್ ಬದಲಾಗಿದ್ದು, ಹೊಸ ಲುಕ್ ನಲ್ಲಿ ಮಿಂಚಲಿದ್ದಾರೆ. ತಮ್ಮ ಬ್ಯಾಟಿಂಗ್‌ ಮತ್ತು ನಾಯಕತ್ವ ಮಾತ್ರವಲ್ಲ ಫಿಟ್ನೆಸ್‌ [more]

ಕ್ರೈಮ್

ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ರಾತ್ರಿ ಚೋರರು ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿ ಪರಾರಿ:

ಮಂಡ್ಯ ,ಮಾ.20-ಮದ್ದೂರು ಪಟ್ಟಣದ ಶನಿಮಹಾತ್ಮ ದೇವಾಲಯದ ಬಾಗಿಲನ್ನು ಹಾರೆಯಿಂದ ಮೀಟಿ ಒಳನುಗ್ಗಿದ ಕಳ್ಳರು ಹುಂಡಿಯಲ್ಲಿದ್ದ ಸುಮಾರು 60 ಸಾವಿರ ರೂ. ದೋಚಿರುವ ಘಟನೆ ಮದ್ದೂರು ಠಾಣೆ ವ್ಯಾಪ್ತಿಯಲ್ಲಿ [more]

ಕ್ರೈಮ್

ಚಾಕುವಿನಿಂದ ಕುತ್ತಿಗೆ ಇರಿದು ಕೂಡಿ ಹಾಕಿದ್ದ ಮಹಿಳೆಯ ರಕ್ಷಣೆ:

ಬೆಂಗಳೂರು, ಮಾ.20-ಚಾಕುವಿನಿಂದ ಕುತ್ತಿಗೆ ಇರಿದು ಕೂಡಿ ಹಾಕಿದ್ದ ಮಹಿಳೆಯನ್ನು ಸ್ಥಳೀಯರ ನೆರವಿನಿಂದ ಪೆÇಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಪಿ.ಅಗ್ರಹಾರ ಪೆÇಲೀಸ್ ಠಾಣೆ ವ್ಯಾಪ್ತಿಯ ಚೋಳೂರು ಪಾಳ್ಯದ ಮಂಜುನಾಥ [more]

ಕ್ರೈಮ್

ಕೆರೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ:

ಬೆಂಗಳೂರು,ಮಾ.20- ಕೆರೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಅಗರ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಗಮನಿಸಿದ ಸ್ಥಳೀಯರು ಎಚ್‍ಎಸ್‍ಆರ್ ಲೇಔಟ್ ಠಾಣೆ ಪೆÇಲೀಸರಿಗೆ ತಿಳಿಸಿದ್ದಾರೆ. [more]

ಕ್ರೈಮ್

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ, ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ:

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]

ಕ್ರೈಮ್

ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ:

ಬೆಂಗಳೂರು, ಮಾ.20- ಶಾಸಕ ಬೈರತಿ ಬಸವರಾಜ್ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಪಾರ್ಟಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ ಸಾಮಾಜಿಕ ಕಾರ್ಯಕರ್ತರೊಬ್ಬರ ಹೊಟ್ಟೆಗೆ ಚಾಕುವಿನಿಂದ ಇರಿದಿರುವ [more]

ದಾವಣಗೆರೆ

ದಾವಣಗೆರೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್

ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ [more]

ಚಿಕ್ಕಮಗಳೂರು

ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ

ಮಂಗಳೂರು, ಮಾ.20-ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ ನಡೆಸಿದ ಅವರು ದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಬೇಕೆಂದು ಕರೆ [more]