ರಾಹುಲ್‍ಗಾಂಧಿ. ಬೀಚ್‍ಗೆ ತೆರಳಿ ಮೀನುಗಾರರ ಜೊತೆ ಸಂವಾದ ನಡೆಸಿದರು
ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಮೀನುಗಾರರ ಜೊತೆ [more]
ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಮೀನುಗಾರರ ಜೊತೆ [more]
ನವದೆಹಲಿ, ಮಾ.20-ವಿಶ್ವದ ಅತ್ಯಂತ ಭಯಾನಕ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿಗಳಿಂದ ಇರಾಕ್‍ನ ಮೊಸುಲ್ ನಗರದಿಂದ ಕಳೆದ 3 ವರ್ಷಗಳ ಹಿಂದೆ ಅಪಹೃತರಾಗಿದ್ದ 39 ಭಾರತೀಯರು [more]
ತೆಂಕ ಎರ್ನಮಲ, ಮಾ.20-ನಾವು ಪ್ರೀತಿಯಿಂದ ದೇಶ ಕಟ್ಟುವ ಪ್ರಯತ್ನ ಮಾಡಿದರೆ, ಆರ್‍ಎಸ್‍ಎಸ್ ದ್ವೇಷದಿಂದ ದೇಶ ಒಡೆಯುವ ಕೆಲಸ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಇಂದಿಲ್ಲಿ ಹೇಳಿದರು. [more]
ಹಾಸನ, ಮಾ.20- ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಜಗಳ ತಾರಕಕ್ಕೇರಿದೆ. ಫ್ಲಕ್ಸ್‍ಗಳ ವಾರ್ ಜೋರಾಗಿದೆ. ಅನುಮತಿ ಪಡೆದೂ ಹಾಕಿರುವ ಫ್ಲಕ್ಸ್‍ಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ನಗರಸಭೆ [more]
ಚೆನ್ನೈ,ಮಾ.20- ಅಯೋಧ್ಯೆಯಿಂದ ಹೊರಟಿರುವ ವಿಶ್ವ ಹಿಂದೂ ಪರಿಷತ್‍ನ ರಥ ಇಂದು ತಮಿಳುನಾಡು ಪ್ರವೇಶಿಸಲಿದ್ದು, ರಾಜ್ಯದ ಕೋಮು ಸೌಹಾರ್ದತೆ ಶಾಂತಿಗಾಗಿ ರಥ ಯಾತ್ರೆಗೆ ತಡೆಯೊಡ್ಡಬೇಕೆಂದು ಡಿಎಂಕೆ ನಾಯಕ ಎಂ.ಕೆ. [more]
ಹುಬ್ಬಳ್ಳಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದ್ದು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ [more]
ಕಲಬುರಗಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ [more]
ಕೊಲ್ಕತ್ತಾ, ಮಾ.20- ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿದ್ದಾರೆ. ಇಂದು ಕೊಲ್ಕೊತ್ತಾಗೆ ತೆರಳಿ ಅವರು [more]
ಮಂಡ್ಯ,ಮಾ.20-ಬೆಂಗಳೂರು ಎಸಿಬಿ ಎಸ್‍ಪಿಯಾಗಿ ವರ್ಗಾವಣೆಯಾಗಿದ್ದ ಮಂಡ್ಯ ಎಸ್‍ಪಿ ರಾಧಿಕಾ ಅವರನ್ನು ಕೇವಲ 10 ದಿನಗಳಲ್ಲಿ ಮತ್ತೆ ಮಂಡ್ಯಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ಮಾ.9ರಂದು [more]
ನವದೆಹಲಿ,ಮಾ.20-ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆಜ್ಮೀರ್ ಶರೀಫ್ ದರ್ಗಾಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ವೀಸಾ ನೀಡಲು ಭಾರತದ ವಿದೇಶಾಂಗ ಸಚಿವಾಲಯ ತಿರಸ್ಕರಿಸಿದೆ ಎಂದು ಪಾಕಿಸ್ತಾನ ಮತ್ತೊಂದು ಆರೋಪ ಮಾಡಿದೆ. ಅಜ್ಮೀರ್ [more]
ಕೋಲಾರ,ಮಾ.20- ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍ನಲ್ಲಿ ಪ್ರಶ್ನೆಪತ್ರಿಕೆಗಳನ್ನು ರವಾನಿಸಲಾಗಿದೆ. [more]
ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]
ಬೆಂಗಳೂರು, ಮಾ.20-ಲಿಂಗಾಯತ ಸ್ವತಂತ್ರ ಧರ್ಮ ವಿಚಾರ ಕುರಿತು ಬಿಜೆಪಿ ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನಕ್ಕೆ ಸಹಮತ ವ್ಯಕ್ತಪಡಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ [more]
ಬೆಂಗಳೂರು ,ಮಾ.20-ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ [more]
ಬೆಂಗಳೂರು,ಮಾ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ [more]
ಮಂಗಳೂರು, ಮಾ.20-ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ. ಬಿಜೆಪಿ ದೇಶದ ಜನರಲ್ಲಿ ಹುಸಿ ಭರವಸೆಗಳನ್ನು ಬಿತ್ತುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಜೆಪಿಯನ್ನು ತರಾಟೆಗೆ [more]
ಚೆನ್ನೈ, ಮಾ.20-ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಮಾಜಿ ನಾಯಕಿ ಹಾಗೂ ಜಯಲಲಿತಾ ಪರಮಾಪ್ತೆ ವಿ.ಕೆ.ಶಶಿಕಲಾ ಅವರ ಪತಿ ಎಂ.ನಟರಾಜನ್ (74) ಇಂದು ಮುಂಜಾನೆ [more]
ಮುಂಬೈ, ಮಾ.20-ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಬೇಡಿಕೆಗಾಗಿ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಇಂದು ವಾಣಿಜ್ಯನಗರಿ ಮುಂಬೈನಲ್ಲಿ ರೈಲು ತಡೆ ಚಳವಳಿ ನಡೆಸಿದರು. ಇದರಿಂದಾಗಿ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿ ಸಹಸ್ರಾರು [more]
ಕಾಬೂಲ್/ಇಸ್ಲಾಮಾಬಾದ್, ಮಾ.20-ಉಗ್ರಗಾಮಿಗಳ ಹಿಂಸಾತ್ಮಕ ದಾಳಿಗಳಿಂದ ನಲುಗುತ್ತಿರುವ ಆಫ್ಘಾನಿಸ್ತಾನದಲ್ಲಿ ಹೊಸ ಭಯೋತ್ಪಾದನೆ ಕುತಂತ್ರಕ್ಕೆ ಪಾಕಿಸ್ತಾನ ಹುನ್ನಾರ ನಡೆಸಿದೆ. ಆಫ್ಘನ್ ನಗರಗಳು ಹಾಗೂ ನ್ಯಾಟೊ (ನಾರ್ತ್ ಅಂಟ್ಲಾಟಿಕ್ ಟ್ರೀಟಿ ಆರ್ಗನೈಜೆÉೀಷನ್) [more]
ನವದೆಹಲಿ, ಮಾ.20-ನಾಲ್ಕು ಕೋಟಿಗಳಿಗೂ ಅಧಿಕ ಸಂಖ್ಯೆಯಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ದೊಡ್ಡ ಮಟ್ಟದಲ್ಲಿ ಪರಿಹಾನ ನೀಡುವ ಪ್ರಯತ್ನವಾಗಿ, ಅವರನ್ನು ಅಧಿಕೃತ ವಲಯದ ಉದ್ಯೋಗಿಗಳಾಗಿ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ [more]
ನವದೆಹಲಿ, ಮಾ.20-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಸೆಣಸಿ ಗುಂಡೇಟಿನಿಂದ ಸಾವಿನ ದವಡೆಗೆ ಸಿಲುಕಿ ಅಚ್ಚರಿ ರೀತಿಯಲ್ಲಿ ಚೇತರಿಸಿಕೊಂಡಿರುವ ಕೀರ್ತಿ ಚಕ್ರ ಪುರಸ್ಕøತ ಸಿಆರ್‍ಪಿಎಫ್ ವೀರಾಗ್ರಣಿ ಚೇತನ್ ಕುಮಾರ್ ಚೀತಾ ಕರ್ತವ್ಯಕ್ಕೆ [more]
ಮುಂಬೈ, ಮಾ.20-ಕಳೆದ 30 ವರ್ಷಗಳಿಂದ ಜಾರಿಯಲ್ಲಿರುವ ಡಯಾಬಿಟಿಸ್ ನಿರ್ವಹಣೆ ವಿಧಾನಗಳನ್ನು ಬದಲಿಸುವ ಉದ್ದೇಶದ ಜಾಗತಿಕ ಹೊಸ ಮಾರ್ಗಸೂಚಿ ಈಗ ಭಾರತೀಯ ವೈದ್ಯ ಸಮುದಾಯದಲ್ಲಿ ವಿವಾದ ಸೃಷ್ಟಿಸಿದೆ. ರಕ್ತದಲ್ಲಿನ [more]
ನವದೆಹಲಿ, ಮಾ.20-ಪರಿಶುಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯನ್ನು ಸರ್ಕಾರಿ ನೌಕರರ ವಿರುದ್ಧ ವ್ಯಾಪಕ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಸುಪ್ರೀಂಕೋರ್ಟ್ ಇಂದು ತೀವ್ರ ಅಸಮಾಧಾನ [more]
ನವದೆಹಲಿ, ಮಾ.20-ಪಿಎನ್‍ಬಿ ಹಗರಣ, ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, ಕಾವೇರಿ ಜಲವಿವಾದ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತು ರಾಜ್ಯಸಭೆಯಲ್ಲಿ ಸತತ 12ನೇ ದಿನವಾದ ಕೂಡ ಪ್ರತಿಧ್ವನಿಸಿ [more]
ರಾಯ್‍ಪುರ, ಮಾ.20-ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದ್ದು, ಕೊಂಡಗಾಂವ್ ಜಿಲ್ಲೆಯಲ್ಲಿ ಇಬ್ಬರು ಗ್ರಾಮಸ್ಥರನ್ನು ಮಾವೋವಾದಿ ಬಂಡುಕೋರರು ಹತ್ಯೆ ಮಾಡಿದ್ದಾರೆ. ಬಾಯನಗರ್ ಪೆÇಲೀಸ್ ಠಾಣೆ ವ್ಯಾಪ್ತಿಯ ಆದ್ನರ್ ಗ್ರಾಮದಲ್ಲಿ ನಿನ್ನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ