ತುಮಕೂರು

ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]

ಹೈದರಾಬಾದ್ ಕರ್ನಾಟಕ

ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು : ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ

ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]

ಮತ್ತಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ

ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ [more]

ಹೈದರಾಬಾದ್ ಕರ್ನಾಟಕ

ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತ

ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]

ಹಳೆ ಮೈಸೂರು

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ

ಟಿ.ನರಸೀಪುರ, ಮಾ.19- ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬನ್ನಹಳ್ಳಿಹುಂಡಿ [more]

ಶಿವಮೊಗ್ಗಾ

ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]

ಬೆಂಗಳೂರು

ವರ್ತೂರು ವ್ಯಾಪ್ತಿಯಲ್ಲಿ ಗುಂಪೊಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ

ಬೆಂಗಳೂರು, ಮಾ.19- ವರ್ತೂರು ವ್ಯಾಪ್ತಿಯಲ್ಲಿ ಗುಂಪೆÇಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ [more]

ಬೆಂಗಳೂರು

ತಾಯಿ-ಮಗಳು ಆತ್ಮಹತ್ಯೆ ಘಟನೆ

ಬೆಂಗಳೂರು, ಮಾ.19- ಮನೆಯೊಂದರಲ್ಲಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶನಗರದ 7ನೆ ಮುಖ್ಯರಸ್ತೆ, 5ನೆ ಕ್ರಾಸ್‍ನ ಮೊದಲಿಯಾರ್ ಸೇವಾಶ್ರಮ ಸಮೀಪದ [more]

ಬೆಂಗಳೂರು

ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ಆರೋಪಿಗಳ ಬಂಧನ

ಬೆಂಗಳೂರು, ಮಾ.19- ಕರ್ತವ್ಯನಿರತ ಇಬ್ಬರು ಕಾನ್ಸ್‍ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ವರ್ತೂರು ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ನಿವಾಸಿಗಳಾದ ಕುಮಾರ, ಸಂದೀಪ, ಮೂರ್ತಿ ಮತ್ತು [more]

ಅಂತರರಾಷ್ಟ್ರೀಯ

ರಷ್ಯಾ ಅಧ್ಯಕ್ಷೀಯ ಚುನಾವಣೆ: ವ್ಲಾಡಿಮಿರ್ ಪುಟಿನ್ ಗೆ ಭಾರೀ ಗೆಲುವು: ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಮುಂದುವರಿಕೆ

ಮಾಸ್ಕೋ:ಮಾ-19: ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೆ ಆರು ವರ್ಷಗಳ ಕಾಲಕ್ಕೆ ಪುಟಿನ್ ಅಧ್ಯಕ್ಷೀಯ ಹುದ್ದೆಯಲ್ಲಿ [more]

ರಾಷ್ಟ್ರೀಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣ: ನೀರವ್ ಮೋದಿಗೆ ಸೇರಿದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ:ಮಾ-19:  ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ನೀರವ್ ಮೋದಿಗೆ ಸೇರಿದ ಅಹ್ಮದ್ ನಗರದಲ್ಲಿರುವ ಸೌರ ವಿದ್ಯುತ್ ಘಟಕ ಮತ್ತು 134 [more]

ಬೆಂಗಳೂರು

ಎಲ್ಲಾ 37 ಶಾಸಕರಿಗೆ ಜೆಡಿಎಸ್ ವಿಪ್ ಜಾರಿ

ಬೆಂಗಳೂರು, ಮಾ.19- ಏಳು ಬಂಡಾಯ ಶಾಸಕರು ಸೇರಿದಂತೆ ಎಲ್ಲಾ 37 ಶಾಸಕರಿಗೆ ಜೆಡಿಎಸ್ ರಾಜ್ಯಸಭೆ ಚುನಾವಣೆ ವಿಪ್ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸಭೆ ಚುನಾವಣೆಯ [more]

ಬೆಂಗಳೂರು ಗ್ರಾಮಾಂತರ

ಕೆಲವು ಕಡೆ ಸುರಿದ ಭಾರೀ ಗಾಳಿ ಮಳೆಯಿಂದ ಫಸಲಿಗೆ ಬಂದಿದ್ದ ಬಾಳೆತೋಟದ ಮೇಲೆ ಟ್ರಾನ್ಸ್‍ಫಾರ್ಮ್ ಕಂಬ ಬಿದ್ದ ಪರಿಣಾಮ ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ

ಮಾಗಡಿ, ಮಾ.19-ತಾಲೂಕಿನ ಕೆಲವು ಕಡೆ ಸುರಿದ ಭಾರೀ ಗಾಳಿ ಮಳೆಯಿಂದ ಫಸಲಿಗೆ ಬಂದಿದ್ದ ಬಾಳೆತೋಟದ ಮೇಲೆ ಟ್ರಾನ್ಸ್‍ಫಾರ್ಮ್ ಕಂಬ ಬಿದ್ದ ಪರಿಣಾಮ ಸುಮಾರು 5 ಲಕ್ಷಕ್ಕೂ ಹೆಚ್ಚು [more]

ಬೆಂಗಳೂರು

ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗೀ ಅವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು, ಮಾ.19-ಹಿರಿಯ ಪತ್ರಕರ್ತ ಶ್ರೀಕೃಷ್ಣ ಮಾಯ್ಲೆಂಗೀ ಅವರಿಗೆ ಆರೋಗ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಎರಡು ದಶಕಗಳ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ [more]

ಹಳೆ ಮೈಸೂರು

ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಆಗುತ್ತಿರುವ ಧಕ್ಕೆಯನ್ನು ತಪ್ಪಿಸಲು ಪೆÇಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಕ್ರಮವಹಿಸುವಂತೆ ಸಾರ್ವಜನಿಕರು ಒತ್ತಾಯಾ

ಮೈಸೂರು, ಮಾ.19-ನಗರದ ಸಮೀಪದ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಆಗುತ್ತಿರುವ ಧಕ್ಕೆಯನ್ನು ತಪ್ಪಿಸಲು ಪೆÇಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಕ್ರಮವಹಿಸುವಂತೆ ಸಾರ್ವಜನಿಕರು [more]

ಬೆಂಗಳೂರು

ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ಪರವಾಗಿ ಕೃತಜ್ಞತೆ

ಬೆಂಗಳೂರು,ಮಾ.19-ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ವಿವಿಧ ಮುಖಂಡರು ತಿಳಿಸಿದ್ದಾರೆ. ಅನೇಕ ಸೌಲಭ್ಯ ಹಾಗೂ [more]

ಬೆಂಗಳೂರು

ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವಕ್ಕೆ ಸಾರಿಗೆ ಸೌಲಭ್ಯ: ರಾಜ್ಯ ಪ್ರವಾಸೋದ್ಯಮ ಇಲಾಖೆ ವ್ಯವಸ್ಥೆ

  ಬೆಂಗಳೂರು, ಮಾ.19- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮುಂಬರುವ ಮಾ.26ರಂದು ಮೇಲುಕೋಟೆಯಲ್ಲಿ ನಡೆಯಲಿರುವ ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವಕ್ಕೆ ಭಕ್ತಾದಿಗಳಿಗೆ ಸಾರಿಗೆ ಸೌಲಭ್ಯವನ್ನು [more]

ಬೆಂಗಳೂರು

ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳೀಯ ಹಾಗೂ ಸುಶಿಕ್ಷಿತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಸ್ಥಳೀಯ ಕಾಂಗ್ರೆಸ್ ಮುಖಂಡರು

ಬೆಂಗಳೂರು, ಮಾ.19- ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳೀಯ ಹಾಗೂ ಸುಶಿಕ್ಷಿತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ವರಿಷ್ಠರನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ತಾಲ್ಲೂಕು ಪಂಚಾಯತ್ [more]

ಬೆಂಗಳೂರು

ಬಿಜೆಪಿ 150 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮ: ಕೇಂದ್ರ ವರಿಷ್ಠರ ಕೈಗೆ ರವಾನೆ

ಬೆಂಗಳೂರು, ಮಾ.19-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ರಾಜ್ಯದ ಸುಮಾರು 150 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮಗೊಂಡಿದ್ದು , ಇಂದು ಕೇಂದ್ರ ವರಿಷ್ಠರ [more]

ಬೆಂಗಳೂರು

ವಿಧಾನಸಭೆ ಚುನಾವಣೆ ದಿನಾಂಕ ಇದೇ 23ರಂದು ಪ್ರಕಟ ಸಾಧ್ಯತೆ

  ಬೆಂಗಳೂರು,ಮಾ.19- ರಾಷ್ಟ್ರಮಟ್ಟದಲ್ಲಿ ಗಮನಸೆಳೆದು ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇದೇ 23ರಂದು ಪ್ರಕಟವಾಗುವ ಸಾಧ್ಯತೆಯಿದ್ದು, ದಿನಾಂಕ ಘೋಷಣೆಯಾದ ತಕ್ಷಣದಿಂದ ರಾಜ್ಯದಲ್ಲಿ ನೀತಿ ಸಂಹಿತೆ [more]

ಬೆಂಗಳೂರು

ಲಿಂಗಾಯಿತರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಚಿವರಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವೂ ಸರಿ ಹೋಗಲಿದೆ: ಎಂ.ಬಿ.ಪಾಟೀಲ್ ವಿಶ್ವಾಸ

ಬೆಂಗಳೂರು,ಮಾ.19-ಲಿಂಗಾಯಿತರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನಮ್ಮ ಸಚಿವ ಸಹೋದ್ಯೋಗಿಗಳಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವ್ಯಕ್ತಪಡಿಸಿದರು. ಸಚಿವ [more]

ಬೆಂಗಳೂರು

ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ :ಚಲುವರಾಯಸ್ವಾಮಿ

  ಬೆಂಗಳೂರು, ಮಾ.19-ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನಮ್ಮ ಪರ ಬರುವ ವಿಶ್ವಾಸ ನಮಗಿದೆ ಎಂದು ಚಲುವರಾಯಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು:  ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ಬೆಂಗಳೂರು

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಆಯೋಗ ಭರ್ಜರಿ ಸಿದ್ಧ್ದತೆ

ಬೆಂಗಳೂರು, ಮಾ.19-ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಭರ್ಜರಿ ಸಿದ್ಧ್ದತೆ ನಡೆಸಿದೆ. ಇಂದು ಬೆಂಗಳೂರು ಮಹಾನಗರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್‍ಪ್ರಸಾದ್ ಅವರು, [more]

ಬೆಂಗಳೂರು

ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಬೇಕೆಂಬುದೇ ನಮ್ಮ ಮುಖ್ಯ ಉದ್ದೇಶ: ಪೆÇಲೀಸ್ ಆಯುಕ್ತರಾದ ಸುನಿಲ್‍ಕುಮಾರ್

ಬೆಂಗಳೂರು, ಮಾ.19- ಮುಂಬರುವ ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಬೇಕೆಂಬುದೇ ನಮ್ಮ ಮುಖ್ಯ ಉದ್ದೇಶ ಎಂದು ಪೆÇಲೀಸ್ ಆಯುಕ್ತರಾದ ಸುನಿಲ್‍ಕುಮಾರ್ ತಿಳಿಸಿದ್ದಾರೆ. ಚುನಾವಣೆಗೆ ನಿಯುಕ್ತಿಗೊಂಡಿರುವ ಹಿರಿಯ ಪೆÇಲೀಸ್ ಅಧಿಕಾರಿಗಳ [more]