ರಾಷ್ಟ್ರೀಯ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ:

ನವದೆಹಲಿ, ಮಾ.31- ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದು [more]

ರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲು:

ಗೋರಖ್‍ಪುರ್, ಮಾ.31-ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಮಹಾಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ [more]

ರಾಜ್ಯ

ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರದತ್ತ ಹೊರಟ ಶಶಿಕಲಾ

ಬೆಂಗಳೂರು:ಮಾ-31: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ ಶಶಿಕಲಾ ತಮ್ಮ ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿಗೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ

ನವದೆಹಲಿ:ಮಾ-31: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ. [more]

ರಾಜ್ಯ

ಕಾವೇರಿ ವಿವಾದ: ಕೇಂದ್ರ ವಿರುದ್ಧ ತ.ನಾಡು ಸುಪ್ರೀಂಗೆ ನ್ಯಾಯಾಂಗ ನಿಂದನೆ ಅರ್ಜಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಅಂತ್ಯದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ [more]

ರಾಷ್ಟ್ರೀಯ

ಬ್ಯಾಟ್‌ ಮ್ಯಾನ್‌ ಚಿತ್ರ ಸರಣಿಯ ನಿರ್ದೇಶಕ ಕ್ರಿಸ್ಟೋಫರ್‌ ನೊಲನ್‌ ಭೇಟಿಯಾದ ಕಮಲ್ ಹಾಸನ್

ಮುಂಬೈ: ಮಾ-31: ಬ್ಯಾಟ್‌ ಮ್ಯಾನ್‌ ಚಿತ್ರ ಸರಣಿಯ ನಿರ್ದೇಶಕ ಕ್ರಿಸ್ಟೋಫರ್‌ ನೊಲನ್‌ ಅವರನ್ನು ಭೇಟಿಯಾದ ನಟ ಕಮಲ್‌ ಹಾಸನ್‌ ಇಬ್ಬರ ನಡುವಿನ ಮಾತುಕತೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ರಿಫ್ರೇಮಿಂಗ್‌ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಇನ್ನೆಂದೂ ಆಸ್ಟ್ರೇಲಿಯಾ ತಂಡದ ಪರ ಕ್ರಿಕೆಟ್ ಆಡುವುದಿಲ್ಲ: ಡೇವಿಡ್‌ ವಾರ್ನರ್‌

ಮೆಲ್ಬೂರ್ನ್‌:ಮಾ-31: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌‌ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿರುವ ಆರೋಪದಡಿ ಸಿಲುಕಿ 1ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಡೇವಿಡ್‌ [more]

ರಾಷ್ಟ್ರೀಯ

2019 ಮಾರ್ಚ್ ವರೆಗೂ ಉಚಿತ !

ಮುಂಬೈ: ದೂರಸಂಪರ್ಕ ವಲಯದಲ್ಲಿ ಸಂಚಲನ ಮೂಡಿಸಿರುವ ರಿಲಯನ್ಸ್‌‌ ಜಿಯೋ ತನ್ನ ಪ್ರೈಮ್ ಗ್ರಾಹಕರ ಮೆಂಬರ್‌ಶಿಪ್ ಸೇವೆಯನ್ನು ಮುಂದಿನ ಒಂದು ವರ್ಷಗಳ ಕಾಲ ವಿಸ್ತರಿಸಿದೆ. ಅಂದರೆ 2019ರ ವರೆಗೂ [more]

ರಾಷ್ಟ್ರೀಯ

ನಾಳೆ ಆರ್ಥಿಕ ವರ್ಷ ಆರಂಭ: ಯಾವುದು ಏರಿಕೆ? ಯಾವುದು ಇಳಿಕೆ?

ಹೊಸದಿಲ್ಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಬಜೆಟ್‍ನಲ್ಲಿ ಪ್ರತಿಪಾದಿಸಿದ ಅಂಶಗಳು  ಭಾನುವಾರದಿಂದ ಜಾರಿಯಾಗಲಿವೆ. ಕೆಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಕಾರಣ ಬೆಲೆ ಏರಲಿದೆ. [more]

ಹಳೆ ಮೈಸೂರು

ಜೆಡಿಎಸ್ ಅಭ್ಯರ್ಥಿ ಆಯ್ಕೆ ತೀವ್ರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪಕ್ಷದ ವರಿಷ್ಠರಾದ ದೇವೇಗೌಡ ಅವರ ಹೆಗಲಿಗೆ

ಮಂಡ್ಯ ,ಮಾ.30- ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ತೀವ್ರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪಕ್ಷದ ವರಿಷ್ಠರಾದ ದೇವೇಗೌಡ ಅವರ ಹೆಗಲಿಗೆ ವರ್ಗಾಯಿಸಲು ಎಚ್.ಡಿ.ಕುಮಾರಸ್ವಾಮಿ [more]

ಹೈದರಾಬಾದ್ ಕರ್ನಾಟಕ

ಶಾಸಕ ಮಾಲೀಕಯ್ಯ ಗುತ್ತೇದಾರ್ ತಾವಾಗಿಯೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಿಲ್ಲ

ಕಲಬುರಗಿ, ಮಾ.30-ಕಾಂಗ್ರೆಸ್‍ನಿಂದ ಬಂದಿರುವ ಶಾಸಕ ಮಾಲೀಕಯ್ಯ ಗುತ್ತೇದಾರ್ ತಾವಾಗಿಯೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. [more]

ಹಳೆ ಮೈಸೂರು

25 ಮಂದಿ ಹಿಂದೂಗಳ ಹತ್ಯೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಕ್ಷಣೆ ಇಲ್ಲ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಮೈಸೂರು, ಮಾ.30-ಕರ್ನಾಟಕದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಕ್ಷಣೆ ಇಲ್ಲದೆ ಜನ ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ [more]

ಬೆಳಗಾವಿ

ಕಾರೊಂದರಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 9.75 ಲಕ್ಷ ಹಣವನ್ನು ಜಪ್ತಿ

ಬೆಳಗಾವಿ, ಮಾ.30- ಕಾರೊಂದರಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 9.75 ಲಕ್ಷ ಹಣವನ್ನು ಜಪ್ತಿ ಮಾಡಿ ಚುನಾವಣಾ ಜಾಗೃತ ದಳ ಅಧಿಕಾರಿಗಳು ಈ ಸಂಬಂಧ ನಾಲ್ವರನ್ನು ವಶಕ್ಕೆ [more]

ಹಾಸನ

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಮಾ.30-ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ. ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಲಿದೆ. [more]

ತುಮಕೂರು

ಒಂದು ವೋಟ್‍ಗೆ ಒಂದು ಪ್ಯಾಕೆಟ್ ಅಡುಗೆ ಎಣ್ಣೆ, ಮೈದಾ ಹಿಟ್ಟು , ಒಂದು ಕೆಜಿ ಬೆಲ್ಲ

ತುಮಕೂರು, ಮಾ.30-ಒಂದು ವೋಟ್‍ಗೆ ಒಂದು ಪ್ಯಾಕೆಟ್ ಅಡುಗೆ ಎಣ್ಣೆ, ಮೈದಾ ಹಿಟ್ಟು , ಒಂದು ಕೆಜಿ ಬೆಲ್ಲ ಹೀಗೆ ಮತದಾರರಿಗೆ ಆಮಿಷವೊಡ್ಡಿ ವಿತರಣೆ ಮಾಡುತ್ತಿರುವುದು ಕಂಡುಬಂದದ್ದು ಮಧುಗಿರಿಯ [more]

ತುಮಕೂರು

ಚಿರತೆಗಳು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಮೂಡಿಸುತ್ತಿವೆ

ಕುಣಿಗಲ್, ಮಾ.30-ತಾಲೂಕಿನಲ್ಲಿ ಚಿರತೆಗಳು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಮೂಡಿಸುತ್ತಿವೆ. ಈ ನಡುವೆ ಇಂದು ಚಿರತೆಯೊಂದನ್ನು ಸೆರೆಹಿಡಿಯಲಾಗಿದ್ದು, ಮತ್ತೊಂದು ಮೃತಪಟ್ಟ ಚಿರತೆ ಪತ್ತೆಯಾಗಿದೆ. ತಾಲೂಕಿನ ಕೊತ್ತಗೆರೆ ಹೋಬಳಿ [more]

ಕ್ರೈಮ್

ಬೈಸಿಕಲ್‍ಗೆ ವಾಹನ ಡಿಕ್ಕಿ ಯುವಕ ಸಾವು:

ಬೆಂಗಳೂರು, ಮಾ.30- ಬೈಸಿಕಲ್‍ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಪಶ್ವಿಮ ಬಂಗಾಳದವನಾದ ಸುಮಿತ್(25) [more]

ತುಮಕೂರು

ಚಿರತೆ ಹಾವಳಿಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆ ಇದೀಗ ವೈರಲ್ ಆಗಿರುವ ಹುಲಿ ರಸ್ತೆ ದಾಟುವ ಫೋಟೋದಿಂದ ಮತ್ತಷ್ಟು ಭಯಭೀತರಾಗಿದ್ದಾರೆ.

ತುಮಕೂರು, ಮಾ.30-ಚಿರತೆ ಹಾವಳಿಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆ ಇದೀಗ ವೈರಲ್ ಆಗಿರುವ ಹುಲಿ ರಸ್ತೆ ದಾಟುವ ಫೋಟೋದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಮಧುಗಿರಿ-ಪಾವಗಡ ರಸ್ತೆಯ ಸೂಜಿನಹಳ್ಳಿ ಬಳಿ ರಸ್ತೆ [more]

ಕ್ರೈಮ್

ಹುಡುಗಿಯ ವಿಚಾರವಾಗಿ ಜಗಳ, ಚಾಕುವಿನಿಂದ ಇರಿತ:

ಬೆಂಗಳೂರು, ಮಾ.30- ಹುಡುಗಿಯ ವಿಚಾರವಾಗಿ ಜಗಳ ನಡೆದು ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಚಂದ್ರಾಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ (18) ಗಾಯಗೊಂಡಿರುವ ಯುವಕ. [more]

ಹಳೆ ಮೈಸೂರು

ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ

ಮಳ್ಳವಳ್ಳಿ, ಮಾ.30- ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ರಾಜ್ಯ

ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ

ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ [more]

ಕ್ರೈಮ್

ಶತ್ರುಗಳ ಎದೆ ಸೀಳಬೇಕಾದ ಯೋಧರು ಕ್ಷುಲ್ಲಕ ಕಾರಣಕ್ಕೆ ಸಹೋದ್ಯೋಗಿಯನ್ನು ಇರಿದು ಕೊಲೆ:

ಬೆಂಗಳೂರು, ಮಾ.30- ಶತ್ರುಗಳ ಎದೆ ಸೀಳಬೇಕಾದ ಯೋಧರು ಕ್ಷುಲ್ಲಕ ಕಾರಣಕ್ಕೆ ಸೇನಾ ನೆಲೆಯಲ್ಲಿ ತಮ್ಮ ಸಹೋದ್ಯೋಗಿ ಸೈನಿಕನನ್ನು ಇರಿದು ಕೊಂದು ಶವವನ್ನು ಸುಟ್ಟು ಹಾಕಿರುವ ನಿರ್ದಯಿ ಘಟನೆ [more]

ಹಳೆ ಮೈಸೂರು

ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ

ಮೈಸೂರು, ಮಾ.30- ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ ನೀಡಿ [more]

ರಾಷ್ಟ್ರೀಯ

ಶಾಲಾ ಕಟ್ಟಡ ನಿರ್ಮಾಣಕ್ಕಾಗಿ 40 ಲಕ್ಷ ರೂ.ಗಳನ್ನು ಮಂಜೂರು: ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್

ನವದೆಹಲಿ/ಶ್ರೀನಗರ, ಮಾ.30-ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶಾಲೆಯೊಂದರ ಕಟ್ಟಡ ನಿರ್ಮಾಣಕ್ಕಾಗಿ ಮಾಜಿ ಕ್ರಿಕೆಟ್ ದಿಗ್ಗಜ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ 40 ಲಕ್ಷ ರೂ.ಗಳನ್ನು ಮಂಜೂರು [more]

ಬೆಂಗಳೂರು

150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಭೀತಿ

ಬೆಂಗಳೂರು ,ಮಾ.30- ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ಧವಾಗುತ್ತಿದ್ದಂತೆ ಟಿಕೆಟ್ ವಂಚಿತರು ಬಂಡಾಯ ಸಾರಲು ಸಜ್ಜಾಗುತ್ತಿದ್ದಾರೆ. ಹಾಲಿ ಶಾಸಕರನ್ನು ಹೊರತುಪಡಿಸಿ ಉಳಿದಿರುವ [more]