ಬೆಂಗಳೂರು

ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು: ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾ.17-ಕನ್ನಡದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿರುವ ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ [more]

ಮತ್ತಷ್ಟು

ಮಾ.23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಬೆಂಗಳೂರು, ಮಾ.17-ಇದೇ ತಿಂಗಳ 23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ [more]

ಬೆಂಗಳೂರು

ಶಾಸಕರು ಅಡ್ಡ ಮತದಾನ ಮಾಡುವುದನ್ನು ತಪ್ಪಿಸಲು ವಿಪ್

ಬೆಂಗಳೂರು,ಮಾ.16-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ತಮ್ಮ ತಮ್ಮ ಶಾಸಕರು ಅಡ್ಡ ಮತದಾನ ಮಾಡುವುದನ್ನು ತಪ್ಪಿಸಲು ವಿಪ್ ನೀಡಲಿವೆ. ರಾಜ್ಯಸಭೆಯ [more]

ರಾಷ್ಟ್ರೀಯ

ರಷ್ಯನ್ ಗೆಳೆಯನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶ್ರೇಯಾ ಶರಣ್

ಚೆನ್ನೈ:ಮಾ-17: ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಟಿಡಿಪಿ ಮುಖ್ಯಸ್ಥ, ಸಿಎಂ ಚಂದ್ರಬಾಬು ನಾಯ್ಡು ಪತ್ರ

ಅಮರಾವತಿ: ಮಾ-17: ನಮ್ಮ ನಿರೀಕ್ಷೆಗಳನ್ನು ಹುಸಿಗೊಳಿಸಿ, ಭರವಸೆ ಈಡೇರಿಸದ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದಿಂದ ಹೊರಬಂದಿರುವುದಾಗಿ ಟಿಡಿಪಿ ಮುಖ್ಯಸ್ಥ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. [more]

ರಾಷ್ಟ್ರೀಯ

ಬಿಜೆಪಿ ಕೋಪವನ್ನು ಬಿತ್ತಿ; ದ್ವೇಷವನ್ನು ಬೆಳೆದು ವಿಭಜನೆ ರಾಜಕೀಯಮಾಡುತ್ತಿದೆ: ಪ್ರೀತಿಯನ್ನು ಬಿತ್ತಿ, ಒಗ್ಗಟ್ಟಿನಿಂದ ದೇಶ ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಗೆ ಮಾತ್ರವಿದೆ: ರಾಹುಲ್ ಗಾಂಧಿ

ನವದೆಹಲಿ:ಮಾ-17: ಬಿಜೆಪಿ ವಿಭಜನೆಯ ರಾಜಕೀಯ ಮಾಡುತ್ತಿದ್ದು, ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸಿ, ಮುನ್ನಡೆಸುವ ಯತ್ನ ಮಾಡುತ್ತಿದೆ.ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಸಾಮರ್ಥ್ಯ ಕಾಂಗ್ರೆಸ್ [more]

ರಾಷ್ಟ್ರೀಯ

ಸಂಸತ್ ಗದ್ದಲ-ಕೋಲಾಹಲ: ಮಂಡನೆಯಾಗದ ಅವಿಶ್ವಾಸ ನಿರ್ಣಯ; ಕಲಾಪ ಮುಂದೂಡಿಕೆ

ನವದೆಹಲಿ:ಮಾ-16: ಪಂಜಾಬ್‌ ನ್ಯಾಷನಲ್ ಬ್ಯಾಂಕ್ ಹಗರಣ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳು ಇಂದು ಸಂಸತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಸತತ ಹತ್ತನೇ ದಿನವೂ ಲೋಕಸಭೆ [more]

ಅಂತರರಾಷ್ಟ್ರೀಯ

ಅಫ್ಘಾನ್‌ ಗಡಿಯಲ್ಲಿರುವ ತಾಲಿಬಾನ್‌ ಉಗ್ರರಿಗೆ ಪಾಕಿಸ್ತಾನ ಪರೋಕ್ಷ ಬೆಂಬಲ:  ಅಮೆರಿಕದ ಸೇನಾ ಮುಖ್ಯಸ್ಥ ಜನರಲ್‌ ಜೋಸೆಫ್ ಎಲ್‌ ವೊಟೆಲ್‌ ಆರೋಪ

ವಾಷಿಂಗ್ಟನ್‌ :ಮಾ-16: ಉಗ್ರ ನಿಗ್ರಹಕ್ಕಾಗಿ ಅಮೆರಿಕ ಪಾಕಿಸ್ಥಾನದ ಮೇಲೆ ಒತ್ತಡ ಹೇರಿರುವ ಹೊರತಾಗಿಯೂ ಅದು ಅಫ್ಘಾನ್‌ ಗಡಿಯಲ್ಲಿರುವ ತಾಲಿಬಾನ್‌ ಉಗ್ರರಿಗೆ ಪರೋಕ್ಷವಾಗಿ, ಕದ್ದು ಮುಚ್ಚಿ, ಬೆಂಬಲ, ಪ್ರೋತ್ಸಾಹ [more]

ಬೆಂಗಳೂರು

ಮೊಯ್ಲಿ ಟ್ವೀಟ್ ವಿಚಾರ: ನನಗೂ ಇದಕ್ಕೂ ಸಂಬಂಧವಿಲ್ಲ ಎಂದ ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು:ಮಾ-16: ತೀವ್ರ ಚರ್ಚೆ ಹುಟ್ಟುಹಾಕಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್ ಸಿ ಮಹದೇವಪ್ಪ,  ವಿವಾದಾತ್ಮಕ ಟ್ವೀಟ್ ಮಾಡಿದ್ದು ನಾನಲ್ಲ, [more]

ರಾಷ್ಟ್ರೀಯ

ವಿವಾದಿತ ಸ್ಥಳದಲ್ಲಿ ಮುಸ್ಲಿಂಮರು ನಮಾಜ್‌ ನಡೆಸಬಾರದು: ಶಿಯಾ ಸೆಂಟ್ರಲ್‌ ವಕ್‌ಫ್ ಬೋರ್ಡ್‌ ಮುಖ್ಯಸ್ಥ ಡಾ. ವಸೀಂ ರಿಜ್ವಿ ಸಲಹೆ

ಲಕ್ನೋ :ಮಾ-16: ವಿವಾದಿತ ಧಾರ್ಮಿಕ ಸ್ಥಳದಲ್ಲಿ ಮುಸ್ಲಿಂ ಸಮುದಾಯದವರು ನಮಾಜ್‌ ನಡೆಸಬಾರದು ಎಂದು ಉತ್ತರ ಪ್ರದೇಶದ ಶಿಯಾ ಸೆಂಟ್ರಲ್‌ ವಕ್‌ಫ್ ಬೋರ್ಡ್‌ (ಯುಪಿಎಸ್‌ಸಿಡಬ್ಲ್ಯುಬಿ)ನ ಮುಖ್ಯಸ್ಥರಾಗಿರುವ ಡಾ. ವಸೀಂ [more]

ರಾಷ್ಟ್ರೀಯ

ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾದ ವೈ ಎಸ್ ಆರ್ ಕಾಂಗ್ರೆಸ್: ಟಿಡಿಪಿ ಬೆಂಬಲ

ವಿಜಯವಾಡ:ಮಾ-16: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವೈಎಸ್‌ಆರ್‌ ಕಾಂಗ್ರೆಸ್‌ ಮುಂದಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಹಾಗೂ [more]

ರಾಷ್ಟ್ರೀಯ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ವಿಚಾರದಲ್ಲಿ ಮೋದಿ ಸರಕಾರ ನಿರ್ಲಕ್ಷ್ಯ

ನವದೆಹಲಿ:ಮಾ-16: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರಬಂದಿದೆ. ಒಂದು ವಾರದ ಹಿಂದಷ್ಟೇ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯಿಂದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಮಾ-16: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಪುಲ್ವಾಮ ಜಿಲ್ಲೆಯ ಬಲ್ಹಮದ ಬಿಜೆಪಿ ನಾಯಕ ಅನ್ವರ್ [more]

ಬೆಂಗಳೂರು

ಸಂಸದ ಎಂ.ವೀರಪ್ಪ ಮೊಯ್ಲಿ ಸಿಡಿಸಿರುವ ಬಾಂಬ್ ಕಾಂಗ್ರೆಸ್‍ನಲ್ಲಿ ತಳಮಳ ಸೃಷ್ಟಿಸಿದೆ:

ಬೆಂಗಳೂರು,ಮಾ.16-ವಿಧಾನಸಭೆ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲೇ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ಚುನಾವಣಾ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಹಾಗೂ ಸಂಸದ ಎಂ.ವೀರಪ್ಪ ಮೊಯ್ಲಿ ಸಿಡಿಸಿರುವ ಬಾಂಬ್ ಕಾಂಗ್ರೆಸ್‍ನಲ್ಲಿ ತಳಮಳ [more]

ಬೆಂಗಳೂರು

ಟ್ವಿಟರ್‍ನಲ್ಲೂ ಬ್ರೇಕಿಂಗ್ ನ್ಯೂಸ್

ಬೆಂಗಳೂರು,ಮಾ.16- ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬಿ.ಎಸ್.ಯಡಿಯೂರಪ್ಪ , ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ನಡೆಸುತ್ತಿರುವ ಟೀಕಾ ಪ್ರಹಾರ ತೀವ್ರ ಗೊಳಿಸಿರುವುದಲ್ಲದೆ ಟ್ವಿಟರ್‍ನಲ್ಲೂ ಬ್ರೇಕಿಂಗ್ ನ್ಯೂಸ್ [more]

ಬೆಂಗಳೂರು

ಚಾಕುವಿನಿಂದ ತೊಡೆಗೆ ಇರಿದು ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಮಾ.16- ನಡೆದು ಹೋಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಹಿಂಬಾಲಿಸಿದ ದರೋಡೆಕೋರರು ಚಾಕುವಿನಿಂದ ತೊಡೆಗೆ ಇರಿದು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಮಾ.16- ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ದರೋಡೆಕೋರರು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಶೋಕನಗರದ ರಿಚ್ಮಂಡ್ ಟೌನ್ [more]

ಬೆಂಗಳೂರು

ಸಂಸದ ವೀರಪ್ಪಮೊಯ್ಲಿ ಅವರು ಟ್ವಿಟ್ಟರ್‍ನಲ್ಲಿ ಮಾಡಿರುವ ಆರೋಪಕ್ಕೂ ನನಗೂ ಸಂಬಂಧವಿಲ್ಲ – ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು, ಮಾ.16- ಸಂಸದ ವೀರಪ್ಪಮೊಯ್ಲಿ ಅವರು ಟ್ವಿಟ್ಟರ್‍ನಲ್ಲಿ ಮಾಡಿರುವ ಆರೋಪಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ಅವರೇ ಸ್ಪಷ್ಟನೆ ನೀಡಿರುವುದರಿಂದ ಇದು ಮುಗಿದ ಅಧ್ಯಾಯ ಎಂದು ಲೋಕೋಪಯೋಗಿ ಸಚಿವ [more]

ಬೆಂಗಳೂರು

ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಪ್ರಕ್ರಿಯೆಗಳು ಬಹುತೇಕ ಅಂತಿಮ:

ಬೆಂಗಳೂರು, ಮಾ.16-ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಪ್ರಕ್ರಿಯೆಗಳು ಬಹುತೇಕ ಅಂತಿಮಗೊಂಡಂತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹತ್ತು ಕ್ಷೇತ್ರದ ಶಾಸಕರನ್ನು ಹೊರತುಪಡಿಸಿ ಹಾಲಿ ಇರುವ ಎಲ್ಲರಿಗೂ ಟಿಕೆಟ್ ನೀಡಲು ನಿರ್ಧರಿಸಲಾಗಿದೆ [more]

ಬೆಂಗಳೂರು

ಸಮಗ್ರ ಕೊಳಗೇರಿ ಅಭಿವೃದ್ಧಿ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯ

ಬೆಂಗಳೂರು, ಮಾ.16-ಸ್ಲಂ ಜನರಿಗೆ ವಸತಿ ಹಾಗೂ ನಿವೇಶನ ಹಕ್ಕನ್ನು ಖಾತ್ರಿ ಪಡಿಸುವ ಸಮಗ್ರ ಕೊಳಗೇರಿ ಅಭಿವೃದ್ಧಿ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿಂದು ರಾಜ್ಯಮಟ್ಟದ ಬೃಹತ್ [more]

ಬೆಂಗಳೂರು

ಅಕ್ರಮ ಜಾಹೀರಾತು ಫಲಕ ಮತ್ತು ಭಿತ್ತಿಪತ್ರ ತೆರವು ಕಾರ್ಯಾಚರಣೆ:

ಬೆಂಗಳೂರು, ಮಾ.16-ಅಕ್ರಮ ಜಾಹೀರಾತು ಫಲಕ ಮತ್ತು ಭಿತ್ತಿಪತ್ರ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದಿನಿಂದ ಆರಂಭಿಸಿದೆ. ಮೇಯರ್ ಸಂಪತ್‍ರಾಜ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್, [more]

ಬೆಂಗಳೂರು

ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರ

ಬೆಂಗಳೂರು, ಮಾ.16-ವಿವಿಧ ಶಾಲೆಗಳ ಮಕ್ಕಳಿಗೆ ಊಟ ಸರಬರಾಜು ಮಾಡುವ ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರಿಸಲಾಯಿತು. ನಗರದ ಜಕ್ಕೂರಿನ ಎಸ್‍ಬಿಐ ಕೇಂದ್ರದಲ್ಲಿ ಬ್ಯಾಂಕ್‍ನ ಅಧ್ಯಕ್ಷ [more]

ಬೆಂಗಳೂರು

ರಾಷ್ಟ್ರಧ್ವಜದ ಮಾದರಿಯಲ್ಲಿ ನಾಡಧ್ವಜವನ್ನು ಗೌರವಪೂರ್ವಕವಾಗಿ ಪ್ರದರ್ಶನ – ಸಮಿತಿಯ ಅಧ್ಯಕ್ಷ ಜಿ.ಬಸವರಾಜು

ಬೆಂಗಳೂರು, ಮಾ.16-ರಾಷ್ಟ್ರಧ್ವಜದ ಮಾದರಿಯಲ್ಲಿ ನಾಡಧ್ವಜವನ್ನು ಗೌರವಪೂರ್ವಕವಾಗಿ ಪ್ರದರ್ಶನ ಮಾಡಲು ಅನುವಾಗುವಂತೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಸಲಹಾ ಸಮಿತಿಯೊಂದನ್ನು ರಚಿಸಬೇಕು ಎಂದು ಕರ್ನಾಟಕ ನಾಡಧ್ವಜ ಗೌರವ ಸಮಿತಿಯ [more]

ಬೆಂಗಳೂರು

ಎಚ್.ಎಂ.ರೇವಣ್ಣ ವಿರುದ್ಧ ಲೋಕಾಯುಕ್ತದಲ್ಲಿ ದೂರು

ಬೆಂಗಳೂರು, ಮಾ.16- ಎಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾದ ನಂತರ 1600 ಕೋಟಿ ರೂ.ಗಳ ಬಸ್ ಖರೀದಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರೇವಣ್ಣ ಮತ್ತು ಐವರು ಐಎಎಸ್ [more]

ಬೆಂಗಳೂರು

ಇನ್ಸ್‍ಟಿಟ್ಯೂಟ್ ಆಫ್ ಕಂಪೆನಿ ಸೆಕ್ರಟರೀಸ್ ಆಫ್ ಇಂಡಿಯಾ ಕೋರ್ಸ್‍ಗಳಿಗೆ ಹೊಸ ಪಠ್ಯಕ್ರಮವನ್ನು ಪರಿಚಯಿಸುತ್ತಿದೆ:

ಬೆಂಗಳೂರು, ಮಾ.16- ಇನ್ಸ್‍ಟಿಟ್ಯೂಟ್ ಆಫ್ ಕಂಪೆನಿ ಸೆಕ್ರಟರೀಸ್ ಆಫ್ ಇಂಡಿಯಾ (ಐಸಿಎಸ್‍ಐ) ತನ್ನ ಎಕ್ಸಿಕ್ಯೂಟಿವ್ ಮತ್ತು ಪೆÇ್ರಫೆಷನಲ್(ವೃತ್ತಿಪರ) ಕೋರ್ಸ್‍ಗಳಿಗೆ ಹೊಸ ಪಠ್ಯಕ್ರಮವನ್ನು ಪರಿಚಯಿಸುತ್ತಿದೆ. 2017ರಲ್ಲಿ ತಿದ್ದುಪಡಿಯಾದ ಕಾನೂನು [more]