ಆರ್‍ಎಸ್‍ಎಸ್ ಮುಖಂಡ ರಾಜು ಕೊಲೆ ಪ್ರಕರಣದ ಆರೋಪಿ ಹಬೀಬ್ ಪಾಷ ಗಡಿಪಾರು
ಮೈಸೂರು,ಮಾ.16- ನಗರದ ಆರ್‍ಎಸ್‍ಎಸ್ ಮುಖಂಡ ರಾಜು ಕೊಲೆ ಪ್ರಕರಣದ ಆರೋಪಿ ಹಬೀಬ್ ಪಾಷನನ್ನು ಗಡಿಪಾರು ಮಾಡಲಾಗಿದೆ. ಮುಂದಿನ ಆರು ತಿಂಗಳ ಕಾಲ ಮೈಸೂರು, ಮಂಡ್ಯ, ಹುಣಸೂರು, ಮಂಗಳೂರು [more]
ಮೈಸೂರು,ಮಾ.16- ನಗರದ ಆರ್‍ಎಸ್‍ಎಸ್ ಮುಖಂಡ ರಾಜು ಕೊಲೆ ಪ್ರಕರಣದ ಆರೋಪಿ ಹಬೀಬ್ ಪಾಷನನ್ನು ಗಡಿಪಾರು ಮಾಡಲಾಗಿದೆ. ಮುಂದಿನ ಆರು ತಿಂಗಳ ಕಾಲ ಮೈಸೂರು, ಮಂಡ್ಯ, ಹುಣಸೂರು, ಮಂಗಳೂರು [more]
ಮೈಸೂರು,ಮಾ.16- ವಿಜಯಗನರದ ಎರಡನೇ ಹಂತದಲ್ಲಿ ಕಾರೊಂದು ಅಪಘಾತಕ್ಕೀಡಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಹಿಲ್ ಸೋಮಯ್ಯ(21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತರಾದ ಗಗನ್, ರಿಜಿ, [more]
ವಿಜಯಪುರ, ಮಾ.16- ರಾಜ್ಯದ ಬೊಕ್ಕಸಕ್ಕೆ ಅತಿ ಹೆಚ್ಚು ರಾಜಸ್ವ ತಂದುಕೊಡುವ ಝಳಕಿ ಆರ್‍ಟಿಒ ಚೆಕ್‍ಪೆÇೀಸ್ಟ್ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರ್‍ಟಿಒ ಅಧಿಕಾರಿಯೊಬ್ಬರನ್ನು ವಶಕ್ಕೆ [more]
ಮಂಡ್ಯ, ಮಾ.16-ನಗರದ ಉದ್ಯಮಿಯೊಬ್ಬರು ಆಗಷ್ಟೇ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಕಾರಿನಲ್ಲಿಟ್ಟಿದ್ದ 1.40 ಲಕ್ಷ ರೂ.ಗಳನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಪೂರ್ವ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]
ಚಿಕ್ಕಮಗಳೂರು, ಮಾ.16- ಸಿಡಿಲು ಬಡಿದು ಟಿವಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಬಾಳೆಹೊನ್ನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಜಿಲ್ಲೆಯ ಬಾಳೆಹೊನ್ನೂರು [more]
ಚಿಕ್ಕಮಗಳೂರು, ಮಾ.16- ಪರೀಕ್ಷೆ ಸರಿಯಾಗಿ ಬರೆದಿಲ್ಲ ಎಂದು ಮನನೊಂದ ಇಬ್ಬರು ವಿದ್ಯಾರ್ಥಿಗಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಳೆಹೊನ್ನೂರು [more]
ಕುರ್ನೂಲು,ಮಾ.16- ಎರಡು ಕೋಟಿ ರೂ. ಇನ್ಶುರೆನ್ಸ್ ಹಣಕ್ಕಾಗಿ ಮಹಿಳೆಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕುರ್ನೂಲಿನ ನಿವಾಸಿ ಶ್ರೀನಿವಾಸಲು ಎಂದು [more]
ಇಂದೋರ್,ಮಾ.16- ನವ ವಧುವಿಗೆ ಇದ್ದಕ್ಕಿದ್ದಂತೆ ವಾಂತಿಯಾಗಿದ್ದು, ವೈದ್ಯರ ಬಳಿ ಕರೆದೊಯ್ದಾಗ ಆಕೆ ಆರು ವಾರಗಳ ಗರ್ಭಿಣಿ ಎಂಬುದು ತಿಳಿದು ಗಂಡನ ಮನೆಯವರು ಕಂಗಾಲಾದ ಘಟನೆ ನಡೆದಿದೆ. ಮದುವೆಯಾಗಿ [more]
ಶಿವಮೊಗ್ಗ, ಮಾ.16- ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಆಗುಂಬೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ [more]
ಕೋಲಾರ, ಮಾ.16- ಜನನಿಬಿಡ ಪ್ರದೇಶದಲ್ಲಿ ನಡೆದಿದ್ದ ದರೋಡೆ ಜಾಲವನ್ನು ನಗರ ಠಾಣೆ ಪೆÇಲೀಸರು ಪತ್ತೆಹಚ್ಚಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿ 80 ಸಾವಿರ ಹಣವನ್ನು ವಶಪಡಿಸಿಕೊಳ್ಳುವಲ್ಲಿ [more]
ಇಂಫಾಲ್, ಮಾ.16-ಸಂಶೋಧನೆ ಮತ್ತು ಅಭಿವೃದ್ದಿಯನ್ನು ದೇಶದ ವಿಕಾಸಕ್ಕಾಗಿ ಅನ್ವೇಷಣೆ ಎಂದು ಮರುವಾಖ್ಯಾನ ಮಾಡಲು ಕಾಲ ಪಕ್ವವಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜದ ಪ್ರಯೋಜನಕ್ಕಾಗಿ ಸಂಶೋಧನೆಯನ್ನು [more]
ಬೆಂಗಳೂರು, ಮಾ.16- ರಾಜ್ಯ ಸಚಿವ ಸಂಪುಟ ಸಭೆ ಮಾ.19ರಂದು ನಡೆಯಲಿದ್ದು, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆಯಲಿದೆ. [more]
ಮಹದೇವಪುರ, ಮಾ.16- ಪ್ರಧಾನಿ ನರೇಂದ್ರ ಮೋದಿಯವರು ಅಂಗೈಯಲ್ಲಿ ಸ್ವರ್ಗ ತೋರಿಸಿದ್ದಾರೆಂಬುದು ಎಲ್ಲರಿಗೂ ಮನವರಿಕೆ ಆಗಿದ್ದು ರಾಜ್ಯದಲ್ಲೂ ಬಿಜೆಪಿಗೆ ಹಿನ್ನಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ [more]
ಮೈಸೂರು,ಮಾ.16-ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಶಾರ್ಜಾ, ಮಾ. 16- ವೆಸ್ಟ್‍ಇಂಡೀಸ್‍ನ ಸ್ಪಿನ್ ಬೌಲರ್, ಕೆಕೆಆರ್‍ನ ಅಲೌಂಡರ್ ಎಂದೇ ಬಿಂಬಿಸಿಕೊಂಡಿರುವ ಸುನೀಲ್ ನರೇನ್ ಅವರ ಬೌಲಿಂಗ್ ಮತ್ತೆ ವಿವಾದಕ್ಕೆಡೆಯಾಗಿದೆ. ಪಾಕಿಸ್ತಾನ ಸೂಪರ್ ಲೀಗ್ ಚುಟುಕು [more]
ಬೆಂಗಳೂರು, ಮಾ.16- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲಿರುವ ಪಕ್ಷದ ನೂರು ಮಂದಿ ಅಭ್ಯರ್ಥಿಗಳ ಮೊದಲ ಕಂತಿನ ಪಟ್ಟಿಯನ್ನು ಯುಗಾದಿ ಮುಗಿದ ಕೂಡಲೇ ಪ್ರಕಟಿಸಲು ಬಿಜೆಪಿ [more]
ಬೆಂಗಳೂರು,ಮಾ.16-ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ ದಿನದಿಂದ ದಿನಕ್ಕೆ ತಿರುಗು ಬಾಣವಾಗುತ್ತಿರುವ ಹಿನ್ನಲೆಯಲ್ಲಿ ಬಹುನಿರೀಕ್ಷಿತ ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸೋಮವಾರ [more]
ನವದೆಹಲಿ, ಮಾ.16- ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಪ್ರಕರಣ ಸಂಬಂಧ ಬಿಸಿಸಿಐನಿಂದ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ತಿಳಿಸುವುದಾಗಿ ಐಪಿಎಲ್‍ನ ಮುಖ್ಯಸ್ಥ ರಾಜೀವ್‍ಶುಕ್ಲಾ [more]
ಬೆಂಗಳೂರು, ಮಾ.16- ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗರುಡಾಚಾರ್‍ಪಾಳ್ಯ ನಿವಾಸಿ ಗೌರಮ್ಮ [more]
ನವದೆಹಲಿ, ಮಾ.16- ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಬಗ್ಗೆ [more]
ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]
ನವದೆಹಲಿ, ಮಾ.16- ಕಾವೇರಿ ಸ್ಕೀಂ ರಚನೆ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆ ಕುರಿತು ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ [more]
ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]
ಮೈಸೂರು, ಮಾ.16-ಕಾಂಗ್ರೆಸ್‍ನಲ್ಲಿ ಟಿಕೆಟ್‍ಗಾಗಿ ಹಣದ ರಾಜಕೀಯ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಸಂಸದ ಎಂ.ವೀರಪ್ಪಮೊಯ್ಲಿ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ [more]
ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ