ಬೆಂಗಳೂರು

ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಮಾ.13- ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ [more]

ಬೆಂಗಳೂರು

ದಾಖಲೆ ಪರಿಶೀಲನೆ ನೆಪದಲ್ಲಿ ಬಂದು ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ಕಳತನ

ಬೆಂಗಳೂರು, ಮಾ.13- ದಾಖಲೆ ಪರಿಶೀಲನೆ ನೆಪದಲ್ಲಿ ಕಾಲೇಜಿಗೆ ಬಂದ 8 ಮಂದಿಯ ತಂಡವು ಹಣ ಹಾಗೂ ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ದೋಚಿರುವ ಘಟನೆ ನಂದಿನಿ ಲೇಔಟ್ [more]

ಬೆಂಗಳೂರು

ನಾಳೆ ನಲಪಾಡ್ ಜಾಮೀನು ತೀರ್ಪು

ಬೆಂಗಳೂರು:  ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯ ತೀರ್ಪನ್ನ ಹೈಕೋರ್ಟ್ ಬುಧವಾರಕ್ಕೆ ಕಾಯ್ದಿರಿಸಿದೆ. ಅಂದು ಮಧ್ಯಾಹ್ನ [more]

ಬೆಂಗಳೂರು

ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ-ಸಂಹಿತೆ ಜಾರಿಯಾಗುವ ಸಾಧ್ಯತೆ – ಮೇಯರ್ ಸಂಪತ್‍ರಾಜ್

ಬೆಂಗಳೂರು, ಮಾ.13- ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ-ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಇನ್ನು ಎರಡು ದಿನಗಳೊಳಗೆ ಬಾಕಿ ಇರುವ 2017ನೆ ಸಾಲಿನ ಕಾಮಗಾರಿಗಳ ಆದೇಶ ಪತ್ರವನ್ನು ಹೊರಡಿಸಲೇಬೇಕು. [more]

ಬೆಂಗಳೂರು

ಗೃಹ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ : ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತರ ಆರೋಗ್ಯ ವಿಚಾರಿಸಿದ ದೇವೇಗೌಡರು

  ಬೆಂಗಳೂರು: ರಾಜ್ಯದಲ್ಲಿ ಗೃಹ ಮಂತ್ರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯಸರ್ಕಾರಸಲ್ಲಿ ಕೋ ಆರ್ಡಿನೇಶನ್ ಸರಿಯಿಲ್ಲ ಮುಖ್ಯ ಮಂತ್ರಿಗಳು ಗೃಹಮಂತ್ರಿಗೆ  ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಗೃಹ [more]

ಬೆಂಗಳೂರು

ಮಾರ್ಚ್ 16 ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ

ಬೆಂಗಳೂರು, ಮಾ.13- ಇದೇ ಮಾರ್ಚ್ 16 ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ ನಡೆಯಲಿದೆ. ನವದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಧಿವೇಶನದಲ್ಲಿ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುಣಾವಣೆ ಇತಿಹಾಸದ ಪುಟಗಳ ಅಚ್ಚರಿ

ಬೆಂಗಳೂರು, ಮಾ.13- ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದಲೂ ಆಡಳಿತ ನಡೆಸಿದ ಯಾವುದೇ ಪಕ್ಷ ನಿರಂತರವಾಗಿ ಅಧಿಕಾರದಲ್ಲಿ ಮುಂದುವರೆದಿಲ್ಲ. ಆಯಾ ಸರ್ಕಾರದ ಆಡಳಿತಾವಧಿ ಮುಗಿದ ನಂತರ ನಡೆದ ವಿಧಾನಸಭೆ [more]

ಬೆಂಗಳೂರು

ಕೊಪ್ಪಳ ಎಸ್ಪಿ ವರ್ಗಾವಣೆಗೆ ಸಿಎಟಿ ತಡೆ

ಬೆಂಗಳೂರು, ಮಾ.13- ಕೊಪ್ಪಳ ಎಸ್ಪಿ ವರ್ಗಾವಣೆಗೆ ಸಿಎಟಿ ತಡೆ ನೀಡಿದೆ. ಕೆಲವು ಐಪಿಎಸ್, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿತ್ತು. ಕೊಪ್ಪಳ ಜಿಲ್ಲಾ ಪೆÇಲೀಸ್ [more]

ಬೆಂಗಳೂರು

ಪತ್ರ ಪಜೀತಿ ಎದುರಿಸುತ್ತಿರುವ ಸರಕಾರ

ಬೆಂಗಳೂರು, ಮಾ.13- ಐಪಿಎಸ್ ಅಸೋಸಿಯೇಷನ್ ಅಧ್ಯಕ್ಷ ಆರ್.ಪಿ.ಶರ್ಮಾ ಅವರ ವರ್ಗಾವಣೆ ಸಂಬಂಧ ಬಿಜೆಪಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ವರಿಷ್ಠರೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉನ್ನತ [more]

ಬೆಂಗಳೂರು

ಪತ್ರಕರ್ತೆ ಗೌರಿ ಹತ್ಯೆ ಆರೋಪಿಗೆ ಮಂಪರು ಪರೀಕ್ಷೆ

ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ವಶದಲ್ಲಿರುವ ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನ ಮಂಪರು ಪರೀಕ್ಷೆಗೆ ಒಳಪಡಿಸಲು ಮ್ಯಾಜಿಸ್ಟ್ರೇಟ್ ಕೋರ್ಟ್ [more]

ಬೆಂಗಳೂರು

15ರಿಂದ 17ರವರೆಗೆ ಗ್ರಾಮೀಣ ರಾಷ್ಟ್ರೀಯ ತೋಟಗಾರಿಕೆ ಮೇಳ

ಬೆಂಗಳೂರು, ಮಾ.13- ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ವತಿಯಿಂದ ಗ್ರಾಮೀಣ ರಾಷ್ಟ್ರೀಯ ತೋಟಗಾರಿಕೆ ಮೇಳವನ್ನು ಇದೇ 15ರಿಂದ 17ರವರೆಗೆ ಎರಡು ದಿನಗಳ ಕಾಲ ಹೆಸರುಘಟ್ಟದ ಐಐಎಚ್‍ಆರ್ ಸಂಸ್ಥೆಯಲ್ಲಿ [more]

ಬೆಂಗಳೂರು

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳಿಗೆ ರಕ್ಷಣೆ ಇಲ್ಲ – ಸಂಸದೆ ಶೋಭಾಕರಂದ್ಲಾಜೆ

ಬೆಂಗಳೂರು, ಮಾ.13-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದೆ ಶೋಭಾಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರಿಗಳ [more]

ಬೆಂಗಳೂರು

ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅವರ ಕುಟುಂಬ ಬೀದಿ ಪಾಲಾಗಿಲ್ಲ – ಕಾಂಗ್ರೆಸ್ ಸದಸ್ಯೆ ಲತಾ ಠಾಕೂರ್

ಬೆಂಗಳೂರು, ಮಾ.13-ಕೆಲ ವರ್ಷಗಳ ಹಿಂದೆ ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅವರ ಕುಟುಂಬ ಬೀದಿ ಪಾಲಾಗಿಲ್ಲ. ಆದರೆ, ಬಿಜೆಪಿಯವರು ಕಥೆ ಕಟ್ಟುತ್ತಿದ್ದಾರೆ. ಅವರ ಮನೆಯವರು ಚೆನ್ನಾಗಿದ್ದಾರೆ. ಪಾಲಿಕೆ [more]

ಬೆಂಗಳೂರು

ರೋಲಿಂಗ್ ಶೆಟರ್ ಮೀಟಿ 1.60 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳ ಕಳ್ಳತನ

ಬೆಂಗಳೂರು, ಮಾ.13- ಮೊಬೈಲ್ ಅಂಗಡಿಯೊಂದರ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿದ ಚೋರರು 1.60 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳನ್ನು ಕಳ್ಳತನ ಮಾಡಿರುವ ಘಟನೆ ಹನುಮಂತನಗರ ಪೆÇಲೀಸ್ ಠಾಣೆ [more]

ಗುಲ್ಬರ್ಗ

ಎಟಿಎಂಗಳಲ್ಲಿ ಹಣ ಇಲ್ಲ: ಮತ್ತೆ ಎದುರಾಯ್ತು ನೋಟ್ ಬ್ಯಾನ್ ಅವಧಿಯ ಸ್ಥಿತಿ; ಬ್ಯಾಂಕ್ ಗಳಿಗೆ ಜನರ ಹಿಡಿಶಾಪ

  ಕಲಬುರಗಿ: ರಾಜ್ಯದಲ್ಲಿ ಮತ್ತೆ ನೋಟ್ ಬ್ಯಾನ್ ಅವಧಿಯ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯ ಬಹುತೇಕ ಎಟಿಎಂಗಳಲ್ಲಿ ಹಣದ ಕೊರತೆ ಇರುವುದರಿಂದ ನಗದು ಹಣದ ಸಮಸ್ಯೆ [more]

ರಾಜ್ಯ

ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ತಾಯಿ, ಮುಂದೇನಾಯ್ತು?

ವಿಜಯಪುರ: ತಾಯಿಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಇಂಡಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಕೌಟುಂಬಿಕ ಕಲಹ [more]

ಅಂತರರಾಷ್ಟ್ರೀಯ

ಪಾಕಿಸ್ತಾನದ ಪಂಜಾಬ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನಕ್ಕೆ ನಿಷೇಧ

ಪಾಕಿಸ್ತಾನದ ಪಂಜಾಬ್ ಪ್ರಾಂತವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳ  ನೃತ್ಯ ಪ್ರದರ್ಶನವನ್ನು ನಿಷೇಧಿಸಲು ಆದೇಶಿಸಿದೆ. ಪಾಕಿಸ್ತಾನ ಮೂಲದ ‘ಡಾನ್’ ವರದಿಯ ಪ್ರಕಾರ, ಶಾಲೆಗಳಲ್ಲಿ ನಡೆಸಲಾಗುತ್ತಿದ್ದ [more]

ಅಂತರರಾಷ್ಟ್ರೀಯ

ಪಾಕ್ ವೈದ್ಯರಿಗೆ ಭಾರತೀಯ ವೈದ್ಯರಿಂದ ಯಕೃತ್ತ ಕಸಿ ಶಸ್ತ್ರ ಚಿಕಿತ್ಸೆ ತರಬೇತಿ!

ನವದೆಹಲಿ: ಖ್ಯಾತ ಭಾರತೀಯ ಶಸ್ತ್ರಚಿಕಿತ್ಸಕ ಡಾ. ಸುಭಾಷ್ ಗುಪ್ತಾ ಅವರು, ಕರಾಚಿಯಲ್ಲಿ ಮೂರು ರಿಂದ ನಾಲ್ಕು ಯಕೃತ್ತು ಕಸಿ(liver transplant) ಶಸ್ತ್ರಚಿಕಿತ್ಸೆಯನ್ನು ನಡೆಸಲಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮ ವರದಿ [more]

ಅಂತರರಾಷ್ಟ್ರೀಯ

ಕಠ್ಮಂಡುವಿನಲ್ಲಿ ನೆಲಕ್ಕೆ ಅಪ್ಪಳಿಸಿದ ಬಾಂಗ್ಲಾದೇಶದ ನಾಗರೀಕ ವಿಮಾನ, 50 ಸಾವು

ನವದೆಹಲಿ: ಬಾಂಗ್ಲಾದೇಶದ ಪ್ರಯಾಣಿಕ ವಿಮಾನವು ನೇಪಾಳದ ರಾಜಧಾನಿ ಕಠ್ಮಂಡುನಲ್ಲಿರುವ ತ್ರಿಭುವನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ.  ವಿಮಾನದಲ್ಲಿ 78 ಪ್ರಯಾಣಿಕರಿದ್ದರು ಎಂದು ವರದಿಯಾಗಿದ್ದು, ಕನಿಷ 50 ಮಂದಿ ಸಾವನ್ನಪ್ಪಿರುವುದಾಗಿ [more]

ರಾಜ್ಯ

ಬೆಳಗಾವಿಯಲ್ಲಿ ದೇಶದ ಅತೀ ಎತ್ತರದ ರಾಷ್ಟ್ರಧ್ವಜ ಲೋಕಾರ್ಪಣೆ

ಬೆಳಗಾವಿ: ನಗರದ ಕೋಟೆ ಕೆರೆ ಬಳಿ ಬುಡಾ ಕಚೇರಿಯ ಆವರಣದಲ್ಲಿ ದೇಶದ ಅತೀ ಎತ್ತರದ ರಾಷ್ಟ್ರಧ್ವಜ ಸೋಮವಾರ ಲೋಕಾರ್ಪಣೆಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಧ್ವಜ [more]

ಆರೋಗ್ಯ

ಮಾನವನು ಸ್ವಾಸ್ತ್ಯವಾಗಿರಲು ಮಾಡಬೆಕಾಗಿರುವುದೇನು?

ಹೇಗೆ ನಾವು ಸ್ವಾಸ್ತ್ಯವಾಗಿರಲು ಆಹಾರ(ನಾವು ಸೇವಿಸುವ ಆಹಾರ) ಮತು ವಿಹಾರ(ನಾಮ್ಮ ಲೈಫ್ಫಸ್ಟೈಲ್)ಮುಖ್ಯವೋ ಹಾಗೇಯೇ ನಾವು ಸ್ವಸ್ತ್ಯವನ್ನು ಕಾಪಾಡಲು ದಿನಚರ್ಯ, ರಾತ್ರಿಚರ್ಯ ಮತು ಋತುಚರ್ಯ ಬಹುಮುಖ್ಯವಾಗಿರುತ್ತದೆ.ಆಯುರ್ವೇದದಲ್ಲಿ ನಮ್ಮ ಆಚಾರ್ಯರು [more]

ರಾಜ್ಯ

ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಜನಜಾಗೃತಿ ಸಮಾವೇಶ – ಅಧ್ಯಕ್ಷ ಆರ್.ಮೋಹನ್‍ರಾಜ್

ಬೆಂಗಳೂರು,ಮಾ.12-ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಇದೇ 14ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಆರ್.ಮೋಹನ್‍ರಾಜ್ [more]

ರಾಜ್ಯ

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ದಶಮಾನೋತ್ಸವ

ಬೆಂಗಳೂರು,ಮಾ.12-ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ಸಂಭ್ರಮದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು , ಹತ್ತರ ಹತ್ತು ಹೆಜ್ಜೆಗಳು ಎಂಬ ಹೆಸರಿನಡಿ ವೈವಿಧ್ಯಮಯ ಸರಣಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಮ್ಮೇಳನದ [more]

ರಾಜ್ಯ

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ – ಜೆಡಿಎಸ್ ಅಭ್ಯರ್ಥಿ ಫಾರುಕ್ ಅಬ್ದುಲಾ

ಬೆಂಗಳೂರು, ಮಾ.12- ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೈ ಜೋಡಿಸುವುದು ಅನಿವಾರ್ಯವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕೆಂದು [more]

ರಾಜ್ಯ

ಕನ್ನಡದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಉತ್ಖನನ

ಬೆಂಗಳೂರು/ತಾಳಗುಂದ, ಮಾ.12-ಭಾರತೀಯ ಸಂಸ್ಕøತಿಯಲಿ ್ಲ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಉತ್ಖನನ ಮತ್ತು ಸಂಶೋಧನೆ ಶಿವಮೊಗ್ಗ ಜಿಲ್ಲೆಯ ತಾಳಗುಂದದಲ್ಲಿ [more]