ವಿಧಾನಸಭೆ ಚುನಾವಣೆ: ಅರ್ಜಿ ಪಡೆಯುವ ದಿನಾಂಕ ವಿಸ್ತರಣೆ
ವಿಧಾನಸಭೆ ಚುನಾವಣೆ: ಅರ್ಜಿ ಪಡೆಯುವ ದಿನಾಂಕ ವಿಸ್ತರಣೆ ಬೆಂಗಳೂರು, ಮಾ.10- ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸುವ ಸಂಬಂಧ ಅರ್ಜಿ ಪಡೆಯುವ ದಿನಾಂಕವನ್ನು ಸೋಮವಾರದವರೆಗೆ ವಿಸ್ತರಣೆ ಮಾಡಲಾಗಿದೆ. ಈವರೆಗೆ [more]
ವಿಧಾನಸಭೆ ಚುನಾವಣೆ: ಅರ್ಜಿ ಪಡೆಯುವ ದಿನಾಂಕ ವಿಸ್ತರಣೆ ಬೆಂಗಳೂರು, ಮಾ.10- ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸುವ ಸಂಬಂಧ ಅರ್ಜಿ ಪಡೆಯುವ ದಿನಾಂಕವನ್ನು ಸೋಮವಾರದವರೆಗೆ ವಿಸ್ತರಣೆ ಮಾಡಲಾಗಿದೆ. ಈವರೆಗೆ [more]
ಜಿನಿವಾ:ಮಾ-10: ಉಗ್ರ ಹಫೀಜ್ ಸಯೀದ್ ಮೇಲೆ ವಿಶ್ವಸಂಸ್ಥೆಯೇ ನಿಷೇಧ ಹೇರಿದ್ದರೂ, ಇಂತಹ ಉಗ್ರನಿಗೆ ಪಾಕಿಸ್ತಾನ ಆಶ್ರಯ ನೀಡುವ ಮೂಲಕ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿಯಮ 1267ನ್ನು ಪಾಕಿಸ್ತಾನ [more]
ಬೆಂಗಳೂರು, ಮಾ.10- ಜೆಡಿಎಸ್ ಈಗಾಗಲೇ ಅಲ್ಪ ಸಂಖ್ಯಾತ ಅಭ್ಯರ್ಥಿಯನ್ನು ರಾಜ್ಯಸಭಾ ಚುನಾವಣೆಗೆ ಕಣಕ್ಕಿಳಿಸಿದ್ದು, ಈ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂಬ ಅಭಿಪ್ರಾಯ ಕಾಂಗ್ರೆಸ್ ವಲಯದಿಂದ ಕೇಳಿಬಂದಿದೆ. ಜಾತ್ಯತೀತ ಶಕ್ತಿಗಳೊಂದಿಗೆ [more]
ಬೆಂಗಳೂರು, ಮಾ.10-ಸ್ಥಾಯಿ ಸಮಿತಿ ಆಯುಕ್ತರು ಹಾಗೂ ಪಾಲಿಕೆ ಸಭೆಯ ಎಲ್ಲಾ ಸ್ವಾಯತ್ತ ಅಧಿಕಾರವನ್ನು ಕಸಿದುಕೊಂಡು ಅಧಿಕಾರಯುಕ್ತ ಸಮಿತಿ ರಚಿಸಿರುವ ಸರ್ಕಾರ ಈ ಮೂಲಕ ಬಿಬಿಎಂಪಿಯನ್ನು ಪರೋಕ್ಷವಾಗಿ ಸೂಪರ್‍ಸೀಡ್ [more]
ಇಂದೋರ್ :ಮಾ-10: ವಸತಿ ಪ್ರದೇಶವೊಂದಕ್ಕೆ ನುಗ್ಗಿ ಬಂದ ಚಿರತೆ ಮೂವರನ್ನು ಗಾಯಗೊಳಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಈಗ ವೈರಲ್ ಆಗಿದೆ. ಇಂದೋರ್ [more]
ಬೆಂಗಳೂರು, ಮಾ.10-ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ. ಇಂತಹ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇಂದಿಲ್ಲಿ ತಿಳಿಸಿದರು. ನಗರದ ಮಲ್ಯ ಆಸ್ಪತ್ರೆಯಲ್ಲಿ [more]
ಬೆಂಗಳೂರು, ಮಾ.10-ರಾಜ್ಯ ಸಚಿವರ ವಿರುದ್ಧ ಬಿಜೆಪಿ ಪ್ರಧಾನಕಾರ್ಯದರ್ಶಿ ರವಿಕುಮಾರ್ ಅವರು ಇಂದಿಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಕಾನೂನು ಮತ್ತು ಸಂಸದೀಯ ಪ್ರಕೋಷ್ಟವನ್ನು ಉದ್ಘಾಟಿಸಿ ಮಾತನಾಡಿದ ಅವರು, [more]
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಸೈಕೋ ಜೈಶಂಕರ್ ಆತ್ಮಹತ್ಯೆ ಪ್ರಕರಣ: ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟೀಸ್ ಜಾರಿ ಬೆಂಗಳೂರು: ಮಾ-10: ಇತ್ತೀಚೆಗೆ [more]
ಬೆಂಗಳೂರು, ಮಾ.10- ಧನದಾಹಿ ಆ್ಯಂಬುಲೆನ್ಸ್ ಕರ್ಮಕಾಂಡವನ್ನು ಯುವಕನೊಬ್ಬ ಬೆಂಗಳೂರಿನಲ್ಲಿ ಬಯಲಿಗೆಳೆದು ಜನ್ಮಜಾಲಾಡಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಆ್ಯಂಬುಲೆನ್ಸ್‍ನಲ್ಲಿ ಅಮಾಯಕರೊಬ್ಬರು ತಮ್ಮ ಸಂಬಂಧಿಕರ ಶವ ಸಾಗಿಸುತ್ತಿದ್ದಾಗ, ಧನದಾಹಿ [more]
ಬೆಂಗಳೂರು. ಮಾ.10- ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡ ಕುಖ್ಯಾತ ಅತ್ಯಾಚಾರಿ ಮತ್ತು ಹಂತಕ ಸೈಕೋ ಜೈಶಂಕರ್ ಪ್ರಕರಣದ ಸಂಬಂಧ ರಾಜ್ಯ ಪೆÇಲೀಸ್ ಮಹಾ [more]
ಬೆಂಗಳೂರು, ಮಾ.10- ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಮಾ.23ರಿಂದ ಏ.6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ದಿನಾಂಕಗಳಲ್ಲಿ [more]
ನವದೆಹಲಿ:ಮಾ:10: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಅವರಿಗೆ ಹೆಚ್ಚುವರಿಯಾಗಿ ನಾಗರಿಕ ವಾಯು ಯಾನ ಖಾತೆಯನ್ನು ನೀಡಲಾಗಿದೆ. ಟಿಡಿಪಿಯ ಅಶೋಕ್ ಗಜಪತಿ ರಾಜು ಅವರ [more]
ಬೆಂಗಳೂರು, ಮಾ.10- ವೈದ್ಯಕೀಯ ಹಾಗೂ ಫಾರ್ಮಸಿ ಕಾಲೇಜುಗಳಲ್ಲಿ ಹೆಚ್ಚಿನ ಜನರಿಕ್ ಔಷಧಿ ಮಳಿಗೆಗಳನ್ನು ತೆರೆಯುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ Pಲ್ಪಿಸಬೇಕಾದ ತುರ್ತು ಅಗತ್ಯ ನಮ್ಮ ಮುಂದೆ [more]
ಬೆಂಗಳೂರು, ಮಾ.10- ವಿವಿಧಕ್ಷೇತ್ರಗಳಲ್ಲಿ ಹಿಂದುಳಿದಿರುವ ಯಾದವ ಸಮಾಜದವರಿಗೆ ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಯಾದವ ಮಹಾಸಭಾದ ಅಧ್ಯಕ್ಷ ಬಾಡದ ಆನಂದರಾಜ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]
ಬೆಂಗಳೂರು, ಮಾ.10- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ನಾಯಕರು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದು, ಅನಗತ್ಯವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೂಂಡಾರಾಜ್ಯ ಎಂದು [more]
ನವದೆಹಲಿ:ಮಾ-10: ಭಾರತ-ಫ್ರಾನ್ಸ್ ದೇಶಗಳು ಮಹತ್ವದ 14 ಒಪ್ಪಂದಗಳಿಗೆ ಸಹಿ ಹಾಕಿವೆ. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಹಾಗೂ ಪ್ರಧಾನಿ ನರೇಂದ್ರ [more]
ಕೋಲ್ಕತ್ತಾ:ಮಾ-೧೦: ಟೀಂ ಇಂಡಿಯಾ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಶಮಿ ವಿರುದ್ಧ ಆತನ ಪತ್ನಿ ಮ್ಯಾಚ್ ಫಿಕ್ಸಿಂಗ್ ಅರೋಪ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಮಿ, [more]
ನವದೆಹಲಿ:ಮಾ-10: ಭಾರತಕ್ಕೆ ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರನ್ನು ರಾಜಧಾನಿ ದೆಹಲಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿದ್ದು, ಭಾರತೀಯ ಸೈನಿಕರಿಂದ ಗಾರ್ಡ್ ಆಫ್ ಹಾನರ್ ಗೌರವ ಸ್ವೀಕರಿಸಿದರು. ನಾಲ್ಕು [more]
ಬೆಂಗಳೂರು:ಮಾ-10: ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹಿನ್ನಲೆಯಲ್ಲಿ ನಟಿ ಸಿಂಧು ಮೆನನ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬರೋಡ ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೆ [more]
ನೆಲಮಂಗಲ, ಮಾ.9- ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಬಿಟ್ಟು ಬೇರೇನೂ ಹಾಕಬಾರದೆಂಬ ಆದೇಶವಿದ್ದರೂ ತಮ್ಮ ಸ್ವಂತ ವಾಹನದ ಮೇಲೆ ಸರ್ಕಾರಿ ಲಾಂಛನ ಹಾಕಿ ನೆಲಮಂಗಲ ಯೋಜನಾ [more]
ಮೈಸೂರು, ಮಾ.9-ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಹಾಸಿಗೆ, ದಿಂಬು ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಆರೋಪಿಸಿದರು. ನಜರ್‍ಬಾದ್‍ನಲ್ಲಿರುವ [more]
ಕೆಂಗೇರಿ, ಮಾ.9- ಮಹಿಳಾ ಸಬಲೀಕರಣ, ಉನ್ನತಿಕರಣದ ಬಗ್ಗೆ ವೇದಿಕೆಗಳಲ್ಲಿ ಭಾಷಣಗಳಾಗುತ್ತಿವೆ, ರಾಜಕೀಯವಾಗಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಇದುವರೆವಿಗೂ ಸಾಧ್ಯವಾಗಿಲ್ಲ ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ [more]
ಮೈಸೂರು, ಮಾ.9-ಹೊಸದಾಗಿ ರೂಪಿಸಿರುವ ಕನ್ನಡಧ್ವಜವನ್ನು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಮತ್ತು ಕನ್ನಡ ರಾಜ್ಯೋತ್ಸವದಂದು ಬಳಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ [more]
ಬೆಂಗಳೂರು, ಮಾ 9: ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಅಲೆಯನ್ನು ಎಬ್ಬಿಸಲು ಹೈದರಾಬಾದ್ ಮೂಲದ ಹೀರಾ ಗ್ರೂಪಿನ ಸ್ಥಾಪಕರಾದ ಡಾ. ನೌವೆರಾ ಶೇಕ್ ರವರ ಮಹಿಳಾ ಸಬಲೀಕರಣ ಪಕ್ಷ [more]
ನವದೆಹಲಿ, ಮಾ.9- ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಪ್ರಕಾಶ್ ಜರ್ವಾಲ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ