ರಾಷ್ಟ್ರೀಯ

ಹೋಳಿಕಾ ದಹನ್ (ಕಾಮದಹನ) ವೇಳೆ 35 ವರ್ಷದ ಮಾನಸಿಕ ಅಸ್ವಸ್ಥೆಯೊಬ್ಬರ ಸಾವು

ಕಾನ್ಪುರ, ಮಾ.5-ಬಣ್ಣಗಳ ಹಬ್ಬ ಹೋಳಿ ಸಂದರ್ಭದಲ್ಲಿ ನಡೆಸಲಾಗುವ ಹೋಳಿಕಾ ದಹನ್ (ಕಾಮದಹನ) ವೇಳೆ 35 ವರ್ಷದ ಮಾನಸಿಕ ಅಸ್ವಸ್ಥೆಯೊಬ್ಬರು ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ [more]

ಬೆಂಗಳೂರು

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಉಪಯೋಗಕ್ಕಾಗಿ 10 ವಾಹನಗಳು

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಉಪಯೋಗಕ್ಕಾಗಿ 10 ವಾಹನಗಳು ಬೆಂಗಳೂರು, ಮಾ.5-ಆರ್ಥಿಕ ಮತ್ತು ಸಾಂಖಿಕ ನಿದೇರ್ಶನಾಲಯದ ಅಧೀನದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಉಪಯೋಗಕ್ಕಾಗಿ 10 ವಾಹನಗಳನ್ನು [more]

ಬೆಂಗಳೂರು

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಮಾವೇಶ

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಮಾವೇಶ ಬೆಂಗಳೂರು,ಮಾ.5- ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟದ ವತಿಯಿಂದ ಇದೇ 8 ಮತ್ತು 9ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಮಹಿಳಾ [more]

ಬೆಂಗಳೂರು

ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯಕ್ಕೆ ಮಾ.7ರಂದು ಮುಖ್ಯಮಂತ್ರಿ ಚಾಲನೆ

ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯಕ್ಕೆ ಮಾ.7ರಂದು ಮುಖ್ಯಮಂತ್ರಿ ಚಾಲನೆ ಬೆಂಗಳೂರು, ಮಾ.5-ನಗರದ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಿರ್ಮಾಣಗೊಂಡಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯಕ್ಕೆ ಮಾ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ [more]

No Picture
ಬೆಂಗಳೂರು

ನಾಡಪ್ರಭು ಕೆಂಪೇಗೌಡರಿಗೆ ಅಪಮಾನ: ಮೇಯರ್ ಸಂಪತ್ ರಾಜ್ ಕ್ಷಮೆ

ನಾಡಪ್ರಭು ಕೆಂಪೇಗೌಡರಿಗೆ ಅಪಮಾನ: ಮೇಯರ್ ಸಂಪತ್ ರಾಜ್ ಕ್ಷಮೆ ಬೆಂಗಳೂರು, ಮಾ.5- ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡ ಅವರಿಗೆ ಅಪಮಾನವಾಗಿರುವುದಕ್ಕೆ ಮೇಯರ್ ಸಂಪತ್ ರಾಜ್ ಅವರು [more]

ಬೀದರ್

ಕಾಂಗ್ರೆಸ್ ಪಕ್ಷಕ್ಕೆ ಅಶೋಕ್‍ಖೇಣಿ ಸೇರ್ಪಡೆ ವಿರೋಧಿಸಿ ಪ್ರತಿಭಟನೆ

ಬೀದರ್, ಮಾ.5-ಕಾಂಗ್ರೆಸ್ ಪಕ್ಷಕ್ಕೆ ಅಶೋಕ್‍ಖೇಣಿ ಸೇರ್ಪಡೆ ವಿರೋಧಿಸಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ನಗರದ ಹೃದಯಭಾಗದಲ್ಲಿ ಜಮಾವಣೆಗೊಂಡ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಖೇಣಿ ಅವರ ಸೇರ್ಪಡೆಗೆ ಆಕ್ರೋಶ [more]

ಬೆಂಗಳೂರು

ಬಿಬಿಎಂಪಿ ಆಸ್ತಿಗಳನ್ನು ಅಡಮಾನವಿಟ್ಟಿರುವ ಬಗ್ಗೆ ಕಾಂಗ್ರೆಸ್ ಸುಳ್ಳು ಆರೋಪ: ಶ್ವೇತಪತ್ರ ಹೊರಡಿಸುವಂತೆ ಸಿಎಂಗೆ ಪತ್ರ

ಬಿಬಿಎಂಪಿ ಆಸ್ತಿಗಳನ್ನು ಅಡಮಾನವಿಟ್ಟಿರುವ ಬಗ್ಗೆ ಕಾಂಗ್ರೆಸ್ ಸುಳ್ಳು ಆರೋಪ: ಶ್ವೇತಪತ್ರ ಹೊರಡಿಸುವಂತೆ ಸಿಎಂಗೆ ಪತ್ರ ಬೆಂಗಳೂರು, ಮಾ.5- ಬಿಬಿಎಂಪಿ ಆಸ್ತಿಗಳನ್ನು ಅಡಮಾನವಿಟ್ಟಿರುವ ಬಗ್ಗೆ ಕಾಂಗ್ರೆಸ್‍ನವರು ಸುಳ್ಳುಹೇಳಿಕೆ ನೀಡುತ್ತಿದ್ದೀರಾ… [more]

ತುಮಕೂರು

ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ

ತುಮಕೂರು, ಮಾ.5- ಖಾಸಗಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗುಂಬ ಸಮೀಪ ನಡೆದಿದೆ. ಮಾರುತಿ (23), ದೀಪು (20), [more]

ಬೆಂಗಳೂರು

ಬಿಸಿಲಿನ ಝಳ ಹೆಚ್ಚಳ: ಕಲ್ಲಂಗಡಿ ಹಣ್ಣುಗಳ ಮೊರೆಹೋದ ಗ್ರಾಹಕರು

ಬಿಸಿಲಿನ ಝಳ ಹೆಚ್ಚಳ: ಕಲ್ಲಂಗಡಿ ಹಣ್ಣುಗಳ ಮೊರೆಹೋದ ಗ್ರಾಹಕರು ಬೆಂಗಳೂರು, ಮಾ.5- ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ತಂಪು ಪಾನೀಯಗಳಿಗೆ ಗ್ರಾಹಕರು ಮೊರೆ [more]

ಬೆಂಗಳೂರು

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ವರಿಷ್ಠರು ದೆಹಲಿಗೆ

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ವರಿಷ್ಠರು ದೆಹಲಿಗೆ ಬೆಂಗಳೂರು, ಮಾ.5-ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲು ಹೈಕಮಾಂಡ್ ಬುಲಾವ್ [more]

ಬೆಂಗಳೂರು

ಹೊಸದಾಗಿ ಆಯ್ಕೆಯಾಗಿರುವ 875 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ 809 ಗ್ರಾಪಂ ಕಾರ್ಯದರ್ಶಿ ಗ್ರೇಡ್ -1 ಅಧಿಕಾರಿಗಳೂ ಸೇರಿದಂತೆ ಒಟ್ಟು 1624 ಮಂದಿಗೆ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಮಾ.5- ಹೊಸದಾಗಿ ಆಯ್ಕೆಯಾಗಿರುವ 875 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ 809 ಗ್ರಾಪಂ ಕಾರ್ಯದರ್ಶಿ ಗ್ರೇಡ್ -1 ಅಧಿಕಾರಿಗಳೂ ಸೇರಿದಂತೆ ಒಟ್ಟು 1624 ಮಂದಿಗೆ ಇಂದು [more]

ಕೋಲಾರ

ಪ್ರೀತ್ಸೆ ಎಂದು ಕಿರುಕುಳ ನೀಡುತ್ತಿದ್ದ ಬಾಲಕನ ಕಾಟಕ್ಕೆ ಮನ ನೊಂದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಾಗೇಪಲ್ಲಿ, ಮಾ.5- ಪ್ರೀತ್ಸೆ ಎಂದು ಕಿರುಕುಳ ನೀಡುತ್ತಿದ್ದ ಬಾಲಕನ ಕಾಟಕ್ಕೆ ಮನ ನೊಂದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮೂಲಂಗಿ ಚಟ್ಲಪಲ್ಲಿ ಗ್ರಾಮದಲ್ಲಿ [more]

ಬೆಂಗಳೂರು

ಕಾಸಿಯಾ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂವಾದ

ಬೆಂಗಳೂರು, ಮಾ.5-ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇದೇ 7ರಂದು 3 ಗಂಟೆಗೆ ಕಾಸಿಯಾ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಬೆಂಗಳೂರು, ಮಾ.5-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. [more]

ಮುಂಬೈ ಕರ್ನಾಟಕ

ಡಾ ಮಂಜುಳಾ ಫೌಂಡೇಶನ್ ಕ್ರಮ ಆದರ್ಶಪ್ರಾಯ – ಗೃಹ ಸಚಿವ ರಾಮಲಿಂಗಾರೆಡ್ಡಿ

ಸಿಂಧಗಿ, ಮಾ.5- ಬಡತನದ ಬೇಗೆಯಲ್ಲಿ ಬಳಲುತ್ತಿದ್ದರು ಸಾಲ ಸೋಲ ಮಾಡಿ ಮದುವೆ ಮಾಡುವ ಸಂಧರ್ಭದಲ್ಲಿ ತಮ್ಮ ಮದುವೆಯ ಹಣವನ್ನು ಉಳಿಸಿ ಬಡ ಜನರ ಮದುವೆಗೆ ಖರ್ಚು ಮಾಡುತ್ತಿರುವ [more]

ಬೆಂಗಳೂರು

ಮಾ.8, 9ರಂದು ಬೆಂಗಳೂರು ನಗರ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಾ.8, 9ರಂದು ಬೆಂಗಳೂರು ನಗರ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಂಗಳೂರು, ಮಾ.5-ಬೆಂಗಳೂರು ನಗರ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.8, 9ರಂದು ಮಾಗಡಿ [more]

ಬೆಂಗಳೂರು

ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾ.5-ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ ಹಾಗೂ ತ್ರಿಪುರಾ ಚುನಾವಣಾ ಫಲಿತಾಂಶ ಇಲ್ಲಿ ಪರಿಣಾಮ [more]

ಬೆಂಗಳೂರು

ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆಂಗಳೂರು, ಮಾ.5-ವಿವಾದಿತ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಇಂದು ತಮ್ಮ ಕನ್ನಡ ಮಕ್ಕಳ ಪಕ್ಷವನ್ನು (ಕೆಎಂಪಿ)ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸುವ [more]

ಬೆಂಗಳೂರು

ರಾಜ್ಯ ಸರಕಾರ ಭ್ರಷ್ಟಾಚಾರಿಗಳು ಹಾಗೂ ಲೂಟಿಕೋರರ ಪರ ಇದೆ – ಬಿಜೆಪಿ ವಾಗ್ದಾಳಿ

ಬೆಂಗಳೂರು, ಮಾ.5-ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರಿಗಳು ಹಾಗೂ ಲೂಟಿಕೋರರ ಪರ ಇದೆ ಎಂಬುದನ್ನುಮತ್ತೊಮ್ಮೆ ಸಾಬೀತು ಮಾಡಿದೆ ಎಂದು [more]

No Picture
ಬೆಂಗಳೂರು

ಭ್ರಷ್ಟರಿಗೆ ರಾಜ್ಯ ಸರ್ಕಾರದಲ್ಲಿ ರಕ್ಷಣೆ: ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ

ಭ್ರಷ್ಟರಿಗೆ ರಾಜ್ಯ ಸರ್ಕಾರದಲ್ಲಿ ರಕ್ಷಣೆ: ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಬೆಂಗಳೂರು,ಮಾ.5- ಲೂಟಿ ಹೊಡೆಯುವವರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಜೆಡಿಎಸ್ [more]

ಬೆಂಗಳೂರು

ರಾಷ್ಟ್ರೀಯ ನಾಯಕರ ಕೈಗೊಂಬೆಗಳಾದ ರಾಜ್ಯ ಬಿಜೆಪಿ ನಾಯಕರು

ರಾಷ್ಟ್ರೀಯ ನಾಯಕರ ಕೈಗೊಂಬೆಗಳಾದ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು,ಮಾ.5- ಕಾಂಗ್ರೆಸ್ ಮುಕ್ತ ಕನಸು ಕಾಣುತ್ತಿರುವ ರಾಷ್ಟ್ರೀಯ ಬಿಜೆಪಿ ನಾಯಕರು ಇದೀಗ ಕರ್ನಾಟಕದಲ್ಲಿ ಸಂಪೂರ್ಣವಾಗಿ ತಮ್ಮ ಹಿಡಿತ ಸಾಧಿಸಿದ್ದಾರೆ. [more]

ಬೆಂಗಳೂರು

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ವಿಜಯ್ ಸಂಕೇಶ್ವರ್ ಮತ್ತು ರಾಜೀವ್ ಚಂದ್ರಶೇಖರ್ ಹೆಸರು ಅಂತಿಮ

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ವಿಜಯ್ ಸಂಕೇಶ್ವರ್ ಮತ್ತು ರಾಜೀವ್ ಚಂದ್ರಶೇಖರ್ ಹೆಸರು ಅಂತಿಮ ಬೆಂಗಳೂರು,ಮಾ.5- ಮಾರ್ಚ್ 23ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಇಬ್ಬರ ಹೆಸರನ್ನು ಬಿಜೆಪಿ ಕೋರ್ [more]

ತುಮಕೂರು

ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿ

ತುಮಕೂರು, ಮಾ.5- ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆ ಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಎನ್‍ಪಿಇಎಸ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ನಗರದ ಲಕ್ಷ್ಮೀ [more]

ಬೀದರ್

ಮೆಡಿಕಲ್ ವಿದ್ಯಾರ್ಥಿನಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ

ಬೀದರ್, ಮಾ.5-ಮೆಡಿಕಲ್ ವಿದ್ಯಾರ್ಥಿನಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್‍ನ ಹುಮ್ನಾಬಾದ್ ತಾಲೂಕಿನ ಚಿಟಗುಪ್ಪ ಪಟ್ಟಣದ ಬ್ರೀಮ್ಸ್ ಮೆಡಿಕಲ್ ಕಾಲೇಜಿನ ಉಮಾದೇವಿ ಆತ್ಮಹತ್ಯೆ ಮಾಡಿಕೊಂಡ [more]

ಬೆಂಗಳೂರು

ಬೆಂಗಳೂರನ್ನು ಮಾರಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಕೆಆರ್‍ಪುರ, ಮಾ.5-ಬೆಂಗಳೂರನ್ನು ಮಾರಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲದೆ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರು ಪೂರ್ವ [more]