ಒಂಟಿತನದಿಂದ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು,ಮಾ.3- ಒಂಟಿತನದಿಂದ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್‍ಇಪಿಎಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿಯ ರಾಮಕೃಷ್ಣರವರ ಪುತ್ರ ರಕ್ಷಿತ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ [more]
ತುಮಕೂರು,ಮಾ.3- ಒಂಟಿತನದಿಂದ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್‍ಇಪಿಎಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿಯ ರಾಮಕೃಷ್ಣರವರ ಪುತ್ರ ರಕ್ಷಿತ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತುಮಕೂರಿನ [more]
ಲಂಡನ್, ಮಾ.3-ಕಲೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಕೊಡುಗೆಗಾಗಿ ಹಿರಿಯ ಅಭಿನೇತ ಮತ್ತು ರಾಜಕಾರಣಿ ಶತ್ರುಘ್ನ ಸಿನ್ಹಾ ಅವರಿಗೆ ಇಂಗ್ಲೆಂಡ್‍ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ [more]
ಬೀದರ್, ಮಾ.3-ಅಂತಿಮ ನಮನ, ಮಣ್ಣಲ್ಲಿ ಮಣ್ಣಾದ ಸುಶೀಲ್ ಕುಮಾರ್, ಸುಶೀಲ್ ಕುಮಾರ್ ಸರ್ಕಾರಿ ಗೌರವದೊಂದಿದೆ ಅಂತಿಮ ನಮನ, ಮೆಥೋಡಿಕ್ ಚರ್ಚ್ ಬಳಿಯ ಸ್ಮಶಾನ ಭೂಮಿಯಲ್ಲಿ ಅಂತ್ಯಕ್ರಿಯೆ,. ಬೀದರ್ [more]
ಹೈದರಾಬಾದ್:ಮಾ-3: 76 ವರ್ಷದ ವೃದ್ಧನೊಬ್ಬ 13 ವರ್ಷದ ಬಾಲಕಿಗೆ ಚಾಕಲೇಟ್, ತಿಂಡಿಯ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೇಯ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆರೋಪಿ [more]
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗಾಗಿ ನಗರದಲ್ಲಿ ಆರು ಕೊಠಡಿಗಳುಳ್ಳ ಮನೆ ಬೆಂಗಳೂರು,ಮಾ.3- ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಗರದಲ್ಲಿ [more]
ಬಿಜೆಪಿಯಿಂದ ಮತ್ತೊಂದು ಎಡವಟ್ಟು ಬೆಂಗಳೂರು, ಮಾ.3-ಬೆಂಗಳೂರು ಮಹಾನಗರದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುವ ಭರದಲ್ಲಿ ಬಿಜೆಪಿ ಮಹಾ ಎಡವಟ್ಟು ಮಾಡಿಕೊಂಡು ಮುಜುಗರಕ್ಕೆ ಸಿಲುಕಿದೆ. ಮಿಜೋರಾಂ [more]
ನವದೆಹಲಿ:ಮಾ-3: ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯೇ ಜಯ ಗಳಿಸಿ ಸರಕಾರ ರಚನೆ ಮಾಡುವುದು ಖಚಿತ ಎಂದು ಕೇಂದ್ರ ಗೃಹ ಸಹಾಯಕ ಸಚಿವ ಕಿರಣ್ [more]
ಬೆಂಗಳೂರು,ಮಾ.3-ನಗರದಲ್ಲಿ ಮಾದರಿ ರಸ್ತೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿಗೆ 7300 ಕೋಟಿ ರೂ.ಗಳ ಅನುದಾನ ನೀಡಿರುವುದೇ ಕಾರಣ ಎಂದು [more]
ಅಗರ್ತಲಾ/ಕೊಹಿಮಾ:ಮಾ-3:ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೆಘಾಲಯ ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದುದ್ದು, ತ್ರಿಪುರಾ ಹಾಗೂ ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಪಾರುಪತ್ಯಸ್ಥಾಪಿಸಿದೆ. ಇನ್ನು ಮೆಘಾಲಯದಲ್ಲಿ [more]
ಇನ್ಫೋಸಿಸ್ ನೌಕರರು, ಆದಾಯ ತೆರಿಗೆ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ಬೆಂಗಳೂರು, ಮಾ.3-ವಂಚನೆ ಪ್ರಕರಣದ ಸಂಬಂಧ ದೇಶದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾದ ಇನ್ಫೋಸಿಸ್‍ನ ಹಲವಾರು ನೌಕರರು, [more]
ಬೆಂಗಳೂರು, ಮಾ.3-ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅನುಕರಣೆ ಮಾಡುವ ಮೂಲಕ ಜೂನಿಯರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ ಎಂಬ ಪ್ರತಿಪಕ್ಷದ ನಾಯಕ [more]
ಶಿಲ್ಲಾಂಗ್:ಮಾ-3; ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಅಂತಿಮ ಘಟ್ಟ ತಲುಪಿದ್ದು, ಯಾವೊಂದೂ ಪಕ್ಷ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾಗಿರುವುದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮೇಘಾಲಯದ ಒಟ್ಟು 59 [more]
ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಬೆಂಗಳೂರು, ಮಾ.3- ನಗರ ನಿರ್ಮಾತೃ, ವೀರ ಸೇನಾನಿ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಬಿಬಿಎಂಪಿ ಮತ್ತೊಮ್ಮೆ ಅಪಮಾನ ಮಾಡಿದೆ. ತೆರಿಗೆ [more]
ರಾಜ್ಯ ಸರಕಾರದ ಭವಿಷ್ಯದ ಯೋಜನೆಗಳ ಕುರಿತ ನವಕರ್ನಾಟಕ ನಿರ್ಮಾಣ ವಿಷನ್-2025 ಬಿಡುಗಡೆ ಬೆಂಗಳೂರು, ಮಾ.3- ಐದು ವರ್ಷಗಳ ಕಾಲ ಯಶಸ್ವಿ ಆಡಳಿತ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ [more]
ಕೊಹಿಮಾ:ಮಾ-3: ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲೂ ಎನ್ ಡಿಪಿಪಿ ನೇತೃತ್ವದ ಬಿಜೆಪಿ ಮೈತ್ರಿಕೂಟ ಗುಲುವು ಪಡೆದುಕೊಳ್ಳುವುದು ಖಚಿವಾಗಿದ್ದು ಒಟ್ಟು 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ [more]
ಅಗರ್ತಲಾ: ತ್ರಿಪುರಾದಲ್ಲಿ ಕಳೆದ 25 ವರ್ಷಗಳಿಂದ ಆಳ್ವಿಕೆ ನಡೆಸುತ್ತಿರುವ ಕಮ್ಯುನಿಸ್ಟ್ ಪಕ್ಷ (ಸಿಪಿಐ(ಎಂ) ಈ ಬಾರಿ ಅಧಿಕಾರ ಕಳೆದುಕೊಂಡಿದ್ದು, ಮಾಣಿಕ್ ಸರ್ಕಾರ್ ಸರ್ಕಾರ ಅಂತ್ಯಕಂಡಿದೆ. ಬಿಜೆಪಿ ಪಾರುಪತ್ಯಸ್ಥಾಪಿಸಿದ್ದು, [more]
ಬಡಜನರ ಹಾಗೂ ಬಡ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಶ್ರೀ ಮಾರುತಿ ಸೇವಾ ಟ್ರಸ್ಟ್‍ಗೆ ಚಾಲನೆ ಬೆಂಗಳೂರು, ಮಾ.3- ಯುವಕರು ಹೆಚ್ಚು ಹೆಚ್ಚು ಜನ ಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ ರಾಜ್ಯ [more]
ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಜೆಡಿಎಸ್‍ಗೆ ಸೇರ್ಪಡೆ ಬೆಂಗಳೂರು, ಮಾ.3-ಬಿಬಿಎಂಪಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಇಂದು ಜೆಡಿಎಸ್‍ಗೆ ಸೇರ್ಪಡೆಯಾದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]
ಕೆಲವರಿಗೆ ವಿಶೇಷವಾದ ಮೂಗುಗಳಿದ್ದು ಅವರಿಗೆ ಲಂಚದಂತಹ ವಾಸನೆಗಳ ಬಗ್ಗೆ ಹೆಚ್ಚಿನ ಅರಿವಿದೆ: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ ಬೆಂಗಳೂರು, ಮಾ.3-ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡರೂ ಅದರಲ್ಲಿ ಭ್ರಷ್ಟಾಚಾರ [more]
ನವದೆಹಲಿ: ಮಾ-3: ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂದ್ ಹಾಗೂ ಮೆಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದಂತೆ [more]
ಬೆಂಗಳೂರು,ಮಾ.3- ನಿಂತಿದ್ದ ಟ್ಯಾಂಕರ್ ಹಿಮ್ಮುಖವಾಗಿ ಚಲಿಸಿ ಚಾಲಕನಿಗೆ ಡಿಕ್ಕಿ ಹೊಡೆದು ಆತನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮಾ.3-ದಕ್ಷಿಣ ಕರ್ನಾಟಕ ಭಾಗದ ರಾಜ್ಯಗಳಲ್ಲಿ ಆರ್ಥಿಕಾಭಿವೃದ್ಧಿ ಹೆಚ್ಚಾಗುತ್ತಿದೆ, ಜನಸಂಖ್ಯೆ ಸ್ಥಿರವಾಗಿದೆ. ಆದರೆ ಉತ್ತರ ಭಾರತದಲ್ಲಿ ಆರ್ಥಿಕಾಭಿವೃದ್ಧಿ ಕುಂಠಿತವಾಗಿದ್ದು, ಜನಸಂಖ್ಯೆ ಅಳತೆ ಮೀರಿ ಬೆಳೆಯುತ್ತಿದೆ ಎಂದು ರಾಜ್ಯಸಭಾ [more]
ಮಾ.6ರಿಂದ ಜೆಡಿಎಸ್ ವಿಕಾಸಪರ್ವ ಪಾದಯಾತ್ರೆ ಬೆಂಗಳೂರು, ಮಾ.3-ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ವತಿಯಿಂದ ಪಕ್ಷ ಅಧಿಕಾರದಲ್ಲಿದ್ದಾಗ ಸಾಧಿಸಿದ ಕಾರ್ಯಗಳು ಹಾಗೂ ಮುಂದೆ ಅಧಿಕಾರಕ್ಕೆ ಬಂದಾಗ ಕಾರ್ಯಗತ ಮಾಡುವ [more]
ಅಗರ್ತಲಾ:ಮಾ-3: ರಾಜಕೀಯದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸ್ನಾತಕೋತ್ತರ ಪದವೀದರರಾಗಿದ್ದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇನ್ನೂ ನರ್ಸರಿ ವಿದ್ಯಾರ್ಥಿ ಎಂದು ತ್ರಿಪುರಾ ಮಾಜಿ ಸಚಿವ ಹಾಗೂ [more]
ಅಕ್ರಮ-ಅವ್ಯವಹಾರಗಳಲ್ಲಿ ಸಾರ್ವಜನಿಕ ವಲಯ ಬ್ಯಾಂಕುಗಳ ಉದ್ಯೋಗಿಗಳ ಶಾಮೀಲು ಬೆಂಗಳೂರು, ಮಾ.3- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ(ಪಿಎನ್‍ಬಿ) 12,723 ಕೋಟಿ ರೂ.ಗಳ ವಂಚನೆ ಹಗರಣದ ನಂತರ ಅಕ್ರಮ-ಅವ್ಯವಹಾರಗಳಲ್ಲಿ ಸಾರ್ವಜನಿಕ ವಲಯ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ