ಆರ್ಥಿಕ ಕಾರಿಡಾರ್ ಯೋಜನೆಯಲ್ಲಿ ಕೈದಿಗಳನ್ನು ಕಾರ್ಮಿಕರಾಗಿ ಬಳಸಿಕೊಳ್ಳುತ್ತಿದೆ ಚೀನಾ
ಇಸ್ಲಾಮಾಬಾದ್:ಮಾ-2: ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಯೋಜನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಲು ಚೀನಾ ಭಾರೀ ಸಂಖ್ಯೆಯಲ್ಲಿ ತನ್ನ ಕೈದಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಾಕಿಸ್ತಾನ ತಿಳಿಸಿದೆ. ಪಾಕ್ [more]