ಕ್ರೈಮ್

ಆಸ್ಟ್ರೇಲಿಯಾದಲ್ಲಿ ನಕಲಿ ಪತ್ರಕರ್ತರ ಬಂಧನ

ಮೆಲ್ಬೊರ್ನ್, ಮಾ.29-ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್‍ವೆಲ್ತ್ ಗೇಮ್ಸ್‍ಗಾಗಿ ನಕಲಿ ಪತ್ರಕರ್ತರನ್ನು ಕಳ್ಳಸಾಗಣೆ ಮಾಡುವ ಜಾಲವೊಂದನ್ನು ಪೆÇಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಆಸ್ಟ್ರೇಲಿಯಾದ ಭಾರತೀಯ ಪತ್ರಕರ್ತ ಸೇರಿದಂತೆ ಒಂಭತ್ತು [more]

ರಾಷ್ಟ್ರೀಯ

ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಆರೋಗ್ಯ ಹದಗೆಟ್ಟಿದೆ:

ನವದೆಹಲಿ, ಮಾ.29-ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಪಾಲರ ನೇಮಕ, ರೈತರ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ಏಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ [more]

ಅಂತರರಾಷ್ಟ್ರೀಯ

ಜೈಲಿನಿಂದ ಕೈದಿಗಳೂ ತಪ್ಪಿಸಿಕೊಳ್ಳುವ ಯತ್ನ: ಕಾರಾಗೃಹದಲ್ಲಿ ಭುಗಿಲೆದ್ದ ಗಲಭೆ, ಭೀಕರ ಅಗ್ನಿ ದುರಂತದಲ್ಲಿ ಪೆÇಲೀಸರೂ ಸೇರಿದಂತೆ 68 ಸೆರೆಯಾಳುಗಳು ಮೃತ:

ಕ್ಯಾರಕಾಸ್, ಮಾ.29-ಜೈಲಿನಿಂದ ಕೈದಿಗಳೂ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರಾಗೃಹದಲ್ಲಿ ಭುಗಿಲೆದ್ದ ಗಲಭೆ ವೇಳೆ ಭೀಕರ ಅಗ್ನಿ ದುರಂತದಲ್ಲಿ ಪೆÇಲೀಸರೂ ಸೇರಿದಂತೆ 68 ಸೆರೆಯಾಳುಗಳು ಮೃತಪಟ್ಟ ಘಟನೆ ವೆನಿಜುವೆಲಾದ ವೆಲೆನ್ಸಿಯಾದಲ್ಲಿ [more]

ರಾಷ್ಟ್ರೀಯ

ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿ ವಶ:

ಮಲಪ್ಪುರಂ, ಮಾ.29-ಕರ್ನಾಟಕ ಹಾಸನದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಶಪಡಿಸಿಕೊಂಡಿರುವ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಲಾರಿ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ [more]

ರಾಷ್ಟ್ರೀಯ

ಜಿಸ್ಯಾಟ್- 6ಎ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಮಾ-29: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷಿ ಸಂವಹನ ಉಪಗ್ರಹ ‘ಜಿಸ್ಯಾಟ್-6ಎ’ಯನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಂವಹನ [more]

ರಾಜ್ಯ

ಕೋಲಾರದ ಮಾಲೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಕಾರ್ಮಿಕರು ಸಿಲುಕಿರುವ ಶಂಕೆ

ಕೋಲಾರ:ಮಾ-29: ಕೋಲಾರದ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಲ್ಲಿನ ಬನಶಂಕರಿ ಕೆಮಿಕಲ್ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೊದಲಿಗೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಆಯಿಲ್‌ ಫ್ಯಾಕ್ಟರಿಯಲ್ಲಿ [more]

ರಾಷ್ಟ್ರೀಯ

ತೃತೀಯಲಿಂಗಿಗಳ ಬಟ್ಟೆ ಬಿಚ್ಚಿಸಿ ವಿಡಿಯೋ ಹರಿಬಿಟ್ಟ ಪೊಲೀಸರು!

ತಿರುವನಂತಪುರಂ: ತೃತೀಯಲಿಂಗಿಗಳನ್ನು ಪೊಲೀಸರು ವಿವಸ್ತ್ರಗೊಳಿಸಿ ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಲಕ್ಷಣ ಘಟನೆ ಕೇರಳದ ಅಲೆಪ್ಪಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕುಡಿದು ಮದ್ಯದ [more]

ರಾಷ್ಟ್ರೀಯ

ನಟಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನದ ಟೈರ್ ಸ್ಫೋಟ, ಮುಂದೇನಾಯ್ತು?

ಹೈದರಾಬಾದ್: ನಟಿ ಮತ್ತು ವೈಎಸ್‍ಆರ್ ಶಾಸಕಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನದ ಟೈರ್ ಸ್ಫೋಟಗೊಂಡಿರುವ ಘಟನೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವಿಮಾದಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ ಇತರೆ [more]

ರಾಜ್ಯ

ರಾಜಕೀಯದಲ್ಲಿ ಆಸಕ್ತಿ ಇಲ್ಲ; ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ: ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟನೆ

ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]

ರಾಜ್ಯ

ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ಪ್ರಗತಿಪರ ಹೋರಾಟಗಾರರ ನಿಯೋಗ ಮನವಿ

ಬೆಂಗಳೂರು:ಮಾ-29: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಗತಿಪರ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು [more]

ರಾಜ್ಯ

ಕಾವೇರಿ ವಿವಾದ: ತ.ನಾಡಿಗೆ ದೇವೇಗೌಡರು ಹೇಳಿದ್ದೇನು?

ಹಾಸನ: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಗೆ ಪಟ್ಟು ಹಿಡಿದಿರುವ ತಮಿಳುನಾಡಿಗೆ ಮಾಜಿ ಪ್ರಧಾನಿ ದೇವೇಗೌಡರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನೀರು ನಿರ್ವಹಣಾ ಮಂಡಳಿ ರಚನೆಗೆ ಲೋಕಸಭೆಯಲ್ಲಿ [more]

ಕ್ರೈಮ್

ಬ್ಯೂಟಿ ಪಾರ್ಲರ್ ಗೆ ನುಗ್ಗಿ ಹಣಕ್ಕಾಗಿ ಬೆದರಿಕೆ

ಬೆಂಗಳೂರು, ಮಾ.28- ಬ್ಯೂಟಿ ಪಾರ್ಲರ್ ಒಂದಕ್ಕೆ ನುಗ್ಗಿ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಕಾನ್‍ಸ್ಟೇಬಲ್‍ಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಣ್ಣೂರು ಠಾಣೆಯ ಕಾನ್‍ಸ್ಟೇಬಲ್‍ಗಳಾದ [more]

ಕ್ರೈಮ್

ರೌಡಿ ಶೀಟರ್‍ನನ್ನು ಹಿಡಿಯಲು ಹೋದ ಪೆÇಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ:

ಬೆಂಗಳೂರು, ಮಾ.28- ಅಪರಾಧ ಚಟುವಟಿಕೆಗಳಲ್ಲಿ ತೊಡಗಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‍ನನ್ನು ಹಿಡಿಯಲು ಹೋದ ಪೆÇಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗುವಾಗ ಇನ್ಸ್‍ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿರುವ [more]

ಕ್ರೈಮ್

ಮನೆ ಕೆಲಸ ಮಾಡುವ ಸೋಗಿನಲ್ಲಿ ಮಾಲೀಕರ ಮನೆಗಳಲ್ಲಿ ಕಳ್ಳತನ:

ಬೆಂಗಳೂರು, ಮಾ.28- ಮನೆ ಕೆಲಸ ಮಾಡುವ ಸೋಗಿನಲ್ಲಿ ಮಾಲೀಕರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಮನೆ ಕೆಲಸದಾಕೆಯನ್ನು ಸಂಜಯನಗರ ಠಾಣೆ ಪೆÇಲೀಸರು ಬಂಧಿಸಿ 4.80 ಲಕ್ಷ ರೂ. ಮೌಲ್ಯದ [more]

ಕ್ರೈಮ್

ಅನಿವಾಸಿ ಭಾರತೀಯರೊಬ್ಬರಿಗೆ 12 ಕೋಟಿ ರೂ. ವಂಚನೆ:

ಬೆಂಗಳೂರು, ಮಾ.28- ಅನಿವಾಸಿ ಭಾರತೀಯರೊಬ್ಬರಿಗೆ 12 ಕೋಟಿ ರೂ. ವಂಚಿಸಿರುವ ಆರೋಪದ ಮೇಲೆ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮಲ್ಲೇಶ್ವರಂನ 15ನೆ ಅಡ್ಡರಸ್ತೆ [more]

ಕ್ರೈಮ್

ದುಷ್ಕರ್ಮಿಗಳಿಂದ ಇರಿತಕ್ಕೊಳಗಾದ ಯುವಕ ಸಾವು:

ಬೆಂಗಳೂರು, ಮಾ.28- ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾಟನ್‍ಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]

ಬೆಂಗಳೂರು

ಐದು ದಿನಗಳವರೆಗೆ ಬ್ಯಾಂಕಿಂಗ್ ವಹಿವಾಟು ಇಲ್ಲ ಎಂಬ ಸುದ್ದಿ ಸುಳ್ಳು: ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಸ್ಪಷ್ಟನೆ

ಬೆಂಗಳೂರು, ಮಾ.28- ನಾಳೆಯಿಂದ ಐದು ದಿನಗಳವರೆಗೆ ಬ್ಯಾಂಕಿಂಗ್ ವಹಿವಾಟು ನಡೆಯುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ [more]

ಬೆಂಗಳೂರು

ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ರಾಜಕೀಯ ಮುಖಂಡರ ಜಾಹೀರಾತು ಫಲಕಗಳ ತೆರವು

ಬೆಂಗಳೂರು, ಮಾ.28- ಒಂದೇ ರಾತ್ರಿ ಇಡೀ ನಗರದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ರಾಜಕೀಯ ಮುಖಂಡರ ಜಾಹೀರಾತು ಫಲಕಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ನಿನ್ನೆ ಕೇಂದ್ರ ಚುನಾವಣಾ ಆಯೋಗ [more]

ರಾಷ್ಟ್ರೀಯ

ಭಾರತೀಯ ರೈಲ್ವೆ ಬೃಹತ್ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮನ್ವಂತರದತ್ತ ದಾಪುಗಾಲು:

ನವದೆಹಲಿ, ಮಾ 28-ಭಾರತೀಯ ರೈಲ್ವೆ ಬೃಹತ್ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮನ್ವಂತರದತ್ತ ದಾಪುಗಾಲು ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಸಾಕಾರಗೊಳಿಸುವ [more]

ಬೆಂಗಳೂರು

ವಿಧಾನಸಭೆ ಚುನಾವಣೆ: ಟಿಕೆಟ್‍ಗಾಗಿ ಭಾರಿ ಕಸರತ್ತು

ಬೆಂಗಳೂರು, ಮಾ.28- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಹಾಲಿ-ಮಾಜಿ ಪುರಪಿತೃಗಳು ವಿಧಾನಸೌಧದ ಮೆಟ್ಟಿಲೇರುವ ಕನಸು ಕಾಣುತ್ತ ಟಿಕೆಟ್‍ಗಾಗಿ ತಮ್ಮ ಗಾಡ್‍ಫಾದರ್‍ಗಳ ಮೇಲೆ ಪ್ರಭಾವ ಬೀರತೊಡಗಿದ್ದಾರೆ. ಹಾಲಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಮಹತ್ವದ ಸಭೆ

ಬೆಂಗಳೂರು, ಮಾ.28- ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬೀದರ್, ಕೊಡಗು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜತೆ [more]

ಬೆಂಗಳೂರು

ಲಿಂಗಾಯತ ಮತ್ತು ವೀರಶೈವರು ಯಾರು ಎಂಬ ಬಗ್ಗೆ ಸಾಕಷ್ಟು ಗೊಂದಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಮಾ.28- ಲಿಂಗಾಯತ ಮತ್ತು ವೀರಶೈವರು ಯಾರು ಎಂಬ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲು ರಾಜ್ಯಸರ್ಕಾರ ಮಾಡಿರುವ ಶಿಫಾರಸು ಲಾಭಕ್ಕಿಂತ ನಷ್ಟ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ?

ನವದೆಹಲಿ, ಮಾ.28- ನಾಲ್ವರು ಹಿರಿಯ ನ್ಯಾಯಮೂರ್ತಿಗಳಿಂದ ಗಂಭೀರ ಆರೋಪಗಳಿಗೆ ಗುರಿಯಾಗಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ ನಿರ್ಣಯ ಮಂಡಿಸಿ ಅವರನ್ನು ಹುದ್ದೆಯಿಂದ [more]

ಬೆಂಗಳೂರು

ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ 28-ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕಾಂಗ್ರೆಸ್ ನಿರ್ಧರಿಸಿದೆ. ಏಪ್ರಿಲ್ 15 ರೊಳಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ [more]

ಬೆಂಗಳೂರು

ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ರಾಜ್ಯದ ಮೂರು ಕಡೆಯಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಚಹಿಂತನೆ

ಬೆಂಗಳೂರು, ಮಾ.28-ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ರಾಜ್ಯದ ಮೂರು ಕಡೆಯಲ್ಲಿ 4ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿ ಸಂಸ್ಥೆ ಮುಂದೆ ಬಂದಿದ್ದು, 20ಸಾವಿರ ಕೋಟಿ ಹೂಡಿಕೆ [more]