ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಲ್ವಾ; ಎಷ್ಟು ಸಾರಿ ಸುಳ್ಳು ಹೇಳುತ್ತಾರೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗು
ಬೆಂಗಳೂರು:ಏ-30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಲ್ವಾ? ಬಿಜೆಪಿ ಜತೆ ದೇವೇಗೌಡರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಸಿಎಂ ಎಷ್ಟು ಸಾರಿ ಹೇಳ್ತಾರೆ ಇಷ್ಟು ಕೀಳು ಮಟ್ಟದ ರಾಜಕಾರಣ ಕಾಂಗ್ರೆಸ್ [more]