ಎಚ್ಡಿಕೆ ಮನೆಗೆ ಕಿಚ್ಚ ಭೇಟಿ; 2 ತಾಸು ಚರ್ಚೆ, ಜೆಡಿಎಸ್ ಸೇರ್ತಾರಾ ನಟ ಸುದೀಪ್?

 

ಬೆಂಗಳೂರು:ಏ-2: ಚಿತ್ರ ನಟ ಕಿಚ್ಚ ಸುದೀಪ್ ಇಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ತೆರಳಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಬಳಿಕ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಎರಡು ಗಂಟೆ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಉಪಸ್ಥಿತರಿದ್ದರು.

Kichcha sudeep,meet,H D Kumaraswami

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ