ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜೀವ ಚಂದ್ರಶೇಖರ್

ಇಂದು ರಾಜ್ಯ ಸಭೆಯಲ್ಲಿ ಬಿಜೆಪಿ ಇಂದ ಆಯ್ಕೆ ಆದ ಸದಸ್ಯ ರಾಜೀವ ಚಂದ್ರಶೇಖರ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅದರ ವಿಡಿಯೋ ಇಲ್ಲಿದೆ ನೋಡಿ.

source: RSTV

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ