![P-Nagaraj](http://kannada.vartamitra.com/wp-content/uploads/2018/04/P-Nagaraj-673x381.jpg)
ಬೆಂಗಳೂರು,ಏ.11-ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ರಾಮನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಪಿ.ನಾಗರಾಜ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.