ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶ

Fire Fierce Hot Flames Burning Orange Heat

ಬೆಂಗಳೂರು,ಏ.15-ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವಸಂದ್ರ 2ನೇ ಕ್ರಾಸ್, ಮುನೇಶ್ವರ ದೇವಸ್ಥಾನ ಸಮೀಪ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿದೆ.
ಬೈಕ್‍ಗೆ ಬೆಂಕಿ ತಗುಲಲು ನಿಖರ ಕಾರಣ ತಿಳಿದು ಬಂದಿಲ್ಲ. ಕೆ.ಆರ್.ಪುರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ