ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು:ಏ-22: ವಿಧಾನಸಭಾ ಚುನಾವಣೆ ಕಣ ಕದನ ಕೌತುಕವಾಗಿ ಮಾರ್ಪಟ್ಟಿದ್ದು, ರಾಜಕೀಯ ಪಕ್ಷಗಳು ಅಂತಿಮವಾಗಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು 11 ಕ್ಷೇತ್ರಗಳಿಗೆ ಅಂತಿಮವಾಗಿ ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಬಾದಾಮಿ ಮತ್ತು ಶಾಂತಿನಗರ ಕ್ಷೇತ್ರ ಸೇರಿದಂತೆ 11 ಕ್ಷೇತ್ರಗಳಿಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:

Karnataka assembly elections,Congress releases final list,11Candidates

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ