ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುತಾಲಿಕ್, ಬಿಜೆಪಿ ಗೋ ರಕ್ಷಣೆ ಬಗ್ಗೆ ದೊಡ್ಡದಾಗಿ ಮಾತನಾಡುತ್ತದೆ. ಗೋಮಾಂಸ ರಫ್ತು ಮಾಡುವುದನ್ನು ನಿಲ್ಲಿಸದೇ ಗೋರ ಕ್ಷಣೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇವರಿಗಿಲ್ಲ ಎಂದರು.
Assembly election,shivasena,2nd list