ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಸಗಿ ಪರಾರಿ

ಬೆಂಗಳೂರು, ಏ.24-ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಗರಿಸಿರುವ ಘಟನೆ ವಿವಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ 10 ಗಂಟೆ ಸಮಯದಲ್ಲಿ ಅಯ್ಯಂಗಾರ್ ರಸ್ತೆಯ ನಿವಾಸಿ ರಾಜು ಎಂಬುವರು ತಮ್ಮ ಮನೆ ಬಳಿ ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದರು.
ಈ ವೇಳೆ ಬೈಕ್‍ನಲ್ಲಿ ಬಂದ ದರೋಡೆಕೋರ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾರೆ.
ಈ ಬಗ್ಗೆ ವಿ.ವಿ.ಪುರಂ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ