ರಾಷ್ಟ್ರೀಯ

ಸ್ವಘೋಷಿತ ದೇವಮಾನವ ಅಸಾರಾಂನನ್ನು ಜೋಧ್‍ಪುರ್ ನ್ಯಾಯಾಲಯ ದೋಷಿ: ಸಂತ್ರಸ್ತೆಯ ತಂದೆ ಸಂತಸ

ಶಹಜಾನ್‍ಪುರ್(ಉತ್ತರಪ್ರದೇಶ), ಏ.25-ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾದಿತ-ಸ್ವಘೋಷಿತ ದೇವಮಾನವ ಅಸಾರಾಂನನ್ನು ಜೋಧ್‍ಪುರ್ ನ್ಯಾಯಾಲಯ ದೋಷಿ ಎಂದು ಘೋಷಿಸಿರುವುದಕ್ಕೆ ಸಂತ್ರಸ್ತೆಯ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ನ್ಯಾಯಾಂಗ ಮತ್ತು [more]

ರಾಷ್ಟ್ರೀಯ

ಭೂಗತ ರೌಡಿ ರವಿ ಪೂಜಾರಿ ಹಣಕ್ಕಾಗಿ ಬೇಡಿಕೆ ಇಟ್ಟು ಪ್ರಾಣ ಬೆದರಿಕೆ:

ಥಾಣೆ, ಏ.24-ಉದ್ಯಮಿಗಳು ಮತ್ತು ಸ್ಥಿತಿವಂತರಿಗೆ ದುಸ್ವಪ್ನವಾಗಿರುವ ಕುಖ್ಯಾತನ ಭೂಗತ ರೌಡಿ ರವಿ ಪೂಜಾರಿ ಮತ್ತೆ ಬಿಲ್ಡರ್ (ರಿಯಲ್ ಎಸ್ಟೇಟ್ ಕುಳ) ಒಬ್ಬರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಪ್ರಾಣ [more]

ಬೀದರ್

ಬೀದರ್‍ನಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಮತದಾನ ಹೆಚ್ಚಳಕ್ಕೆ ಮೊದಲ ಆದ್ಯತೆ ನೀಡಿ

ಬೀದರ್, ಏ. 25- ಬೀದರ್ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಮತದಾನ ಹೆಚ್ಚಳವಾಗುವಂತೆ ಮೊದಲ ಆದ್ಯತೆ ನೀಡಬೇಕು ಎಂದು ಉತ್ತರ ಪ್ರದೇಶ [more]

ಮತ್ತಷ್ಟು

ಮೈಸೂರಿಗೆ ಬಂದಿಳಿದ ಬಿಎಸ್‌ಪಿ ನಾಯಕಿ ಮಾಯಾವತಿ…!

ಮೈಸೂರು,ಏ.25: ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದರು. ವಿಮಾನ ನಿಲ್ದಾಣದಿಂದ ನಗರದ ಖಾಸಗಿ ಹೋಟೆಲ್‌ಗೆ ತೆರಳಿರುವ ಮಾಯಾವತಿ, [more]

ಮತ್ತಷ್ಟು

ಸಿಎಂರನ್ನು ಗೆಲ್ಲಿಸಲು ಬಾದಾಮಿ ರಣಾಂಗಣಕ್ಕೆ ಕಾಲಿಟ್ಟಿದೆ ಮಹಾ ಸೇನೆ!

ಬಾದಾಮಿ,ಏ.25: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಶ್ರೀರಾಮುಲು ಸ್ಪರ್ಧೆಯಿಂದಾಗಿ  ಬಾದಾಮಿ ಕ್ಷೇತ್ರ ಜಿದ್ದಾಜಿದ್ದಿನ ರಣಕಣವಾಗಿ ಮಾರ್ಪಟ್ಟಿದ್ದು, ಜಾತಿ ರಾಜಕೀಯದ ಅಖಾಡವಾಗಿ ಬದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಾದಾಮಿ ಕ್ಷೇತ್ರದಿಂದ [more]

ಹೈದರಾಬಾದ್ ಕರ್ನಾಟಕ

ಕೈ ತೆಕ್ಕೆಗೆ ಜಿಲ್ಲೆಯ ಬಿಜೆಪಿ ಮಾಜಿ ಸಂಸದರು

ರಾಯಚೂರು:ಏ-25: ಮಾಜಿ ಸಂಸದರಾದ ಕೆ.ವಿರುಪಾಕ್ಷಪ್ಪ , ಕೊಪ್ಪಳ ಸಂಸದ ಶಿವರಾಮೇಗೌಡ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೆರ್ಪಡೆ ಯಾದರು ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ [more]

ರಾಜ್ಯ

ಆಸ್ಟ್ರೇಲಿಯಾದ ಡೆಪ್ಯೂಟಿ ಕಾನ್ಸುಲೇಟ್​ ಜನರಲ್​ ಜಾನ್​ ಬೋನಾರ್​ ರಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

ಬೆಂಗಳೂರು:ಏ-25: ಆಸ್ಟ್ರೇಲಿಯಾದ ಡೆಪ್ಯೂಟಿ ಕಾನ್ಸುಲೇಟ್​ ಜನರಲ್​ ಜಾನ್​ ಬೋನಾರ್​ ಅವರು ಇಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ [more]

ರಾಜ್ಯ

ವ್ಯಂಗ್ಯ ಚಿತ್ರ ಗಳಿಂದ ಮತದಾನ ಜಾಗೃತಿ

ರಾಯಚೂರು: ಏ-25; ವ್ಯಂಗ್ಯ ಚಿತ್ರಾಗಾರ ಈರಣ್ಣ ಬೆಂಗಾಲಿ ಅವರ ಚುನಾವಣೆ ಮತದಾನ ಪ್ರಚಾರಕ್ಕಾಗಿ ಬಿಡಿಸಿದ ವ್ಯಂಗ್ಯ ಚಿತ್ರಗಳನ್ನು ಸಿಇಒ ಅಭಿರಾಂ ಡಿ ಶಂಕರ್ ಉದ್ಘಾಟಿಸಿದರು. ಕೇಂದ್ರ ಬಸ್ [more]

ರಾಜ್ಯ

ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ ಸಾಧ್ಯತೆ

ಮುಳಬಾಗಿಲು:ಏ-25: ಮುಳಬಾಗಿಲು ಮೀಸಲು ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಾಸಕ ಜಿ. ಮಂಜುನಾಥ್​ ಅವರ ಜಾತಿ ಪ್ರಮಾಣ ಪತ್ರವನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಮಂಜುನಾಥ್ ಜಾತಿ ವಿವಾದಕ್ಕೆ [more]

ರಾಷ್ಟ್ರೀಯ

ಗ್ರಾಹಕರೆ ಇದಕ್ಕೂ ಸಿದ್ಧರಾಗಿ: ಎಟಿಎಂ, ಚೆಕ್ ಗಳಿಗೂ ಬ್ಯಾಂಕ್ ಗಳಿಂದ ಶುಲ್ಕ?

ಹೊಸದಿಲ್ಲಿ,ಏ.25: ಶೀಘ್ರ ಬ್ಯಾಂಕಿಂಗ್ ಸಂಸ್ಥೆಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ಇದ್ದು, ಎಟಿಎಂ, ಚೆಕ್ ಗಳ ಸೇವೆಗಳಿಗೂ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. [more]

ರಾಜ್ಯ

ವಾರದೊಳಗೆ ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆ: ರಂದೀಪ್ ಜಾಗಕ್ಕೆ ಪಿ ಸಿ ಜಾಫರ್ ನೇಮಕ

ಹಾಸನ:ಏ-25: ವಾರದೊಳಗೆ ಹಾಸನ ಜಿಲ್ಲಾಧಿಕಾರಿಯನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ಪಿಸಿ ಜಾಫರ್ ನೇಮಕವಾಗಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ [more]

ರಾಷ್ಟ್ರೀಯ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಸೇರಿ ಪ್ರಕರಣದ ಎಲ್ಲ ಆರೋಪಿಗಳು ದೋಷಿ ಎಂದು ತೀರ್ಪು!

ಜೋಧ್ ಪುರ,ಏ.25:ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ [more]

ಮತ್ತಷ್ಟು

ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ:

ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ [more]

ಮತ್ತಷ್ಟು

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶ :

ಬೆಂಗಳೂರು, ಏ.24- ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜರಾಜೇಶ್ವರಿ ನಗರ -ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ-ಅನುಘೋಷ್, ಶಿವಾಜಿನಗರ, [more]

ಮತ್ತಷ್ಟು

ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ!

ಬೆಂಗಳೂರು, ಏ.24- ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂಬ ಅಂಶ ಬಹಿರಂಗಗೊಂಡಿದೆ. [more]

ಮತ್ತಷ್ಟು

ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ:

ಬೆಂಗಳೂರು, ಏ.24- ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ [more]

ಮತ್ತಷ್ಟು

ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ನಾಮಪತ್ರ ಸಲ್ಲಿಕೆ:

ಬೆಂಗಳೂರು, ಏ.24- ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ನಾಮಪತ್ರ ಸಲ್ಲಿಕೆಯ ಕೊನೆ ಕ್ಷಣದವರೆಗೂ ನಾಟಕೀಯ [more]

ರಾಜ್ಯ

ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವುದೇ ನನ್ನ ಗುರಿ – ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಏ.24- ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಬ್ಬರನ್ನೂ ಸ್ವಾಭಿಮಾನಿಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಮತ್ತಷ್ಟು

ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಯುವ ಮುಖಂಡ ಗಣಿಗ ರವಿ ಅವರಿಗೆ ಸಿಕ್ಕಿದೆ:

ಬೆಂಗಳೂರು, ಏ.24- ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಯುವ ಮುಖಂಡ ಗಣಿಗ ರವಿ ಅವರಿಗೆ ಸಿಕ್ಕಿದೆ. ಅಂಬರೀಶ್‍ಗೆ ಟಿಕೆಟ್ ಘೋಷಣೆಯಾಗಿದ್ದರೂ ಬಿ ಫಾರಂ ಪಡೆಯದೆ [more]

ಮತ್ತಷ್ಟು

ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ ನಾಮಪತ್ರ :

ಬೆಂಗಳೂರು, ಏ.24- ಕರ್ನಾಟಕದ ಗಮನವನ್ನೇ ತನ್ನತ್ತ ಸೆಳೆದಿರುವ ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಇಂದು ಭರ್ಜರಿ ಶಕ್ತಿ ಪ್ರದರ್ಶಿಸುವ ಮೂಲಕ [more]

ಮತ್ತಷ್ಟು

ಬಿಜೆಪಿಯ ತಾರಾ ಪ್ರಚಾರಕರ (ಸ್ಟಾರ್ ಕ್ಯಾಂಪೇನರ್) ಪಟ್ಟಿ ಬಿಡುಗಡೆ:

ಬೆಂಗಳೂರು, ಏ.24- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೆ ಬಿಜೆಪಿಯು ತಾರಾ ಪ್ರಚಾರಕರು (ಸ್ಟಾರ್ ಕ್ಯಾಂಪೇನರ್) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು [more]

ಮತ್ತಷ್ಟು

ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು:

ಬೆಂಗಳೂರು, ಏ.24- ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಿಂದ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. [more]

ಕೋಲಾರ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ಬೆಂಕಿ!

ಕೋಲಾರ, ಏ.24- ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಅಭ್ಯರ್ಥಿಯ ಇನೋವಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಕಟಾರಿಪಾಳ್ಯದಲ್ಲಿ ನಡೆದಿದೆ. ಅಪರಿಚಿತ [more]

ಹೈದರಾಬಾದ್ ಕರ್ನಾಟಕ

ಕಾಡಿನಿಂದ ನಾಡಿಗೆ ಕರಡಿ: ಜನರ ಭಯ

ಗಂಗಾವತಿ, ಏ.24- ಕಾಡಿನಿಂದ ನಾಡಿಗೆ ಬಂದು ಜನರ ಭಯದಿಂದ ಮನೆಯೊಂದಕ್ಕೆ ನುಗ್ಗಿ ಬಚ್ಚಲು ಮನೆಯಲ್ಲಿ ಕರಡಿಯೊಂದು ಅಡಗಿ ಕುಳಿತಿದ್ದ ಘಟನೆ ತಾಲ್ಲೂಕಿನ ಜಂಗಮರ ಕಲ್ಕುಡಿ ಗ್ರಾಮದಲ್ಲಿ ನಡೆದಿದೆ. [more]

ಹಳೆ ಮೈಸೂರು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತು ವರ್ಷದ ಬಾಲಕಿ ಮೃತ:

ಮೈಸೂರು, ಏ.24- ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಕಳೆದ ಭಾನುವಾರ ಬಾಲಕಿಯನ್ನು ಅಪಹರಿಸಿದ್ದ ಕೆಲ ಪುಂಡರ ಗುಂಪೆÇಂದು [more]