ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿ:
ಕೋಲಾರ, ಏ.25- ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಶಿಡ್ಲಘಟ್ಟದವಳಾದ ಶ್ಯಾನುಮಾ (42) ಕೊಲೆಯಾದ ಪತ್ನಿ. [more]
ಕೋಲಾರ, ಏ.25- ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಶಿಡ್ಲಘಟ್ಟದವಳಾದ ಶ್ಯಾನುಮಾ (42) ಕೊಲೆಯಾದ ಪತ್ನಿ. [more]
ಚಿಕ್ಕಮಗಳೂರು, ಏ.24-ಕೇಂದ್ರದ ಬಿಜೆಪಿ ಸರ್ಕಾರ ಅತ್ಯಾಚಾರಿಗಳಿಗೆ ಬೆಂಬಲಿಸುತ್ತಿದೆ ಎಂದು ನಟಿ ಜಯಮಾಲಾ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ಶಂಕರ್ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, [more]
ಹಾನಗಲ್, ಏ.24-ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರಿಂದು ಜೆಡಿಎಸ್ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಅವರು [more]
ಕನಕಪುರ, ಏ.24-ಈ ಬಾರಿಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ ಎಂದು ಕನ್ಟಾಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅನಂತರಾಂ ಪ್ರಸಾದ್ ತಿಳಿಸಿದ್ದಾರೆ. [more]
ಮೈಸೂರು, ಏ.24-ವರುಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದ ಕಾರಣ ಆಕ್ರೋಶಗೊಂಡ ಕಾರ್ಯಕರ್ತರು ನಗರದ ಇಟ್ಟಿಗೆಗೂಡಿನಲ್ಲಿರುವ ಬಿಜೆಪಿ ಕಚೇರಿ [more]
ಕುಣಿಗಲ್, ಏ.24- ಮೇ 12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿ.ಕೃಷ್ಣಕುಮಾರ್ ಉಮೇದುವಾರಿಕೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕಳೆದ ತಿಂಗಳಿಂದ ಬಿಜೆಪಿ ಬಿ ಫಾರಂ ಬಗ್ಗೆ ಕ್ಷೇತ್ರದ [more]
ಮೈಸೂರು, ಏ.24- ಐ ಆ್ಯಮ್ ರೆಡಿ ಟು ಫೇಸ್ ಎವೆರಿಬಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದರು. ರಾಮಕೃಷ್ಣ ನಗರದಲ್ಲಿನ ತಮ್ಮ ನಿವಾಸದಲ್ಲಿ ಭೇಟಿ [more]
ಹುಬ್ಬಳ್ಳಿ, ಏ.24- ಲೋಕೋಪಯೋಗಿ ಸಚಿವ ಮಹದೇವಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ [more]
ಬಳ್ಳಾರಿ, ಏ.24- ಆ್ಯಂಬುಲೆನ್ಸ್‍ನಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ತಾಳೆ ಬಸಾಪುರ ತಾಂಡಾದ ಗರ್ಭಿಣಿ ಶಾರದಾ ಬಾಯಿಯವರು ತೀವ್ರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದಾಗ [more]
ಮೈಸೂರು, ಏ.24- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತನಗೆ ಅನ್ಯಾಯವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದ ಪ್ರೇಮಕುಮಾರಿ ಮಧ್ಯಾಹ್ನದವರೆಗೂ ನಗರದಲ್ಲೆಲ್ಲೂ ಕಾಣಿಸಿಕೊಳ್ಳಲೇ ಇಲ್ಲ. ಕಳೆದ ಎರಡು [more]
ಮೈಸೂರು, ಏ.24- ನನ್ನ ಮಗ ಹರೀಶ್ ಗೌಡ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ ಎಂದು ಶಾಸಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು [more]
ಬೆಂಗಳೂರು, ಏ.24-ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, [more]
ಬೆಂಗಳೂರು, ಏ.24-ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಗರಿಸಿರುವ ಘಟನೆ ವಿವಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 10 ಗಂಟೆ ಸಮಯದಲ್ಲಿ ಅಯ್ಯಂಗಾರ್ [more]
ಬೆಂಗಳೂರು, ಏ.24- ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮಣಿಪುರದ ಅಬ್ಬು [more]
ಬೆಂಗಳೂರು, ಏ.24- ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಪತಿಯೇ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಚಿತ್ತೂರು [more]
ಬೆಂಗಳೂರು, ಏ.24- ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿಯಾಗಿರುವ ಘಟನೆ ಜೆ.ಪಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]
ಬೆಂಗಳೂರು, ಏ.24-ವರನಟ ಡಾ.ರಾಜ್‍ಕುಮಾರ್ ಅವರ 90ನೆ ಹುಟ್ಟುಹಬ್ಬದ ಅಂಗವಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಇಂದು ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್‍ಕುಮಾರ್ ಅವರ [more]
ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ [more]
ಬೆಂಗಳೂರು, ಏ.24-ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಹಲವು ವೃಂದದ ನೌಕರರಿಗೆ ವ್ಯತ್ಯಾಸ ಹಾಗೂ ನ್ಯೂನ್ಯತೆಗಳು ಉಂಟಾಗಿರುವುದು ಕಂಡು ಬಂದಿದೆ ಎಂದು ರಾಜ್ಯ ಸರ್ಕಾರಿ ನೌಕರರ [more]
ಬೆಂಗಳೂರು, ಏ.24- ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜರಾಜೇಶ್ವರಿ ನಗರ -ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ-ಅನುಘೋಷ್, ಶಿವಾಜಿನಗರ, [more]
ಬೆಂಗಳೂರು, ಏ.24- ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂಬ ಅಂಶ ಬಹಿರಂಗಗೊಂಡಿದೆ. [more]
ಬೆಂಗಳೂರು, ಏ.24- ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ [more]
ಬೆಂಗಳೂರು, ಏ.24- ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಿರ್ಮಾಪಕ ಕೆ.ಮಂಜು ಅವರು ಜೆಡಿಎಸ್ ಪಕ್ಷದ ಆಫರ್‍ಅನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ [more]
ಬೆಂಗಳೂರು, ಏ.24- ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಬ್ಬರನ್ನೂ ಸ್ವಾಭಿಮಾನಿಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]
ಬೆಂಗಳೂರು, ಏ.24- ಕರ್ನಾಟಕ ಸಾವಯವ ಕೃಷಿ ಉತ್ಪಾದಕರ ಸೊಸೈಟಿ ವತಿಯಿಂದ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮೇ 20ರಂದು ಅಗ್ನಿಶಾಮಕ ಠಾಣೆ ಎದುರಿನ ಪಿ.ಕೃಷ್ಣಾರೆಡ್ಡಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ