ಬೆಂಗಳೂರು

ಆರೋಗ್ಯ ಸರಿ ಇಲ್ಲದ ಕಾರಣ ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ: ನಟ ಅಂಬರೀಶ್ ಸ್ಪಷ್ಟನೆ

ಬೆಂಗಳೂರು, ಏ.24- ಅಂತು ಇಂತು ಅಂಬರೀಶ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ನನಗೆ ಆರೋಗ್ಯ ಸರಿ ಇಲ್ಲ, ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ ಎಂದು ಅವರು ಕಡ್ಡಿ ತುಂಡಾದಂತೆ ಇಂದು [more]

ಬೆಂಗಳೂರು

ಬಿಜೆಪಿ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ

ಬೆಂಗಳೂರು, ಏ.24- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೆ ಬಿಜೆಪಿಯು ತಾರಾ ಪ್ರಚಾರಕರು (ಸ್ಟಾರ್ ಕ್ಯಾಂಪೇನರ್) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು [more]

ಬೆಂಗಳೂರು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಪರಿಸರ ಪ್ರೇಮಿ ಹಾಗೂ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ಸಲ್ಡನಾ ಒತ್ತಾಯ

ಬೆಂಗಳೂರು, ಏ.24- ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಸರ್ಕಾರ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪರಿಸರ ಪ್ರೇಮಿ [more]

ಬೆಂಗಳೂರು

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧೆ

ಬೆಂಗಳೂರು, ಏ.24- ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಿಂದ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. [more]

ಬೆಂಗಳೂರು

ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಒತ್ತಾಯ

ಬೆಂಗಳೂರು, ಏ.24- ಮಾಜಿ ಉಪಪ್ರಧಾನಿ ಹಾಗೂ ರಾಷ್ಟ್ರ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ [more]

ಬೀದರ್

ಕಾಂಗ್ರೆಸ್ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನ: ಸಚಿವ, ಶಾಸಕರ ಸಾಥ್ ಬಿ. ನಾರಾಯಣರಾವ್ ನಾಮಪತ್ರ ಸಲ್ಲಿಕೆ

ಬೀದರ,ಏ.24:- ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ನಾರಾಯಣರಾವ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, [more]

ಬೀದರ್

ಸೂರ್ಯಕಾಂತ ನಾಗ್ಮಾರಪಳ್ಳಿ ನಾಮಪತ್ರ ಸಲ್ಲಿಕೆ

ಬೀದರ್ ಏ.24- ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಖಂಡ, ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಮಂಗಳವಾರ ಮತ್ತೊಂದು [more]

ಮಂಡ್ಯ

ಇನ್ಮುಂದೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ರೆಬೆಲ್ ಸ್ಟಾರ್ ಅಂಬರೀಶ್

ಬೆಂಗಳೂರು,ಏ.24: ನನಗೆ ಯಾವ ಬೇಸರವೂ ಇಲ್ಲ, ಅಂಬರೀಶ್ ಗೆ ಬೇಸರ ಆಗೋದೇ ಇಲ್ಲ. ಮಂಡ್ಯದ ಜನತೆಯ ಪ್ರೀತಿ, ಅಭಿಮಾನಕ್ಕೆ ಚಿರ ಋಣಿಯಾಗಿದ್ದೇನೆ ಎಂದು ಮಾಜಿ ಸಚಿವ ಅಂಬರೀಶ್ ತಿಳಿಸಿದ್ದಾರೆ. [more]

ರಾಜ್ಯ

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ:ಏ-24: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಹೈವೋಲ್ಟೇಜ್ ಕ್ಶೇತ್ರವಾಗಿ ಪರಿಣಮಿಸಿರುವ ಬಾದಾಮಿ ಕ್ಷೇತ್ರದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಾದಾಮಿ ತಾಲೂಕು [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿ 5ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೪: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ರಾಜ್ಯ ಬಿಜೆಪಿ ಪ್ರಕಟಣೆ ಹೊರಡಿಸಿದೆ. ಆದರೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ [more]

ರಾಜ್ಯ

ಬಿ ವೈ ವಿಜಯೀಂದ್ರಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ; ವರಿಷ್ಠರು ನಿರ್ಧಾರ ಪ್ರಕಟಿಸಿದರೂ ಪ್ರತಿಭಟನೆ ಮುಂದುವರೆಸಿರುವ ಬೆಂಬಲಿಗರು

ಮೈಸೂರು:ಏ-೨೪: ವರುಣ ವಿಧಾನಸಭೆ ಕ್ಷೇತ್ರದಿಂದ ಬಿ.ಎಸ್​ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಒಸಿದ್ದರೂ ವಿಜಯೀಂದ್ರ ಬೆಂಬಲಿಗರ [more]

ಬೀದರ್

ಬಿಜೆಪಿಯಿಂದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದ ನಾಗಮಾರಪಳ್ಳಿ

ಬೀದರ್: ಎರಡು ದಿನ ನಗರದ ವಿವಿಧೆಡೆ ಸಂಚರಿಸಿದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಸೋಮವಾರ ದಿನವಿಡಿ ಕ್ಷೇತ್ರದ ನಾನಾ ಹಳ್ಳಿಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡರು. [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ನಕ್ಸಲ್ ವಿರುದ್ಧ ಕಾರ್ಯಾಚರಣೆ: ಸಾವಿಗಿಡಾದವರ ನಕ್ಸಲರ ಸಂಖ್ಯೆ 33ಕ್ಕೆ ಏರಿಕೆ

ಮುಂಬೈ:ಏ-೨೪: ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಎನ್ ಕೌಂಟರ್ ನಲ್ಲಿ ಸಾವಿಗೀಡಾದ ನಕ್ಸಲರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಎನ್ ಕೌಂಟರ್ ನಡೆದಿದ್ದ ಅರಣ್ಯ ಪ್ರದೇಶದಲ್ಲಿ ನಕ್ಸಲ್ [more]

ಮತ್ತಷ್ಟು

ಎರಡೂ ಕ್ಷೇತ್ರಗಳಲ್ಲೂ ಸಿದ್ದರಾಮಯ್ಯಗೆ ಸೋಲು ಖಚಿತ, ಬಾದಾಮಿಯಲ್ಲಿ ಶ್ರೀರಾಮುಲು ಗೆಲುವು ಖಚಿತ: ಬಿಎಸ್ ವೈ ಭವಿಷ್ಯ

ಬಾಗಲಕೋಟೆ,ಏ.24: ಬಾದಾಮಿನೂ ಇಲ್ಲ ಚಾಮುಂಡೇಶ್ವರಿನೂ ಇಲ್ಲ ಯಾವ ಕ್ಷೇತ್ರದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವು ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ‌ ಭವಿಷ್ಯ ನುಡಿದಿದ್ದಾರೆ. ಬಾದಾಮಿಯಲ್ಲಿ ಶ್ರೀರಾಮುಲು [more]

ಮತ್ತಷ್ಟು

ಬಾದಾಮಿ ಕ್ಷೇತ್ರದಿಂದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬಾದಾಮಿ,ಏ.24: ಮುಖ್ಯಮಂತ್ರಿ ಸ್ಪರ್ಧೆಯಿಂದಾಗಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮಂಗಳವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಮಾರುತೇಶ್ವರ ದೇವಸ್ಥಾನದಲ್ಲಿ [more]

ಮತ್ತಷ್ಟು

ಬಿಜೆಪಿ 5ನೇ ಪಟ್ಟಿ ರಿಲೀಸ್: ವರುಣಾ, ಬಾದಾಮಿ ಇನ್ನೂ ಸಸ್ಪೆನ್ಸ್

ಬೆಂಗಳೂರು,ಏ.24: ಮೇ 12ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ 8 ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಪ್ರತಿಷ್ಠೆಯ ಕಣಗಳಾಗಿ ಮಾರ್ಪಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ [more]

ರಾಜ್ಯ

7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು,ಏ.24: ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ. ಐಎಎಸ್ ಅಧಿಕಾರಿ ಸಾವಿತ್ರಿ ಅವರನ್ನು ಬೆಂಗಳೂರು ಆರೋಗ್ಯ ಮತ್ತು [more]

ರಾಜ್ಯ

ಕೋಲಾರದಲ್ಲಿ ದ್ವೇಷದ ರಾಜಕಾರಣ: ಬಿಜೆಪಿ ಅಭ್ಯರ್ಥಿಯ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕೋಲಾರ:ಏ-24 : ವಿಧಾನಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಧ್ವೇಷದ ರಾಜಕಾರಣವೂ ತೀವ್ರಗೊಳ್ಳಲಾರಂಭಿಸಿದೆ. ಕೋಲಾರದಲ್ಲಿ ದ್ವೇಷದ ರಾಜಕಾರಣಕ್ಕೆ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಬಿಜೆಪಿ ಅಭ್ಯರ್ಥಿಯ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.   [more]

ಮತ್ತಷ್ಟು

ಎಂಇಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬಿ.ಫಾರಂ ಹಂಚಿಕೆ, ಕೆಲವು ಕ್ಷೇತ್ರಗಳಲ್ಲಿ ಬದಲು

ಬೆಂಗಳೂರು, ಏ.23 : ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಎಂಇಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬಿ.ಫಾರಂ ಹಂಚಿಕೆ ಕಾರ್ಯ ಮುಗಿದಿದ್ದು, ನಾಮಪತ್ರ ಸಲ್ಲಿಕೆ [more]

ಚಿತ್ರದುರ್ಗ

ಜೆನ್ನೊಣಗಳ ದಾಳಿಯಿಂದ ಜಿ.ಪಂ. ಮಾಜಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ :

ಚಿತ್ರದುರ್ಗ.ಏ,23- ಜೆನ್ನೊಣಗಳ ದಾಳಿಯಿಂದ ಜಿ.ಪಂ. ಮಾಜಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮತ್ತೋಡು ಜಿ.ಪಂ.ಮಾಜಿ ಸದಸ್ಯ ಪಾಥಲಿಂಗಪ್ಪ(69) ಮೃತ ದುರ್ದೈವಿ. ಹೊಸದುರ್ಗ ತಾಲೂಕಿನ ಹೊಸಗೊಲ್ಲಹಳ್ಳಿ ತೋಟದ ಮನೆಯ ಬಳಿ [more]

ಬೆಂಗಳೂರು

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಜೆ.ಬಿ.ನಗರ ಠಾಣೆ ಪೆÇಲೀಸರು ವಶಕ್ಕೆ

ಬೆಂಗಳೂರು, ಏ.23-ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಜೆ.ಬಿ.ನಗರ ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಊಟಕ್ಕೆಂದು ಹಳೇ ಏರ್‍ಪೆÇೀರ್ಟ್ ರಸ್ತೆಯ ಹೊಟೇಲ್‍ವೊಂದರ [more]

ಬೆಂಗಳೂರು

ಕಳೆದ 24 ಗಂಟೆಗಳಲ್ಲಿ ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್ಸ್ 3.73 ಕೋಟಿ ರೂ ನಗದು, ರೇಷ್ಮೆ ಸೀರೆಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶ

ಬೆಂಗಳೂರು, ಏ.23-ಕಳೆದ 24 ಗಂಟೆಗಳಲ್ಲಿ ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್ಸ್ 3.73 ಕೋಟಿ ರೂ ನಗದು, ರೇಷ್ಮೆ ಸೀರೆಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ. [more]

ಬೆಂಗಳೂರು

ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆ

ಬೆಂಗಳೂರು, ಏ.23-ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ದುಬಾರಿ ಬೆಲೆಯ ಮೊಬೈಲ್‍ನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ [more]

ತುಮಕೂರು

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯ:

ತುಮಕೂರು, ಏ.23-ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿಪಟೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಮತ್ತಷ್ಟು

ಪತಿಯೊಂದಿಗೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳ 40 ಗ್ರಾಂ ಸರ ಎಗರಿಸಿ ಪರಾರಿ

ಬೆಂಗಳೂರು, ಏ.23-ಪತಿಯೊಂದಿಗೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳ 40 ಗ್ರಾಂ ಸರ ಎಗರಿಸಿದರೆ, ಮತ್ತೊಂದು ಪ್ರಕರಣದಲ್ಲಿ ಮನೆ ಬಳಿ ಮಹಿಳೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಮೊಬೈಲ್ ಎಗರಿಸಿರುವ [more]