ಬೆಂಗಳೂರು

ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ ವಶ

ಬೆಂಗಳೂರು, ಏ.23- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ [more]

ಬೆಂಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶ ಹಾನಿ

ಬೆಂಗಳೂರು,ಏ.23- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿಯ ಹರ್ಷ ಲೇಔಟ್ 3ನೇ ಕ್ರಾಸ್‍ನ [more]

ಹಳೆ ಮೈಸೂರು

ರಾಮನಗರ-ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಅವರು ಗೆಲ್ಲುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.23-ರಾಮನಗರ-ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಅವರು ಗೆಲ್ಲುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರನ್ನು ಟೀಕಿಸುವಾಗ ಬಿಜೆಪಿ ನಾಯಕರಿಗೆ ಎಚ್ಚರವಿರಲಿ: ಕರ್ನಾಟಕ ಕುರುಬರ ಜಾಗೃತಿ ಸಮಿತಿ

ಬೆಂಗಳೂರು,ಏ.23- ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರನ್ನು ಟೀಕಿಸುವಾಗ ಎಚ್ಚರದಿಂದ ಮಾತನಾಡಬೇಕೆಂದು ಕರ್ನಾಟಕ [more]

ಬೆಂಗಳೂರು

ಚುನಾವಣಾ ಆಯೋಗದ ಕೆಲ ಅಧಿಕಾರಿಗಳಿಂದ ರಾಜ್ಯ ಸರ್ಕಾರದ ಪರವಾಗಿ ಕೆಲಸ: ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಆರೋಪ

  ಬೆಂಗಳೂರು, ಏ.23- ಚುನಾವಣಾ ಆಯೋಗದ ಕೆಲ ಅಧಿಕಾರಿಗಳು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು ಈ ಸಂಬಂಧ ದೂರು ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಮುರುಳೀಧರ್ [more]

ಹಳೆ ಮೈಸೂರು

ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ರಸ್ತೆ ಬದಿ ಎಸೆದು ಪರಾರಿ:

ಮೈಸೂರು, ಏ.23- ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ರಸ್ತೆ ಬದಿ ಎಸೆದು ಪರಾರಿಯಾಗಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾಗಿರುವ ವ್ಯಕ್ತಿ ಸುಮಾರು [more]

ಬೆಂಗಳೂರು

35ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಿಂದ ಕಾಂಗ್ರೆಸ್‍ನಲ್ಲಿ ತೀವ್ರ ಗೊಂದಲ

ಬೆಂಗಳೂರು, ಏ.23- ಟಿಕೆಟ್ ಹಂಚಿಕೆಯಲ್ಲಿನ ಕಗ್ಗಂಟು, ರಾಜ್ಯ ನಾಯಕರ ಪ್ರತಿಷ್ಠೆ ಹಾಗೂ ಕೆಲವು ಆಕಾಂಕ್ಷಿಗಳ ಮೊಂಡುತನದಿಂದಾಗಿ ಸುಮಾರು 35ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಿಂದ ಕಾಂಗ್ರೆಸ್‍ನಲ್ಲಿ ತೀವ್ರ [more]

ಹಳೆ ಮೈಸೂರು

ಮತದಾರರೇ ಅಭ್ಯರ್ಥಿಯೊಬ್ಬರಿಗೆ ಚುನಾವಣಾ ವೆಚ್ಚಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ಕುತೂಹಲಕಾರಿ ಪ್ರಸಂಗ:

ತಿ.ನರಸೀಪುರ, ಏ.23- ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಯ ಜೇಬು ಭರ್ತಿ ಇದ್ದರೆ ಮಾತ್ರ ಆತನ ಹಿಂದೆ ಕಾರ್ಯಕರ್ತರು ಇರುತ್ತಾರೆಂಬ ಪರಿಸ್ಥಿತಿ ಇರುವ ಈ ಸಂಧರ್ಭದಲ್ಲಿ ಮತದಾರರೇ ಅಭ್ಯರ್ಥಿಯೊಬ್ಬರಿಗೆ [more]

ಬೆಂಗಳೂರು

ಮುಗಿಯದ ಬಂಡಾಯ: ಪಕ್ಷಗಳಲ್ಲಿ ಮುಂದುವರೆದ ಅಭ್ಯರ್ಥಿಗಳ ಆಯ್ಕೆ ಗೊಂದಲ; ಭಿನ್ನಮತೀಯರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

  ಬೆಂಗಳೂರು, ಏ.23-ಮುಗಿಯದ ಬಂಡಾಯ ರಗಳೆ, ರಾಜಕೀಯ ಪಕ್ಷಗಳಲ್ಲಿ ಮುಂದುವರೆದ ಅಭ್ಯರ್ಥಿಗಳ ಆಯ್ಕೆ ಗೊಂದಲ, ಭಿನ್ನಮತೀಯರನ್ನು ಮನವೊಲಿಸುವ ಕೊನೆ ಕ್ಷಣದ ಕಸರತ್ತುಗಳ ನಡುವೆಯೇ ಇಂದು ಅನೇಕ ಘಟಾನುಘಟಿಗಳು [more]

ಬೆಂಗಳೂರು

ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ: ತಾರಾ ಪ್ರಚಾರಕರ ದಂಡೇ ಆಗಮನ

  ಬೆಂಗಳೂರು, ಏ.23- ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಾರಾ ಪ್ರಚಾರಕರ ದಂಡೇ ಆಗಮಿಸಲಿದೆ. ರಾಷ್ಟ್ರೀಯ ಪಕ್ಷಗಳಾದ [more]

ಬೆಂಗಳೂರು

ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನ

ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ [more]

ಬೆಂಗಳೂರು

ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆಗಳಿವೆ. ಆದರೆ ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ವರಿಷ್ಠರು ಬಿ ಫಾರಂ ನೀಡಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ: ಎಸ್.ಎಸ್. ಪ್ರಕಾಶಂ

  ಬೆಂಗಳೂರು.ಏ,23- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್. [more]

ಬೆಂಗಳೂರು

ಏ 26 ರಂದು ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆ

ಬೆಂಗಳೂರು.ಏ,23- ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆಯನ್ನು ಶಂಕರ್‍ನಾಗ್ ವೃತ್ತದ ಕೆಂಪೇಗೌಡ ಆಟದ ಮೈದಾನದಲ್ಲಿ ಇದೇ 26ರಂದು [more]

ಬೆಂಗಳೂರು

ಚನಾವಣೆ ಹಿನ್ನಲೆ: ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ದಿನದಂದು ನಡೆಯಲಿರುವ ಜಾತ್ರೆ-ಸಂತೆಗಳ ನಿಷೇಧ

  ಬೆಂಗಳೂರು,ಏ.23-ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುವ ದಿನದಂದು(ಮೇ-12) ಜಿಲ್ಲೆಯಲ್ಲಿ ನಡೆಯಲಿರುವ ಜಾತ್ರೆ-ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ [more]

ಹಳೆ ಮೈಸೂರು

ಮಾಜಿ ಸಚಿವ ಅಂಬರೀಶ್ ಅವರು ಸ್ಪರ್ಧಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.23- ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಅಂಬರೀಶ್ ಅವರು ಸ್ಪರ್ಧಿಸುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ನಡೆ ಬಗ್ಗೆ ನೋ ಕಾಮೆಂಟ್ಸ್ ಎಂದು [more]

ಬೆಂಗಳೂರು

ಬಿಜೆಪಿಗೆ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ

ಬೆಂಗಳೂರು, ಏ.23- ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಎತ್ತ ನೋಡಿದರೂ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ ಇದೆ. ರಾಜ್ಯದ 224 ವಿಧಾನಸಭಾ [more]

ಬೆಂಗಳೂರು

ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೀಧು

  ಬೆಂಗಳೂರು,ಏ.23- ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೆವರಳಿಸುತ್ತಿದ್ದಾರೆ. ಮೂವರು ಈ ಎರಡೂ ಕ್ಷೇತ್ರಗಳಲ್ಲಿ ಇಂದು ಬೀಡಬಿಟ್ಟು [more]

ಬೆಂಗಳೂರು

ಕಾಂಗ್ರೆಸ್ ನಾಯಕರಿಂದ ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ: ಕೇಂದ್ರ ಸಚಿವ ಅನಂತಕುಮಾರ್ ವ್ಯಂಗ್ಯ

ಬೆಂಗಳೂರು, ಏ.23- ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣರಾಗಿದ್ದ ಕಾಂಗ್ರೆಸ್ ನಾಯಕರು ಇಂದು ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ [more]

ಹಳೆ ಮೈಸೂರು

ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವಲ್ಲ ಬದಲಿಗೆ ನುಡಿದಂತೆ ಹೊಡೆದ ಸರ್ಕಾರ – ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಮೈಸೂರು,ಏ.23- ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವಲ್ಲ ಬದಲಿಗೆ ನುಡಿದಂತೆ ಹೊಡೆದ ಸರ್ಕಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ [more]

ದಕ್ಷಿಣ ಕನ್ನಡ

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಪ್ರಕರಣ :

ಬಂಟ್ವಾಳ, ಎ. 23- ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಮೂವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. [more]

ಮಧ್ಯ ಕರ್ನಾಟಕ

ನಟ ಸಾಯಿಕುಮಾರ್ ಬದಲಾವಣೆ ಬೇಡ-ಬಿಎಸ್‍ವೈಗೆ ಬೆಂಬಲಿಗರ ಬಿಗಿಪಟ್ಟು :

ಬಾಗೇಪಲ್ಲಿ,,ಏ.23- ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಬಿಜೆಪಿಯಿಂದ ಘೋಷಣೆ ಮಾಡಿರುವ ಚಿತ್ರನಟ ಸಾಯಿಕುಮಾರ್ ಅವರನ್ನು ಬದಲಾಯಿಸಬಾರದೆಂದು ಬೆಂಬಲಿಗರು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮನೆ ಮುಂದೆ ಅಹೋರಾತ್ರಿ ಧರಣಿ [more]

ರಾಷ್ಟ್ರೀಯ

ಮಹಾಭಿಯೋಗ ಪ್ರಸ್ತಾವನೆ: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲು

ನವದೆಹಲಿ,ಏ.23- ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರ ದುರ್ನಡತೆ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಮಂಡಿಸಿದ [more]

ರಾಷ್ಟ್ರೀಯ

ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರು ಸರಕು ಮತ್ತು ಸೇವೆಗಳ ತೆರಿಗೆ(ಜಿಎಸ್‍ಟಿ ) ಪಾವತಿಸುವುದು ಅನಿವಾರ್ಯ

ನವದೆಹಲಿ,ಏ.23-ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ತೆರಿಗೆ ಮುಕ್ತ(ಡ್ಯೂಟಿ ಫ್ರೀ) ಅಂಗಡಿಗಳಲ್ಲಿ ಸರಕುಗಳನ್ನು ಖರೀದಿಸುವ ಪ್ರಯಾಣಿಕರು ಸರಕು ಮತ್ತು ಸೇವೆಗಳ ತೆರಿಗೆ(ಜಿಎಸ್‍ಟಿ ) ಪಾವತಿಸುವುದು ಅನಿವಾರ್ಯವಾಗಿದೆ. [more]

ರಾಷ್ಟ್ರೀಯ

ಮಾ ಪಂಚುಭುರಾಹಿ ದೇವಳದಲ್ಲಿರುವ ಮೂರ್ತಿಗಳನ್ನು ನಮಸ್ಕರಿಸಲು ಹಾಗೂ ದೇವಸ್ಥಾನ ಪ್ರವೇಶಿಸಲು ಪುರಷರಿಗೆ ಅನುಮತಿ:

ಭುಬನೇಶ್ವರ್,ಎ.23- ಪ್ರವೇಶ ನಿಷಿದ್ಧವಿದ್ದ ಒಡಿಶಾದ ಕೇಂದ್ರಪುರ ಗ್ರಾಮದಲ್ಲಿರುವ ಮಾ ಪಂಚುಭುರಾಹಿ ದೇವಳದಲ್ಲಿರುವ ಮೂರ್ತಿಗಳನ್ನು ನಮಸ್ಕರಿಸಲು ಹಾಗೂ ದೇವಸ್ಥಾನ ಪ್ರವೇಶಿಸಲು ಪುರಷರಿಗೆ ಅನುಮತಿ ನೀಡಲಾಗಿದೆ. ಮಾ ಪಂಚಭುರಾಹಿ ತಮ್ಮ [more]