
ಮಹಾರಾಷ್ಟ್ರದಲ್ಲಿ ಶಿವಸೇನಾ ನಾಯಕರ ಹತ್ಯೆ:
ಮುಂಬೈ, ಏ.23-ಮಹಾರಾಷ್ಟ್ರದಲ್ಲಿ ಶಿವಸೇನಾ ನಾಯಕರ ಹತ್ಯೆ ಸರಣಿ ಮುಂದುವರಿದಿದ್ದು, ಪಕ್ಷದ ಕುರಾರ ಉಪ ಶಾಖ ಪ್ರಮುಖ ಸಚಿನ್ ಸಾವಂತ್ ಅವರನ್ನು ಅಪರಿಚಿತ ಬಂದೂಕುದಾರಿಗಳು ನಿನ್ನೆ ರಾತ್ರಿ ಮುಂಬೈನ [more]
ಮುಂಬೈ, ಏ.23-ಮಹಾರಾಷ್ಟ್ರದಲ್ಲಿ ಶಿವಸೇನಾ ನಾಯಕರ ಹತ್ಯೆ ಸರಣಿ ಮುಂದುವರಿದಿದ್ದು, ಪಕ್ಷದ ಕುರಾರ ಉಪ ಶಾಖ ಪ್ರಮುಖ ಸಚಿನ್ ಸಾವಂತ್ ಅವರನ್ನು ಅಪರಿಚಿತ ಬಂದೂಕುದಾರಿಗಳು ನಿನ್ನೆ ರಾತ್ರಿ ಮುಂಬೈನ [more]
ನವದೆಹಲಿ, ಏ.23-ಮಹತ್ವಾಕಾಂಕ್ಷಿಯ 800 ಕೋಟಿ ರೂ. ವೆಚ್ಚದ ಚಂದ್ರಯಾನ್-2 ಯೋಜನೆಗೆ ಅಕ್ಟೋಬರ್‍ನಲ್ಲಿ ಚಾಲನೆ ನೀಡಲು ಸಿದ್ದತೆಗಳನ್ನು ನಡೆಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮುಂಬರುವ ತಿಂಗಳಲ್ಲಿ ಪ್ರಮುಖ [more]
ನವದೆಹಲಿ, ಏ.23-ಸಮಸ್ಯೆಗಳ ಸುಳಿಗೆ ಸಿಲುಕಿರುವ ಏರ್‍ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಹಣದ ಅಭಾವ ತೀವ್ರವಾಗಿ ಕಾಡುತ್ತಿದೆ. ಪ್ರತಿ ತಿಂಗಳು 200-250 ಕೋಟಿ ರೂ.ಗಳ ನಗದು ಕೊರತೆಯಿಂದಾಗಿ ಅಗತ್ಯವಾದ ಬಿಡಿಭಾಗಗಳನ್ನು [more]
ನವದೆಹಲಿ, ಏ.23-ಮುದ್ರಣ ಮಾಧ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಸ್ಮತಿ ಇರಾನಿ ಭರವಸೆ ನೀಡಿದ್ದಾರೆ. [more]
ನವದೆಹಲಿ, ಏ.23-ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ಇಂದು ಸಂವಿಧಾನ ಉಳಿಸಿ [more]
ಬೀಜಿಂಗ್, ಏ.23-ಭಾರತೀಯರು ಮತ್ತು ಚೀನಿಯರು ಪರಸ್ಪರ ಭಾಷೆಗಳನ್ನು ಕಲಿಯಬೇಕು. ಇದರಿಂದ ಸಂವಹನ ತೊಡಕುಗಳು ನಿವಾರಣೆಯಾಗಿ ಉಭಯ ದೇಶಗಳ ನಡುವೆ ಸಂಬಂಧ ಮತ್ತಷ್ಟು ಬಲವರ್ಧನೆಯಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ [more]
ನವದೆಹಲಿ,ಏ.23-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ(ಮಹಾಭಿಯೋಗ)ಗಾಗಿ ಕಾಂಗ್ರೆಸ್ ನೇತೃತ್ವದ ಏಳು ವಿರೋಧ ಪಕ್ಷಗಳು ನೀಡಿದ್ದ ನಿಲುವಳಿ ನೋಟಿಸ್‍ನನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ [more]
ಬೀಜಿಂಗ್, ಏ.23-ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತಪಟ್ಟು, ಕಲವರು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ಸಂಭವಿಸಿದ ಈ ದುರಂತದಲ್ಲಿ 32 ಚೀನಿಯರು ಮತ್ತು [more]
ಬೆಂಗಳೂರು:ಏ-23: ವಿಧಾನಸಭೆ ಚುನಾವಣೆ ಕಣ ದಿನಂದಿದ ದಿನಕ್ಕೆ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದ್ದು, ಈ ನಡುವೆ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್, [more]
ಮೈಸೂರು:ಏ-23: ರಾಜ್ಯ ವಿಧಾನಸಭಾ ಚುನಾವಣೆಯ ಕದನ ಕೌಥುಕ ಕ್ಷೇತ್ರವಾಗಿ ಪರಿಣಮಿಸಿದ್ದ, ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೀಂದ್ರ ಸ್ಪರ್ಧೆಯಿಂದ ಹಿಂದೆಸರಿದಿದ್ದು, [more]
ಚಿತ್ತೂರ್ :ಏ-೨೩: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ ಸದಸ್ಯೆಯನ್ನಾಗಿ ತೆಲುಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ವಂಗಲಪುಡಿ ಅನಿತಾ ಅವರನ್ನು ನೇಮಕ ಮಾಡಲಾಗಿದೆ. ತಾನೋರ್ವ ಹಿಂದು [more]
ಬೆಂಗಳೂರು:ಏ-23: ಬೆಂಗಳೂರಿನ ಅಲಸೂರು ಕೆರೆ ಬಳಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂಗಳಿಗೆ ತುಂಬಿಸಲು [more]
ಲಖನೌ:ಏ-23: ಚಾಲಕ ಮುಸ್ಲಿಂ ಆದ್ದರಿಂದ ಓಲಾ ಕ್ಯಾಬ್ ರದ್ದುಪಡಿಸಿದೆ ಎಂದು ವ್ಯಕ್ತಿಯೊಬ್ಬ ಟ್ವಿಟರ್‌ನಲ್ಲಿ ಸಂದೇಶ ಪ್ರಕಟಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಚಾಲಕ ಮುಸ್ಲಿಂ [more]
ಮೈಸೂರು:ಏ-23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ, ನನ್ನನ್ನೂ ಗೆಲ್ಲಿಸಿ ನಾನೇನು ಸಿಎಂ ಆಗಬಾರದು ಅಂತ ಯಾರು ಹೇಳಿಲ್ವಲ್ಲಾ ಎಂದು ಪ್ರಶ್ನಿಸುವ ಮೂಲಕ ಸಿಎಂ ಆಗುವ ಇಂಗಿತವನ್ನು ಡಿ.ಕೆ.ಶಿವಕುಮಾರ್ [more]
ಹೊಸದಿಲ್ಲಿ,ಏ.23 ಬಹು ಮೌಲ್ಯದ ನೋಟು ಅಮಾನ್ಯದ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರಿದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ [more]
ಗುವಾಹಟಿ,ಏ.23 ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ [more]
ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ [more]
ಏ.೨೩:ಜನತಾದಳ ( ಸಂಯುಕ್ತ)ಕರ್ನಾಟಕ ಪಾರ್ಟಿ ರಾಜ್ಯ ಅಧ್ಯಕ್ಷರಾದ ಮಹಿಮ ಜೆ ಪಾಟೀಲ್ ರವರು, ಅತ್ತಿಕುಪ್ಪೆ ರವಿಕುಮಾರ್ ಗೆ ರಾಮನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಅಧಿಕ್ರೃತ [more]
ನವದೆಹಲಿ:ಏ-23: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಸ್ಕರಿಸಿದ್ದಾರೆ. ಹೈದರಾಬಾದ್ ಪ್ರವಾಸವನ್ನು [more]
ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ. ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. [more]
ಹೊಸದಿಲ್ಲಿ,ಏ.23: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ [more]
ಗದಗ, ಏ.22- ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಶಿರಹಟ್ಟಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರಹಟ್ಟಿ ತಾಲೂಕಿನ [more]
ಹಾಸನ, ಏ.22-ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 77 ಲಕ್ಷ ರೂ.ಗಳನ್ನು ಹಾಸನ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಚುನಾವಣಾಧಿಕಾರಿಗಳು ಹಣ ವಶಪಡಿಸಿಕೊಂಡಿದ್ದು, ಐಟಿ ಇಲಾಖೆಗೆ ಹಣ ವರ್ಗಾವಣೆ [more]
ಬೇಲೂರು, ಏ.22- ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬೇಲೂರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಳೇಬೀಡು ಪೆÇೀಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ದೇವರಾಜ್ ಮತ್ತು ದಫೇದಾರ್ ಕುಮಾರ್ [more]
ಪಾಂಡವಪುರ, ಏ.22- ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ಘಟನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ