ರಾಷ್ಟ್ರೀಯ

ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ:

ನವದೆಹಲಿ, ಏ.22-ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ ಪ್ರವಹಿಸಿ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಕಿಟಕಿಗಳು ಮುರಿದು, ಆಸನಗಳಲ್ಲೂ ಬಿರುಕು ಕಾಣಿಸಿಕೊಂಡಿರುವ [more]

ಬೆಂಗಳೂರು

ಜೆಡಿಎಸ್‍ಅಭ್ಯರ್ಥಿಗಳ ಮೂರನೇ ಹಾಗೂ ಅಂತಿಮ ಪಟ್ಟಿ ನಾಳೆ ಬಿಡುಗಡೆ

ಬೆಂಗಳೂರು, ಏ.22-ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್‍ಅಭ್ಯರ್ಥಿಗಳ ಮೂರನೇ ಹಾಗೂ ಅಂತಿಮ ಪಟ್ಟಿಯನ್ನು ನಾಳೆಯೊಳಗೆ ಬಿಡುಗಡೆ ಮಾಡಲಾಗುತ್ತದೆ. ಮೇ 12ರಂದು ಮತದಾನ ನಡೆಯಲಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.24 [more]

ಬೆಂಗಳೂರು

ಬಾದಾಮಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಕಣಕ್ಕೆ

ಬೆಂಗಳೂರು, ಏ.22-ಜಿದ್ದಾಜಿದ್ದಿನ ರಣರಂಗಕ್ಕೆ ಸಾಕ್ಷಿಯಾಗಲಿರುವ ಬಾಗಲಕೋಟೆ ಜಿಲ್ಲೆ ಬಾದಾಮಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಕಣಕ್ಕಿಳಿಯಲಿದ್ದಾರೆ. ವಿಶೇಷವೆಂದರೆ ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಸಿದ ದಿನದಂದೇ ಅಂದರೆ [more]

ಬೆಂಗಳೂರು

ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಏ.22-ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಂತಾದ ಮುಖಂಡರ [more]

ಬೆಂಗಳೂರು

ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಮರಿಸ್ವಾಮಿಗೆ ಬಿಜೆಪಿ ಟಿಕೆಟ್

ಬೆಂಗಳೂರು, ಏ.22-ಗೊಂದಲದ ಗೂಡಾಗಿ ಪರಿಣಮಿಸಿದ್ದ ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತ ಮರಿಸ್ವಾಮಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಈ [more]

ಬೆಂಗಳೂರು

ರಂಗೇರಿದ ಚುನಾವಣ ಕಣ: ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯನವರ ಪರ ಮಾಜಿ ಉಪಮೇಯರ್ ಹಾಗೂ ಪತ್ನಿ ಹೇಮಲತಾ ಗೋಪಾಲಯ್ಯ ಮತಯಾಚನೆ

ಬೆಂಗಳೂರು,ಏ.22- ಚುನಾವಣೆಗೆ ದಿನಗಣನೆ ಪ್ರಾರಂಭವಾಗುತ್ತಿದ್ದಂತೆ ಚುನಾವಣಾ ಕಣ ರಂಗೇರತೊಡಗಿದೆ. ಮಹಾಲಕ್ಷ್ಮಿಪುರಂ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯನವರ ಪರ ಮತಯಾಚಿಸಲು ಮಾಜಿ ಉಪಮೇಯರ್ ಹಾಗೂ ಪತ್ನಿ ಹೇಮಲತಾ [more]

ರಾಷ್ಟ್ರೀಯ

ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮಾತುಕತೆ ಇಲ್ಲ

ನವದೆಹಲಿ, ಏ.22-ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವ ಸಾಧ್ಯತೆ ಇಲ್ಲ. ಎಸ್‍ಸಿಒ ಸಮ್ಮೇಳನದಲ್ಲಿ [more]

ಬೆಂಗಳೂರು

ಚನ್ನಕೇಶವ ನಗರದಲ್ಲಿ ಏ.24 ಹಾಗೂ 25ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿಯ ರಥೋತ್ಸವ

  ಬೆಂಗಳೂರು,ಏ.22- ಚನ್ನಕೇಶವ ನಗರದಲ್ಲಿ ಏ.24ರ ಬೆಳಗ್ಗೆ 6ರಿಂದ 25ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿಯ ರಥೋತ್ಸವ ಹಾಗೂ ಹೂವಿನ ಪಲ್ಲಕ್ಕಿಉತ್ಸವ , ಧರ್ಮಸ್ವಾಮಿ ಕರಗ ನಡೆಯಲಿರುವುದರಿಂದ [more]

ಬೆಂಗಳೂರು

ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಬಿಜೆಪಿ ತೊರೆದು ಜೆಡಿಎಸ್‍ಗೆ ಸೇರ್ಪಡೆ

ಬೆಂಗಳೂರು,ಏ.22- ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಇಂದು ಬಿಜೆಪಿ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ರೇವು ನಾಯಕ್ ಬೆಳಮಗಿ [more]

ರಾಷ್ಟ್ರೀಯ

ಎರಡು ಮಹತ್ವದ ಸುಗ್ರೀವಾಜ್ಞೆಗಳಿಗೆ ನಿನ್ನೆ ತಡರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ:

ನವದೆಹಲಿ, ಏ.22-ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರನ್ನು ನೇಣುಗಂಬಕ್ಕೆ ಏರಿಸಲು ಹಾಗೂ ಬ್ಯಾಂಕುಗಳಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಆರ್ಥಿಕ ವಂಚಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು [more]

ಬೆಂಗಳೂರು

ಕಾಂಗ್ರೆಸ್ 11 ಮಂದಿಯ 2ನೇ ಹಂತದ ಪಟ್ಟಿ ಬಿದುಗಧೆ

ಬೆಂಗಳೂರು, ಏ.22-ಕಾಂಗ್ರೆಸ್ 2ನೇ ಹಂತದ ಪಟ್ಟಿಯಲ್ಲಿ 11 ಮಂದಿಗೆ ಟಿಕೆಟ್ ನೀಡುವ ಮೂಲಕ 223 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಮಂಡ್ಯ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದರು ಅಂಬರೀಶ್ ಸ್ಪರ್ಧಿಸುವ [more]

ರಾಷ್ಟ್ರೀಯ

ಪೆಟ್ರೋಲ್ ದರ ಲೀಟರ್‍ಗೆ 74.40 ರೂ.ಗಳಿಗೆ ಏರಿದ್ದರೆ, ಡಿಸೇಲ್ ಪ್ರತಿ ಲೀಟರ್‍ಗೆ 65.65 ರೂ.ಗಳಷ್ಟು ಹೆಚ್ಚಾಗಿದೆ:

ನವದೆಹಲಿ, ಏ.22-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್‍ಗೆ 74.40 ರೂ.ಗಳಿಗೆ ಏರಿದ್ದರೆ, ಡಿಸೇಲ್ ಪ್ರತಿ ಲೀಟರ್‍ಗೆ 65.65 ರೂ.ಗಳಷ್ಟು [more]

ರಾಷ್ಟ್ರೀಯ

ಮಗುವಿನ ತಂದೆಯಲ್ಲ ಎಂಬ ಶಂಕೆಯಿಂದ 17 ವರ್ಷ ಅಪ್ರಾಪ್ತನೊಬ್ಬ ತನ್ನ ಎರಡು ತಿಂಗಳ ಗಂಡು ಮಗುವನ್ನು ಕೊಂದಿರುವ ಹೀನ ಘಟನೆ :

ನವದೆಹಲಿ, ಏ.22-ಹಸುಳೆಗಳನ್ನು ನಿರ್ದಯವಾಗಿ ಕೊಲ್ಲುತ್ತಿರುವ ಪ್ರಕರಣಗಳ ನಡುವೆಯೇ ಮತ್ತೊಂದು ಕ್ರೂರ ಘಟನೆ ನಡೆದಿದೆ. ತಾನು ಈ ಮಗುವಿನ ತಂದೆಯಲ್ಲ ಎಂಬ ಶಂಕೆಯಿಂದ 17 ವರ್ಷ ಅಪ್ರಾಪ್ತನೊಬ್ಬ ತನ್ನ [more]

ರಾಷ್ಟ್ರೀಯ

46 ವರ್ಷದ ತಾಯಿಯ ಮೇಲೇ ಅತ್ಯಾಚಾರ ಎಸಗಿದ 22 ವರ್ಷದ ವಿಕೃತ ಕಾಮುಕ ಮಗ!

ಪಲನ್‍ಪುರ್, ಏ.22- ತನ್ನ 46 ವರ್ಷದ ತಾಯಿಯ ಮೇಲೇ ಅತ್ಯಾಚಾರ ಎಸಗಿದ 22 ವರ್ಷದ ವಿಕೃತ ಕಾಮುಕ ಮಗನನ್ನು ಗುಜರಾತ್‍ನ ಪಟನ್ ಟೌನ್‍ನ ಜಲ್ ಚೌಕ್ ಪ್ರದೇಶದಲ್ಲಿ [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಚಾರಿತ್ರಿಕವಾದುದು – ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ, ಏ.22-ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಚಾರಿತ್ರಿಕವಾದುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಕುರಿತು [more]

ರಾಷ್ಟ್ರೀಯ

ಅತ್ಯಾಚಾರದಂಥ ಅಪರಾಧ ಕೃತ್ಯಗಳು ದುರದೃಷ್ಟಕರ – ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್:

ನವದೆಹಲಿ, ಏ.22-ಅತ್ಯಾಚಾರದಂಥ ಅಪರಾಧ ಕೃತ್ಯಗಳು ದುರದೃಷ್ಟಕರ. ಕೆಲವೊಮ್ಮೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ವಿಷಾದಿಸಿದ್ದಾರೆ. ಕತುವಾ, ಉನ್ನಾವೋ [more]

ರಾಷ್ಟ್ರೀಯ

ಬಾರತ ಕಮ್ಯೂನಿಸ್ಟ್ ಪಕ್ಷದ(ಮಾರ್ಕ್‍ವಾದಿ) ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಸೀತಾರಾಂ ಯೆಚೂರಿ ಪುನರಾಯ್ಕೆ

ಹೈದರಾಬಾದ್, ಏ.22-ಬಾರತ ಕಮ್ಯೂನಿಸ್ಟ್ ಪಕ್ಷದ(ಮಾರ್ಕ್‍ವಾದಿ) ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಸೀತಾರಾಂ ಯೆಚೂರಿ ಇಂದು ಪುನರಾಯ್ಕೆ ಆಗಿದ್ದಾರೆ.  ಮುತ್ತಿನನಗರಿ ಹೈದರಾಬಾದ್‍ನಲ್ಲಿ ಇಂದು ಪಕ್ಷದ ಹೊಸ ಕೇಂದ್ರೀಯ ಸಮಿತಿ [more]

ರಾಜ್ಯ

ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು:ಏ-22: ವಿಧಾನಸಭಾ ಚುನಾವಣೆ ಕಣ ಕದನ ಕೌತುಕವಾಗಿ ಮಾರ್ಪಟ್ಟಿದ್ದು, ರಾಜಕೀಯ ಪಕ್ಷಗಳು ಅಂತಿಮವಾಗಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು 11 ಕ್ಷೇತ್ರಗಳಿಗೆ [more]

ಮತ್ತಷ್ಟು

ಕಾಂಗ್ರೆಸ್‌ ಮುಖಂಡ,ನಿವೃತ್ತ ಐಪಿಎಸ್‌ ಅಧಿಕಾರಿ ರೇವಣಸಿದ್ದಯ್ಯ ರಾಜೀನಾಮೆ; ಸಿದ್ದರಾಮಯ್ಯ ವಿರುದ್ಧ ಪ್ರಚಾರ ನಡೆಸುವುದಾಗಿ ಘೋಷಣೆ

ಮೈಸೂರು:ಏ-22: ಸ್ಥಳೀಯ ಕಾಂಗ್ರೆಸ್‌ ಮುಖಂಡ,ನಿವೃತ್ತ ಐಪಿಎಸ್‌ ಅಧಿಕಾರಿ ರೇವಣಸಿದ್ದಯ್ಯ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಸಿದ್ದವಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಸದಸ್ಯತ್ವಕ್ಕೆ [more]

ರಾಜ್ಯ

ಕಾವೇರಿ ನದಿ ನೀರು ವಿಚಾರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು:ಏ-22: ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ [more]

ಮತ್ತಷ್ಟು

ಬಾದಾಮಿ ಬಯಸಿ ಮಂಗಳವಾರ ಸಿಎಂ ಸಿದ್ದರಾಮಯ್ಯ ನಾಮಪತ್ರ

ಬೆಂಗಳೂರು,ಏ.22 ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಕುರಿತ ಪ್ರಶ್ನೆಗೆ ಕೊನೆಗೂ ಉತ್ತರ ದೊರೆ ತಿದ್ದು ಏ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ಜತೆಗೆ ಬಾದಾಮಿ [more]

ರಾಷ್ಟ್ರೀಯ

12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ: ಇಂದಿನಿಂದಲೇ ಜಾರಿ

ಹೊಸದಿಲ್ಲಿ,ಏ.22 ಇತ್ತೀಚಿನ ಜಮ್ಮು-ಕಾಶ್ಮೀರದ ಕಥುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ [more]

ರಾಜಕೀಯ

ಜೆಡಿಎಸ್, ಬಿಎಸ್‍ಪಿ ಅಭ್ಯರ್ಥಿಗಳಿಗೆ ಡಿಎಸ್‍ಎಸ್ ಬೆಂಬಲ: ರಾಜ್ಯದಲ್ಲಿರುವುದು ಅಹಿಂದ ಸರ್ಕಾರವಲ್ಲ-ಎನ್ ಮೂರ್ತಿ

ರಾಯಚೂರು.ಏ.22-ಅಹಿಂದ ಸರ್ಕಾರವೆಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎ.ಜೆ.ಸದಾಶಿವ ವರದಿ ಜಾರಿಗೊಳಿಸುವಲ್ಲಿ ರಾಜಕೀಯ ನಾಟಕವಾಡಿದ್ದಾರೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ರಾಜ್ಯ

ವಿಧಾನಸಭಾ ಚುನಾವಣೆ: ಶಿವಸೇನಾ ಎರಡನೇ ಪಟ್ಟಿ ಬಿಡುಗಡೆ

ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ [more]

ತುಮಕೂರು

ಅತಿಯಾದ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಮೃತ:

ಮಧುಗಿರಿ, ಏ.21-ಅತಿಯಾದ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲ್ಲೂಕಿನ ಬಂದ್ರೇಹಳ್ಳಿ ಗ್ರಾಮದ ನಿವಾಸಿ ಸುಬ್ಬರಾಯಪ್ಪ (42) ಮೃತಪಟ್ಟ ವ್ಯಕ್ತಿ. ನಿನ್ನೆ ಪಕ್ಷವೊಂದರ ಅಭ್ಯರ್ಥಿಯೊಬ್ಬರು [more]