ರಾಷ್ಟ್ರೀಯ

ಸುಪ್ರೀಂ ಕೋರ್ಟ್ ಸಿಜೆ ಮಹಾಭಿಯೋಗ ನಡೆಯುವುದು ಹೇಗೆ?

ಹೊಸದಿಲ್ಲಿ,ಏ.21 ಭಾರತದಲ್ಲಿ ಇಲ್ಲಿಯವರೆಗೂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆದಿಲ್ಲ. ಮಹಾಭಿಯೋಗದ ಪ್ರಕ್ರಿಯೆ ಪೂರ್ಣಗೊಳ್ಳಲು 6 ತಿಂಗಳು ಬೇಕಾಗುತ್ತದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಇರುವುದು [more]

No Picture
ರಾಜಕೀಯ

ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ಕೊನೆಗೊಳಿಸುವುದಾಗಿ ಘೋಷಿಸಿದ ಉತ್ತರ ಕೊರಿಯಾ

ಸೋಲ್‌:ಏ-21: ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ಕೊನೆಗೊಳಿಸಿರುವುದಾಗಿ ಉತ್ತರ ಕೊರಿಯಾ ಸರ್ವಾಧಿಕಾರಿ ನಾಯಕ ಕಿಮ್ ಜಾನ್ ಉನ್ ಪ್ರಕಟಿಸಿದೆ. ಅಣ್ವಸ್ತ್ರಗಳ ಪ್ರಮಾಣ ತಗ್ಗಿಸುವ ಸಂಬಂಧ ಪ್ಯೋಂಗ್ಯಾಂಗ್‌, [more]

No Picture
ರಾಜ್ಯ

ನನ್ನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು:ಏ-21: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ [more]

ಮತ್ತಷ್ಟು

ಅಂಬರೀಷ್ ಗೆ ಬಿ ಫಾರಂ ನೀಡಿದ್ದೇವೆ, ಸ್ಪರ್ಧೆ ಮಾಡಬೇಕು ಅಷ್ಟೆ!

ಮೈಸೂರು,ಏ.21 ನಾನು ಅಂಬರೀಷ್‌ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನೀವು ಯಾಕೆ [more]

ರಾಜ್ಯ

ವಿ ಆರ್ ಎಲ್ ಬಸ್ ನಲ್ಲಿ ಬೆಂಕಿ ಅವಘಡ: ಚಾಲಕನ ಸಮಯ ಪ್ರಜ್ನೆಯಿಂದ ಪ್ರಯಾಣಿಕರು ಪಾರು

ಕೊಪ್ಪಳ:ಏ-21:ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್‌ ಸಂಸ್ಥೆಯ ಬಸ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.‌ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, ಬಸ್‌ ಸಂಪೂರ್ಣ ಸುಟ್ಟು [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಚಾರ: ಇಂದಿನ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

ನವದೆಹಲಿ:ಏ-21: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ [more]

ದಾವಣಗೆರೆ

ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯ:

ದಾವಣಗೆರೆ , ಏ.20- ಕ್ಷುಲ್ಲಕ ವಿಚಾರವಾಗಿ ಅಪ್ಪ -ಮಗನ ಮಧ್ಯೆ ಜಗಳ ನಡೆದು ಅಪ್ಪನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನ್ಯಾಮತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ [more]

ಹಳೆ ಮೈಸೂರು

ಯುವ ವಕೀಲ ಬಳ್ಳೇಕೆರೆ ಬಿ.ಎನ್.ಲೋಕೇಶ್ ಅವರು ಇಂದು ಚುನಾವಣಾಧಿಕಾರಿ ಪಿ.ಶಿವಣ್ಣ ಅವರಿಗೆ ನಾಮಪತ್ರ :

ಕೆ.ಆರ್.ಪೇಟೆ,ಏ.20-ಇದೇ ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆಯ ಕೃಷ್ಣರಾಜಪೇಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ನಾತಕೋತ್ತರ ಪದವೀಧರ, ಯುವ ವಕೀಲ ಬಳ್ಳೇಕೆರೆ ಬಿ.ಎನ್.ಲೋಕೇಶ್ ಅವರು ಇಂದು ಚುನಾವಣಾಧಿಕಾರಿ ಪಿ.ಶಿವಣ್ಣ [more]

ಹೈದರಾಬಾದ್ ಕರ್ನಾಟಕ

ರವಿ ಪಾಟೀಲ್ ಅವರು ಇಂದು ಜೆಡಿಎಸ್ ಸೇರ್ಪಡೆ:

ರಾಯಚೂರು, ಏ.20-ಗ್ರಾಮೀಣ ಕ್ಷೇತ್ರದಿಂದ ಕೈ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಸತೀಶ್ ಜಾರಕಿ ಹೊಳಿ ಅವರ ಅಳಿಯ ರವಿ ಪಾಟೀಲ್ ಅವರು ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ [more]

ಹಳೆ ಮೈಸೂರು

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಬಿಜೆಪಿಯವರ ಗಿಮಿಕ್ ಇಲ್ಲಿ ನಡೆಯುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.20-ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಬಿಜೆಪಿಯವರ ಗಿಮಿಕ್ ಇಲ್ಲಿ ನಡೆಯುವುದಿಲ್ಲ. ಉತ್ತಮ ಆಡಳಿತ ನೀಡಿರುವ ನಮ್ಮ ಸರ್ಕಾರ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ [more]

ಹಳೆ ಮೈಸೂರು

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ :

ಮೈಸೂರು, ಏ.20-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‍ನ ಅಭ್ಯರ್ತಿ ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು [more]

ಉಡುಪಿ

ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ :

ಉಡುಪಿ, ಏ.20- ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಟ್‍ಲಿಫ್ಟಿಂಗ್‍ನಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ ಪೂಜಾರಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಿಲ್ಲಾ ಯುವ ಜನ [more]

ಹಳೆ ಮೈಸೂರು

ಮಾಜಿ ಸಚಿವ ಅಡಗೂರು ವಿಶ್ವನಾಥ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ:

ಹುಣಸೂರು, ಏ.20- ಮುಂದಿನ ತಿಂಗಳು 12ರಂದು ನಡೆಯಲಿರುವ ವಿದಾನಸಭೆ ಚುನಾವಣೆಗೆ ಅಪಾರ ಬೆಂಬಲಿಗರೊಂದಿಗೆ ಮಾಜಿ ಸಚಿವ ಅಡಗೂರು ವಿಶ್ವನಾಥ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಶ್ರೀ [more]

ಹಳೆ ಮೈಸೂರು

ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ:

ಮಂಡ್ಯ,ಏ.20- ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರ [more]

ಹಳೆ ಮೈಸೂರು

ಬಾದಾಮಿ-ಚಾಮುಂಡೇಶ್ವರಿ ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಫೇಸ್‍ಬುಕ್ ಪೆÇೀಸ್ಟ್ :

ಮೈಸೂರು,ಏ.20- ಬಾದಾಮಿ-ಚಾಮುಂಡೇಶ್ವರಿ ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಫೇಸ್‍ಬುಕ್ ಪೆÇೀಸ್ಟ್ ಮಾಡಿದ್ದು ಕುತೂಹಲ ಕೆರಳಿಸಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಂಬಂಧ [more]

ಬೆಂಗಳೂರು

ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಮಂದಿ sಸಾವು

ಚಿಕ್ಕಮಗಳೂರು, ಏ.20- ತಾಲ್ಲೂಕಿನ ಲಕ್ಯ ಸಮೀಪದ ದೇವರಹಳ್ಳಿ ಗೇಟ್ ಬಳಿ ನಿನ್ನೆ ಸಂಜೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಮಂದಿ ಮೃತಪಟ್ಟು , ಮೂವರು [more]

ಬೆಂಗಳೂರು

ಹಾಡ ಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಮಹಿಳೆಯ ಕುತ್ತಿಗೆ ಬಿಗಿದು ಕೊಲೆ

ಬೆಂಗಳೂರು, ಏ.20- ಹಾಡ ಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಮಹಿಳೆಯ ಕುತ್ತಿಗೆ ಬಿಗಿದು ಕೊಲೆ ಮಾಡಿ ಕೊರಳಲ್ಲಿದ್ದ 60 ಗ್ರಾಂ ಸರದೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಜಾಲ ಪೆÇಲೀಸ್ [more]

ಬೆಂಗಳೂರು

ಸಹಾಯ ಕೇಳುವ ನೆಪದಲ್ಲಿ ಕ್ಯಾಂಟರ್ ಚಾಲಕನ ಬಳಿ ಬಂದ ದರೋಡೆಕೋರ ಮೊಬೈಲ್ ಪಡೆದುಕೊಂಡು ಪರಾರಿಯಾ

ಬೆಂಗಳೂರು, ಏ.20-ಸಹಾಯ ಕೇಳುವ ನೆಪದಲ್ಲಿ ಕ್ಯಾಂಟರ್ ಚಾಲಕನ ಬಳಿ ಬಂದ ದರೋಡೆಕೋರ ಮೊಬೈಲ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಕೆ.ಎಸ್.ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಜಾನೆ [more]

ಬೆಂಗಳೂರು

ದೇವನಹಳ್ಳಿ ಚೆಕ್‍ಪೆÇೀಸ್ಟ್‍ವೊಂದರ ಬಳಿ ಹೈದರಾಬಾದ್‍ನಿಂದ ಬರುತ್ತಿದ್ದ ಬಸ್‍ನಲ್ಲಿ ಸಾಗಿಸುತ್ತಿದ್ದ 52.91 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ವಶಕ್ಕೆ

ಬೆಂಗಳೂರು, ಏ.20-ದೇವನಹಳ್ಳಿ ಚೆಕ್‍ಪೆÇೀಸ್ಟ್‍ವೊಂದರ ಬಳಿ ಮೊನ್ನೆ ರಾತ್ರಿ ಕೆಪಿಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸೊಂದರಲ್ಲಿ ಹಣ ಪತ್ತೆಯಾದ ಬೆನ್ನಲ್ಲೇ ನಿನ್ನೆ ರಾತ್ರಿ ಮತ್ತೆ ಅದೇ ಸಂಸ್ಥೆಗೆ ಸೇರಿದ [more]

ಬೆಂಗಳೂರು

ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಮಾವಿನಮರದ್ ಕಣಕ್ಕೆ

ಬೆಂಗಳೂರು, ಏ.20-ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಭಾರೀ ಕುತೂಹಲ ಕೆರಳಿಸಿರುವ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಮಾವಿನಮರದ್ ಕಣಕ್ಕಿಳಿಯಲಿದ್ದಾರೆ. ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ [more]

ಬೆಂಗಳೂರು

ವಿವಿಧ ಪಕ್ಷಗಳ ಘಟಾನುಘಟಿಗಳಿಂz Àಉಮೇದುವಾರಿಕೆ ಸಲ್ಲಿಕೆ

  ಬೆಂಗಳೂರು, ಏ.20-ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಶ್ರೀರಾಮುಲು, ಸುರೇಶ್‍ಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕುಮಾರಬಂಗಾರಪ್ಪ, ಸಿ.ಟಿ.ರವಿ ಸೇರಿದಂತೆ [more]

ರಾಷ್ಟ್ರೀಯ

ಹನ್ನೆರಡು ವರ್ಷಗಳ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ!

ನವದೆಹಲಿ, ಏ.20-ಹನ್ನೆರಡು ವರ್ಷಗಳ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ [more]

ಬೆಂಗಳೂರು

ಕುರುಬ ಸಮುದಾಯದ ಕುಲಬಾಂಧವರು ಈ ಬಾರಿ ಯಾವುದೇ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಸಮುದಾಯ ಅವರನ್ನು ಒಮ್ಮತದಿಂದ ಗೆಲ್ಲಿಸಿಕೊಳ್ಳಬೇಕೆಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟ ಮನವಿ

ಬೆಂಗಳೂರು, ಏ.20-ಕುರುಬ ಸಮುದಾಯದ ಕುಲಬಾಂಧವರು ಈ ಬಾರಿ ಯಾವುದೇ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಸಮುದಾಯ ಅವರನ್ನು ಒಮ್ಮತದಿಂದ ಗೆಲ್ಲಿಸಿಕೊಳ್ಳಬೇಕೆಂದು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟ ಮನವಿ [more]

ರಾಷ್ಟ್ರೀಯ

ಬರೋಬ್ಬರಿ 1.3 ಶತಕೋಟಿ(13 ದಶಲಕ್ಷ) ಲೀಟರ್..! ಗಂಗೆಗೆ ಪ್ರತಿದಿನ ಹರಿದುಬರುತ್ತಿರುವ ಕಸ:

ನವದೆಹಲಿ, ಏ.20-ಭಾರತದ ಜೀವನದಿ ಗಂಗೆಗೆ ಪ್ರತಿದಿನ ಹರಿದುಬರುತ್ತಿರುವ ಕಸದ ಪ್ರಮಾಣ ಎಷ್ಟು ಗೊತ್ತೇ..? ಬರೋಬ್ಬರಿ 1.3 ಶತಕೋಟಿ(13 ದಶಲಕ್ಷ) ಲೀಟರ್..! ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮಹತ್ವಾಕಾಂಕ್ಷಿ [more]

ಬೆಂಗಳೂರು

ಕರ್ನಾಟಕ ಅಣ್ಣಾ ಡಿಎಂಕೆಯಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಶೀಘ್ರ ನಿರ್ದಾರ

ಬೆಂಗಳೂರು, ಏ.20-ಕರ್ನಾಟಕ ಅಣ್ಣಾ ಡಿಎಂಕೆ ಶೀಘ್ರವೇ ಪದಾಧಿಕಾರಿಗಳ ಸಭೆ ಕರೆದು ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಈಗಾಗಲೇ ಸ್ಪರ್ಧಿಸಿರುವ ಪಕ್ಷಗಳಿಗೆ ಬೆಂಬಲ ನೀಡಬೇಕೇ ಎಂಬುದನ್ನು ನಿರ್ಧರಿಸಲಿದೆ ಎಂದು ಪಕ್ಷದ [more]