
ಶಿರಾ ವಿಧಾನಸಭಾ ಕ್ಷೇತ್ರದಿಂದ ಸಚಿವ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಕೆ: ಒಟ್ಟು ಆಸ್ತಿ ಮೌಲ್ಯ 19.10 ಕೋಟಿ ಎಂದು ಘೋಶಣೆ
ಬೆಂಗಳೂರು,ಏ.20- ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ನಿನ್ನೆ ಶಿರಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ತಮ್ಮ ಒಟ್ಟು ಆಸ್ತಿ ಮೌಲ್ಯ 19.10 ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. 2013ರ [more]