ರಾಷ್ಟ್ರೀಯ

ಅಕ್ರಮ ಮಾರ್ಗಗಳನ್ನು ಬಳಸಿ ತಪ್ಪು ಆದಾಯ ವಿವರ ಸಲ್ಲಿಸಿದರೆ ಕಠಿಣ ಕ್ರಮ : ತೆರಿಗೆ(ಐಟಿ) ಇಲಾಖೆ ಗಂಭೀರ ಎಚ್ಚರಿಕೆ

ನವದೆಹಲಿ, ಏ.19-ಅಕ್ರಮ ಮಾರ್ಗಗಳನ್ನು ಬಳಸಿ ತಪ್ಪು ಆದಾಯ ವಿವರ ಸಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೇತನ ವರ್ಗದ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ(ಐಟಿ) ಇಲಾಖೆ ಗಂಭೀರ [more]

ರಾಷ್ಟ್ರೀಯ

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ದಿ, ಇಂಗ್ಲೆಂಡ್‍ನಲ್ಲಿ ನೆಲೆಸಿರುವ ನೂರಾರು ಭಾರತೀಯರ ಮೆಚ್ಚುಗೆ:

ಲಂಡನ್, ಏ.19-ಬ್ರಿಟನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ದಿ ಯೋಜನೆಗಳ ಬಗ್ಗೆ ಇಂಗ್ಲೆಂಡ್‍ನಲ್ಲಿ ನೆಲೆಸಿರುವ ನೂರಾರು ಭಾರತೀಯರು ಮೆಚ್ಚುಗೆ ಸೂಚಿಸಿದ್ದಾರೆ. ಬ್ರಿಟನ್ ಪ್ರಧಾನಮಂತ್ರಿ [more]

ರಾಜ್ಯ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಭಾರತದ ಚುನಾವಣಾ ಆಯೋಗ ನಿರುಪೇಕ್ಷಣೆಯ ಹಸಿರು ನಿಶಾನೆ

ಬೆಂಗಳೂರು,ಏ.19-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಭಾರತದ ಚುನಾವಣಾ ಆಯೋಗ ನಿರುಪೇಕ್ಷಣೆಯ ಹಸಿರು ನಿಶಾನೆ ತೋರಿದೆ. ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೇತನ ಪರಿಷ್ಕರಣೆ [more]

ಬೆಂಗಳೂರು

ಟಿಕೆಟ್ ಸಿಗದೆ ಬಂಡಾಯವೆದ್ದಿರುವ 35 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಸಂಧಾನ ಮಾತುಕತೆ

ಬೆಂಗಳೂರು,ಏ.19-ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಬಂಡಾಯವೆದ್ದಿರುವ 35 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಮಾಧಾನಪಡಿಸಲು ಕಾಂಗ್ರೆಸ್ ವರಿಷ್ಠ ನಾಯಕರುಗಳಿಗೆ ಸಂಧಾನ ಮಾತುಕತೆಯ ಜವಾಬ್ದಾರಿ ಹಂಚಿಕೆಯಾಗಿದ್ದು, ಮೂರು ಕ್ಷೇತ್ರಗಳ ಮುಖಂಡರ [more]

ಬೆಂಗಳೂರು

ರಾಜ್ಯ ಬಿಜೆಪಿ ಘಟಕದೊಳಗೆ ಹೊತ್ತಿಕೊಂಡಿರುವ ಭಿನ್ನಮತದ ಜ್ವಾಲೆ ಶಮನವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ

ಬೆಂಗಳೂರು,ಏ.19-ರಾಜ್ಯ ಬಿಜೆಪಿ ಘಟಕದೊಳಗೆ ಹೊತ್ತಿಕೊಂಡಿರುವ ಭಿನ್ನಮತದ ಜ್ವಾಲೆ ಶಮನವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಸಮರ ಸಾರಿರುವ ಟಿಕೆಟ್ ವಂಚಿತರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ [more]

ರಾಷ್ಟ್ರೀಯ

ನ್ಯಾಯಾಧೀಶ ಬಿ.ಎಚ್.ಲೋಯ ಅವರ ನಿಗೂಢ ಸಾವು ಪ್ರಕರಣ: ಅರ್ಜಿಗಳ ವಜಾ

ನವದೆಹಲಿ, ಏ.19-ಕೇಂದ್ರೀಯ ತನಿಖಾ ದಳದ(ಸಿಬಿಐ) ನ್ಯಾಯಾಧೀಶ ಬಿ.ಎಚ್.ಲೋಯ ಅವರ ನಿಗೂಢ ಸಾವು ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅವರದು ಸಹಜ ಸಾವು [more]

ರಾಷ್ಟ್ರೀಯ

ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಮತ್ತೆ ಕಾನೂನು ಸಮರಕ್ಕೆ ಎರಡೂ ರಾಷ್ಟ್ರಗಳು ಸಜ್ಜಾಗಿವೆ:

ನವದೆಹಲಿ/ಇಸ್ಲಾಮಾಬಾದ್, ಏ.19-ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆಪಾದನೆಗಳಿಗಾಗಿ ಪಾಕಿಸ್ತಾನ ಸೇನಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತ ನೌಕಾ ಪಡೆಯ ಮಾಜಿ  ಅಧಿಕಾರಿ ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಮತ್ತೆ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದ ಜನತೆಯ ಧೈರ್ಯ, ದಿಟ್ಟತನ ಮತ್ತು ಸಹಿಷ್ಣುತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ :

ಜಮ್ಮು, ಏ.19-ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಜಮ್ಮು ಮತ್ತು ಕಾಶ್ಮೀರದ ಜನತೆಯ ಧೈರ್ಯ, ದಿಟ್ಟತನ ಮತ್ತು ಸಹಿಷ್ಣುತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ಸೂಚಿಸಿದ್ದಾರೆ. ಜಮ್ಮುವಿನ ಅಮರ್ ಮಹಲ್ [more]

ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧನ :

ಪಣಜಿ, ಏ.19-ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧಿಸಿದ್ದಾರೆ. ಪ್ರಸ್ತುತ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ [more]

ಅಂತರರಾಷ್ಟ್ರೀಯ

ಉಗ್ರವಾದವನ್ನೇ ಬಂಡವಾಳ ಮಾಡಿಕೊಂಡಿರುವವರಿಗೆ ಅವರದೇ ಭಾಷೆಯಲ್ಲಿ ತಿರುಗೇಟು ನೀಡಲು ನನಗೆ ತಿಳಿದಿದೆ – ಪ್ರಧಾನಿ ನರೇಂದ್ರ ಮೋದಿ

ಲಂಡನ್, ಏ.19-ಉಗ್ರವಾದವನ್ನೇ ಬಂಡವಾಳ ಮಾಡಿಕೊಂಡಿರುವವರಿಗೆ ಅವರದೇ ಭಾಷೆಯಲ್ಲಿ ತಿರುಗೇಟು ನೀಡಲು ನನಗೆ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಲಂಡನ್‍ನಲ್ಲಿ ನಿನ್ನೆ [more]

ರಾಷ್ಟ್ರೀಯ

ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ :

ಬೆಂಗಳೂರು/ಹೈದರಾಬಾದ್, ಏ.19-ದೇಶಾದ್ಯಂತ ಕರೆನ್ಸಿ ನೋಟುಗಳ ತೀವ್ರ ಅಭಾವ ತಲೆದೋರಿ ಎಟಿಎಂಗಳಲ್ಲಿ ನೋಟುಗಳ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಮಸ್ಯೆ ನಿವಾರಣೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಇದೇ [more]

ರಾಷ್ಟ್ರೀಯ

ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿ:

ನವದೆಹಲಿ, ಏ.19-ದೇಶದಲ್ಲಿ ನಗದು ಅಭಾವ ಮತ್ತು ಎಟಿಎಂಗಳು ಖಾಲಿ ಖಾಲಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತನ್ನ ಎಲ್ಲ ನಾಲ್ಕು ಮುದ್ರಣ ಘಟಕಗಳ ಮೂಲಕ 500 ಮತ್ತು [more]

ರಾಜ್ಯ

ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ ನಾಮಪತ್ರ ಸಲ್ಲಿಕೆ

ಶಿಕಾರಿಪುರ:ಏ-19: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶಿಕಾರಿಪುರ ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 1.25ಕ್ಕೆ ಚುನಾವಣಾಧಿಕಾರಿ ಅವರಿಗೆ ಯಡಿಯೂರಪ್ಪ [more]

ರಾಜ್ಯ

ಮಾಜಿ ಸಂಸದ, ನಟ ಶಶಿಕುಮಾರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಬೆಂಗಳೂರು:ಏ-19: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಮುಂದುವರೆದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಈಗ ಜೆಡಿಎಸ್ ನತ್ತ ಮುಖಮಾಡಿದ್ದಾರೆ. ನಟ ಶಶಿಕುಮಾರ್ [more]

ಮೈಸೂರು

ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮೈಸೂರು:ಏ-19: ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಹೈಕಮಾಂಡ್‌ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ‌ [more]

ಮತ್ತಷ್ಟು

ಶಿಕಾರಿಪುರದಲ್ಲೊಬ್ಬ ಹೆಣ್ಣು ಬಾಕ ! ಬೇಳೂರು ಸಿಡಿಸಿದ ಬಾಂಬ್…!

ಬೆಂಗಳೂರು,ಏ.19 ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈತಪ್ಪಿದ ಬಳಿಕ ಬಂಡಾಯವೆದ್ದಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವರ ವಿರುದ್ದ ತೀವ್ರ ಕೆಂಡಕಾರಿದ್ದಾರೆ. ಗುರುವಾರ [more]

ಮತ್ತಷ್ಟು

ಜೆಡಿಎಸ್‌ ಶಾಸಕನನ್ನೇ ಸೋಲಿಸಲು ಸ್ಕೆಚ್ ಹಾಕಿದರೇ ಭವಾನಿ ರೇವಣ್ಣ?

ಮೈಸೂರು,ಏ.19 ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ  ಜೆಡಿಎಸ್‌ ಪಕ್ಷದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಕೆ.ಆರ್‌.ಕ್ಷೇತ್ರದ ಶಾಸಕ ಸಾರಾ ಮಹೇಶ್‌ ಅವರನ್ನು ಸೋಲಿಸುವಂತೆ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರು [more]

ಮತ್ತಷ್ಟು

ತಮಿಳುನಾಡು ನೋಂದಣಿಯ ಬಸ್‌ನಲ್ಲಿ ಸಿಕ್ತು ದಾಖಲೆ ಇಲ್ಲದ 52 ಲಕ್ಷ ನಗದು!

ಬೆಂಗಳೂರು,ಏ.19:ದಾಖಲೆಯಿಲ್ಲದೇ ತಮಿಳುನಾಡು ನೋಂದಣಿ ಬಸ್‌‌ನಲ್ಲಿ ಸಾಗಿಸಲಾಗುತ್ತಿದ್ದ ಭಾರೀ ಪ್ರಮಾಣದ ನಗದನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಣಿಕ್ರಾಸ್ [more]

ರಾಷ್ಟ್ರೀಯ

ಅತ್ಯಾಚಾರದಂತ ಸಮಸ್ಯೆಗಳ ಪರಿಹರಾಕ್ಕೆ ಚರ್ಚೆ ನಡೆಸೆಬೇಕೆ ಹೊರತು ಯಾವ ಸರ್ಕಾರದ ಅವಧಿಯಲ್ಲಿ ಎಷ್ಟು ಇಂತ ಪ್ರಕರಣ ನಡೆಯಿತೆಂಬುದನ್ನ ಚರ್ಚಿಸುವುದಲ್ಲ: ಪ್ರಧಾನಿ ಮೋದಿ

ಲಂಡನ್:ಏ-19: ಅತ್ಯಾಚಾರದಂತಹ ಪ್ರಕರಣಗಳನ್ನು ಯಾವಾಗಲೂ ಖಂಡಿಸಬೇಕು. ನಿಜಕ್ಕೂ ಇದು ಕಳವಳಕಾರಿ ವಿಚಾರವಾಗಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅತ್ಯಾಚಾರ ಪ್ರಕರಣಗಳು ನಡೆಯಿತು, ಇತರರ ಅಧಿಕಾರದ ಅವಧಿಯಲ್ಲಿ ಎಷ್ಟು [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ಕುರಿತು ಪ್ರಧಾನಿ ಮೋದಿ ಲಂಡನ್ ನಲ್ಲಿ ಹೇಳಿದ್ದೇನು…?

ಲಂಡನ್:ಏ-19:ಉಗ್ರವಾದಕ್ಕೆ ಬೆಂಬಲ ನೀಡಿ ಭಯೋತ್ಪಾದಕರನ್ನು ರಫ್ತು ಮಾಡುತ್ತಿರುವ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಇನ್ನು ಮುಂದೆ ಇಂತಹ ಹುನ್ನಾರಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ. [more]

ಹಳೆ ಮೈಸೂರು

ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ :

ಮಂಡ್ಯ,ಏ.18- ವಿಧಾನಸಭಾ ಚುನಾವಣೆ ಸಂಬಂಧ ಅಬಕಾರಿ ಅಕ್ರಮ ತಡೆಗಟ್ಟಲು ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಮೂರು ಘೋರ ಪ್ರಕರಣಗಳು, ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. [more]

ಚಿಕ್ಕಮಗಳೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಜಿ.ಎಸ್. ರಾಮಸ್ವಾಮಿ (85) ನಿಧನ:

ಚಿಕ್ಕಮಗಳೂರು, ಏ.18- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಹಾಗೂ ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯ ನಿವೃತ್ತ ವ್ಯವಸ್ಥಾಪಕ ಜಿ.ಎಸ್. ರಾಮಸ್ವಾಮಿ (85) ನಿಧನರಾದರು. ಅವರು [more]

ಬೆಂಗಳೂರು

ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಬಿಜೆಪಿಯವರು ಶಾಸಕ ಬಿ.ಶಿವಣ್ಣರವರ ಮನೆ ಮೇಲೆ ಐಟಿ ದಾಳಿ:

ಆನೇಕಲ್, ಏ.18 – ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣರವರನ್ನು ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಬಿಜೆಪಿಯವರು ಶಾಸಕ ಬಿ.ಶಿವಣ್ಣರವರ ಮನೆ ಮೇಲೆ ಐಟಿ [more]

ಬೆಳಗಾವಿ

ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶ:

ಬೆಳಗಾವಿ, ಏ.18- ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದರೆನ್ನಲಾದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದು ಆರೋಪಿಯೊಬ್ಬನನ್ನು ಬೆಳಗಾವಿ ಪೆÇಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ [more]

ಬೆಳಗಾವಿ

ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ :

ಬೆಳಗಾವಿ, ಏ.18-ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಾನಾಪುರ ಶಾಸಕ ಅರವಿಂದ ಪಾಟೀಲ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಹೆಂಡತಿಯ ಕುರಿತು ತಪ್ಪು ಮಾಹಿತಿ ನೀಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. [more]