ಮುಂಬೈ ಕರ್ನಾಟಕ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಮೇಲೆ ಕೊಲೆ ಪ್ರಯತ್ನ ನಡೆಯಿತೇ?

ರಾಣೇಬೆನ್ನೂರ್ ಏ17: ಹಾವೇರಿ ಜಿಲ್ಲೆಯ ರಾಣೇಬೆನ್ನೂರ್ ತಾಲೂಕಿನಲ್ಲಿನ ಹಾಲೆಗೇರಿ ಸಮೀಪದ ಹೈವೇ ನಲ್ಲಿ ಟ್ರಕ್ ಒಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಬೆಂಗಾವಲ ವಾಹನಕ್ಕೆ ಡಿಕ್ಕಿ ಹೊಡೆಯಿತು. [more]

ತುಮಕೂರು

72 ಕೆಜಿ ಗಾಂಜಾ ರೈಡ್!

ತುಮಕೂರು, ಏ.17- ಈಕೆ ನೋಡೋಕೆ ಮಳ್ಳಿ, ಆದರೆ ಈಯಮ್ಮನ ಮುಂದೆ 10 ಮಾರಿಮುತ್ತುಗಳನ್ನು ನಿವಾಳಿಸಿ ಬಿಸಾಡಬಹುದು. ನೋಡೋಕೆ ಸಭ್ಯಳಂತೆ ಇರುವ ಈ ಮಹಿಳೆ ಕಳೆದ ಹಲವಾರು ವರ್ಷಗಳಿಂದ [more]

ಹಳೆ ಮೈಸೂರು

ಅಪ್ರಾಪ್ತೆಯನ್ನು ಅಪಹರಿಸಿ ವಿವಾಹ ಮಾಡಿಕೊಂಡಿದ್ದ ಯುವಕನನ್ನು ಫೆÇೀಸ್ಕೋ ಕಾಯ್ದೆಯಡಿ ಬಂಧನ:

ಕೆ.ಆರ್.ಪೇಟೆ,ಏ.17- ಅಪ್ರಾಪ್ತೆಯನ್ನು ಅಪಹರಿಸಿ ವಿವಾಹ ಮಾಡಿಕೊಂಡಿದ್ದ ಯುವಕನನ್ನು ಫೆÇೀಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ. ತಾಲೂಕಿನ ಹೊಸಕೋಟೆ ಗ್ರಾಮದ ಶಿವರಾಜ್(22) ಬಂಧಿತ ಆರೋಪಿ. ಘಟನೆ ವಿವರ: ತಾಲೂಕಿನ ಮಡುವಿನಕೋಡಿ ಗ್ರಾಮ [more]

ದಾವಣಗೆರೆ

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ:

ದಾವಣಗೆರೆ, ಏ.17- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿನ್ನೀಕಟ್ಟೆ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. [more]

ತುಮಕೂರು

ಜಿಲ್ಲಾಧಿಕಾರಿ ಮೋಹನ್‍ರಾಜ್ ಅವರನ್ನು ಸರ್ಕಾರ ರಾತ್ರೋರಾತ್ರಿ ವರ್ಗಾವಣೆ:

ತುಮಕೂರು, ಏ.17-ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಾ ಜನಸಾಮಾನ್ಯರ, ರೈತರ, ನೊಂದವರ ದನಿಯಾಗಿದ್ದ ಜಿಲ್ಲಾಧಿಕಾರಿ ಮೋಹನ್‍ರಾಜ್ ಅವರನ್ನು ಸರ್ಕಾರ ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ [more]

ಹಳೆ ಮೈಸೂರು

ರಾತ್ರೋರಾತ್ರಿ ಮೈಸೂರು ಜಿಲ್ಲಾಧಿಕಾರಿಯನ್ನು ದಿಢೀರ್ ವರ್ಗಾವಣೆ:

ಮೈಸೂರು, ಏ.17- ರಾತ್ರೋರಾತ್ರಿ ಮೈಸೂರು ಜಿಲ್ಲಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ಸರ್ಕಾರ ರಾತ್ರೋರಾತ್ರಿ ದಿಢೀರ್ ವರ್ಗಾವಣೆ ಮಾಡಿದೆ. ರಾಜ್ಯ ವಿಧಾನಸಭಾ ಚುನಾವಣೆಯ [more]

ತುಮಕೂರು

ವಿಧಾನಸಭಾ ಚುನಾವಣೆ ಧರ್ಮ-ಅಧರ್ಮದ ಯುದ್ಧವಾಗಿದ್ದು, ಬಹಳ ಎಚ್ಚರಿಕೆಯಿಂದ ಮತದಾರರು ಮತ ಚಲಾಯಿಸಬೇಕೆಂದು ಶಾಸಕ ಡಿ.ನಾಗರಾಜಯ್ಯ ಕರೆ:

ಕುಣಿಗಲ್, ಏ.17- ವಿಧಾನಸಭಾ ಚುನಾವಣೆ ಧರ್ಮ-ಅಧರ್ಮದ ಯುದ್ಧವಾಗಿದ್ದು, ಬಹಳ ಎಚ್ಚರಿಕೆಯಿಂದ ಮತದಾರರು ಮತ ಚಲಾಯಿಸಬೇಕೆಂದು ಶಾಸಕ ಡಿ.ನಾಗರಾಜಯ್ಯ ಕರೆ ನೀಡಿದರು. ಇಂದು ತಾಲೂಕಿನ ಗುನ್ನಾಗೆರೆ ಗ್ರಾಮದಲ್ಲಿ ಪ್ರಚಾರ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಟಿಕೆಟ್ ಆಕಾಂಕ್ಷಿಗಳು ಘೇರಾವ್ :

ಮೈಸೂರು, ಏ.17- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಟಿಕೆಟ್ ಆಕಾಂಕ್ಷಿಗಳು ಘೇರಾವ್ ಹಾಕಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಕೆ ಬಡಾವಣೆಯಿಂದ ಹೊರಡುತ್ತಿದ್ದಂತೆ [more]

ಹಳೆ ಮೈಸೂರು

ಎಚ್.ಡಿ.ಕುಮಾರಸ್ವಾಮಿಯವರಂತೆ ತಾವು ಕೆಳಮಟ್ಟಕ್ಕೆ ಇಳಿದು ಸವಾಲು ಹಾಕುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಏ.17-ಎಚ್.ಡಿ.ಕುಮಾರಸ್ವಾಮಿಯವರಂತೆ ತಾವು ಕೆಳಮಟ್ಟಕ್ಕೆ ಇಳಿದು ಸವಾಲು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಕುರಿತಂತೆ ಹಾಕಿರುವ ಸವಾಲಿನ ಬಗ್ಗೆ [more]

ರಾಮನಗರ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ : ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ

ಬೆಂಗಳೂರು, ಏ.17- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಎಸಗಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ. ರಾಮನಗರ [more]

ಹೈದರಾಬಾದ್ ಕರ್ನಾಟಕ

ಏ. 29 ರಂದು ಹೈದರಾಬಾದ್ ಕರ್ನಾಟಕದ ರಾಯಚೂರಿನಲ್ಲಿ ಬಿಜೆಪಿ ಪರ ಪ್ರಧಾನಿ ಮೋದಿ ಪ್ರಚಾರ

ಬೆಂಗಳೂರು, ಏ.17-ಬಿಜೆಪಿ ಕಾರ್ಯಕರ್ತರು ಸೇರಿದಂತೆ ಕರ್ನಾಟಕದ ಜನತೆ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇದೇ 29 ರಂದು ಹೈದರಾಬಾದ್ ಕರ್ನಾಟಕದ ರಾಯಚೂರಿನಲ್ಲಿ ಬಿಜೆಪಿ [more]

ತುಮಕೂರು

ಸ್ವಜನ ಪಕ್ಷಪಾತ, ಅಧಿಕಾರ ದರ್ಪದಿಂದ ಡಿಕೆಎಸ್ ಬ್ರದರ್ಸ್ ನನಗೆ ಟಿಕೆಟ್ ತಪ್ಪಿಸಿದ್ದಾರೆ – ಬಿ.ಬಿ.ರಾಮಸ್ವಾಮಿಗೌಡ

ಕುಣಿಗಲ್, ಏ.17- ಸ್ವಜನ ಪಕ್ಷಪಾತ, ಅಧಿಕಾರ ದರ್ಪದಿಂದ ಡಿಕೆಎಸ್ ಬ್ರದರ್ಸ್ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ನನಗೆ ನೀಡಿರುವ ಕಿರುಕುಳದ ಬಗ್ಗೆ [more]

ಬಳ್ಳಾರಿ

ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಏ.17-ಕಾಂಗ್ರೆಸ್‍ನಿಂದ ಟಿಕೆಟ್ ಸಿಗದೆ ಕುಪಿತರಾಗಿರುವ ಶಾಸಕ ಎನ್.ವೈ. ಗೋಪಾಲಕೃಷ್ಣ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಗೋಪಾಲಕೃಷ್ಣ ಅವರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಬೆಂಬಲಿಗರು ಬಿಜೆಪಿ [more]

ಹಳೆ ಮೈಸೂರು

ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಗೆ 2ನೆ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಮೈಸೂರಿನಲ್ಲಿ ಬಂಡಾಯದ ಬಿಸಿ:

ಮೈಸೂರು, ಏ.17- ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆಗೆ 2ನೆ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಮೈಸೂರಿನಲ್ಲಿ ಬಂಡಾಯದ ಬಿಸಿ ತಟ್ಟಿದೆ. 2ನೆ ಪಟ್ಟಿಯಲ್ಲಿ ಮೈಸೂರಿನ ನರಸಿಂಹ ರಾಜ (ಎನ್‍ಆರ್) [more]

ಬೆಂಗಳೂರು

ಟಿಕೆಟ್ ಸಿಗದೆ ವಂಚಿತರಾಗಿ ಪಕ್ಷದ ವಿರುದ್ಧ ಕೊತ ಕೊತ ಕುದಿಯುತ್ತಿರುವ ಬಂಡಾಯಗಾರರನ್ನು ಸಮಾಧಾನ ಪಡಿಸುವುದೇ ಕಾಂಗ್ರೆಸ್- ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ

ಬೆಂಗಳೂರು, ಏ.17-ಟಿಕೆಟ್ ಸಿಗದೆ ವಂಚಿತರಾಗಿ ಪಕ್ಷದ ವಿರುದ್ಧ ಕೊತ ಕೊತ ಕುದಿಯುತ್ತಿರುವ ಬಂಡಾಯಗಾರರನ್ನು ಸಮಾಧಾನ ಪಡಿಸುವುದೇ ಕಾಂಗ್ರೆಸ್- ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಂಡಾಯಗಾರರು ಯಾರೊಬ್ಬರ [more]

ಹಳೆ ಮೈಸೂರು

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ:

ಮೈಸೂರು, ಏ.17- ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೈಸೂರಿಗೆ 11 ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಸ್ಥಳ ನಿಗದಿಗೊಳಿಸಿ ಜಿಲ್ಲಾಡಳಿತ ಸಜ್ಜಾಗಿದೆ. ಕೃಷ್ಣರಾಜ ಕ್ಷೇತ್ರ: ಮೈಸೂರು ಮಹಾನಗರ [more]

ಕೊಡಗು

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು, ಏ.17-ಎರಡನೇ ಪಟ್ಟಿಯಲ್ಲೂ ತಮಗೆ ಟಿಕೆಟ್ ಸಿಗದೆ ಕಸಿವಿಸಿಗೊಂಡಿರುವ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಳ್ಳಂಬೆಳಗ್ಗೆಯೇ ಡಾಲರ್ಸ್ [more]

ಹಳೆ ಮೈಸೂರು

ಕಾಂಗ್ರೆಸ್ ಟಿಕೆಟ್ ನೀಡುವಂತೆ ಇಂದು ಇಲ್ಲಿಗೆ ಬಂದಿದ್ದ ತಿಪ್ಪೇಸ್ವಾಮಿಗೆ ಭ್ರಮ ನಿರಸನ

ಮೈಸೂರು, ಏ.17- ಶ್ರೀರಾಮುಲು ವಿರುದ್ಧ ಸಿಡಿದೆದ್ದು ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಇಂದು ಇಲ್ಲಿಗೆ ಬಂದಿದ್ದ ತಿಪ್ಪೇಸ್ವಾಮಿ ಅವರು ಭ್ರಮ ನಿರಸನಗೊಂಡಿದ್ದಾರೆ. ಹೇಗಾದರೂ ಮಾಡಿ ರೆಡ್ಡಿ [more]

ಬೆಂಗಳೂರು

ಬಿಜೆಪಿ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದ 10 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಘೋಷಣೆ

ಬೆಂಗಳೂರು, ಏ.17-ಏನೇ ಸರ್ಕಸ್ ಮಾಡಿದರೂ ರಾಜ್ಯ ಬಿಜೆಪಿ ನಾಯಕರಿಗೆ 10 ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಘೋಷಣೆ ಭಾರೀ ಕಗ್ಗಂಟಾಗಿ ಪರಿಣಮಿಸಿದೆ. ಈಗಾಗಲೇ ಬಂಡಾಯದ ಬೇಗುದಿಯಿಂದ ಕಮಲ ವಿಲವಿಲನೆ [more]

ಬೆಂಗಳೂರು ನಗರ

ಕಲ್ಲಪ್ಪ ಹಂಡಿಭಾಗ್ ಪತ್ನಿ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕೆ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರತಿಭಟನೆ

ಬೆಂಗಳೂರು, ಏ.17-ಕಲ್ಲಪ್ಪ ಹಂಡಿಭಾಗ್ ಪತ್ನಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ಕುರುಬ ಸಮಾಜದವರು ಆನಂದ್‍ರಾವ್ [more]

ಬೆಂಗಳೂರು ನಗರ

ವಿದ್ವತ್ ಹಲ್ಲೆ ಪ್ರಕರಣ: ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆ

ಬೆಂಗಳೂರು, ಏ.17-ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆಗೊಂಡಿದೆ. [more]

ಬೆಂಗಳೂರು ನಗರ

ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಬಹುತೇಕ ಖಚಿತ

ಬೆಂಗಳೂರು, ಏ.17-ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ಇತ್ತೀಚಿನ [more]

ಬೆಂಗಳೂರು ನಗರ

ಅಧಿಕೃತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ವಿತರಣೆ

ಬೆಂಗಳೂರು, ಏ.17- ಅಧಿಕೃತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಬಿ ಫಾರಂ ವಿತರಿಸಲಾಯಿತು. ನಗರದ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಇಂದು [more]

ಬೆಂಗಳೂರು ನಗರ

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ: ಕೆಪಿಸಿಸಿ ಕಚೇರಿ ಎದುರು ಸಚಿವ ಡಿ.ಕೆ.ಶಿ ವಿರುದ್ಧ ಪ್ರತಿಭಟನೆ

ಬೆಂಗಳೂರು, ಏ.17- ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಜೋರಾಗಿದೆ. ಬಿಜೆಪಿಯಿಂದ ಬಂದ ಬೋರೇಗೌಡ ಅವರಿಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ಆಕಾಂಕ್ಷಿ, ಮಾಜಿ ಮೇಯರ್ ಕೆ.ಚಂದ್ರಶೇಖರ್ [more]

ಬೆಂಗಳೂರು ನಗರ

ಕೋಮುಗಲಭೆಗಳನ್ನು ಹೆಚ್ಚಿಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಂತೆ ತಡೆಯಬೇಕು: ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಮನವಿ

ಬೆಂಗಳೂರು, ಏ.17- ರಾಜ್ಯದಲ್ಲಿ ವಿವಿಧ ರೀತಿಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರದಂತೆ ತಡೆಯಬೇಕೆಂದು ರಾಜ್ಯದ ಮಾದಿಗರು ಮತ್ತು ಇದರ ಉಪಜಾತಿ ಸಮುದಾಯಗಳಲ್ಲಿ ಕರ್ನಾಟಕ ಮಾದಿಗ [more]