ಕ್ರೀಡೆ

ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಐಪಿಎಲ್ ಟಿ20 ಪಂದ್ಯ:

ಮುಂಬೈ, ಏ.16-ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಮತ್ತು ಮೂರು ಪಂದ್ಯಗಳಲ್ಲಿ ಒಂದೇ ಒಂದು ಗೆಲುವಿನ ವಿಚಲಿತವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಾಳೆ ಮುಂಬೈನಲ್ಲಿ ನಡೆಯುವ [more]

ರಾಷ್ಟ್ರೀಯ

ರಾಮಮಂದಿರವನ್ನು ಧ್ವಂಸಗೊಳಿಸಿದ್ದು ಭಾರತೀಯ ಮುಸ್ಲಮರಲ್ಲ, ದೇಗುಲವನ್ನು ನಾಶ ಮಾಡಿದ್ದು ವಿದೇಶಿ ಶಕ್ತಿಗಳು – ಮೋಹನ್ ಭಾಗವತ್

ಮುಂಬೈ, ಏ.16-ಆಯೋಧ್ಯೆಯಲ್ಲಿದ್ದ ರಾಮಮಂದಿರವನ್ನು ಧ್ವಂಸಗೊಳಿಸಿದ್ದು ಭಾರತೀಯ ಮುಸ್ಲಮರಲ್ಲ, ದೇಗುಲವನ್ನು ನಾಶ ಮಾಡಿದ್ದು ವಿದೇಶಿ ಶಕ್ತಿಗಳು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ [more]

ರಾಷ್ಟ್ರೀಯ

23 ವರ್ಷದ ಮಹಿಳೆಯೊಬ್ಬರ ಮೇಲೆ ಗ್ಯಾಂಗ್‍ರೇಪ್ ಮಾಡಿ ಪರಾರಿ:

ಮೀರತ್, ಏ.16-ಕತುವಾ, ಉನ್ನಾವೊ ಮತ್ತು ಸೂರತ್ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಾಗಲೇ. ಉತ್ತರ ಪ್ರದೇಶದಲ್ಲೂ ಇಬ್ಬರು ಬಾಲಕಿಯರೂ ಸೇರಿದಂತೆ ಮೂವರ ಮೇಲೆ ಲೈಂಗಿಕ ದೌರ್ಜನ್ಯ [more]

ಮೈಸೂರು

ಚುನಾವಣಾ ಕಾದಾಟಕ್ಕೆ ವೇದಿಕೆಯಾಗಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ತಾರಕಕ್ಕೇ

ಮೈಸೂರು, ಏ.16- ಹಾಲಿ-ಮಾಜಿ ಸಿಎಂಗಳ ಚುನಾವಣಾ ಕಾದಾಟಕ್ಕೆ ವೇದಿಕೆಯಾಗಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ತಾರಕಕ್ಕೇರಿದ್ದು, ಜೆಡಿಎಸ್‍ನ ಪ್ರಚಾರ ಮುಗಿಯುತ್ತಿದ್ದಂತೆ ಕಾಂಗ್ರೆಸ್‍ನ ಪ್ರಚಾರದ ಆರ್ಭಟ ಆರಂಭವಾಗಿದೆ. ಈಗಾಗಲೇ [more]

ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನಾಪಡೆ ಕ್ಯಾತೆ :

ಲಡಾಖ್/ಇಟಾನಗರ್, ಏ.16-ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಯೋಧರಿಂದ ಕದನ ವಿರಾಮ ಮತ್ತು ಅಪ್ರಚೋದಿತ ಗುಂಡಿನ ದಾಳಿ ಮುಂದುವರಿದಿರುವಾಗಲೇ, ಇತ್ತ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನಾಪಡೆ ಕ್ಯಾತೆ [more]

ರಾಷ್ಟ್ರೀಯ

ಅತ್ಯಾಚಾರ ಕೃತ್ಯಗಳನ್ನು ಖಂಡಿಸಿ ಬಾಲಿವುಡ್ ಪ್ರಮುಖ ತಾರೆಯರು ಮುಂಬೈನಲ್ಲಿ ಪ್ರತಿಭಟನೆ:

ಮುಂಬೈ, ಏ.16-ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಕತುವಾ, ಉನ್ನಾವೋ ಮತ್ತು ಸೂರತ್ ಅತ್ಯಾಚಾರ ಕೃತ್ಯಗಳನ್ನು ಖಂಡಿಸಿ ಬಾಲಿವುಡ್ ಪ್ರಮುಖ ತಾರೆಯರು ಮುಂಬೈನಲ್ಲಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ [more]

ರಾಮನಗರ

ಸಚಿವ ಡಿ.ಕೆ.ಶಿವಕುಮಾರ್ ಅವರ ಸಾಮ್ರಾಜ್ಯವನ್ನು ಅಧಃಪತನ ಮಾಡಬೇಕೆಂದರೆ ಅವರ ವಿರುದ್ಧ ರೈತ ಪರ ನಾಯಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಿ: ಎಸ್‍ಪಿ ಮುಖಂಡ ಮಾರಸಂದ್ರ ಮುನಿಯಪ್ಪ

ಕನಕಪುರ, ಏ.16-ಕಾಂಗ್ರೆಸ್‍ನ ಪ್ರಭಾವಿ ಮುಖಂಡ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ಸಾಮ್ರಾಜ್ಯವನ್ನು ಅಧಃಪತನ ಮಾಡಬೇಕೆಂದರೆ ಅವರ ವಿರುದ್ಧ ರೈತ ಪರ ನಾಯಕ ರಾಜ್ಯ ರೈತ ಸಂಘದ ಅಧ್ಯಕ್ಷ [more]

ರಾಷ್ಟ್ರೀಯ

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಮೇ 2ರವರೆಗೆ ವಿಸ್ತರಣೆ

ನವದೆಹಲಿ, ಏ.16-ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಉದ್ಯಮಿ ಕಾರ್ತಿ ಚಿದಂಬರಂ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡುವ ಅವಧಿಯನ್ನು [more]

ರಾಷ್ಟ್ರೀಯ

ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ: ಆರೋಪಿಗಳು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕೋರಿದ್ದಾರೆ

ಕತುವಾ, ಏ.16-ಜಮ್ಮು ಮತ್ತು ಕಾಶ್ಮೀರದ ಕುತುವಾದಲ್ಲಿ 8 ವರ್ಷದ ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಮಾಡಿರುವ ಎಂಟು ಆರೋಪಿಗಳು ತಾವು ತಪ್ಪಿತಸ್ಥರಲ್ಲ [more]

ರಾಷ್ಟ್ರೀಯ

ಮಾಜಿ ಸಂಸದರಿಗೆ ಪಿಂಚಣಿ, ಪ್ರಯಾಣ ಭತ್ಯೆ : ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸುಪ್ರೀಂಕೋರ್ಟ್‍ನಲ್ಲಿ ವಜಾ

ನವದೆಹಲಿ, ಏ.16-ಮಾಜಿ ಸಂಸದರಿಗೆ ಪಿಂಚಣಿ, ಪ್ರಯಾಣ ಭತ್ಯೆ ಸೇರಿದಂತೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳನ್ನು ಪ್ರಶ್ನಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸುಪ್ರೀಂಕೋರ್ಟ್‍ನಲ್ಲಿ ಇಂದು ವಜಾಗೊಂಡಿದೆ. ಈ ಕುರಿತು [more]

ಬೆಂಗಳೂರು

ಶಾಸಕರು ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ದಿಢೀರ್ ಐಟಿ ದಾಳಿ

ಆನೇಕಲ್, ಏ.16- ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಾಸಕರು ಸೇರಿದಂತೆ ಕೆಲ ಕೈ ಮುಖಂಡರ ನಿವಾಸಗಳ ಮೇಲೆ ದಿಢೀರ್ ಐಟಿ ದಾಳಿ ನಡೆದಿದೆ. ಆನೇಕಲ್ ಶಾಸಕ [more]

ಬೆಂಗಳೂರು

ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಸಿಎಂ ಸಿದ್ದರಾಮಯ್ಯ

  ಬೆಂಗಳೂರು, ಏ.16-ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟಾನುಘಟಿ ನಾಯಕರಿಗೆ ಟಾಂಗ್ ನೀಡಿದ್ದು, ಕಾಂಗ್ರೆಸ್‍ನಲ್ಲಿನ ತಮ್ಮ ಹಿಡಿತವನ್ನು [more]

ಮೈಸೂರು

ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂವರು ಹೊಸಬರು

ಮೈಸೂರು, ಏ.16-ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂವರು ಹೊಸಬರು ಸ್ಪರ್ಧೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮೂವರು ಹೊಸಬರಿಗೆ ಮಣೆ ಹಾಕಿದ್ದು, ಕೆ.ಆರ್.ನಗರ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರಿಂದ ಟಿಕೆಟ್ ವಂಚಿತರ ಜೊತೆ ಸಂಧಾನ ಪ್ರಕ್ರಿಯೆ

ಬೆಂಗಳೂರು, ಏ.16-ಟಿಕೆಟ್ ಹಂಚಿಕೆ ಬೆನ್ನಲ್ಲೇ ಎದುರಾಗಿರುವ ಭಿನ್ನಮತವನ್ನು ತಣಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರು ಟಿಕೆಟ್ ವಂಚಿತರ ಜೊತೆ ಸಂಧಾನ ಪ್ರಕ್ರಿಯೆಗಳನ್ನು ಆರಂಭಿಸಿದ್ದಾರೆ. [more]

ಬೆಂಗಳೂರು

ಸ್ಕ್ರೀನಿಂಗ್ ಕಮಿಟಿಯಲ್ಲಿ ಸಮಗ್ರವಾಗಿ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಏ.16-ಸ್ಕ್ರೀನಿಂಗ್ ಕಮಿಟಿಯಲ್ಲಿ ಸಮಗ್ರವಾಗಿ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಅತೃಪ್ತರ ಜೊತೆ ಮಾತುಕತೆ ನಡೆಸಿ ಸಮಾಧಾನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. [more]

ಹಾಸನ

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹಿರಿಸಾವೆ ಹೋಬಳಿ ಅಂತನಹಳ್ಳಿಯ ಕೆಂಪೇಗೌಡರಿಗೆ ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆತರೆ ಕ್ಷೇತ್ರದಲ್ಲಿ ಗೆಲುವು ಖಚಿತ

ಶ್ರವಣಬೆಳಗೊಳ, ಏ.16-ಸುಮಾರು 25 ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯಲ್ಲಿ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಹಿರಿಸಾವೆ ಹೋಬಳಿ ಅಂತನಹಳ್ಳಿಯ ಕೆಂಪೇಗೌಡರಿಗೆ [more]

ಬೆಂಗಳೂರು

ಬಾದಾಮಿ ಕ್ಷೇತ್ರದ ಬಿ ಫಾರಂ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿ ನನಗೇ ಸಿಗಲಿದೆ ಎಂಬ ವಿಶ್ವಾಸವನ್ನು ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ವಿಶ್ವಾಸ

ಬೆಂಗಳೂರು, ಏ.16-ಬಾದಾಮಿ ಕ್ಷೇತ್ರದ ಬಿ ಫಾರಂ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿ ನನಗೇ ಸಿಗಲಿದೆ ಎಂಬ ವಿಶ್ವಾಸವನ್ನು ಹಾಲಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಗೃಹ ಕಚೇರಿಯಲ್ಲಿ [more]

ರಾಷ್ಟ್ರೀಯ

ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ಖುಲಾಸೆ

ಹೈದರಾಬಾದ್, ಏ.16-ಮುತ್ತಿನನಗರಿ ಹೈದರಾಬಾದ್‍ನಲ್ಲಿ 11 ವರ್ಷಗಳ ಹಿಂದೆ ಒಂಭತ್ತು ಜನರ ಬಲಿ ಪಡೆದಿದ್ದ ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲ ಐವರು ಆರೋಪಿಗಳನ್ನು ವಿಶೇಷ ರಾಷ್ಟ್ರೀಯ [more]

ಬೆಂಗಳೂರು

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂದಿಯಿಂದ ಮತ್ತೆ ಮೂರು ಹಂತದಲ್ಲಿ ಕರ್ನಾಟಕ ಪ್ರವಾಸ

ಬೆಂಗಳೂರು, ಏ.16-ಈಗಾಗಲೇ ಜನಾಶೀರ್ವಾದ ಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರವಾಸ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮತ್ತೆ ಮೂರು ಹಂತದಲ್ಲಿ ಕರ್ನಾಟಕ ಪ್ರವಾಸ ಕೈಗೊಳ್ಳಲು ಮುಂದಾಗಿದ್ದಾರೆ. ಏ.26 ರಿಂದ [more]

ಬೆಂಗಳೂರು

ಶಿರಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ರಿಂದ ಸಿಎಂ ಭೇಟಿ

  ಬೆಂಗಳೂರು, ಏ.16-ಶಿರಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಸಮಾಧಾನ ಹೊರಹಾಕಿದ್ದಾರೆ. ಹಾಲಿ ಶಾಸಕರಾದ ತಮಗೆ ಟಿಕೆಟ್ ನೀಡದೆ ಇರುವ [more]

ರಾಷ್ಟ್ರೀಯ

ಪಂಜಾಬ್‍ನ ಪಠಾಣ್‍ಕೋಟ್ ನಗರದಲ್ಲಿ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ:

ಚಂಡಿಗಢ, ಏ.16-ಇಬ್ಬರು ಶಂಕಿತ ಭಯೋತ್ಪಾದಕರು ನುಸುಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಂಜಾಬ್‍ನ ಪಠಾಣ್‍ಕೋಟ್ ನಗರದಲ್ಲಿ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಇಬ್ಬರು ಶಂಕಿತ ಉಗ್ರರನ್ನು ತಮ್ಮ ವಾಹನದಲ್ಲಿ [more]

ಬೆಂಗಳೂರು

ಟಿಕೆಟ್ ವಂಚಿತರು ಮತ್ತು ಆಕಾಂಕ್ಷಿಗಳ ಒತ್ತಡವನ್ನು ತಪ್ಪಿಸಿಕೊಳ್ಳಲು ರಾಜ್ಯದ ನಾಯಕರು ಬೆಂಗಳೂರು ಬಿಟ್ಟು ತಮ್ಮ ಕ್ಷೇತ್ರದತ್ತ ದೌದು

ಬೆಂಗಳೂರು, ಏ.16-ಟಿಕೆಟ್ ವಂಚಿತರು ಮತ್ತು ಆಕಾಂಕ್ಷಿಗಳ ಒತ್ತಡವನ್ನು ತಪ್ಪಿಸಿಕೊಳ್ಳಲು ರಾಜ್ಯದ ಅಗ್ರಗಣ್ಯ ನಾಯಕರು ಬೆಂಗಳೂರು ಬಿಟ್ಟು ತಮ್ಮ ಕ್ಷೇತ್ರದತ್ತ ದೌಡಾಯಿಸಿದ್ದಾರೆ. ಹಾಲಿ ಶಾಸಕರಾದ ಬಾದಾಮಿ ಬಿ.ಬಿ.ಚಿಮ್ಮನಕಟ್ಟಿ, ಶಿರಗುಪ್ಪದ [more]

ಬೆಂಗಳೂರು

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಟಿಕೆಟ್‍ನಿಂದ ವಂಚಿತರಾದ ಗಿರೀಶ್ ಕೆ.ನಾಶಿ ಪರವಾಗಿ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ

ಬೆಂಗಳೂರು, ಏ.16-ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಟಿಕೆಟ್‍ನಿಂದ ವಂಚಿತರಾದ ಗಿರೀಶ್ ಕೆ.ನಾಶಿ ಪರವಾಗಿ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಜನ ಬೆಂಬಲಿಗರು [more]

ಬೆಂಗಳೂರು

ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಪ್ರತಿಭಟನೆ ಬೇಧ: ಪಕ್ಷದ ಗೆಲುವಿಗೆ ಎಲ್ಲರೂ ಒಟ್ಟಾಗಿ

ಬೆಂಬಲಿಸಿ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ಬೆಂಗಳೂರು, ಏ.16-ಕಾಂಗ್ರೆಸ್‍ನಿಂದ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಯಾರೂ ಪ್ರತಿಭಟನೆ ಅಥವಾ ಪ್ರತಿಭಟನೆಗೆ ಮುಂದಾಗದೆ ಪಕ್ಷದ ಗೆಲುವಿಗೆ [more]

ಬೆಂಗಳೂರು ನಗರ

ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಎರಡು ಕಾರುಗಳಲ್ಲಿದ್ದ 5.60ಲಕ್ಷ ರೂ. ಹಣ ವಶ

ಬೆಂಗಳೂರು, ಏ.16-ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಎರಡು ಕಾರುಗಳಲ್ಲಿದ್ದ 5.60ಲಕ್ಷ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿ [more]