ಬೆಂಗಳೂರು

ರಾಜಾಜಿನಗರ ಕ್ಷೇತ್ರದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ಬಂಡಾಯದ ಬಾವುಟ ಹಾರಿಸಿದ ಕಾಂಗ್ರೆಸ್ ಟಿಕೆಟ್ ಆಕಾಂಕಶಹಿ ಮಂಜುಳಾ ನಾಯ್ಡು

ಬೆಂಗಳೂರು, ಏ.16-ರಾಜಾಜಿನಗರ ಕ್ಷೇತ್ರದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಂಜುಳಾ ನಾಯ್ಡು ಘೋಷಣೆ ಮಾಡುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ರಾಜಾಜಿನಗರ ಕ್ಷೇತ್ರದಲ್ಲಿ ಮಾಜಿ ಮೇಯರ್ [more]

ಬೆಂಗಳೂರು ನಗರ

ಜೀವನದಲ್ಲಿ ಜಿಗುಪ್ಸೆಗೊಂಡ ಎಸಿ ಟೆಕ್ನೀಷಿಯನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.16-ಜೀವನದಲ್ಲಿ ಜಿಗುಪ್ಸೆಗೊಂಡ ಎಸಿ ಟೆಕ್ನೀಷಿಯನ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಆಂಧ್ರದ ವಿಜಯವಾಡ ನಿವಾಸಿ [more]

ಬೆಂಗಳೂರು

ಎಐಎಂಐಎಂ ಜೆಡಿಎಸ್‍ಗೆ ಬೆಂಬಲ: ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚನೆಗೆ ಆಶಯ

ಬೆಂಗಳೂರು, ಏ.16-ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚನೆಯಾಗಬೇಕೆಂದು ಎಐಎಂಐಎಂ ಜೆಡಿಎಸ್‍ಗೆ ಬೆಂಬಲಿಸಲು ನಿರ್ಧರಿಸಿದೆ. ಎಐಎಂಐಎಂನ ಅಸಾದುದ್ದೀನ್ ಒವೈಸಿ ಜೆಡಿಎಸ್‍ಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿ ಜೆಡಿಎಸ್‍ನ [more]

ಬೆಂಗಳೂರು ನಗರ

ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರಿಗೆ ಗಯಾ

ಬೆಂಗಳೂರು,ಏ.16-ಸಿಲಿಂಡರ್‍ನ ರೆಗ್ಯುಲೇಟರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದು , ಹಲವಾರು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಂದಿನಿ ಲೇಔಟ್ ಪೆÇಲೀಸ್ [more]

ಬೆಂಗಳೂರು

ಕಾಂಗ್ರೆಸ್ 218 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಭುಗಿಲೆದ್ದ ಬಂಡಾಯ ಬೇಗುದಿ

  ಬೆಂಗಳೂರು, ಏ.16- ಕಾಂಗ್ರೆಸ್ ಬಂಡಾಯದ ಬೆಂಕಿ ಆರಿಲ್ಲ. ವಿಧಾನಸಭೆ ಚುನಾವಣೆಗೆ ಏಕಕಾಲದಲ್ಲಿ 218 ಅಭ್ಯರ್ಥಿಗಳ ಪಟ್ಟಿಯನ್ನು ನಿನ್ನೆ ಕಾಂಗ್ರೆಸ್ ಪ್ರಕಟಿಸುತ್ತಿದ್ದಂತೆ ಬಂಡಾಯ ಭುಗಿಲೆದ್ದಿದ್ದು, ರಾಜ್ಯದ ವಿವಿಧೆಡೆ [more]

ಬೆಂಗಳೂರು ನಗರ

ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ ಚಿನ್ನಾಭರಣ ಲೂಟಿ

ಬೆಂಗಳೂರು,ಏ.16-ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ ಅದರಲ್ಲಿದ್ದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಂಪಿನಗರದ 4ನೇ ಕ್ರಾಸ್, 4ನೇ [more]

ಬೆಂಗಳೂರು

ನಾಳೆ 11 ಗಂಟೆಯಿಂದ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್

ಬೆಂಗಳೂರು, ಏ.16- ನಾಳೆ 11 ಗಂಟೆಯಿಂದ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದರು. ಚುನಾವಣೆ ಕುರಿತಂತೆ ರಾಜಕೀಯ [more]

ಬೆಂಗಳೂರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಅಧಿಸೂಚನೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು,ಏ.16- ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 12ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ನಾಳೆಯಿಂದ ಒಂದು [more]

ಬೆಂಗಳೂರು

ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಆಂಧ್ರಪ್ರದೇಶ ಬಂದ್ ಕರೆ ಹಿನ್ನೆಲೆ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತ

ಬೆಂಗಳೂರು,ಏ.16-ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಆಂಧ್ರಪ್ರದೇಶದಲ್ಲಿ ನೀಡಿರುವ ಬಂದ್ ಕರೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆಂಧ್ರಪ್ರದೇಶದ ಗಡಿಪ್ರದೇಶದವರಿಗೆ ಮಾತ್ರ [more]

ಬೆಂಗಳೂರು

ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ: ರಾಜ್ಯ ಬಿಜೆಪಿ ಘಟಕಕ್ಕೆ ನೆರವಾಗುವ 400ಕ್ಕೂ ಹೆಚ್ಚು ಆಯ್ದ ಸ್ವಯಂಸೇವಕರು ಬೆಂಗಳೂರಿಗೆ ಆಗಮನ

ಬೆಂಗಳೂರು,ಏ.16- ಮೇ 12ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು ರಾಜ್ಯ ಬಿಜೆಪಿ ಘಟಕಕ್ಕೆ ನೆರವಾಗುವ ಸಲುವಾಗಿ ದೇಶಾದ್ಯಂತದ 400ಕ್ಕೂ ಹೆಚ್ಚು ಆಯ್ದ ಸ್ವಯಂಸೇವಕರು ಬೆಂಗಳೂರಿಗೆ [more]

ಬೆಂಗಳೂರು

ಕಾಂಗ್ರೆಸ್ ಒಂದೇ ಹಂತದಲ್ಲಿ 218 ಕ್ಷೇತ್ರಗಳಿಗೆ ಟಿಕೆಟ್ ಬಿಡುಗಡೆ ಪರಿಣಾಮ: ಕೊನೆ ಕ್ಷಣದಲ್ಲಿ ಕಾರ್ಯ ತಂತ್ರವನ್ನು ಬದಲಿಸಿದ ಕಮಲ ಪಾಳಯ

ಬೆಂಗಳೂರು,ಏ.16- ಕಾಂಗ್ರೆಸ್ ಒಂದೇ ಹಂತದಲ್ಲಿ 218 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಬಿಡುಗಡೆ ಮಾಡಿದ ಪರಿಣಾಮ ಬಿಜೆಪಿ ಕೊನೆ ಕ್ಷಣದಲ್ಲಿ ತನ್ನ ಕಾರ್ಯ ತಂತ್ರವನ್ನು ಬದಲಾಯಿಸಿಕೊಂಡಿದೆ. ಎಲ್ಲವೂ ನಿರೀಕ್ಷೆಯಂತೆ [more]

ಬೆಂಗಳೂರು

ಜೆಡಿಯು ಪಕ್ಷದ 15 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು,ಏ.16-ಜೆಡಿಯು ಪಕ್ಷದ ವತಿಯಿಂದ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಯಿತು. ಬಿಹಾರದ ಮುಖ್ಯಮಂತ್ರಿ ನಿತಿನ್‍ಕುಮಾರ್ ನೇತೃತ್ವದ ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ [more]

ಬೆಂಗಳೂರು

ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ: ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ

  ಬೆಂಗಳೂರು,ಏ.16-ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ ಎಂದು ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಈ ತಿಂಗಳ ಅಂತ್ಯದಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ: ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್

  ಬೆಂಗಳೂರು,ಏ.16-ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಅಂತ್ಯದಿಂದ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ವಿಧಾನಸಭಾ ಚುನಾವಣೆಗೆ ರಣ ಕಹಳೆ ಮೊಳಗಿಸಲಿದ್ದಾರೆ ಎಂದು [more]

ಬೆಂಗಳೂರು

ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ: ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ

  ಬೆಂಗಳೂರು,ಏ.16-ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಪಕ್ಷವನ್ನ್ನು ಬೆಂಬಲಿಸಿ ಎಂಬ ಹೇಳಿಕೆಗೆ ಈಗಲೂ ನಾನು ಬದ್ಧವಾಗಿದ್ದೇನೆ ಎಂದು ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಜೆಡಿಎಸ್ ಕಾನೂನು ಘಟಕದ ವತಿಯಿಂದ ನಳೆ ರಾಜ್ಯ ಮಟ್ಟದ ಬೃಹತ್ ವಕೀಲರ ಸಮಾವೇಶ

ಬೆಂಗಳೂರು,ಏ.16-ಜೆಡಿಎಸ್ ಕಾನೂನು ಘಟಕದ ವತಿಯಿಂದ ನಳೆ ರಾಜ್ಯ ಮಟ್ಟದ ಬೃಹತ್ ವಕೀಲರ ಸಮಾವೇಶವನ್ನು ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ನಡೆಲಿರುವ ಕಾರ್ಯಕ್ರಮದ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಗರದಲ್ಲಿ ಬೆಂಬಲಿಗರು ವಿಜಯೋತ್ಸವ

ಕೊನೆಗೂ ಸಿಕ್ತು ನಾಗಮಾರಪಳ್ಳಿಗೆ ಟಿಕೆಟ್ ಬೀದರ್: ಬಿಜೆಪಿ ಬಿಡುಗಡೆ ಮಾಡಿರುವ ಎರಡನ ಪಟ್ಟಿಯಲ್ಲಿ ಜಿಲ್ಲೆಯ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯಥರ್ಿಗಳನ್ನು ಘೋಷಣೆ ಮಾಡಲಾಗಿದೆ. ಬೀದರ್ ಉತ್ತರ ಕ್ಷೇತ್ರದಿಂದ [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ [more]

ರಾಜ್ಯ

ಮಂಡ್ಯದಿಂದ ಅಂಬರೀಶ್ ಗೆ ಟಿಕೆಟ್; ಯುವಮುಖಂಡ ಪಿ ರವಿಕುಮಾರ್ ಗೌಡಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಬೆಂಬಲಿಗರಿಂದ ಪ್ರತಿಭಟನೆ

ಮಂಡ್ಯ:ಏ.16: ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದ್ದು, ಯುವ ಮುಖಂಡ ಪಿ ರವಿಕುಮಾರ್ ಗೌಡ ಗಣಿಗ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ [more]

ಬೀದರ್

ನೂರಾರು ಯುವಕರು ಜೆಡಿಎಸ್ ಸೇರ್ಪಡೆ

ಬೀದರ, ಏ. 16:- ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ವಿಶ್ವಾಸವಿಟ್ಟು ಯದಲಾಪೂರ ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲಿಕಾರ್ಜುನ ಬೆಳ್ಳೂರು, ಆನಂದ [more]

ಕ್ರೈಮ್

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು,ಏ.16 ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಂಗ್ರೆಸ್ ಮುಖಂಡರ  ಮನೆಗಳ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ [more]

ಮತ್ತಷ್ಟು

ಕಾಂಗ್ರೆಸ್ ಮೊದಲನೇ ಪಟ್ಟಿಯ ಜಿದ್ದಾ ಜಿದ್ದಿ ಕಥೆ

ಬೆಂಗಳೂರು, ಏ.16- ಕಳೆದ ಒಂದು ವಾರದಿಂದ ನಡೆದ ಸರ್ಕಸ್ ಕೊನೆಗೂ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಳೆದು ತೂಗಿ ಮೊದಲ ಹಂತದಲ್ಲಿ 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. [more]

ಮತ್ತಷ್ಟು

ಬಾದಾಮಿಯಿಂದಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ !

ಬೆಂಗಳೂರು,ಏ.16 ಬಾದಾಮಿ ಕ್ಷೇತ್ರತ ಅಭ್ಯರ್ಥಿಯನ್ನಾಗಿ ನಾಮ್ ಕೇ ವಾಸ್ತೆ ಎಂಬಂತೆ ದೇವರಾಜ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದ್ದರೂ, ಕೊನೆ ಕ್ಷಣಗಳಲ್ಲಿ ಬಾದಾಮಿ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರು [more]

ಮತ್ತಷ್ಟು

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

ಬೆಂಬಳೂರು,ಏ.16 ಮೇ 12ಕ್ಕೆ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ [more]

ಮತ್ತಷ್ಟು

ಕಾಂಗ್ರೆಸ್ ಮೊದಲ ಪಟ್ಟಿ 218 ಅಭ್ಯರ್ಥಿಗಳ ಹೆಸರು ಬಿಡುಗಡೆ

ಬೆಂಗಳೂರು,ಏ. 15- ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ರವರು ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ [more]