ಬೆಂಗಳೂರು ನಗರ

ನ್ಯಾಯವಾದಿಗಳು ವೃತ್ತಿಯಲ್ಲಿ ಮಾನವೀಯತೆಯ ತತ್ವಗಳನ್ನು ಆಳವಡಿಸಿಕೊಳ್ಳಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗಡೆ ಕರೆ

ಬೆಂಗಳೂರು, ಏ.14-ನ್ಯಾಯವಾದಿಗಳು ತಮ್ಮ ವೃತ್ತಿಯಲ್ಲಿ ಮಾನವೀಯತೆಯ ತತ್ವಗಳನ್ನು ಆಳವಡಿಸಿಕೊಳ್ಳಬೇಕೆಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗಡೆ ಕರೆ ನೀಡಿದರು. ನಗರದ ಕೆ.ಎಲ್.ಇ ಸಂಸ್ಥೆಯ ಕಾನೂನು ವಿದ್ಯಾಸಂಸ್ಥೆ ಐದು ವರ್ಷದ [more]

ಕ್ರೀಡೆ

ಭಾರತ ಹೆಮ್ಮೆಪಡುವಂಥ ಸಾಧನೆಗೆ ಸಾಕ್ಷಿ: ನೀರಜ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ

ಗೋಲ್ಟ್ ಕೋಸ್ಟ್, ಏ.14-ಆಸ್ಟ್ರೇಲಿಯಾ ಗೋಲ್ಡ್ ಕೋಸ್ಟ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟ 10 ದಿನ ಭಾರತ ಹೆಮ್ಮೆಪಡುವಂಥ ಸಾಧನೆಗೆ ಸಾಕ್ಷಿಯಾಗಿದೆ. ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ [more]

ಬೆಂಗಳೂರು

ಡಾ.ಬಿ.ಆರ್.ಅಂಬೇಡ್ಕರ್ ಅವರ 127 ನೇ ಜನ್ಮದಿನೋತ್ಸವ: ಕಡ್ಡಾಯ ಹಾಗೂ ಪ್ರಾಮಾಣಿಕ ಮತದಾನದ ಬಗ್ಗೆ ಜಾಗೃತಿಗಾಗಿ ಅಂಬೇಡ್ಕರ್ ವೇಷಧಾರಿಯಾದ ಡಾ.ಸಿ.ಎಸ್.ರಘು

ಬೆಂಗಳೂರು, ಏ.14-ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127 ನೇ ಜನ್ಮದಿನೋತ್ಸವವನ್ನು ವಿಶೇಷವಾಗಿ ಆಚರಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಅಂಬೇಡ್ಕರ್ [more]

ರಾಜ್ಯ

ಶಿವಸೇನಾ ಪಕ್ಷದಿಂದ ವಿಧಾನಸಭೆ ಚುನಾವಣೆ ಮೊದಲ ಪಟ್ಟಿ ಬಿಡುಗಡೆ

ಹುಬ್ಬಳ್ಳಿ;ಏ-14: ಹುಬ್ಬಳ್ಳಿಯಲ್ಲಿ ಶಿವಸೇನಾ ರಾಜ್ಯ ಅಧ್ಯಕ್ಷ ಸುರೇಶ್ ಲಾಂಡಗೆ ಹಾಗೂ ಆದೋಲನ ಶ್ರೀ ಸಿದ್ದಲಿಂಗ ಸ್ವಾಮೀಜಿಯಿಂದ ಶಿವಸೇನಾದಿಂದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ [more]

ಬೆಂಗಳೂರು ನಗರ

ಗೌತಮ್ ಮೇಲುಕೋಟೆಗೆ ಮಿಸ್ಟರ್ ಭಾರತ್ ಟ್ರೋಫಿ

ಬೆಂಗಳೂರು, ಏ.14- ಮಿಸ್ಟರ್ ಭಾರತ್ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮಿಸ್ಟರ್ ಭಾರತ್ ಟ್ರೋಫಿಯನ್ನು ಗೌತಮ್ ಮೇಲುಕೋಟೆ ಪಡೆದುಕೊಂಡಿದ್ದಾರೆ. ಬಸವೇಶ್ವರ ನಗರದಲ್ಲಿರುವ ಕೆಇಎ ಪ್ರಭಾತ್ ಕಲಾಮಂದಿರದಲ್ಲಿ 2018ನೇ ಸಾಲಿನ [more]

ರಾಷ್ಟ್ರೀಯ

ಲಖಿಸರೈ-ಮೌರ್ಯ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟ : ವ್ಯಕ್ತಿಯೊಬ್ಬ ಸಾವು

ಪಾಟ್ನಾ, ಏ.14-ಬಿಹಾರದ ಕಿಯುಲ್ ರೈಲು ನಿಲ್ದಾಣದ ಬಳಿ ಇಂದು ಬೆಳಗ್ಗೆ ಲಖಿಸರೈ-ಮೌರ್ಯ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟು, ಕೆಲವರಿಗೆ ಗಾಯಗಳಾಗಿವೆ. ರೈಲಿನಲ್ಲಿ ಭಾರೀ ಸ್ಫೋಟದ [more]

ರಾಷ್ಟ್ರೀಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ಜಯಂತಿ:

ನವದೆಹಲಿ, ಏ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮ ಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಮಹಾರಾಷ್ಟ್ರ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡಾ.ಅಂಬೇಡ್ಕರ್ ಜಯಂತಿಯನ್ನು ವಿವಿಧ ಸಂಘಟನೆಗಳು [more]

ಬೆಂಗಳೂರು ನಗರ

ಟಿಕೆಟ್ ಪ್ರಕಟಗೊಳ್ಳುವ ಮೊದಲೇ ಕಾಂಗ್ರೆಸ್‍ನಲ್ಲಿ ಹೆಚ್ಚಿದ ಪ್ರತಿಭಟನೆಗಳು: ಪದ್ಮನಾಭನಗರದಿಂದ ಎಂ.ಶ್ರೀನಿವಾಸ್‍ಗೆ ಟಿಕೆಟ್ ನೀಡಬಾರದು ಎಂದು ಕೆಪಿಸಿಸಿ ಕಚೇರಿ ಮುಂದೆ ಕಾರ್ಯಕರ್ತರ ಧರಣಿ

ಬೆಂಗಳೂರು, ಏ.14- ಟಿಕೆಟ್ ಪ್ರಕಟಗೊಳ್ಳುವ ಮೊದಲೇ ಕಾಂಗ್ರೆಸ್‍ನಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಪದ್ಮನಾಭನಗರ ಕ್ಷೇತ್ರದಿಂದ ಎಂ.ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಕಾರ್ಯಕರ್ತರು ಕೆಪಿಸಿಸಿ ಕಚೇರಿ ಮುಂದೆ ಧರಣಿ [more]

ಅಂತರರಾಷ್ಟ್ರೀಯ

ವಿಶ್ವಸಂಸ್ಥೆಯ ಕಚೇರಿಯ ಬಳಿ ಸಿಖ್ ಸಮುದಾಯ ಪ್ರತಿಭಟನೆ:

ವಿಶ್ವಸಂಸ್ಥೆ, ಏ.14- ಭಾರತದಲ್ಲಿ ನಡೆಯುತ್ತಿರುವ ದಲಿತ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವಸಂಸ್ಥೆಯ ಕಚೇರಿಯ ಬಳಿ ಸಿಖ್ ಸಮುದಾಯದವರು ಪ್ರತಿಭಟನೆ ನಡೆಸಿದ್ದು, [more]

ಮತ್ತಷ್ಟು

ವಿಧಾನಸಭೆ ಚುನಾವಣೆ: 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲು: ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್

ಬೆಂಗಳೂರು, ಏ.14- ವಿಧಾನಸಭೆ ಚುನಾವಣೆ ಸಂಬಂಧ ಈವರೆಗೂ 15 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ [more]

ಅಂತರರಾಷ್ಟ್ರೀಯ

ಅತ್ಯಾಚಾರ ಮತ್ತು ಕೊಲೆ ಪ್ರಕರಣ, ನ್ಯಾಯ ಸಿಗುವ ಭರವಸೆ: ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ

ವಿಶ್ವಸಂಸ್ಥೆ, ಏ.14-ಜಮ್ಮುಕಾಶ್ಮೀರದ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧ: ಬಿಡುಗಡೆಗೆ ಕ್ಷಣಗಣನೆ

ಬೆಂಗಳೂರು, ಏ.14- ಹಲವು ಕಗ್ಗಂಟ್ಟುಗಳ ನಡುವೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೈಕಮಾಂಡ್ [more]

ಬೆಂಗಳೂರು ನಗರ

ವೋಟಿಗಾಗಿ ಬೇರೆ ಪಕ್ಷಗಳಿಂದ ಅಂಬೇಡ್ಕರ್ ಜಯಂತಿ ಆದರೆ ಆಶಯಗಳನ್ನು ಪಾಲಿಸುತ್ತಿರುವುದು ಕಾಂಗ್ರೆಸ್‍ ಮಾತ್ರ

ಬೆಂಗಳೂರು, ಏ.14-ಚುನಾವಣಾ ಸಂದರ್ಭದಲ್ಲಿ ವೋಟಿಗಾಗಿ ಬೇರೆ ಬೇರೆ ಪಕ್ಷದವರು ಅಂಬೇಡ್ಕರ್ ಜಯಂತಿ ಆಚರಿಸುತ್ತಾರೆ. ಆದರೆ ಅವರ ಆಶಯಗಳನ್ನು ಪಾಲಿಸುತ್ತಿರುವುದು ಕಾಂಗ್ರೆಸ್‍ನವರು ಮಾತ್ರ ಎಂದು ಸಮಾಜ ಕಲ್ಯಾಣ ಸಚಿವ [more]

ಮತ್ತಷ್ಟು

ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ ಮುಂದಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಸ್ಪಷ್ಟನೆ

ಬೆಂಗಳೂರು, ಏ.14- ಮತದಾನ ಸಂದರ್ಭದಲ್ಲಿ ಬಿಸಿಲಿನ ಧಗೆಯಿಂದ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ [more]

ಬೆಂಗಳೂರು ನಗರ

ಬಿಜೆಪಿ ಎರಡನೇ ಹಂತದ ಪಟ್ಟಿ ಬಿಡುಗಡೆ ಸಂಬಂಧ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿಗೆ

ಬೆಂಗಳೂರು,ಏ.14-ಎರಡನೇ ಹಂತದ ಪಟ್ಟಿ ಬಿಡುಗಡೆಗೊಳಿಸುವ ಸಂಬಂಧ ಇಂದು ರಾತ್ರಿ ನವದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಜೆ ತಾವು ಸೇರಿದಂತೆ [more]

ಬೆಂಗಳೂರು

ಎಂಇಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತೋತ್ಸವ ಆಚರಣೆ

ಬೆಂಗಳೂರು ಏ.14- ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳತ್ತಿರುವವರ ವಿರುದ್ಧ ಸಿಡಿದೆಳಬೇಕು ಇದರ ಬಗ್ಗೆ ಜಾಗೃತಿ ಮೂಡಿಸುವ ಸಂಕಲ್ಪ ಮಾಡಬೇಕಿದೆ [more]

ಬೆಂಗಳೂರು

ಪದ್ಮನಾಭನಗರದಲ್ಲಿ ಬಿಜೆಪಿಯ ಪರ ಟೆಕ್ಕಿಗಳ ಚುನಾವಣಾ ಪ್ರಚಾರ

ಬೆಂಗಳೂರು ಎ14: ಇಂದು ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಆರ್. ಅಶೋಕ್ ಪರ ಚುನಾವಣೆ ಪ್ರಚಾರಕ್ಕೆ ಟೆಕ್ಕಿಗಳು ಕಣಕ್ಕಿಳಿದರು. ಬಿಜೆಪಿಯ [more]

ರಾಷ್ಟ್ರೀಯ

ಆಯುಷ್ಮಾನ್‌ ಭಾರತ’ ಯೋಜನೆಗೆ ಪ್ರಧಾನಿ ಚಾಲನೆ: ಆರೋಗ್ಯವಂತ, ಸಶಕ್ತ ನವ ಭಾರತ ನಿರ್ಮಾಣ ಇದರ ಉದ್ದೇಶ ಎಂದ ಮೋದಿ

ನವದೆಹಲಿ:ಏ-14: ‘ಆಯುಷ್ಮಾನ್‌ ಭಾರತ’ ಯೋಜನೆಯಡಿ ದೇಶದ ಮೊದಲ ಆರೋಗ್ಯ ಮತ್ತು ಕ್ಷೇಮಪಾಲನೆ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಛತ್ತೀಸ್‌ಗಢದಲ್ಲಿ ಯೋಜನೆ ಉದ್ಘಾಟಿಸಿದ ಪ್ರಧಾನಿ [more]

ಮತ್ತಷ್ಟು

ಸಂವಿಧಾನ ಬದಲಿಸ್ತೀರಾ?..ಸಭಿಕನ ಪ್ರಶ್ನೆಗೆ ಬಿಎಸ್ ವೈ ಹೇಳಿದ್ದೇನು?

ನೆಲಮಂಗಲ,ಏ.14 ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಅವರು  ಅಂಬೇಡ್ಕರ್‌ ಜನ್ಮದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಮುದಾಯದವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಸಭಿಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬರು ಸಂವಿಧಾನ ಬದಲಾವಣೆ [more]

ರಾಜ್ಯ

ಹಾಸನದಲ್ಲಿ ಯುವಕನ ಬರ್ಬರ ಕೊಲೆ!

ಹಾಸನ,ಏ.14 ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೊರ ವಲಯದ ಹೊಯ್ಸಳ ರೆಸಾರ್ಟ್‌ ಬಳಿ‌ ಈ ಘಟನೆ ನಡೆದಿದೆ. ಹಾಸನದ ವಲ್ಲಭಾಯಿ ರಸ್ತೆಯ ಹರ್ಷ (30) [more]

ಮತ್ತಷ್ಟು

ಡಿಸಿ ರೋಹಿಣಿ ವಿರುದ್ಧದ ದೂರು: ಸಚಿವ ಎ.ಮಂಜುಗೆ ಹಿನ್ನಡೆ

ಹಾಸನ,ಏ.14 ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಸಚಿವ ಎ.ಮಂಜುಗೆ ಭಾರೀ ಹಿನ್ನಡೆಯಾಗಿದೆ. ಡಿಸಿ ರೋಹಿಣಿ ಸಿಂಧೂರಿ ವಿರುದ್ದದ ಆರೋಪದಲ್ಲಿ [more]

ರಾಜಕೀಯ

ರಾಸಾಯನಿಕ ದಾಳಿಗೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ: ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷ್ಟಿಂಗ್ಟನ್:ಏ-14: ಸಿರಿಯಾ ಅಧ್ಯಕ್ಷ ಬಶರ್ ಅಸಾದ್ ಮುಗ್ದ ಜನರ ಮೇಲೆ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ [more]

ಬೀದರ್

ಶಾಸಕ ಚವ್ಹಾಣ್ ನೇತೃತ್ವದಲ್ಲಿ ಬೈಕ್ ರ್ಯಾಲಿ

ಬೀದರ್: ಎ 14. ಔರಾದ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಶುಕ್ರವಾರ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆಯಿತು. ಬಿಜೆಪಿ ಯುವ ಮೋರ್ಚಾದ [more]

ಬೆಂಗಳೂರು

ಚುನಾವಣಾ ಆಯೋಗದಿಂದ ಚುನಾವಣಾ ಗೀತೆ ಬಿಡುಗಡೆ

ಬೆಂಗಳೂರು:ಏ-14:ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕರ್ನಾಟಕ ಚುನಾವಣಾ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಚುನಾವಣೆಗೊಂದು ಗೀತೆಯನ್ನು ರೂಪಿಸಲಾಗಿದೆ. ಈ ಗೀತೆ ಮತದಾನದ ಅರಿವು ಮೂಡಿಸಲು [more]

ಮತ್ತಷ್ಟು

ಅಂಕೋಲಾದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತದಾರ ನೀಡಿದ್ದೇನು?

ಅಂಕೋಲಾ,ಏ.14 ಅಭ್ಯರ್ಥಿಗಳು ಮತಕ್ಕಾಗಿ  ಮತದಾರರಿಗೆ 500,1000..ಹೀಗೆ ಹಣ ಹಂಚುವುದು ಕೇಳಿದ್ದೀರಿ… ಅಥವಾ ನೋಡಿರಬಹುದು. ಆದರೆ ಅಂಕೋಲಾದಲ್ಲಿ ಮತದಾರರೊಬ್ಬರು ಅಭ್ಯರ್ಥಿಗೆ 500 ರೂ. ನೀಡಿ  ಗಮನ ಸೆಳೆದಿದ್ದಾರೆ. ಅಂಕೋಲಾದ [more]