
ಕಾಮನ್ವೆಲ್ತ್ ಕ್ರೀಡಾಕೂಟ: ಚಿನ್ನ ಗೆದ್ದ ಬಾಕ್ಸರ್ ಮೇರಿ ಕೋಮ್
ಗೋಲ್ಡ್ ಕೋಸ್ಟ್,ಏ.14 ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುರಿದಿದ್ದು, ಭಾರತದ ಖ್ಯಾತ ಬಾಕ್ಸರ್ ಮೇರಿ [more]
ಗೋಲ್ಡ್ ಕೋಸ್ಟ್,ಏ.14 ಆಸ್ಪ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯರ ಚಿನ್ನದ ಪದಕಗಳ ಬೇಟೆ ಮುಂದುರಿದಿದ್ದು, ಭಾರತದ ಖ್ಯಾತ ಬಾಕ್ಸರ್ ಮೇರಿ [more]
ಬೆಂಗಳೂರು ಆ13: ಜಮ್ಮುವಿನಲ್ಲಿ ದುಷ್ಕರ್ಮಿಗಳು ಎಂಟು ವರ್ಷದ ಬಾಲೆ ಅಸಿಫಾಳನ್ನು ಎಳೆದೊಯ್ದು ದೇವಸ್ಥಾನದೊಳಗೆ ಕೂಡಿ ಹಾಕಿ. ಮಾದಕ ದ್ರವ್ಯ ತಿನ್ನಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣವನ್ನು ತೀವ್ರವಾಗಿ [more]
ಬೆಂಗಳೂರು ಎ13: ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಅಂಬೇಡ್ಕರ್ ಸಮಾಜ ಪಕ್ಷ ಅವರ 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಎರಡನೆಯ ಪಟ್ಟಿಯನ್ನು ಬಿಡುಗಡೆ ಮಾಡಿದರು. [more]
ಬೆಳಗಾವಿ, ಏ. 13 ಈ ಬಾರಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಭಯಗೊಂಡು ಚಾಮುಂಡಿ ಕ್ಷೇತ್ರ [more]
ಹುಣಸೂರು, ಏ.13- ಕ್ಷುಲ್ಲಕ ಕಾರಣಕ್ಕೆ ಟೀ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ವಿ.ಪಿ.ಬೋರೆಯ ನಿವಾಸಿ ಮಕ್‍ಬುಲ್ [more]
ಹುಣಸೂರು, ಏ.13-ಫೇಸ್‍ಬುಕ್‍ನಲ್ಲಿ ಒಕ್ಕಲಿಗ ಜನಾಂಗದ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪಿಯೊಬ್ಬನನ್ನು ನಗರ ಠಾಣೆ ಪೆÇಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರಕ್ಕೆ ಸಮೀಪದ ಚಿಕ್ಕಹುಣಸೂರು ಹಳೆಯೂರು [more]
ಚಿತ್ರದುರ್ಗ,ಏ.13- ಮೊಳಕಾಲ್ಮೂರಿನ ನಾಯಕನಹಟ್ಟಿಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ನನ್ನ ವಿರುದ್ದ ಆದ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಶ್ರೀರಾಮುಲು [more]
ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ [more]
ದಾವಣಗೆರೆ,ಏ.13- ಯುವತಿಯನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿ ಪರಾರಿಯಾಗಲು ಯತ್ನಿಸಿದ್ದ ಕಾನ್‍ಸ್ಟೇಬಲ್‍ನನ್ನು ಪೊಲೀಸರೇ ಕರೆತಂದು ಹರಿಹರದ ಹರಿಹರಲಿಂಗೇಶ್ವರ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ ಪ್ರಸಂಗ ನಡೆದಿದೆ. ಶಿವಮೊಗ್ಗ ಜಿಲ್ಲೆ ಕುಂಸಿ [more]
ತುಮಕೂರು, ಏ.13- ರಾಜ್ಯದ 18 ಜಿಲ್ಲೆಗಳಿಗೆ ದ್ವಾರವಾಗಿರುವ ತುಮಕೂರಿನಲ್ಲಿ ಚುನಾವಣೆ ಅಕ್ರಮಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜ್ [more]
ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ [more]
ಚಾಮರಾಜನಗರ, ಏ.13- ವೈದ್ಯರ ನಿರ್ಲಕ್ಷ್ಯದಿಂದ ಜಿಪಂ ಮಾಜಿ ಸದಸ್ಯರೊಬ್ಬರು ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಪಂ ಮಾಜಿ [more]
ಮೈಸೂರು, ಏ.13-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ 7 ಅರೆಸೇನಾ ಪಡೆ ತುಕಡಿ ಆಗಮಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 7 [more]
ಆನೇಕಲ್, ಏ.13- ಅತ್ತಿಬೆಲೆ ಸಮೀಪದ ಚೆಕ್ ಪೆÇೀಸ್ಟ್ ಬಳಿ ನಿಲ್ಲಿಸಿದ್ದ ಕಂಟೈನರ್‍ಗೆ ಕೆಮಿಕಲ್ ತುಂಬಿದ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ [more]
ನೆಲಮಂಗಲ, ಏ.13-ಬೈಕ್‍ಗಳಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿ ಹಲವು ಪ್ರಕರಣಗಳನ್ನು ಬಯಲಿಗೆಳೆಯುವಲ್ಲಿ ನೆಲಮಂಗಲ ಪಟ್ಟಣ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದಾರೆ. ಈ [more]
ಮಂಡ್ಯ, ಏ.13- ಅಡವಿಟ್ಟ ಚಿನ್ನಾಭರಣ ಬಿಡಿಸಿಕೊಂಡು ಬ್ಯಾಂಕ್‍ನಿಂದ ಹೊರ ಬಂದ ವ್ಯಕ್ತಿಯನ್ನು ಹಿಂಬಾಲಿಸಿ ಬ್ಯಾಗ್ ಕಸಿದು ಓಡುತ್ತಿದ್ದ ಮೂವರು ದುಷ್ಕರ್ಮಿಗಳಲ್ಲಿ ಒಬ್ಬನನ್ನು ಸಾರ್ವಜನಿಕರೆ ಹಿಡಿದು ಥಳಿಸಿ ಪೆÇಲೀಸರಿಗೆ [more]
ಬೆಳಗಾವಿ, ಏ.13-ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆಯಿಂದ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನಿನ್ನೆ ಧಾರವಾಡ ಮತ್ತು [more]
ಚನ್ನಪಟ್ಟಣ, ಏ.13- ಹೊಸಮನೆ ಗೃಹ ಪ್ರವೇಶದ ಕನಸು ಕಂಡಿದ್ದ ಹೆಡ್ ಕಾನ್‍ಸ್ಟೇಬಲ್ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದು, ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಅಕ್ಕೂರಿನ ಸಾದರಹಳ್ಳಿ ಗ್ರಾಮದ [more]
ಬೆಂಗಳೂರು, ಏ.13- ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಯಂಡಹಳ್ಳಿ [more]
ಬೆಂಗಳೂರು, ಏ.13- ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವೆಂಕಿ ಅಲಿಯಾಸ್ ವೆಂಕಟೇಶ (42)ನನ್ನು ಗೂಂಡಾ ಕಾಯ್ದೆಯಡಿ ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈತ ನಗರದ ಗಂಗಮ್ಮನಗುಡಿ, ಯಶವಂತಪುರ, ಜಾಲಹಳ್ಳಿ, [more]
ಬೆಂಗಳೂರು, ಏ.13- ಬಾರ್‍ವೊಂದರ ಬಳಿ ನಿಂತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ರಾಮಮೂರ್ತಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಜಾರಲೇಔಟ್ [more]
ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಹಿತಿ [more]
ಬೆಂಗಳೂರು, ಏ.13-ಬ್ಯಾಂಕಿಂಗ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ತನ್ನ ಎಂಸಿಎಲ್‍ಆರ್(ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ ಬೇಸ್ಡ್ ಲೆಂಡಿಂಗ್ ಅಥವಾ ನಿಧಿ ಆಧರಿತ ಹಣ ನೀಡಿಕೆ ಮೇಲಿನ ಕನಿಷ್ಠ [more]
ಬೆಂಗಳೂರು,ಏ.13- 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಸುನಾಮಿ [more]
ಬೆಂಗಳೂರು,ಏ.13-ಮೊದಲ ಪಟ್ಟಿಯಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ದ ತಿರುಗಿ ಬಿದ್ದಿರುವ ಸಂದರ್ಭದಲ್ಲೇ ಬಿಜೆಪಿಯ ಎರಡನೇ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆಯಾಗಲಿದೆ. ಈಗಾಗಲೇ 72 ವಿಧಾನಸಭಾ ಕ್ಷೇತ್ರಗಳಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ