ರಾಷ್ಟ್ರೀಯ

ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣ: ರಾಹುಲ್ ಗಾಂಧಿ ನೇತೃತ್ವದಲ್ಲಿ ವಿನೂತನ ಬೃಹತ್ ಪ್ರತಿಭಟನೆ

ನವದೆಹಲಿ, ಏ.13- ಉನ್ನಾವೊ ಮತ್ತು ಕತುವಾ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗಳ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ [more]

ಬೆಂಗಳೂರು

ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು,ಏ.13-ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗತ್ತದೆ ಎಂದು ಯುವ [more]

ಬೆಂಗಳೂರು

ಕನ್ನಡ ಕ್ರಿಯ ಸಮಿತಿ ವತಿಯಿಂದ ಅಭಿನಂದನಾ ಸಮಾರಂಭ

ಬೆಂಗಳೂರು,ಏ.13-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕನ್ನಡ ಕ್ರಿಯ ಸಮಿತಿ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರಿಗೆ ಹಾಗೂ ನಾಡುನುಡಿಗಾಗಿ ಸೇವೆ ಸಲ್ಲಿಸಿ ಸಂಸ್ಥೆಯಿಂದ ನಿವೃತ್ತರಾದ [more]

ರಾಷ್ಟ್ರೀಯ

ಕಟ್ಟಡವೊಂದರಲ್ಲಿ ಬೆಂಕಿ ಒಂದೇ ಕುಟುಂಬದ ನಾಲ್ವರು ಮೃತ:

ನವದೆಹಲಿ, ಏ.13-ರಾಜಧಾನಿ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ. ದೆಹಲಿಯ [more]

ಬೆಂಗಳೂರು

ಬಿಇಎಂಎಲ್ ನಿಂದ ಅತ್ಯಾಧುನಿಕ, ಸರ್ವಋತು ಮತ್ತು ಕಠಿಣ ಕಾರ್ಯ ಕ್ಷಮತೆಯ ಬುಲೆಟ್ ಪ್ರೂಫ್ ವಾಹನ ಅನಾವರಣ

ಚೆನ್ನೈ/ಬೆಂಗಳೂರು,ಏ.13-ರಕ್ಷಣಾ ಸಚಿವಾಲಯದ ಸಾರ್ವಜನಿಕ ವಲಯದ ಸಂಸ್ಥೆಯಾದ ಬಿಇಎಂಎಲ್ ಅತ್ಯಾಧುನಿಕ, ಸರ್ವಋತು ಮತ್ತು ಕಠಿಣ ಕಾರ್ಯ ಕ್ಷಮತೆಯ ಬುಲೆಟ್ ಪ್ರೂಫ್(ಗುಂಡು ಪ್ರತಿರೋಧಕ) ವಾಹನ ಅನಾವರಣಗೊಳಿಸಿದೆ. ಚೆನ್ನೈ ಹೊರವಲಯದಲ್ಲಿ ನಡೆಯುತ್ತಿರುವ [more]

ಬೆಂಗಳೂರು

ಕಾವೇರಿ ನಿರ್ವಹಣಾಮಂಡಳಿ ರಚಿಸುವಂತೆ ಒತ್ತಾಯ ಹಿನ್ನಲೆ: ರಜನಿಕಾಂತ್, ಕಮಲ ಹಾಸನ್ ನಟನೆಯ ಚಲನಚಿತ್ರಗಳನ್ನು ರಾಜ್ಯದಲ್ಲಿ ನಿಷೇಧಿ¸ಲು ರಕ್ಷಣಾ ವೇದಿಕೆ ಒತ್ತಾಯ

ಬೆಂಗಳೂರು,ಏ.13-ಕಾವೇರಿ ನಿರ್ವಹಣಾಮಂಡಳಿ ರಚಿಸುವಂತೆ ಒತ್ತಾಯಿಸಿರುವ ಖ್ಯಾತ ನಟರಾದ ರಜನಿಕಾಂತ್, ಕಮಲ ಹಾಸನ್ ನಟನೆಯ ಚಲನಚಿತ್ರಗಳನ್ನು ನಮ್ಮ ರಾಜ್ಯದಲ್ಲಿ ನಿಷೇಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದರು. [more]

ಕ್ರೀಡೆ

21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ:

ಗೋಲ್ಡ್ ಕೋಸ್ಟ್, ಏ.13-ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತಕ್ಕೆ ಕಪ್ಪು ಚಿಕ್ಕೆಯ ಕಳಂಕ ಅಂಟಿದೆ. ಸ್ಪರ್ಧೆಯಲ್ಲಿ ಕಡ್ಡಾಯವಾಗಿರುವ ಸೂಜಿರಹಿತ ನೀತಿ(ನೋ ನೀಡಲ್ [more]

ಬೆಂಗಳೂರು

ಏ.23ರಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು,ಏ.13-ಮುಖ್ಯಮಂತ್ರಿ ಸಿದ್ದರಾಮಯ್ಯ ಏ.23ರಂದು ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20ಕ್ಕೆ ಚಾಮುಂಡೇಶ್ವರಿಯಲ್ಲಿ ಹಾಗೂ [more]

ಬೆಂಗಳೂರು

ರೈತರ ಸಾಲ ಮನ್ನಾ ಜೊತೆಗೆ ರೈತರು ಸಾಲದ ಸುಳಿಯಲ್ಲಿ ಸಿಲುಕದಂತೆ ಮಾಡಲು 25 ಸಾವಿರ ಕೋಟಿ ರೂ. ಮೀಸಲಿಡುವ ನಿರ್ಧಾರ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಏ.13-ರೈತರ ಸಾಲ ಮನ್ನಾ ಮಾಡುವ ಜೊತೆಗೆ ಮತ್ತೆ ರೈತರು ಸಾಲದ ಸುಳಿಯಲ್ಲಿ ಸಿಲುಕದಂತೆ ಮಾಡಲು 25 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವ ಉದ್ದೇಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ [more]

ರಾಷ್ಟ್ರೀಯ

ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ!

ಅಮೃತಸರ/ನವದೆಹಲಿ, ಏ.13-ಪಂಜಾಬ್‍ನ ಅಮೃತಸರದಲ್ಲಿ 739 ಮುಗ್ಧ ಜನರ ನರಮೇಧಕ್ಕೆ ಕಾರಣವಾದ ಘೋರ ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಇಂದು 99 ವರ್ಷ. ಈ ದುರಂತ ಘಟನೆಯಲ್ಲಿ ಮಡಿದವರ ಸ್ಮರಣೆ [more]

ಬೆಂಗಳೂರು

ಚಿಕ್ಕಪೇಟೆಯಲ್ಲಿ ಎನ್.ಆರ್.ರಮೇಶ್‍ಗೆ ಬಿಜೆಪಿ ಟಿಕೆಟ್ ಸಾಧ್ಯತೆ

ಬೆಂಗಳೂರು,ಏ.13-ಟ್ವಿಟರ್ ವಾರ್ ನಂತರ ಚಿಕ್ಕಪೇಟೆಯಲ್ಲಿ ಮತ್ತೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಕಾಣುತ್ತಿದೆ. ಬಿಜೆಪಿ ಬಿಡುಗಡೆ ಮಾಡಿದ [more]

ಬೆಂಗಳೂರು

ವೆಬ್ಸ್‍ಗ್ರೌಂಡ್ ಅವ್ಯವಹಾರ: ಲೋಕಾಯುಕ್ತ ತನಿಖೆಗೆ ಒಳಪಡಿಸಬೆಕು: ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘ ಆಗ್ರಹ

ಬೆಂಗಳೂರು,ಏ.13- ಎಂ.ಜಿ ರಸ್ತೆಯ ಸೇಂಟ್ ಜೋಸೆಫ್ ಕಾಲೇಜಿನ ವೆಬ್ಸ್‍ಗ್ರೌಂಡ್ ಅವ್ಯವಹಾರವನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೆಕೆಂದು ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ಜೆ.ಆರ್. ಪೆರೇರಾ [more]

No Picture
ಬೆಂಗಳೂರು

ಕ್ಯಾನ್ಸರ್ ರೋಗಿಗಳನ್ನು ಗುರುತಿಸಿ ಅವರ ಮನೆಗಳಿಗೇ ಹೋಗಿ ಉಚಿತ ಆರೋಗ್ಯ ಸೇವೆ: ಡಾ.ವೀಣಾ ಹೇಳಿಕೆ

ಬೆಂಗಳೂರು, ಏ.13- ಕರುಣಾಶ್ರಯ ಸಂಸ್ಥೆ ಸಹಯೋಗದಲ್ಲಿ ಶ್ರೀ ಚಂದನ್‍ಮಲ್ ಪೂಕ್‍ರಾಜ್ ಬೋತ್ರಾ ಟ್ರಸ್ಟ್ ವತಿಯಿಂದ ನಗರದ ಪೂರ್ವ ಹಾಗೂ ಈಶಾನ್ಯ ಭಾಗಗಳಲ್ಲಿ ಕ್ಯಾನ್ಸರ್ ರೋಗಿಗಳನ್ನು ಗುರುತಿಸಿ ಅವರ [more]

ರಾಷ್ಟ್ರೀಯ

ದೇಶದ ಅತಿದೊಡ್ಡ ಬಿಟ್‍ಕಾಯಿನ್ ರಾಬರಿ!

ನವದೆಹಲಿ, ಏ.13-ರಾಜಧಾನಿ ದೆಹಲಿಯ ಬಿಟ್‍ಕಾಯಿನ್(ಕ್ರಿಪೆÇ್ಟ ಕರೆನ್ಸಿ) ವಿನಿಮಯ ಸಂಸ್ಥೆಯೊಂದು 20 ಕೋಟಿ ರೂ. ಮೌಲ್ಯದ ಭಾರೀ ದರೋಡೆಯಿಂದ ಕಂಗಾಲಾಗಿದೆ. ಇದನ್ನು ದೇಶದ ಅತಿದೊಡ್ಡ ಬಿಟ್‍ಕಾಯಿನ್ ರಾಬರಿ ಎಂದು [more]

ಬೆಂಗಳೂರು

27 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕರಿಸಿದ್ದ ಶಾಸಕರ ಮೌಲ್ಯಮಾಪನ ಬಿಡುಗಡೆ

ಬೆಂಗಳೂರು, ಏ.13- ಬೆಂಗಳೂರು ರಾಜಕೀಯ ಕಾರ್ಯ ಸಮಿತಿ(ಬಿ ಪ್ಯಾಕ್) ವತಿಯಿಂದ ನಗರದ 27 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕರಿಸಿದ್ದ ಶಾಸಕರ ಮೌಲ್ಯಮಾಪನವನ್ನು ಪ್ರೆಸ್‍ಕ್ಲಬ್‍ನ ಆವರಣದಲ್ಲಿ ಬಿಡುಗಡೆ ಮಾಡಲಾಯಿತು. ನಂತರ [more]

ಮನರಂಜನೆ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಪ್ರಕಟ:

ನವದೆಹಲಿ, ಏ.13-ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಪ್ರಕಟಿಸಲಾಗಿದೆ. ಮಾಮ್ ಸಿನಿಮಾದ ಮನೋಜ್ಞ ಅಭಿನಯಕ್ಕಾಗಿ ದಿವಂಗತ ಶ್ರೀದೇವಿ ಅವರನ್ನು ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕ್ಯಾನ್ಸರ್‍ನಿಂದ ನಿಧನರಾದ [more]

ಬೆಂಗಳೂರು

ನಾಳೆಯಿಂದ ಬೆಂಗಳೂರಿನಲ್ಲಿ ಇನೋವೇಟಿವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು, ಏ.13- ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಚಲನಚಿತ್ರ ನಿರ್ದೇಶಕರು, ನಟರು, ಲೇಖಕರು ತಮ್ಮ ತಮ್ಮ ಚಿಂತನೆ ಮತ್ತು ದೃಷ್ಟಿಕೋನಗಳನ್ನು ಹಂಚಿಕೊಳ್ಳಲು ಚಲನಚಿತ್ರೋತ್ಸವಗಳು ಉತ್ತಮ ವೇದಿಕೆಯಾಗಿದ್ದು, ಈ [more]

ಬೆಂಗಳೂರು

ಲೋಕ ಅವಾಸದಳದ ರಾಜ್ಯಾಧ್ಯಕರಾಗಿ ನಿವೃತ್ತ ಪೊಲೀಸ್ ಆಯುಕ್ತ ಪಿ.ಕೋದಂಡರಾಮಯ್ಯ ಆಯ್ಕೆ

ಬೆಂಗಳೂರು, ಏ.13-ಲೋಕ ಅವಾಸದಳದ ರಾಜ್ಯಾಧ್ಯಕ್ಷರನ್ನಾಗಿ ನಿವೃತ್ತ ಪೆÇಲೀಸ್ ಆಯುಕ್ತರಾದ ಪಿ.ಕೋದಂಡರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಲೋಕ ಆವಾಸದಳದ ಶಂಭು ಶ್ರೀವಾತ್ಸವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಕ್ರೀಡೆ

ಭಾರತದ ಶೂಟರ್ ತೇಜಸ್ವಿನಿ ಸಾವಂತ್ ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ:

ಗೋಲ್ಡ್‍ಕೋಸ್ಟ್, ಏ.13- ಪ್ರಸಕ್ತ ಕಾಮನ್‍ವೆಲ್ತ್‍ನಲ್ಲಿ ಭಾರತದ ಶೂಟರ್ ತೇಜಸ್ವಿನಿ ಸಾವಂತ್ ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ. ನಿನ್ನೆ ನಡೆದ 50 ಮೀಟರ್ ರೈಫಲ್ ಫೆÇೀರ್ನ್‍ನಲ್ಲಿ ಬೆಳ್ಳಿ ಪದಕ [more]

ಬೆಂಗಳೂರು

ಸಿಡಿಲು ಹಾಗೂ ಬಿಸಿ ಗಾಳಿಯ ಮುನ್ಸೂಚನೆಯನ್ನು ತಿಳಿಯುವ ನೂತನ ಆ್ಯಪ ಪರಿಚಯ

ಬೆಂಗಳೂರು, ಏ.13-ಮಳೆಯ ಬಗ್ಗೆ ಮೊದಲೇ ಮಾಹಿತಿ ಸಿಗುವಂಥೆ ಇನ್ನು ಮುಂದೆ ಸಿಡಿಲು ಹಾಗೂ ಬಿಸಿ ಗಾಳಿಯ ಮುನ್ಸೂಚನೆಯನ್ನು ಪಡೆಯಬಹುದಾದಂತಹ ನೂತನ ಆ್ಯಪನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]

ಬೆಂಗಳೂರು

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಮಹೇಶ್ ಬೇಗೂರು

  ಬೆಂಗಳೂರು, ಏ.13-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಹೇಶ್ ಬೇಗೂರು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ [more]

ರಾಷ್ಟ್ರೀಯ

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ:

ನವದೆಹಲಿ, ಏ.13-ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ. ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಅಂತಿಮ ರೂಪ ಕೊಡಲಾಗಿದ್ದು, 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು [more]

ಬೆಂಗಳೂರು

ಯಾವುದೇ ಪಕ್ಷಗಳ ನಡುವೆ ಮಾಧ್ಯಮ ಹಾಗೂ ಪತ್ರಿಕೆಗಳು ಭೇದ-ಭಾವವಿಲ್ಲದಂತೆ ಸುದ್ದಿ ಪ್ರಕಟಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಕರೆ

ಬೆಂಗಳೂರು, ಏ.13-ಚುನಾವಣೆ ವೇಳೆ ಯಾವುದೇ ಪಕ್ಷಗಳ ನಡುವೆ ಮಾಧ್ಯಮ ಹಾಗೂ ಪತ್ರಿಕೆಗಳು ಭೇದ-ಭಾವವಿಲ್ಲದಂತೆ ಸುದ್ದಿ ಪ್ರಕಟಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಕರೆ ನೀಡಿದ್ದಾರೆ. ಖಾಸಗಿ ಹೊಟೇಲ್‍ನಲ್ಲಿ [more]

ಬೆಂಗಳೂರು

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ, ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಹಲವರ ಹೆಸರು

ಬೆಂಗಳೂರು, ಏ.13- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ, ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ, ಅಂತಿಮವಾಗಿ ಮಾಜಿ ಡಿಸಿಎಂ [more]

ಅಂತರರಾಷ್ಟ್ರೀಯ

ನವಾಜ್ ಷರೀಫ್‍ರನ್ನು ಅಧಿಕಾರದಿಂದ ಜೀವನ ಪರ್ಯಂತ ಅನರ್ಹಗೊಳಿಸಿ ಸುಪ್ರೀಂಕೋರ್ಟ್ ತೀರ್ಪು:

ಇಸ್ಲಾಮಾಬಾದ್, ಏ.13-ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್‍ರನ್ನು ಅಧಿಕಾರದಿಂದ ಜೀವನ ಪರ್ಯಂತ ಅನರ್ಹಗೊಳಿಸಿ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನೊಂದಿಗೆ ಪಾಕಿಸ್ತಾನದ ಪ್ರಬಲ ನಾಯಕ ನವಾಜ್ [more]