ಹಳೆ ಮೈಸೂರು

ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯ!

ರಾಮನಗರ, ಏ.29- ಇಲ್ಲಿನ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದ ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು [more]

ಹಳೆ ಮೈಸೂರು

ಚಿಕಿತ್ಸೆ ಫಲಕಾರಿಯಾಗದೆ ಆನೆ ಮೃತ:

ಮೈಸೂರು, ಏ.29- ಗುಂಡೇಟಿನಿಂದ ಗಾಯಗೊಂಡಿದ್ದ ಗಂಡಾನೆಯೊಂದು ಇಂದು ಬೆಳಗ್ಗೆ ಸಾವನ್ನಪ್ಪಿದೆ. ಸೋಮವಾರ ಪೇಟೆ ತಾಲ್ಲೂಕು ದುಬಾರೆ ಅರಣ್ಯ ಪ್ರದೇಶದಲ್ಲಿದ್ದ ಗಂಡಾನೆಗೆ ಕೆಲವು ದಿನಗಳ ಹಿಂದೆ ಗುಂಡೇಟು ಬಿದ್ದಿತ್ತು. ಗುಂಡೇಟಿನಿಂದ [more]

ಹಳೆ ಮೈಸೂರು

ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆ ವಿಷ ಕುಡಿದು ಆತ್ಯಹತ್ಯೆ !

ಮಂಡ್ಯ, ಏ.29-ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆಗೊಂದ ಪ್ಯಾಟೆ ಹುಡುಗಿ ಹಳ್ಳಿಗೆ ಬಂದು ವಿಷ ಕುಡಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬೆಸಗರ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೀದರ್

ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ

ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬೀದರ್, ಏ.29 -ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕ್ಷೇತ್ರದ ಜನತೆ ಅಧಿಕ ಮತಗಳ ಅಂತರದಿಂದ [more]

ತುಮಕೂರು

ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ :

ತುಮಕೂರು, ಏ.29-ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತ ಕೇಂದ್ರಗಳಿಗೆ ಆಗಮಿಸಿ ಮತ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ ನೀಡಿದರು. [more]

ಬೆಳಗಾವಿ

ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಏ.29-ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಮುಂಬೈ ಕರ್ನಾಟಕ

ಜನ ನೀಡುವ ತೀರ್ಪು ಐತಿಹಾಸಿಕ ವಾಗಲಿದ್ದು, ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏ.29- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನ ನೀಡುವ ತೀರ್ಪು ಐತಿಹಾಸಿಕ ವಾಗಲಿದ್ದು, ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಧೋಳದಲ್ಲಿ ಕಾಂಗ್ರೆಸ್ [more]

ಹಳೆ ಮೈಸೂರು

ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವರ್ಚಸ್ಸಿನಿಂದ ಹತಾಶರಾಗಿದ್ದಾರೆ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮೈಸೂರು, ಏ.29- ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವರ್ಚಸ್ಸಿನಿಂದ ಹತಾಶರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ನಗರದ ಮೆಟ್ರೋಪೆÇೀಲ್ ಹೊಟೇಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹತಾಶರಾಗಿರುವ ಕಾಂಗ್ರೆಸ್ [more]

ಹಳೆ ಮೈಸೂರು

ಈ ಬಾರಿ ಸರ್ಕಾರ ನಮ್ಮದೇ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮೈಸೂರು, ಏ.29- ಫಲಿತಾಂಶ ಏನೇ ಆದರೂ ಈ ಬಾರಿ ಸರ್ಕಾರ ನಮ್ಮದೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖಡಕ್ಕಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿಗಿಂತ [more]

ಚಿಕ್ಕಮಗಳೂರು

ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ರೇಖಾ ಹುಲಿಯಪ್ಪ ಗೌಡ ರಾಜೀನಾಮೆ:

ಚಿಕ್ಕಮಗಳೂರು, ಏ.29-ಈ ಬಾರಿಯ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಿದೆ ಎಂದು ಆರೋಪಿ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ [more]

ದಾವಣಗೆರೆ

ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು: ರೈತ ಸಂಘ ಮನವಿ

ದಾವಣಗೆರೆ, ಏ.29- ಭದ್ರ ಜಲಾಶಯದಿಂದ ಜಲ ಭಂಡೆ ನಾಲೆಗೆ ಮೇ 26ರವರೆಗೆ ನೀರು ಮುಂದುವರೆಸಬೇಕೆಂದು ರೈತ ಸಂಘ ಮನವಿ ಮಾಡಿದೆ. ಹರಿಹರ ತಾಲ್ಲೂಕು ರಾಣಿ ಬೆನ್ನೂರು ಭದ್ರ [more]

ಹಳೆ ಮೈಸೂರು

ಬೇಲ್ ಮೇಲೆ ಹೊರಗಿರುವ ಅಮ್ಮ, ಮಗನಿಂದ ನಾವು ನೈತಿಕತೆಯ ಪಾಠ ಕಲಿಯಬೇಕಿಲ್ಲ – ಸಂಸದ ಪ್ರತಾಪ್ ಸಿಂಹ

ಮೈಸೂರು, ಏ.29- ಬೇಲ್ ಮೇಲೆ ಹೊರಗಿರುವ ಅಮ್ಮ, ಮಗನಿಂದ ನಾವು ನೈತಿಕತೆಯ ಪಾಠ ಕಲಿಯಬೇಕಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ದೂರಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ [more]

ತುಮಕೂರು

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ – ನಟಿ ಜಯಮಾಲಾ

ತುಮಕೂರು,ಏ.29- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಬಡವರಿಗೆ ಉಚಿತವಾಗಿ ಅಕ್ಕಿ ವಿತರಣೆ ಮತ್ತು ರೈತರ ಸಾಲ ಮನ್ನಾ [more]

ದಾವಣಗೆರೆ

ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ:

ದಾವಣಗೆರೆ,ಏ.29-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಇಂದು ಮಧ್ಯ ಕರ್ನಾಟಕದ ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಪರ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ನಗರದ ಪ್ರಮುಖ [more]

ಬೆಂಗಳೂರು

ಬಿಜೆಪಿಯ ಅತಿರೇಕದ ಜಾಹೀರಾತುಗಳಿಗೆ ಕಾಂಗ್ರೆಸ್ ಆಕ್ರಮಣಕಾರಿ ಪ್ರಚಾರದ ಪ್ರತ್ಯುತ್ತರ

ಬೆಂಗಳೂರು, ಏ.29-ಬಿಜೆಪಿಯ ಅತಿರೇಕದ ಜಾಹೀರಾತುಗಳಿಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಕೂಡ ಆಕ್ರಮಣಕಾರಿ ಪ್ರಚಾರ ನಡೆಸಲು ಮುಂದಾಗಿದೆ. ಮತದಾನ ಸಮೀಪಿಸುತ್ತಿದ್ದಂತೆ ಆಕ್ರಮಣಕಾರಿ ಪ್ರಚಾರದ ಮೊರೆ ಹೋಗಿ ಬಿಜೆಪಿಗೆ ಟಾಂಗ್ ನೀಡಲು [more]

ಬೆಂಗಳೂರು

ಕಾಂಗ್ರೆಸ್ 40 ಮಂದಿ ಸ್ಟಾರ್ ಕಾಂಪೇನರ್‍ಗಳ ಪಟ್ಟಿ ಚುನಾವಣಾ ಆಯೋಗಕ್ಕೆ

ಬೆಂಗಳೂರು, ಏ.29-ಕಾಂಗ್ರೆಸ್ ವರಿಷ್ಠರಾದ ಅಧ್ಯಕ್ಷೆ ಸೋನಿಯಾಗಾಂಧಿ, ಅಧ್ಯಕ್ಷ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಟರಾದ ಅಂಬರೀಶ್, ಮೆಗಾಸ್ಟಾರ್ ಚಿರಂಜೀವಿ ಅವರುಗಳ ಜೊತೆ ಇತ್ತೀಚೆಗಷ್ಟೇ ಪಕ್ಷ ಸೇರಿದ ಜಮೀರ್ [more]

ಬೆಂಗಳೂರು

ನಾಳೆ ಯಾದಗಿರಿ, ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಪ್ರಚಾರ

ಬೆಂಗಳೂರು, ಏ.29-ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ನಿರಂತರ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಯಾದಗಿರಿ, ಕಲಬುರಗಿ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 [more]

ಬೆಂಗಳೂರು

ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ…?: ವ್ಯಾಪಕ ಚರ್ಚೆಗೆ ಕಾರಣವಾಯ್ತು ವದಂತಿ

ಬೆಂಗಳೂರು, ಏ.29- ಫೇಸ್‍ಬುಕ್ ಮಾಹಿತಿಯನ್ನು ಸೋರಿಕೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ಕುಖ್ಯಾತಿ ಗಳಿಸಿರುವ ಬ್ರಿಟನ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಕೈಜೋಡಿಸಿದೆ ಎಂಬ [more]

ಬೆಂಗಳೂರು

ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾz ಸಿಎಂÀ ಕ್ರಮಕ್ಕೆ ಕನ್ನಡ ಗೆಳೆಯರ ಬಳಗ ಖಂದನೆ

ಬೆಂಗಳೂರು, ಏ.29- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾದ ಕ್ರಮ [more]

ಬೆಂಗಳೂರು

ಜೆಡಿಎಸ್-ಬಿಎಸ್‍ಪಿ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆಗಿಳಿದಿದ್ದರೂ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಲ್ಲ…

ಬೆಂಗಳೂರು, ಏ.29- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಎಸ್‍ಪಿ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆಗಿಳಿದಿದ್ದರೂ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಲ್ಲ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು [more]

ಬೆಂಗಳೂರು

ಬಿಜೆಪಿಯ ಚುನಾವಣಾ ಪ್ರಣಾಳಿಕೆ ನಾಳೆ ಬಿಡುಗಡೆ

ಬೆಂಗಳೂರು, ಏ.29-ಮುಂದಿನ ಐದು ವರ್ಷಗಳಿಗೆ ರಾಜ್ಯವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ದಿಪಡಿಸುವ ದೃಷ್ಟಿಯೊಂದಿಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ ನಾಳೆ ಬಿಡುಗಡೆಯಾಗಲಿದೆ. ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮಾಜಿ [more]

ಬೆಂಗಳೂರು

ಚುನಾವಣೆ: ಹಣದ ಹೊಳೆ ಹರಿಸಿ, ಮದ್ಯ, ಬಾಡೂಟ ನೀಧುವವರಿಗೆ ಆಯೋಗದ ಕಡಿವಾಣ

ಬೆಂಗಳೂರು, ಏ.29-ಚುನಾವಣೆ ಎಂದರೆ ಹಬ್ಬ, ಜಾತ್ರೆ, ಹಣದ ಹೊಳೆಯನ್ನೇ ಹರಿಸಬಹುದು. ಮದ್ಯಾರಾಧನೆ, ಬಾಡೂಟ ಏನಾದರೂ ಮಾಡಬಹುದು. ಒಟ್ಟಾರೆ ಚುನಾವಣೆ ಸಂದರ್ಭದಲ್ಲಿ ಹಣ ಗಳಿಸಬಹುದು. ಅಂದುಕೊಂಡವರಿಗೆ ಆಯೋಗ ಬಿಗಿಯಾದ [more]

ಬೆಂಗಳೂರು

ರಾಜ್ಯಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿ; ಮಹಿಳಾ ತಂಡಗಳಿಗೆ ಗೆಲುವು

ಬೆಂಗಳೂರು, ಏ.29-ಚಾಲುಕ್ಯ ಡಾ.ರಾಜ್‍ಕುಮಾರ್ ಪ್ರತಿಮೆ ಪ್ರತಿಷ್ಠಾಪನಾ ಟ್ರಸ್ಟ್ ವತಿಯಿಂದ ಕುರುಬರಹಳ್ಳಿಯಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಮಹಿಳಾ ತಂಡಗಳು ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿದ್ದು ವಿಶೇಷವಾಗಿತ್ತು. ಪಾಯಿಂಟ್ [more]

ರಾಷ್ಟ್ರೀಯ

ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 10 ಮಂದಿ ತೀವ್ರ ಗಾಯ:

ಚಿತ್ತೂರು, ಏ.29-ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಂಖಂ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ಇತರ 10 ಮಂದಿ ತೀವ್ರ ಗಾಯಗೊಂಡಿದ್ದಾರೆ.  ಟೆಂಪೆÇ [more]

ಬೆಂಗಳೂರು

ಉಸಿರಾಟದ ಔಷಧಗಳು ಉಬ್ಬಸದಂತಹ ಶ್ವಾಸಕೋಶದ ರೋಗಗಳ ನಿರ್ವಹಣೆಯಲ್ಲಿ ಪ್ರಧಾನ ಪಾತ್ರ ವಹಿಸಿವೆ: ಪೀಡಿಯಾಟ್ರೀಕ್ ಪಲ್ಮೊನಾಲಜಿಸ್ಟ್, ಡಾ|| ಹುಲಿರಾಜ್

ಬೆಂಗಳೂರು, ಏ.29-ಉಸಿರಾಟದ ಔಷಧಗಳು ಉಬ್ಬಸದಂತಹ ಶ್ವಾಸಕೋಶದ ರೋಗಗಳ ನಿರ್ವಹಣೆಯಲ್ಲಿ ಪ್ರಧಾನ ಪಾತ್ರ ವಹಿಸಿವೆ. ಔಷಧಗಳನ್ನು ನೇರವಾಗಿ ಶ್ವಾಸಕೋಶಗಳಿಗೆ ನೀಡುವುದರಿಂದ ಬೇಗನೆ ಕಡಿಮೆ ಡೋಸ್ ನಲ್ಲಿ ಕಾರ್ಯ ನಿರ್ವಹಿಸಿ [more]